ಸಿ. ಟಿ. ರವಿ

(Search results - 135)

CT Ravi

Karnataka Districts17, Sep 2020, 4:41 PM

'ಟಿಪ್ಪು ಜಯಂತಿ ಮಾಡೋರು ಹಿಂದಿ ಬಗ್ಗೆ ವಿರೋಧ ಮಾಡ್ತಾರೆ'

ಟಿಪ್ಪು ಜಯಂತಿ ಆಚರಿಸುವ ಕಾಂಗ್ರೆಸಿನವರು ಹಿಂದಿಯನ್ನು ಮಾತ್ರ ವಿರೋಧಿಸುತ್ತಾರೆ ಹೀಗೆಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದರು.

BSY

state15, Sep 2020, 9:35 AM

'ಸಿಎಂ ಮನೆ ವಾಚ್‌ಮನ್‌ ಕೆಲಸ ಖಾಲಿ ಇದೆ' : CT ರವಿ ಟಾಂಗ್

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನೆಯ ವಾಚ್ ಮನ್ ಕೆಲಸ ಖಾಲಿ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿಯೂ ಚರ್ಚೆ ಆಗುತ್ತಿದೆ. ಜನ ಕೇಳುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ.. ಏನಿದು ವಿಚಾರ?

CT Ravi

Karnataka Districts13, Sep 2020, 3:42 PM

'ಜಮೀರ್‌ ಸಿಎಂ ಮನೆ ವಾಚ್‌ಮ್ಯಾನ್‌ ಆಗ್ಲಿ'

ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ಮುಖ್ಯಮಂತ್ರಿ ಯಡಿಯೂರಪ್ಪ ಮನೆಯ ವಾಚ್ ಮನೆ ಆಗಲಿ ಎಂದು ಸಚಿವ ಸಿ.ಟಿ ರವಿ ಹೇಳಿದ್ದಾರೆ.

CT Ravi

state10, Sep 2020, 12:18 PM

15 ದಿನದಲ್ಲಿ ಕಲಾವಿದರಿಗೆ ಮಾಸಾಶನ: ಸಚಿವ ರವಿ ಸೂಚನೆ

ಕಲಾವಿದರಿಗೆ ನೀಡಬೇಕಾಗಿರುವ ಮಾಸಾಶನವನ್ನು 15 ದಿನದೊಳಗೆ ವಿತರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಸೂಚನೆ ನೀಡಿದ್ದಾರೆ.

CT Ravi

state10, Sep 2020, 8:11 AM

ಬೆಂಗಳೂರಿನ 4 ಕಡೆ ಕಲಾಕ್ಷೇತ್ರ ನಿರ್ಮಾಣ: ಸಿ.ಟಿ.ರವಿ

ಕಳೆದ ಬಜೆಟ್‌ನಲ್ಲಿ ಘೋಷಿಸಿದಂತೆ ರಾಜಧಾನಿ ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ರಂಗಮಂದಿರ ನಿರ್ಮಿಸಲು ವಾರದೊಳಗೆ ಭೂಮಿ ಗುರುತಿಸಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

CT Ravi

Karnataka Districts4, Sep 2020, 3:15 PM

ಸಿನಿಮಾ ಜೊತೆ ರಾಜಕೀಯಕ್ಕೂ ಡ್ರಗ್ಸ್ ನಂಟು : ಸಚಿವ ಸಿ.ಟಿ.ರವಿ

ಡ್ರಗ್ಸ್ ಮಾಫಿಯಾ ಎನ್ನುವುದು ಸಿನಿಮಾ ರಂಗ ಹಾಗೂ ರಾಜಕೀಯದೊಂದಿಗೆ ನಂಟು ಹೊಂದಿದ್ದು, ಇದೀಗ ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಸಚಿವ ಸಿ. ಟಿ ರವಿ ಹೇಳಿದರು.

annamalai

Politics25, Aug 2020, 12:13 PM

ಅಣ್ಣಾಮಲೈಗೆ ಹೃದಯಪೂರ್ವಕ ಸ್ವಾಗತ ಕೋರಿದ ಸಿ. ಟಿ. ರವಿ!

ಬಿಜೆಪಿಗೆ ಅಣ್ಣಾಮಲೈ ಸೇರ್ಪಡೆ| ಕರ್ನಾಟಕ ಸಿಗಂನನ್ನು ಪಕ್ಷಕ್ಕೆ ಸ್ವಾಗತಿಸಿದ ಸಿ.  ಟಿ. ರವಿ| ಅಣ್ಣಾಮಲೈ ಅವರು ಬಿಜೆಪಿ ಸೇರುತ್ತಿರುವುದು ಅತೀವ ಸಂತಸ ತಂದಿದೆ

Bengaluru

Video Icon

state22, Aug 2020, 11:21 AM

RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

ನಾನು ಸಂಘದ ಸ್ವಯಂ ಸೇವಕ, ಹೀಗಾಗಿಯೇ ಸಚಿವನಾಗಿದ್ದೇನೆ, ನರೇಂದ್ರ ಮೋದಿ ಅವರು ಸಂಘದ ಸ್ವಯಂ ಸೇವಕರಾಗಿದ್ದಾರೆ, ಹೀಗಾಗಿಯೇ ಪ್ರಧಾನಮಂತ್ರಿ ಆಗಿದ್ದಾರೆ. ಸಂಘ ಎಂದಿಗೂ ಹತ್ಯೆಯನ್ನ ಬೆಂಬಲಿಸಲ್ಲ, ಹತ್ಯೆ ಮಾಡಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಸಿ.ಟಿ. ರವಿ ಹರಿಹಾಯ್ದಿದ್ದಾರೆ.

CT Ravi

Politics20, Aug 2020, 3:27 PM

ಯಾರನ್ನು ಬಿಡುವ ಪ್ರಶ್ನೆಯೇ ಇಲ್ಲ, ನಮ್ಮದೇನಿದ್ರು ಏಕ್ ಮಾರ್ ದೋ ತುಕ್ಡ ಕ್ರಮ: ಸಿ.ಟಿ.ರವಿ

ಒಂದು ಘಟನೆಯ ಮೇಲೆ ಎಲ್ಲವನ್ನು ನಿರ್ಧಾರ ಮಾಡಲು ಸಾಧ್ಯವಿಲ್ಲ. ಆದರೆ ಈ ಹಿಂದೆ ನಡೆದಿರುವ ಹಲವಾರು ಸಮಾಜ ಘಾತುಕ ಘಟನೆಗಳ ಬಗ್ಗೆ ಕೂಡ ಸಾಕ್ಷಾಧಾರಗಳನ್ನ ಕಲೆ ಹಾಕುವ ಕೆಲಸ ನಡೆಯುತ್ತಿದೆ. ಯಾವುದೇ ಸಮಾಜ ಘಾತುಕ ಶಕ್ತಿಗಳನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಸಿ.ಟಿ. ರವಿ ಹೇಳಿದ್ದಾರೆ.

CT Ravi

Politics12, Aug 2020, 12:45 PM

ಧರ್ಮದ ಅವಹೇಳನ ಅರೋಪ: ಕಾಂಗ್ರೆಸ್‌ ವಿರುದ್ಧ ಸಚಿವ ಸಿ.ಟಿ.ರವಿ ವಾಗ್ದಾಳಿ

ಧರ್ಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಲಾಗಿದೆ ಎಂದು ನಗರದ ಕಾವಲ್‌ ಬೈರಸಂದ್ರದಲ್ಲಿ ನಿನ್ನೆ(ಮಂಗಳವಾರ) ರಾತ್ರಿ  ಹಿಂಸಾಚಾರ ನಡೆಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

Landslide

state7, Aug 2020, 9:53 AM

ಭೂಕುಸಿತ: ಕೊಡಗು, ಚಿಕ್ಕಮಗಳೂರಿಗೆ ಸಚಿವ ಸೋಮಣ್ಣ, ಸಿ.ಟಿ. ರವಿ ದೌಡು

ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ತೀವ್ರ ನೆರೆ ಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ(ಶುಕ್ರವಾರ) ತಮ್ಮ ಜಿಲ್ಲೆಗಳಲ್ಲಿ ಮೊಕ್ಕಾಂ ಹೂಡುವುದಾಗಿ ಕೊಡಗು ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಸಿ.ಟಿ. ರವಿ ಹೇಳಿದ್ದಾರೆ.

Siddaramaiah, C T Ravi

Politics1, Aug 2020, 3:36 PM

ಕೊರೋನಾ ಭ್ರಷ್ಟಾಚಾರದ ಬಗ್ಗೆ ಸಿದ್ದರಾಮಯ್ಯ ಆರೋಪ: ಸಿದ್ದುಗೆ ಸಿ.ಟಿ. ರವಿ ಟಾಂಗ್‌

ಭ್ರಷ್ಟಾಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡ್ತಾರೆ. ರಿ ಡ್ಯೂವ್ ಎಂಬ ಹೊಸ ಪರಿಭಾಷೆ ಜನಕ ಯಾರು ಸಿದ್ದರಾಮಯ್ಯನವರೇ ಎಂದು ಕನ್ನಡ ಸಂಸ್ಕೃತಿ ಸಚಿವ ಸಿ. ಟಿ. ರವಿ ಅವರು ಆರೋಪಿಸಿದ್ದಾರೆ.

Laxman Savadi

state29, Jul 2020, 2:15 PM

ಸವದಿ ಏಕೆ ದಿಲ್ಲಿಗೆ ಹೋಗಿದ್ದರೋ ಗೊತ್ತಿಲ್ಲ: ಸಿ.ಟಿ.ರವಿ

ಕನ್ನಡ ಚಿತ್ರರಂಗದ ಪುನಶ್ಚೇತನಕ್ಕೆ ಸಂಬಂಧಪಟ್ಟಂತೆ ಇಂದು(ಬುಧವಾರ) ಸಭೆ ಮಾಡಿದ್ದೇವೆ. ನಟ ಶಿವರಾಜ್ ಕುಮಾರ್ ಅವರ ಮನೆಯಲ್ಲಿ ಅನೇಕ ನಾಯಕ ನಟರ ಜೊತೆ ಚರ್ಚೆ ನಡೆಸಿದ್ದೇವೆ. ಉದ್ಯಮವನ್ನೇ ಅವಲಂಬಿಸಿರುವ ಕಾರ್ಮಿಕರ ನೆರವಿಗೆ ಸರ್ಕಾರ ಬರಬೇಕು ಎಂಬ ಮನವಿ ಮಾಡಿದ್ದಾರೆ. ಸಿಎಂ ಬಿ. ಎಸ್‌. ಯಡಿಯೂರಪ್ಪ ಅವರ ಗಮನಕ್ಕೆ ಈ ವಿಚಾರ ತಂದು ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದೇನೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ. ಟಿ. ರವಿ ತಿಳಿಸಿದ್ದಾರೆ.

CT Ravi

Karnataka Districts28, Jul 2020, 11:52 AM

ಅತಿವೃಷ್ಟಿ: ಚಿಕ್ಕಮಗಳೂರು ಜಿಲ್ಲೆಗೆ 267 ಕೋಟಿ ಪರಿಹಾರಧನ

ರಾಜ್ಯದಲ್ಲಿ ಅತಿವೃಷ್ಟಿಸಂದರ್ಭದಲ್ಲಿ 20ಕ್ಕೂ ಹೆಚ್ಚು ಜಿಲ್ಲೆಗಳು ಹಾಗೂ 114 ತಾಲೂಕುಗಳು ಸಂಕಷ್ಟಕ್ಕೆ ಸಿಲುಕಿದ್ದಾಗ ರಾಜ್ಯದಲ್ಲಿ 6108 ಕೋಟಿ ಹಣವನ್ನು ಪರಿಹಾರವಾಗಿ ಬಿಡುಗಡೆಗೊಳಿಸಿದ್ದು, ಅದರಲ್ಲಿ ಜಿಲ್ಲೆಗೆ ಮನೆಗಳ ನಿರ್ಮಾಣ, ಬೆಳೆ ನಷ್ಟ, ರಸ್ತೆ ಕಾಮಗಾರಿ ಒಳಗೊಂಡಂತೆ ವಿವಿಧ ಪರಿಹಾರವಾಗಿ 267 ಕೋಟಿ ರು. ಬಿಡುಗಡೆ ಮಾಡಲಾಗಿದೆ. ಈ ವರ್ಷ ಹಲವು ಸಂಕಷ್ಟಹಾಗೂ ಸವಾಲುಗಳ ವರ್ಷವಾಗಿದ್ದು, ಆ ನಡುವೆಯ ಸರ್ಕಾರ ಅಭಿವೃದ್ಧಿಗೆ ಮುಂದಾಗಿದೆ ಎಂದು ಹೇಳಿದರು.

CT Ravi

Karnataka Districts25, Jul 2020, 12:39 PM

ಚಿಕ್ಕಮಗಳೂರಲ್ಲಿ ಕೋವಿಡ್ ಟೆಸ್ಟಿಂಗ್ ಲ್ಯಾಬ್ ಕಾರ್ಯಾರಂಭ

ಜಿಲ್ಲೆಯಲ್ಲಿ ಕೊರೋನಾ ಸಮುದಾಯಕ್ಕೆ ಹರಡಿಕೊಂಡಿಲ್ಲ. ಸದ್ಯದಲ್ಲೇ ಕೋವಿಡ್‌ ಆಸ್ಪತ್ರೆ ಹಾಗೂ ಕೋವಿಡ್‌ ನಿಗಾ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಚಿಕ್ಕಮಗಳೂರು ಕೋವಿಡ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದವರಿಗೆ ಊಟದ ವ್ಯವಸ್ಥೆಯಲ್ಲಿ ವ್ಯತ್ಯಯ ಕಂಡು ಬಂದಿದ್ದರಿಂದ ಸಂಬಂಧಿತ ನೋಡಲ್‌ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.