ಸಿ. ಎಸ್. ಪುಟ್ಟರಾಜು  

(Search results - 18)
 • Karnataka Districts4, Oct 2019, 2:12 PM IST

  ರೇವಣ್ಣ ಕರ್ನಾಟಕದ ಕುರಿಯನ್: ಪುಟ್ಟರಾಜು

  ರೇವಣ್ಣ ಅವರು ಕರ್ನಾಟಕದ ಕುರಿಯನ್ ಎಂದು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ. ಮಂಡ್ಯದಲ್ಲಿ ಮನ್ಮುಲ್ ಚುನಾವಣೆಯಲ್ಲಿ ಜೆಡಿಎಸ್‌ ಗೆಲುವು ಸಾಧಿಸಿದ ಸಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

 • Karnataka Districts4, Sep 2019, 9:55 AM IST

  'ಯಾವ ಸಮಸ್ಯೆಯಾದ್ರೂ ಡಿಕೆಶಿ ಎದುರಿಸ್ತಾರೆ, BJP ಪಶ್ಚಾತಾಪ ಪಡುವ ದಿನ ಮುಂದಿವೆ'

  ಬಿಜೆಪಿ ದ್ವೇಷದ ರಾಜಕಾರಣ ಮಡ್ತಿದೆ. ಇಡಿ ಹಾಗೂ ಐಟಿ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳಬಹುದು ಎಂಬುದು ಬಿಜೆಪಿಯ ಭ್ರಮೆ ಅಷ್ಟೇ ಎಂದು ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ಹೇಳಿದ್ದಾರೆ. ಬಿಜೆಪಿ ತನ್ನ ದ್ವೇಷದ ರಾಜಕಾರಣಕ್ಕೆ ಮುಂದೆ ಒಂದು ದಿನ ಪಶ್ಚಾತ್ತಾಪ ಪಡಬೇಕಾದ ಅನಿವಾರ್ಯ ಸ್ಥಿತಿ ಬಂದೇ ಬರುತ್ತದೆ ಎಂದು ಹೇಳಿದ್ದಾರೆ.

 • Karnataka Districts4, Sep 2019, 9:34 AM IST

  'ಬಿಜೆಪಿ ಸೇರ್ತೀನೆಂಬುದು ಕಟ್ಟುಕಥೆ, ನಂಬಲೇ ಬೇಡಿ'..!

  ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಮಾಜಿ ಸಚಿವ ಸಿ. ಎಸ್. ಪುಟ್ಟರಾಜು ತೆರೆ ಎಳೆದಿದ್ದಾರೆ. ಕೆಲ ಟಿವಿ ಮಾಧ್ಯಮದವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಜೆಪಿ ಕಡೆಗೆ ಹೋಗುವ ಅಗತ್ಯತೆ ನನಗೇನಿದೆ ಎಂದು ಪ್ರಶ್ನಿಸಿದ್ದಾರೆ. ನನ್ನ ರಾಜಕೀಯ ಅಂತ್ಯ ಜೆಡಿಎಸ್‌ನಲ್ಲೇ ಹೊರತು ಬೇರೆ ಯಾವುದೇ ಪಕ್ಷದಲ್ಲಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

 • Karnataka Districts23, Aug 2019, 10:05 AM IST

  ಮಂಡ್ಯ: 'ಶಾಸಕರ ಸ್ಪೀಡ್ ನೋಡಿದ್ರೆ ಅವ್ರೇ ಬಿಎಸ್‌ವೈ ಅವ್ರನ್ನ ಬೀಳ್ಸೋ ಹಾಗಿದೆ’

  ಶಾಸಕರ ಸ್ಪೀಡ್‌ ಗಮನಿಸಿದರೆ ಅವರುಗಳೇ ಸಿಎಂ ಯಡಿಯೂರಪ್ಪ ಅವರನ್ನು ಮನೆಗೆ ಕಳುಹಿಸಲು ರೆಡಿಯಾಗಿದ್ದಾರೆ ಎಂದು ಮಾಜಿ ಸಚಿವ ಸಿ. ಎಸ್‌ ಪುಟ್ಟರಾಜು ಗುರುವಾರ ಹೇಳಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

 • Karnataka Districts17, Aug 2019, 1:56 PM IST

  ಮಂಡ್ಯ: 'ಪೋನ್‌ ಕರೆ ಕದ್ದಾಲಿಸಿದ್ದು ಕೇಂದ್ರ ಬಿಜೆಪಿ ನಾಯಕರು'

  ಫೋನ್ ಟ್ಯಾಪಿಂಗ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಶಾಸಕ ಸಿ.ಎಸ್‌.ಪುಟ್ಟರಾಜು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಕೆಲವು ಬಿಜೆಪಿ ನಾಯಕರಿಂದ ಪೋನ್‌ ಕದ್ದಾಲಿಕೆ ನಡೆದಿತ್ತು ಎಂದು ಅವರು ಆರೋಪಿಸಿದರು.

 • NEWS4, Jun 2019, 11:48 AM IST

  ಗಾಸಿಪ್ ಗೆ ಅವಕಾಶ ನೀಡಬೇಡಿ - ಇದೆಲ್ಲಾ ನಿಜವಲ್ಲ : ಸಚಿವ ಪುಟ್ಟರಾಜು

  ಮಂಡ್ಯದ ವಿಚಾರವಾಗಿ ಹಬ್ಬಿದ ಯಾವುದೇ ಗಾಸಿಪ್ ಗಳೊಗೂ ಕಿವಿಯಾಗಬೇಡಿ ಎಂದು ಸಚಿವ ಪುಟ್ಟರಾಜು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೂ ಕೂಡ ಸವಾಲು ಹಾಕಿದ್ದಾರೆ.

 • Video Icon

  Lok Sabha Election News10, May 2019, 9:28 PM IST

  ‘ನಿಖಿಲ್ ಗೆಲುವು ತಡೆಯಲು ಯಾವ ಮೀರ್ ಸಾದಿಕ್ ಕೈಯಲ್ಲೂ ಸಾಧ್ಯವಿಲ್ಲ’

  ನಾವು ತೀಟೆ ತೀರಿಸಿಕೊಳ್ಳಲು ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯಕ್ಕೆ ಕರೆತಂದಿಲ್ಲ, ನಿಖಿಲ್ ದೇವೇಗೌಡರ ಧ್ವನಿಯಾಗಿ ಹೊರಹೊಮ್ಮಲಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿರುವ ಸಚಿವ ಸಿ.ಎಸ್. ಪುಟ್ಟರಾಜು, ಯಾವ ಮೀರ್ ಸಾದಿಕ್‌ನಿಂದಲೂ ನಿಖಿಲ್ ಗೆಲಲುವನ್ನು ತಡೆಯಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.

 • Video Icon

  Lok Sabha Election News11, Apr 2019, 6:32 PM IST

  ಮಂಡ್ಯ ಉಸ್ತುವಾರಿ ಸಚಿವ ಪುಟ್ಟರಾಜುಗೆ ಐಟಿ ಶಾಕ್

  ಚುನಾವಣಾ ಮೂಡ್‌ನಲ್ಲಿರುವ ರಾಜಕಾರಣಿಗಳ ಮನೆ-ಕಚೇರಿಗಳ ಮೇಲೆ ಐಟಿ ದಾಳಿಗಳ ಸರಣಿ ಮುಂದುವರಿದಿದೆ. ಗುರುವಾರ ಬೆಳಗ್ಗೆ ಬೆಂಗಳೂರು ಕೇಂದ್ರ ಅಭ್ಯರ್ಥಿ ರಿಜ್ವಾನ್ ಅರ್ಷದ್  ಕಚೇರಿ ಮೇಲೆ ಐಟಿ ದಾಳಿ ನಡೆದ ಬೆನ್ನಲ್ಲೇ, ಸಿಎಂ ಆಪ್ತ, ನಿಖಿಲ್ ಪ್ರಚಾರದ ಹೊಣೆ ಹೊತ್ತಿರುವ ಸಚಿವ ಪುಟ್ಟರಾಜು ಮನೆ ಮೇಲೆ ಐಟಿ ದಾಳಿ ನಡೆದಿದೆ.

 • Video Icon

  NEWS28, Mar 2019, 4:45 PM IST

  ಸಿಎಂ ಹೇಳಿನೇ IT ದಾಳಿ ಮಾಡಿಸಿದ್ರಾ? BJP ಮುಖಂಡನ ಮಾತು ಕೇಳಿದ್ರಾ!

  ಸಿಎಂ ಎಚ್.ಡಿ. ಕುಮಾರಸ್ವಾಮಿಯವರೇ ಹೇಳಿ ಯಾಕೆ IT ದಾಳಿ ಮಾಡಿಸಿರಬಾರದು? ಎಂಬ ಪ್ರಶ್ನೆಯನ್ನು ಬಿಜೆಪಿಯ ಮುಖಂಡರೊಬ್ಬರು ಕೇಳಿದ್ದಾರೆ. ಅವರ ಆರೋಪದ ಹಿಂದಿನ ತರ್ಕ ಏನು? ನೀವೇ ಕೇಳಿಸಿಕೊಳ್ಳಿ!    

 • Video Icon

  Lok Sabha Election News28, Mar 2019, 11:00 AM IST

  ಸುಮಲತಾ ಗೆಲ್ಲಿಸಲು ಬಿಜೆಪಿಯಿಂದ ಐಟಿ ದಾಳಿ : ಪುಟ್ಟರಾಜು

  ಸಚಿವ ಸಿ.ಎಸ್. ಪುಟ್ಟರಾಜು ಸೇರಿದಂತೆ ಇನ್ನಿತರ ಜೆಡಿಎಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆದಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಪುಟ್ಟರಾಜು, ಆದಾಯ ತೆರಿಗೆ ಇಲಾಖೆಯ ಈ ಕ್ರಮ ಕೇಂದ್ರ ಸರ್ಕಾರದ ಸೇಡಿನ ರಾಜಕೀಯದ ಭಾಗವಾಗಿದೆ ಎಂದು ಕಿಡಿ ಕಾರಿದ್ದಾರೆ. ಮಂಡ್ಯದ ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಗೆಲ್ಲಿಸಲು ಇದೆಲ್ಲಾ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ. 

 • Video Icon

  POLITICS22, Feb 2019, 4:56 PM IST

  ಮಂಡ್ಯ ಸೀಟು ಸಮರ ತಾರಕಕ್ಕೆ; ಜೆಡಿಎಸ್‌ಗೆ ಅಂಬೀ ಫ್ಯಾನ್ಸ್ ಸವಾಲ್!

  ಮಂಡ್ಯ ಲೋಕಸಭಾ ಟಿಕೆಟ್ ಯಾರಿಗೆ? ರಾಜ್ಯರಾಜಕಾರಣದಲ್ಲಿ ಇದು ಸದ್ಯ ಮಿಲಿಯನ್ ಡಾಲರ್ ಪ್ರಶ್ನೆ. ಒಂದು ಕಡೆ ಆ ಸೀಟು ತಮ್ಮ ಪಾಲಾಗಬೇಕೆಂದು ಜೆಡಿಎಸ್ ನಾಯಕರು ಬಯಸಿದರೆ, ಇನ್ನೊಂದು ಕಡೆ ಅಂಬರೀಷ್ ಅಭಿಮಾನಿಗಳು, ಸುಮಲತಾ ಕಣಕ್ಕಿಳಿಯಬೇಕೆಂದು ಹಠ ಹಿಡಿದಿದ್ದಾರೆ. ಈ ನಡುವೆ ಅಂಬೀ ಫ್ಯಾನ್‌ಗಳು ಜೆಡಿಎಸ್ ನಾಯಕರಿಗೆ ಸವಾಲೊಂದನ್ನು ಎಸೆದಿದ್ದಾರೆ. 

 • ದೇಶವನ್ನು ಬಿಜೆಪಿಯಿಂದ ಕಾಪಾಡಲು ಮೈತ್ರಿ: ದೇವೇಗೌಡ-ಸಿದ್ದರಾಮಯ್ಯ

  POLITICS28, Jan 2019, 5:30 PM IST

  ದೋಸ್ತಿ ಕುಸ್ತಿ: ಮೈತ್ರಿ ಮುರಿದುಕೊಳ್ಳುವ ಎಚ್ಚರಿಕೆ ಕೊಟ್ಟ JDS ನಾಯಕರು

  ಕಾಂಗ್ರೆಸ್ ನಡುವಳಿಕೆಗೆ ಆಕ್ರೋಶಗೊಂಡಿರುವ  ಜೆಡಿಎಸ್ ಸಚಿವ ಪುಟ್ಟರಾಜು, ‘ಸಮ್ಮಿಶ್ರ ಸರ್ಕಾರ ರಚಿಸಲು ದೇವೇಗೌಡರ ಮನೆ ಬಾಗಿಲಿಗೆ ಬಂದಿದ್ದು ಕಾಂಗ್ರೆಸ್ ಪಕ್ಷವೇ‘ ಎಂದು ಸಚಿವ ಸಿಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದರು.

 • BJP constitute election organizing committee

  state20, Jan 2019, 11:14 AM IST

  ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿ : ಸಚಿವ

  ಮುಂದಿನ ದಿನಗಳಲ್ಲಿ ಆಪರೇಷನ್‌ ಜೆಡಿಎಸ್‌ ಮಾಡುತ್ತೇವೋ, ಬಿಡುತ್ತೇವೋ ಎಂಬುದು ಗೊತ್ತಾಗಲಿದೆ. ನಮ್ಮೊಂದಿಗೂ ಸಹ ಬಿಜೆಪಿಯ 10 ಶಾಸಕರು ಸಂಪರ್ಕದಲ್ಲಿದ್ದಾರೆ. ಅದು ಪಕ್ಷಾಂತರ ಪರ್ವಕ್ಕೆ ನಾಂದಿಯಾಗಲಿದೆ ಎಂದು ಸಚಿವ ಸಿ.ಎಸ್‌.ಪುಟ್ಟರಾಜು ಹೇಳಿದರು.

 • NEWS9, Dec 2018, 1:09 PM IST

  ಜೆಡಿಎಸ್ ಮುಖಂಡರ ನಡುವೆ ಭಿನ್ನಮತ ಸ್ಫೋಟ

  ರಾಜ್ಯ ರಾಜಕಾರಣದಲ್ಲಿ ವಿವಿಧ ರೀತಿಯ ಬೆಳವಣಿಗೆಗಳು ಆಗುತ್ತಿರುವ ಬೆನ್ನಲ್ಲೇ ಇದೀಗ ಜೆಡಿಎಸ್ ಮುಖಂಡರ ನಡುವೆ ಅಸಮಾಧಾನ ಭುಗಿಲೆದ್ದಿದೆ. 

 • NEWS13, Oct 2018, 1:38 PM IST

  ಕೆರೆ ಒತ್ತುವರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವ ಪುಟ್ಟರಾಜು

  • ಕೆರೆಗಳ  ಅಭಿವೃದ್ಧಿ, ಹೂಳೆತ್ತುವಿಕೆ, ನೀರು ತುಂಬಿಸಲು ಸರ್ಕಾರ ಬದ್ಧ
  • ಕೆರೆ ಸಂರಕ್ಷಣಾ ಪ್ರಾಧಿಕಾರದ ಮೂಲಕ ಒತ್ತುವರಿ ತೆರವುಗೊಳಿಸಲು ಕ್ರಮ