ಸಿಲ್ಲಿ ಲಲ್ಲಿ  

(Search results - 7)
 • Small Screen20, Apr 2020, 1:39 PM

  ಡಾ.ವಿಠಲ ರಾವ್ ಫೇಮಸ್ ಇನ್ ಸರ್ಜರಿಗೆ ಭರ್ಜರಿ ರೆಸ್ಪಾನ್ಸ್..

  'ರಾಮಾಯಣ' 'ಮಹಾಭಾರತ' ಆದಿಯಾಗಿ ಮೂರು ದಶಕಗಳ ಹಿಂದೆ ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಬಹುತೇಕ ಧಾರಾವಾಹಿಗಳು ಮರು ಪ್ರಸಾರವಾಗುತ್ತಿದೆ. ಮನೆಯಲ್ಲಿಯೇ ಕಾಲ ಕಳೆಯುತ್ತಿರುವ ಭಾರತೀಯರು ಗತಕಾಲದ ವೈಭವದ ಮೆಲಕು ಹಾಕುತ್ತಿದ್ದಾರೆ. ಆ ಮೂಲಕ ರಿಲ್ಯಾಕ್ಸ್ ಆಗುತ್ತಿದ್ದಾರೆ ಕೂಡ. ಇದೇ ರೀತಿ ಕನ್ನಡದಲ್ಲಿ ಅತ್ಯಂತ ಜನಪ್ರಿಯವಾಗಿದ್ದು, ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ, ಸಿಹಿ ಕಹಿ ಚಂದ್ರು ನಿರ್ದೇಶನದ ಸಿಲ್ಲಿ ಲಲ್ಲಿಯೂ ಕಲರ್ಸ್ ಕನ್ನಡದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 10ಕ್ಕೆ ಮರು ಪ್ರಸಾರವಾಗುತ್ತಿದೆ. ಮತ್ತೊಂದು ಸಿಲ್ಲಿ ಲಲ್ಲಿ, ಮತ್ತೊಂದು ಪಾಪ ಪಾಂಡು ಬಂದಿದೆಯಾದರೂ, ಮೊದ ಮೊದಲು ಪ್ರಸಾರವಾದ ಈ ಸೀರಿಯಲ್ಸ್ ಮುಂದೆ ಎಲ್ಲವೂ ಸಪ್ಪೆ ಎನಿಸುತ್ತಿದೆ. ಈ ಸೀರಿಯಲ್‌ಗೆ ಸೋಷಿಯಲ್ಲಿ ಮೀಡಿಯಾದಲ್ಲಿ ಭರ್ಜರಿ ರೆಸ್ಪಾನ್ಸ್ ಕೂಡ ಸಿಗುತ್ತಿದೆ.

 • <p>Ravishan gowda </p>

  Sandalwood19, Apr 2020, 4:30 PM

  ಡಾಕ್ಟರ್‌ ವಿಠಲ್‌ ರಾವ್‌ ಕೈಯಲ್ಲಿ ಕತ್ತರಿ; ಮಗನಿಗೆ ಮಾಡಿದ ಹೇರ್‌ಕಟ್ ನೋಡಿ!

  ಕೊರೋನಾ ಲಾಕ್‌ಡೌನ್‌ ಹಿನ್ನಲೆಯಲ್ಲಿ ಮನೆಯಲ್ಲೇ ಮಕ್ಕಳಿಗೆ ಹೇರ್‌ ಕಟ್‌ ಮಾಡಿದ ನಟ ರವಿಶಂಕರ್‌, ಹೀಗಿದೆ ಲುಕ್‌ ?

 • <p>Manju Bhashini</p>

  Small Screen19, Apr 2020, 3:40 PM

  'ಸಿಲ್ಲಿ ಲಲ್ಲಿ' ಲಲಿತಾಂಬ ರಿಯಲ್‌ ಲೈಫ್‌ ಇಂಟ್ರೆಸ್ಟಿಂಗ್ ವಿಚಾರಗಳು!

  ಮಂಜು ಭಾಷಿಣಿ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿರುವ ನಟಿ. 1997 ರಲ್ಲಿ ತೆರೆಕಂಡ ಪ್ರಶಸ್ತಿ ವಿಜೇತ ಚಿತ್ರ `ಭೂಮಿ ತಾಯಿ' ಮೂಲಕ ಜನಪ್ರಿಯರಾದರು. ಇವರು ಈ ಟಿವಿ ಕನ್ನಡದಲ್ಲಿ ಪ್ರಸಾರವಾದ `ಸಿಲ್ಲಿ ಲಲ್ಲಿ' ಧಾರವಾಹಿಯ ಸಮಾಜಸೇವಕಿ ಲಲಿತಾಂಬ ಪಾತ್ರದ ಮೂಲಕ ತುಂಬಾ ಪ್ರಸಿದ್ಧಿ ಪಡೆದರು.  ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿರುವ ಫೋಟೋಗಳಿವು...

 • Small Screen15, Apr 2020, 1:02 PM

  ನಂಬಿ ಪ್ಲೀಸ್ ! ಮತ್ತೆ ಬಂದ್ರು ಡಾಕ್ಟರ್ ವಿಠಲ್ ರಾವ್ ಜೊತೆ ಸಿಲ್ಲಿ ಲಲ್ಲಿ

  ಡಾ.ವಿಠಲ್ ರಾವ್, ಫೇಮಸ್ ಇನ್ ಸರ್ಜರಿ ಆ್ಯಂಡ್ ಭರ್ಜರಿ ಎನ್ನುತ್ತಾ ವೀಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಸಿಲ್ಲಿ ಲಲ್ಲಿ ಧಾರಾವಾಹಿ ಮತ್ತೆ ಪ್ರಸಾರವಾಗಲಿದೆ. ಆ ಮೂಲಕ ಏನೋ ಆತಂಕದಲ್ಲಿರುವ ಜನರಿಗೆ ತುಸು ನಗೆ ಔಷಧ ಸಿಗುವಂತಾಗುವುದಂತೂ ಗ್ಯಾರಂಟಿ.
 • small screen actress 2

  Small Screen3, Apr 2020, 3:36 PM

  ಶಾರೂಕ್ ಖಾನ್ ಮಕ್ಕಳಿಗೆ ಟೀಚರ್‌ ಆಗಿದ್ರಂತೆ ಕನ್ನಡ ಕಿರುತೆರೆಯ ಈ ನಟಿ!

  ಹೆಸರಿಗೆ ಇದು ಕಿರುತೆರೆ. ಆದರೆ, ಇಲ್ಲಿ ಪಾತ್ರ ಮಾಡುವವರು ಯಾರಿಗೂ ಕಮ್ಮಿ ಇಲ್ಲದಂತೆ ದೊಡ್ಡ ತಾರೆಗಳಾಗಿ ಮಿಂಚುತ್ತಿದ್ದಾರೆ. ಮನೆ ಮನೆಗೆ ತಲುಪುತ್ತಿರುವ ಈ ಬಿಗ್‌ ಸ್ಟಾರ್‌ಗಳಿಗೆ ಈ ಪುಟ್ಟಪರದೆಯೇ ಭರವಸೆಯ ಬೆಳಕು. ಹೀಗೆ ಪ್ರೇಕ್ಷಕರ ಮನೆ ಮನದಲ್ಲೂ ಮಿಂಚುತ್ತಿರುವ ಕಿರುತೆರೆಯ ತಾರೆಗಳ ಪುಟ್ಟಪರಿ​ಚಯವನ್ನು ಅವರ ಮಾತುಗಳಲ್ಲೇ ಕೇಳಿ.

 • Silli Lalli Colors Super

  ENTERTAINMENT18, May 2019, 10:42 AM

  ಕಲರ್ಸ್ ಸೂಪರ್‌ನಲ್ಲಿ ಸೂಪರ್ ಹಿಟ್ ಹಾಸ್ಯ ಧಾರಾವಾಹಿ!

  ಹತ್ತು ವರ್ಷಗಳ ಹಿಂದೆ ಹಾಸ್ಯಪ್ರಿಯರನ್ನ ನಗಿಸಿ ಯಶಸ್ವಿಯಾಗಿ 1162 ಕಂತುಗಳನ್ನು ಪೂರೈಸಿದ ಸಿಲ್ಲಿ ಲಲ್ಲಿ ಮತ್ತೆ ಕಿರುತೆರೆಯ ಮೇಲೆ ಮೇ 20ರಂದು ರಾತ್ರಿ 9.00 ಗಂಟೆಗೆ ಕಲರ್‌ ಸೂಪರ್‌ ಚಾನಲ್‌ನಲ್ಲಿ ಪ್ರಸಾರವಾಗಲಿದೆ.

 • Silli Lalli

  Small Screen22, Apr 2019, 3:22 PM

  ’ಸಿಲ್ಲಿಲಲ್ಲಿ’ ಮತ್ತೊಮ್ಮೆ ನಿಮ್ಮ ಮುಂದೆ; ಕ್ಷಮೆ ಕೇಳಿದ ವಿಠ್ಠಲ್‌ ರಾವ್

  ಕನ್ನಡದ ಜನಪ್ರಿಯ ಧಾರಾವಾಹಿ ’ಸಿಲ್ಲಿ ಲಲ್ಲಿ’ ಪ್ರೇಕ್ಷಕರ ನೆಚ್ಚಿನ ಮನರಂಜನಾ ಧಾರಾವಾಗಿಯಾಗಿತ್ತು. ಎಲ್ಲರ ಮನೆಯಲ್ಲೂ ಈ ಧಾರಾವಾಹಿಯನ್ನು ಮಿಸ್ ಮಾಡುತ್ತಿರಲಿಲ್ಲ. ಇದೀಗ ಮತ್ತೆ ಸಿಲ್ಲಿ ಲಲ್ಲಿ ನಿಮ್ಮ ಮುಂದೆ ಬರಲಿದೆ.