ಸಿ ಎನ್ ಅಶ್ವತ್ಥ ನಾರಾಯಣ
(Search results - 8)BUSINESSNov 16, 2020, 8:33 AM IST
ವಿದೇಶಗಳೊಂದಿಗೆ ರಾಜ್ಯದ ಐಟಿ ಬಾಂಧವ್ಯ ವೃದ್ಧಿಗೆ ಪಣ: ಡಿಸಿಎಂ ಅಶ್ವತ್ಥ ನಾರಾಯಣ
ವಿಶ್ವದ ಗಮನ ಸೆಳೆದು ರಾಜ್ಯದಲ್ಲಿ ಐಟಿ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಗೊಳಿಸುವ ಕಾರ್ಯದಲ್ಲಿ ತೊಡಗಿರುವ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ವಿವಿಧ ದೇಶಗಳೊಂದಿಗೂ ಉತ್ತಮ ಬಾಂಧವ್ಯದೊಂದಿಗೆ ಐಟಿ ಕ್ಷೇತ್ರದ ವೃದ್ಧಿ ಪ್ರಯತ್ನ ಆರಂಭಿಸಿದ್ದಾರೆ.
stateNov 15, 2020, 9:52 AM IST
ದ್ವಿತೀಯ ಸ್ತರದ ನಗರಗಳ ಐಟಿ ಕಂಪನಿಗಳಿಗೆ ಹೇರಳ ರಿಯಾಯಿತಿ: ಡಿಸಿಎಂ
ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿಗೆ ವರ್ಚುಯಲ್ ರೂಪದಲ್ಲಿ ನ.19ರಿಂದ ನಡೆಯುತ್ತಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ (ಬಿಟಿಎಸ್) ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಸಾಕ್ಷಿಯಾಗುವ ನಿರೀಕ್ಷೆ ಹುಟ್ಟಿಸಿದೆ.
stateNov 14, 2020, 9:57 AM IST
ರಾಜ್ಯ ಸರ್ಕಾರದಿಂದ ಸಂತಸದ ಸುದ್ದಿ: ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ
ರಾಜ್ಯದ ಎಲ್ಲ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಐದು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
BUSINESSNov 14, 2020, 9:11 AM IST
ನ.19ರಿಂದ ಬೆಂಗಳೂರು ಟೆಕ್ ಶೃಂಗ: ಮಹತ್ವದ 12 ಒಪ್ಪಂದಗಳಿಗೆ ಸಹಿ
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಉದ್ಯಮದ ಬೆಳವಣಿಗೆಗೆ ಉತ್ತೇಜನ ನೀಡಲು ಕಟಿಬದ್ಧವಾಗಿರುವ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ಮೂರು ದಿನಗಳ ಕಾಲ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ನಡೆಯಲಿದೆ. ನ.19ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುಯಲ್ ಮೂಲಕ ಶೃಂಗದ ಉದ್ಘಾಟನೆ ಮಾಡಲಿದ್ದಾರೆ.
Karnataka DistrictsNov 12, 2020, 8:54 AM IST
ಕನ್ನಡ ಬೆಳವಣಿಗೆಗೆ ಶಿಕ್ಷಣ ನೀತಿ ಸಹಕಾರಿ: ಡಿಸಿಎಂ ಅಶ್ವತ್ಥ ನಾರಾಯಣ
ಬೆಂಗಳೂರು(ನ.12): ಸಾಹಿತ್ಯವಾಗಿ ಮತ್ತು ಮಾತೃಭಾಷೆಯಾಗಿ ಕನ್ನಡ ಬೆಳೆಯಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್ಇಪಿ-2020) ಸಹಕಾರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.
PoliticsOct 18, 2020, 9:30 AM IST
'ಜನರ ಆಶೋತ್ತರ ಈಡೇರಿಸಲು ಡಿಕೆಶಿ, ಹೆಚ್ಡಿಕೆಯಿಂದ ಸಾಧ್ಯವಿಲ್ಲ'
ನಗರದ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ, ಕ್ಷೇತ್ರದ ಜನರ ಆಶೋತ್ತರಗಳನ್ನು ಈಡೇರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಂದ ಸಾಧ್ಯವಿಲ್ಲ. ಕ್ಷೇತ್ರದಲ್ಲಿ ಅವರ ಆಟ ನಡೆಯುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಟೀಕಾ ಪ್ರಹಾರ ನಡೆಸಿದ್ದಾರೆ.
Karnataka DistrictsApr 24, 2020, 8:29 AM IST
ಕೊರೋನಾ ಆತಂಕ: ಎಂತಹ ಸಂದಿಗ್ಧ ಪರಿಸ್ಥಿತಿ ಎದುರಿಸಲು ಸಜ್ಜಾಗಿ, ಡಿಸಿಎಂ
ಕೋವಿಡ್-19 ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿನ ಆರೋಗ್ಯ ಕೇಂದ್ರಗಳಲ್ಲಿ ಆಕ್ಸಿಜನ್ ಸೌಲಭ್ಯ ಸೇರಿದಂತೆ ಇತರೆ ಮೂಲಸೌಕರ್ಯ ಕಲ್ಪಿಸುವುದರ ಜತೆಗೆ ಎಂತಹ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಸೂಚಿಸಿದ್ದಾರೆ.
Karnataka DistrictsFeb 27, 2020, 12:24 PM IST
ಶೀಘ್ರದಲ್ಲಿ 1750 ಉಪನ್ಯಾಸಕರ ನೇಮಕ: DCM ಅಶ್ವತ್ಥ ನಾರಾಯಣ
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ಕೊರತೆ ನೀಗಿಸಲು ಹೊಸದಾಗಿ 1750 ಉಪನ್ಯಾಸಕರನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.