ಸಿರ್ಸಿ ಮೇಲ್ಸೇತುವೆ
(Search results - 3)Karnataka DistrictsJan 9, 2020, 7:58 AM IST
ಸಿರ್ಸಿ ಮೇಲ್ಸೇತುವೆ ಕಾಮಗಾರಿ ಶುರು : ಮಾರ್ಗ ಬದಲು
ಬೆಂಗಳೂರಿನ ಸಿರ್ಸಿ ಸರ್ಕಲ್ ಫ್ಲೈ ಓವರ್ ಎರಡನೇ ಹಂತದ ಕಾಮಗಾರಿ ಆರಂಭವಾಗಿದೆ. ಇದರಿಂದ ಇಲ್ಲಿನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
Karnataka DistrictsJan 8, 2020, 9:06 AM IST
ಜ.9ರಿಂದ ಸಿರ್ಸಿ ಫ್ಲೈಓವರ್ 2ನೇ ಹಂತದ ಕಾಮಗಾರಿ ಶುರು
ಮೈಸೂರು ರಸ್ತೆಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆಯಲ್ಲಿ (ಸಿರ್ಸಿ ಫ್ಲೈಓವರ್) ಮೈಸೂರು ರಸ್ತೆಯಿಂದ ಪುರಭವನ ಕಡೆಗೆ ಹೋಗುವ ಮಾರ್ಗದ ಎರಡನೇ ಹಂತದ ಕಾಮಗಾರಿ ಗುರುವಾರದಿಂದ ಆರಂಭಗೊಳ್ಳಲಿದ್ದು, ಮತ್ತೆ ವಾಹನ ಸಂಚಾರಿ ಮಾರ್ಗ ಬದಲಾವಣೆ ಮಾಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Karnataka DistrictsDec 17, 2019, 8:47 AM IST
ಸಿರ್ಸಿ ಮೇಲ್ಸೇತುವೆ ದುರಸ್ತಿ : ಈ ಮಾರ್ಗ ಬಳಸಿ
ಬೆಂಗಳೂರಿನ ಸಿರ್ಸಿ ಸರ್ಕಲ್ ಫ್ಲೈ ಓವರ್ ಕಾಮಗಾರಿ ಆರಂಭವಾಗಿದ್ದು ಈ ನಿಟ್ಟಿನಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಜನರು ಮಾರ್ಗದ ಬಗ್ಗೆ ಮಾಹಿತಿ ಪಡೆದುಕೊಳ್ಳಿ.