ಸಿ. ಪಿ. ಯೋಗೇಶ್ವರ  

(Search results - 11)
 • Ramanagara22, Oct 2019, 10:11 AM IST

  ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ತಾರ ?

  ಬಿಜೆಪಿಯ ಟ್ರಬಲ್ ಶೂಟರ್ ಎಂದೇ ಕರೆಸಿಕೊಂಡಿದ್ದ ಸಿ ಪಿ ಯೋಗೇಶ್ವರ್ ಬಿಜೆಪಿಗೆ ಸೇರುವ ವಿಚಾರ ಕೇಳಿ ಬಂದಿದ್ದು, ಈ ಬಗ್ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಸ್ಪಷ್ಟನೆ ನೀಡಿದ್ದಾರೆ. 

 • Dakshina Kannada30, Aug 2019, 11:51 AM IST

  ಡಿಕೆಶಿಗೆ ಜೈಲಿನ ಕನವರಿಕೆ ಆರಂಭಗೊಂಡಿದೆ : ಎದುರಾಳಿ ಯೋಗೇಶ್ವರ್

  ಶಿವಕುಮಾರ್‌ ಅವರಿಗೆ ಜೈಲಿನ ಕನವರಿಕೆ ಆರಂಭಗೊಂಡಿದೆ ಎಂದು ಡಿ.ಕೆ.ಶಿವಕುಮಾರ್ ಅವರ ಎದುರಾಳಿ ಎಂದೇ ಕರೆಸಿಕೊಳ್ಳುವ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. 

 • BS yeddyurappa

  NEWS22, Aug 2019, 10:15 AM IST

  ‘ನನಗೆ ಸಚಿವ ಸ್ಥಾನ ಕೊಡಬೇಕು ಅಂತ ಕಾನೂನು ಇಲ್ಲ’

  ನನಗೆ ಸಚಿವ ಸ್ಥಾನ ನೀಡಬೇಕು ಎಂದು ಯಾವುದೇ ಕಾನೂನು ಇಲ್ಲ ಎಂದು ಬಿಜೆಪಿ ಮುಖಂಡ ಹೇಳಿದ್ದಾರೆ. ಬಹುತೇಕ ಮಂತ್ರಿ ಮಂಡಲಕ್ಕೆ ಸೇರುವುದು ಖಚಿತ ಎಂದೇ ಭಾವಿಸಲಾಗಿದ್ದ ಮುಖಂಡಗೆ ಸಚಿವ ಸ್ಥಾನ ತಪ್ಪಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

 • Karnataka Districts21, Aug 2019, 1:20 PM IST

  'ಕೈ' ಬಿಟ್ಟು ಕಮಲ ಹಿಡಿದ ನಾಯಕಗೆ ತಪ್ಪಿತು ಸಚಿವ ಸ್ಥಾನ, ಹೊರಬಿತ್ತು ಅಸಮಾಧಾನ..!

  ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಾಕಷ್ಟು ಶ್ರಮಿಸಿದ ನಾಯಕರಲ್ಲಿ ಒಬ್ಬರಾದ ಸಿ. ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೈ ತಪ್ಪಿರೋದು ಅಸಮಧಾನ ಸೃಷ್ಟಿಸಿದೆ. ಪ್ರಭಾವಿ ನಾಯ​ಕ​ರಾ​ಗಿ​ರುವ ಸಿ.ಪಿ.​ಯೋ​ಗೇ​ಶ್ವರ್‌ ಅವ​ರಿಗೆ ಪಕ್ಷ ಸಂಘ​ಟನೆ ಉದ್ದೇ​ಶ​ದಿಂದ ಮಂತ್ರಿ​ಗಿರಿ ಸಿಗು​ತ್ತದೆ ಎಂದು ಎಲ್ಲರೂ ಭಾವಿ​ಸಿ​ದ್ದರು. ಆದರೆ ಕಾರ್ಯಕರ್ತರ ನಿರೀಕ್ಷೆ ಹುಸಿಯಾಗಿದೆ.

 • Video Icon

  NEWS19, Aug 2019, 5:05 PM IST

  ಡಿಕೆಶಿ ಬಳಿ ಫೋನ್ ಕದ್ದಾಲಿಸುವ ಅಡ್ವಾನ್ಸ್ಡ್ ಯಂತ್ರ?

  ಫೋನ್ ಕದ್ದಾಲಿಕೆ ಪ್ರಕರಣ CBI ತನಿಖೆಗೆ ವಹಿಸಲಾಗಿರು ಬೆನ್ನಲ್ಲೇ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ತಂತ್ರಜ್ಞಾನ ಬಳಕೆಯಲ್ಲಿ ಮುಂದಿರುವ ಡಿಕೆಶಿ,  ಫೋನ್ ಟ್ಯಾಪ್ ಮಾಡಲು ಅಡ್ವಾನ್ಸ್ ಉಪಕರಣವೊಂದು ಇಟ್ಟುಕೊಂಡಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ಆರೋಪಿಸಿದ್ದಾರೆ.

 • CPY

  NEWS3, Aug 2019, 8:32 AM IST

  ರಮೇಶ್‌ ಜಾರಕಿಹೊಳಿ ಮನೆಗೆ ಯೋಗೇಶ್ವರ್‌!

  ರಮೇಶ್‌ ಜಾರಕಿಹೊಳಿ ಮನೆಗೆ ಯೋಗೇಶ್ವರ್‌| ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿರುವ ಹಿನ್ನೆಲೆಯಲ್ಲಿ ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚೆ

 • Congress MLA

  NEWS7, Jul 2019, 11:18 AM IST

  14 ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ‘ಸೈನಿಕ ’

  ಮೈತ್ರಿ ಪಾಳಯದ 14 ಶಾಸಕರ ರಾಜೀನಾಮೆ ಹಿಂದೆ ಇರುವುದು ಬಿಜೆಪಿಯ ಮಾಜಿ ಸಚಿವ. ಬಿಜೆಪಿ ಪಾಳಯದಲ್ಲಿ ಫುಲ್ ಆ್ಯಕ್ಟಿವ್ ಆಗಿ ಕೆಲಸ ಮಾಡುತ್ತಿದ್ದು, ಸೈಲೆಂಟ್ ಆಗಿ ಖೆಡ್ಡಾ ತೋಡಿದ್ದಾರೆ. 

 • BS Yeddyurappa

  Lok Sabha Election News19, Mar 2019, 3:50 PM IST

  ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್; ಬಿಎಸ್‌ವೈಗೆ ತಳಮಳ


  ಲೋಕಸಭಾ ಟಿಕೆಟ್‌ ಹಂಚಿಕೆಗಾಗಿ ಅಮಿತ್ ಶಾ ಬಿಜೆಪಿ ನಾಯಕರನ್ನು ದೆಹಲಿಗೆ ಕರೆಸಿಕೊಂಡಿದ್ದಾರೆ. ಈಶ್ವರಪ್ಪ, ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ, ಸಿಟಿ ರವಿಯನ್ನು ಕರೆದುಕೊಂಡು ಬರುವಂತೆ ಅಮಿತ್ ಶಾ ಬಿಎಸ್‌ವೈಗೆ ಸೂಚಿಸಿದ್ದಾರೆ. 

 • Video Icon

  Lok Sabha Election News12, Mar 2019, 2:30 PM IST

  ಡಿಕೆಸುಗೆ ಲಗಾಮು ಹಾಕಲು ಬಿಜೆಪಿಯಿಂದ ಮಾಸ್ಟರ್ ಪ್ಲ್ಯಾನು!

  ಸಚಿವ ಡಿ.ಕೆ. ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ವಿರುದ್ಧವಾಗಿ ಬಿಜೆಪಿಯಿಂದ ಪ್ರಬಲ ಅಭ್ಯರ್ಥಿ ಕಣಕ್ಕೆ ಇಳಿಸಲು ಸಂಘ ಪರಿವಾರ ಸಜ್ಜಾಗುತ್ತಿದೆ.  ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಸಹೋದರ ಡಿ.ಕೆ.ಸುರೇಶ್‌ ಪ್ರತಿನಿಧಿಸುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವ ಬಗ್ಗೆ ರಾಜ್ಯ ಬಿಜೆಪಿ ಚಿಂತನೆ ನಡೆಸಿದೆ.

 • BNG Rural

  POLITICS15, Feb 2019, 5:06 PM IST

  ಟಿಕೆಟ್ ಫೈಟ್: ಡಿಕೆ+ಎಚ್‌ಡಿಕೆ ವರ್ಸಸ್‌ ಯೋಗಿ?

  ಕಾಂಗ್ರೆಸ್- ಜೆಡಿಎಸ್ ಜಿದ್ದಾಜಿದ್ದಿ ಅಖಾಡವಾಗಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಮಿತ್ರಕೂಟದ ಅಭ್ಯರ್ಥಿಯಾಗಿ ಹಾಲಿ ಸಂಸದ ಡಿ.ಕೆ. ಸುರೇಶ್ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತವೂ ಆಗಿದೆ. ಆದರೆ ಈ ದೋಸ್ತಿಗಳನ್ನು ಸದೆಬಡಿಯಲು ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತದೆ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಚನ್ನಪಟ್ಟಣದಲ್ಲಿ ತಮ್ಮನ್ನು ಮಣಿಸಿರುವ ಕುಮಾರಸ್ವಾಮಿ ಹಾಗೂ ಡಿಕೆ ಬ್ರದರ್ಸ್‌ಗಳನ್ನು ಮಣಿಸಲು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಣಕ್ಕಿಳಿಯುತ್ತಾರಾ ಎಂಬ ಕುತೂಹಲವಿದೆ

 • C P Yogeshvar
  Video Icon

  14, May 2018, 12:52 PM IST

  ಫಲಿತಾಂಶಕ್ಕೂ ಮುನ್ನ ಸೋಲೋಪ್ಪಿಕೊಂಡರಾ ಯೋಗೇಶ್ವರ್?

  ಫಲಿತಾಂಶಕ್ಕೂ  ಮುನ್ನವೇ ಚನ್ನಪಟ್ಟಣ ಶಾಸಕ ಸಿ ಪಿ ಯೋಗೇಶ್ವರ್ ತುರ್ತು ಸುದ್ದಿಗೋಷ್ಟಿ ನಡೆಸಿದ್ದಾರೆ. ಸಚಿವ ಡಿಕೆಶಿ ಕಪ್ಪು ಹಣ ಕೆಲಸ ಮಾಡಿದ್ರೆ ನನ್ನ ಗೆಲುವು ಕಷ್ಟ. ನಮ್ಮ ಮುಖಂಡರನ್ನು ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿ ಮಾಡಿದ್ದಾರೆ. ಬೇರೆ ಪಕ್ಷಕ್ಕೆ ಹೋಗಿದ್ರೆ ಗೆಲುವು ಸುಲಭ ಆಗ್ತಾ ಇತ್ತು ಎಂದು ಯೋಗೇಶ್ವರ್ ಹೇಳಿದ್ದಾರೆ.  ನಾನು ಗೆದ್ದರೂ, ಸೋತರೂ ಇಲ್ಲೇ ಇದ್ದು ಜನರ ಸೇವೆ ಮಾಡುತ್ತೇನೆ ಎಂದಿದ್ದಾರೆ.