ಸಿ ಎಸ್ ಪುಟ್ಟರಾಜು
(Search results - 24)Karnataka DistrictsMay 22, 2020, 2:10 PM IST
ಬಾಲಕಿಗೆ ಅಂಟಿದ ಮಹಾಮಾರಿ ಕೊರೋನಾ: ಮಂಡ್ಯದ ಚಿನಕುರುಳಿ ಸೀಲ್ಡೌನ್
ಹಾವೇರಿ ಜಿಲ್ಲೆ ರಾಣಿಬೆನ್ನೂರಿನಿಂದ ಬಂದಿದ್ದ ಹನ್ನೊಂದು ವರ್ಷದ ಬಾಲಕಿಗೆ ಮಹಾಮಾರಿ ಕೊರೋನಾ ಸೋಂಕುನ ದೃಡಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರುಳಿ ಗ್ರಾಮವನ್ನ ಸೀಲ್ಡೌನ್ ಮಾಡಲಾಗಿದೆ.
MandyaMay 1, 2020, 6:56 PM IST
ಮುಂಬೈ ಡೆಡ್ಬಾಡಿ: ಪಾಂಡವಪುರ ಶಾಸಕ ಸಿ ಎಸ್ ಪುಟ್ಟರಾಜು ಹೇಳಿದ್ದಿಷ್ಟು
ಮುಂಬೈನಿಂದ ಮಂಡ್ಯಕ್ಕೆ ಮೃತದೇಹ ತರಲು ಅನುಮತಿ ಕೊಟ್ಟಿದ್ದು ಯಾರು? ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ರಾ ಎನ್ನುವ ಅನುಮಾನಗಳು ದಟ್ಟವಾಗತೊಡಗಿದೆ. ಈ ಬಗ್ಗೆ ಮಾಜಿ ಸಚಿವ ಹಾಗೂ ಹಾಲಿ ಪಾಂಡವಪುರ ಶಾಸಕ ಸಿ. ಎಸ್. ಪುಟ್ಟರಾಜು ಸುವರ್ಣ ನ್ಯೂಸ್ ಜತೆ ಮಾತಾಡಿದ್ದಾರೆ ಕೇಳಿ..
Karnataka DistrictsDec 18, 2019, 8:54 AM IST
ಪುಟ್ಟರಾಜು ಎಂಪಿ ಆಗಲು ನಾನೇ ಕಾರಣ ಎಂದ ಕೆಸಿಎನ್..!
ಮಂಡ್ಯದಲ್ಲಿ ಹಾಲಿ ಶಾಸಕರ ನಡುವೆ ತೀವ್ರ ವಾಗ್ದಾಳಿ ನಡೆದಿದೆ. ಶಾಸಕ ಸಿ. ಎಸ್. ಪುಟ್ಟರಾಜು ಸಂಸದನಾಗಲು ನಾನೇ ಕಾರಣ ಎಂದು ಶಾಸಕ ನಾರಾಯಣ ಗೌಡ ಹೇಳಿದ್ದಾರೆ.
Karnataka DistrictsNov 24, 2019, 3:06 PM IST
'ಓಟ್ಗಾಗಿ ಮೂಗುತಿ, ಸೀರೆ ಹಂಚಿಕೆ, ಬಿಜೆಪಿ ಶಾಲು ಹಾಕ್ಕೊಂಡ್ರೂ ಹಣ'..!
ಬಿಜೆಪಿಯಿಂದ ಮತದಾರರಿಗೆ ಮೂಗ್ಬಟ್, ರಾಡೋ ವಾಚ್, ಸೀರೆ ಹಂಚಿಕೆ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಅವರು ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಶಾಲು ಹಾಕ್ಕೊಂಡರೂ ಹಣ ನೀಡಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.
MandyaNov 12, 2019, 12:47 PM IST
ಒಳಿತಿನ ದೃಷ್ಟಿಯಿಂದ ಬಿಎಸ್ವೈಗೆ ಎಚ್ಡಿಡಿ ಬೆಂಬಲ : ಪುಟ್ಟರಾಜು
ಒಳಿತಿನ ದೃಷ್ಟಿಯಿಂದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬೆಂಬಲಿಸಿ ಮಾತನಾಡಿದ್ದಾರೆ ಎಂದು ಮಾಜಿ ಸಚಿವ ಪುಟ್ಟರಾಜು ಹೇಳಿದ್ದಾರೆ.
MandyaNov 8, 2019, 11:03 AM IST
ಬಾಡೂಟ, ಸೀರೆ ಕೊಟ್ಟು ಜನ್ರನ್ನ ಮರುಳು ಮಾಡೋಕಾಗಲ್ಲ: ಪುಟ್ಟರಾಜು ಟಾಂಗ್
ಕೆ.ಆರ್.ಪೇಟೆ ಅನರ್ಹ ಶಾಸಕ ನಾರಾಯಣಗೌಡ ಜನರಿಗೆ ಬಾಡೂಟ, ಸೀರೆ ಕೊಟ್ಟು ಮರಳು ಮಾಡಬಹುದು ಅಂದುಕೊಂಡಿದ್ದರೇ ಅದು ಮೂರ್ಖತನ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಕಿಡಿಕಾರಿದ್ದಾರೆ. ನಾರಾಯಣ ಗೌಡ ಇತ್ತೀಚೆಗಷ್ಟೇ ಭರ್ಜರಿ ಬಾಡೂಟ ನೀಡಿದ್ದರು.
Karnataka DistrictsOct 4, 2019, 2:12 PM IST
ರೇವಣ್ಣ ಕರ್ನಾಟಕದ ಕುರಿಯನ್: ಪುಟ್ಟರಾಜು
ರೇವಣ್ಣ ಅವರು ಕರ್ನಾಟಕದ ಕುರಿಯನ್ ಎಂದು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ. ಮಂಡ್ಯದಲ್ಲಿ ಮನ್ಮುಲ್ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ಸಾಧಿಸಿದ ಸಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.
Karnataka DistrictsSep 4, 2019, 9:55 AM IST
'ಯಾವ ಸಮಸ್ಯೆಯಾದ್ರೂ ಡಿಕೆಶಿ ಎದುರಿಸ್ತಾರೆ, BJP ಪಶ್ಚಾತಾಪ ಪಡುವ ದಿನ ಮುಂದಿವೆ'
ಬಿಜೆಪಿ ದ್ವೇಷದ ರಾಜಕಾರಣ ಮಡ್ತಿದೆ. ಇಡಿ ಹಾಗೂ ಐಟಿ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳಬಹುದು ಎಂಬುದು ಬಿಜೆಪಿಯ ಭ್ರಮೆ ಅಷ್ಟೇ ಎಂದು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ. ಬಿಜೆಪಿ ತನ್ನ ದ್ವೇಷದ ರಾಜಕಾರಣಕ್ಕೆ ಮುಂದೆ ಒಂದು ದಿನ ಪಶ್ಚಾತ್ತಾಪ ಪಡಬೇಕಾದ ಅನಿವಾರ್ಯ ಸ್ಥಿತಿ ಬಂದೇ ಬರುತ್ತದೆ ಎಂದು ಹೇಳಿದ್ದಾರೆ.
Karnataka DistrictsSep 4, 2019, 9:34 AM IST
'ಬಿಜೆಪಿ ಸೇರ್ತೀನೆಂಬುದು ಕಟ್ಟುಕಥೆ, ನಂಬಲೇ ಬೇಡಿ'..!
ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ತೆರೆ ಎಳೆದಿದ್ದಾರೆ. ಕೆಲ ಟಿವಿ ಮಾಧ್ಯಮದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಜೆಪಿ ಕಡೆಗೆ ಹೋಗುವ ಅಗತ್ಯತೆ ನನಗೇನಿದೆ ಎಂದು ಪ್ರಶ್ನಿಸಿದ್ದಾರೆ. ನನ್ನ ರಾಜಕೀಯ ಅಂತ್ಯ ಜೆಡಿಎಸ್ನಲ್ಲೇ ಹೊರತು ಬೇರೆ ಯಾವುದೇ ಪಕ್ಷದಲ್ಲಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
Karnataka DistrictsAug 23, 2019, 10:05 AM IST
ಮಂಡ್ಯ: 'ಶಾಸಕರ ಸ್ಪೀಡ್ ನೋಡಿದ್ರೆ ಅವ್ರೇ ಬಿಎಸ್ವೈ ಅವ್ರನ್ನ ಬೀಳ್ಸೋ ಹಾಗಿದೆ’
ಶಾಸಕರ ಸ್ಪೀಡ್ ಗಮನಿಸಿದರೆ ಅವರುಗಳೇ ಸಿಎಂ ಯಡಿಯೂರಪ್ಪ ಅವರನ್ನು ಮನೆಗೆ ಕಳುಹಿಸಲು ರೆಡಿಯಾಗಿದ್ದಾರೆ ಎಂದು ಮಾಜಿ ಸಚಿವ ಸಿ. ಎಸ್ ಪುಟ್ಟರಾಜು ಗುರುವಾರ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
Karnataka DistrictsAug 17, 2019, 1:56 PM IST
ಮಂಡ್ಯ: 'ಪೋನ್ ಕರೆ ಕದ್ದಾಲಿಸಿದ್ದು ಕೇಂದ್ರ ಬಿಜೆಪಿ ನಾಯಕರು'
ಫೋನ್ ಟ್ಯಾಪಿಂಗ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಶಾಸಕ ಸಿ.ಎಸ್.ಪುಟ್ಟರಾಜು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಕೆಲವು ಬಿಜೆಪಿ ನಾಯಕರಿಂದ ಪೋನ್ ಕದ್ದಾಲಿಕೆ ನಡೆದಿತ್ತು ಎಂದು ಅವರು ಆರೋಪಿಸಿದರು.
NEWSJun 4, 2019, 11:48 AM IST
ಗಾಸಿಪ್ ಗೆ ಅವಕಾಶ ನೀಡಬೇಡಿ - ಇದೆಲ್ಲಾ ನಿಜವಲ್ಲ : ಸಚಿವ ಪುಟ್ಟರಾಜು
ಮಂಡ್ಯದ ವಿಚಾರವಾಗಿ ಹಬ್ಬಿದ ಯಾವುದೇ ಗಾಸಿಪ್ ಗಳೊಗೂ ಕಿವಿಯಾಗಬೇಡಿ ಎಂದು ಸಚಿವ ಪುಟ್ಟರಾಜು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೂ ಕೂಡ ಸವಾಲು ಹಾಕಿದ್ದಾರೆ.
Lok Sabha Election NewsMay 10, 2019, 9:28 PM IST
‘ನಿಖಿಲ್ ಗೆಲುವು ತಡೆಯಲು ಯಾವ ಮೀರ್ ಸಾದಿಕ್ ಕೈಯಲ್ಲೂ ಸಾಧ್ಯವಿಲ್ಲ’
ನಾವು ತೀಟೆ ತೀರಿಸಿಕೊಳ್ಳಲು ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯಕ್ಕೆ ಕರೆತಂದಿಲ್ಲ, ನಿಖಿಲ್ ದೇವೇಗೌಡರ ಧ್ವನಿಯಾಗಿ ಹೊರಹೊಮ್ಮಲಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿರುವ ಸಚಿವ ಸಿ.ಎಸ್. ಪುಟ್ಟರಾಜು, ಯಾವ ಮೀರ್ ಸಾದಿಕ್ನಿಂದಲೂ ನಿಖಿಲ್ ಗೆಲಲುವನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
Lok Sabha Election NewsApr 11, 2019, 6:32 PM IST
ಮಂಡ್ಯ ಉಸ್ತುವಾರಿ ಸಚಿವ ಪುಟ್ಟರಾಜುಗೆ ಐಟಿ ಶಾಕ್
ಚುನಾವಣಾ ಮೂಡ್ನಲ್ಲಿರುವ ರಾಜಕಾರಣಿಗಳ ಮನೆ-ಕಚೇರಿಗಳ ಮೇಲೆ ಐಟಿ ದಾಳಿಗಳ ಸರಣಿ ಮುಂದುವರಿದಿದೆ. ಗುರುವಾರ ಬೆಳಗ್ಗೆ ಬೆಂಗಳೂರು ಕೇಂದ್ರ ಅಭ್ಯರ್ಥಿ ರಿಜ್ವಾನ್ ಅರ್ಷದ್ ಕಚೇರಿ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ, ಸಿಎಂ ಆಪ್ತ, ನಿಖಿಲ್ ಪ್ರಚಾರದ ಹೊಣೆ ಹೊತ್ತಿರುವ ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ ನಡೆದಿದೆ.
NEWSMar 28, 2019, 4:45 PM IST
ಸಿಎಂ ಹೇಳಿನೇ IT ದಾಳಿ ಮಾಡಿಸಿದ್ರಾ? BJP ಮುಖಂಡನ ಮಾತು ಕೇಳಿದ್ರಾ!
ಸಿಎಂ ಎಚ್.ಡಿ. ಕುಮಾರಸ್ವಾಮಿಯವರೇ ಹೇಳಿ ಯಾಕೆ IT ದಾಳಿ ಮಾಡಿಸಿರಬಾರದು? ಎಂಬ ಪ್ರಶ್ನೆಯನ್ನು ಬಿಜೆಪಿಯ ಮುಖಂಡರೊಬ್ಬರು ಕೇಳಿದ್ದಾರೆ. ಅವರ ಆರೋಪದ ಹಿಂದಿನ ತರ್ಕ ಏನು? ನೀವೇ ಕೇಳಿಸಿಕೊಳ್ಳಿ!