ಸೀಲ್‌ಡೌನ್

(Search results - 195)

siddaramaiah

Video Icon

state4, Aug 2020, 2:58 PM

ಸಿದ್ದರಾಮಯ್ಯಗೆ ಕೋವಿಡ್ 19: ಮೈಸೂರು ಪತ್ರಕರ್ತರ ಸಂಘ ಸೀಲ್‌ಡೌನ್

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೋವಿಡ್ ಬಂದಿರುವ ಹಿನ್ನಲೆಯಲ್ಲಿ ಮೈಸೂರಿನ ಪತ್ರಕರ್ತರ ಸಂಘವನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ. ಸಿದ್ದರಾಮಯ್ಯ ಕಳೆದ ನಾಲ್ಕು ದಿನಗಳಲ್ಲಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಅದರಲ್ಲಿ ಒಂದು ದಿನ ಮೈಸೂರು ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಸಂವಾದ ನಡೆಸಿದ್ದರು.

Coronavirus

Video Icon

state2, Aug 2020, 5:30 PM

ಸೋಂಕಿತ ಮೃತಪಟ್ಟು 2 ದಿನ ಬಳಿಕ ಕರೆ, 9 ದಿನದ ಬಳಿಕ ಮನೆ ಸೀಲ್‌ಡೌನ್; ಆರೋಗ್ಯ ಸಿಬ್ಬಂದಿ ಯಡವಟ್ಟು

ಅಂತ್ಯಕ್ರಿಯೆ ಬಳಿಕ ಮೃತನ ಸಂಬಂಧಿಕರಿಗೆ  ಧಾರವಾಡ ಆರೋಗ್ಯ ಸಿಬ್ಬಂದಿಯ ಕರೆ ಮಾಡಿ, 'ಹೇಗಿದ್ದಾರೆ ಸೋಂಕಿತ' ಎಂದು ವಿಚಾರಿಸಿದ್ದಾರೆ. ಸಿಬ್ಬಂದಿಯ ಕರೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಧಾರವಾಡದ ಮೃತ್ಯುಂಜಯ ನಗರದ ವ್ಯಕ್ತಿ ಜುಲೈ 24 ರಂದೇ ಕೊರೊನಾದಿಂದ ಮೃತಪಟ್ಟಿದ್ಧಾರೆ. ಮೃತಪಟ್ಟು 2 ದಿನಗಳ ಬಳಿಕ ಕರೆ ಮಾಡಿದ್ದಾರೆ. 9 ದಿನಗಳ ಬಳಿಕ ಮನೆಯನ್ನು ಸೀಲ್ ಡೌನ್ ಮಾಡಿದ್ದಾರೆ. ಆರೋಗ್ಯ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

Coronavirus

Video Icon

state2, Aug 2020, 9:42 AM

ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ ಕಂಟೈನ್ಮೆಂಟ್ ಝೋನ್‌ಗಳು..!

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಿದೆ. ದಿನೇ ದಿನೇ ಕಂಟೈನ್ಮೆಂಟ್ ಝೋನ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 713 ರಸ್ತೆಗಳು ಸೀಲ್‌ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ 13 494 ಕ್ಕೆ ಏರಿಕೆಯಾಗಿದೆ. 21,863 ಪ್ರದೇಶಗಳಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ನಗರದ ದಕ್ಷಿಣ ವಲಯಗಳಲ್ಲೇ ಹೆಚ್ಚು ಕಂಟೈನ್ಮೆಂಟ್‌ ಝೋನ್‌ಗಳಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

SealDown

state1, Aug 2020, 9:02 AM

ಕೊರೋನಾ ಅಟ್ಟಹಾಸ: ಕೆ.ಆರ್‌. ಮಾರುಕಟ್ಟೆ, ಕಲಾಸಿಪಾಳ್ಯ 1 ತಿಂಗಳು ಸೀಲ್‌ಡೌನ್‌

ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಕೖಷ್ಣರಾಜೇಂದ್ರ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆ ಸೀಲ್‌ಡೌನ್‌ ಮಾಡಿದ್ದ ಬಿಬಿಎಂಪಿ ಇದೀಗ ಈ ಸೀಲ್‌ಡೌನ್‌ ಕ್ರಮವನ್ನು ಆಗಸ್ಟ್‌ 31ರವರೆಗೆ ಮುಂದುವರಿಸಿ ಆದೇಶಿಸಿದೆ.

Lockdown

Karnataka Districts1, Aug 2020, 8:40 AM

ಮದುವೆ ತಂದ ಆಪ​ತ್ತು: ಇಡೀ ಗ್ರಾಮವೇ ಸೀಲ್‌ಡೌನ್

ಆಂಧ್ರಪ್ರದೇಶ, ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮದುವೆಗಳಿಗೆ ಭಾಗವಹಿಸಿದ್ದರು. ಇದರಿಂದ ಗ್ರಾಮದಲ್ಲಿ ಸುಮಾರು 70 ಪಾಸಿಟಿವ್‌ ಪ್ರಕರಣಗಳು ಬಂದಿವೆ. ಗ್ರಾಮದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ಕಂಡುಬಂದ ಹಿನ್ನೆಲೆಯಲ್ಲಿ ಇಡೀ ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಗಿದೆ.

Hale corona

Karnataka Districts30, Jul 2020, 7:20 AM

ಹಾಳೆತಟ್ಟೆ ತಯಾರಿಕಾ ಘಟಕ ಸಿಬ್ಬಂದಿಗೆ ಸೋಂಕು: ಕಂಪನಿ ಸೀಲ್‌ಡೌನ್..!

ವಿಟ್ಲ ಸಮೀಪದ ಕೊಡಂಗಾಯಿ ಬಲಿಪಗುಳಿಯಲ್ಲಿರುವ ಹಾಳೆತಟ್ಟೆತಯಾರಿಕೆಯ ಕಂಪನಿಯ 9 ಮಂದಿ ನೌಕರರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಕಂಪನಿಯನ್ನು ಸಂಪೂರ್ಣವಾಗಿ ಸೀಲ್‌ಡೌನ್‌ ಮಾಡಲಾಗಿದೆ.

• Karnataka Districts29, Jul 2020, 4:39 PM

ಮೊಳಕಾಲ್ಮುರು ತಾಲೂಕು ವೈದ್ಯಾಧಿಕಾರಿ ಕಚೇರಿ ಸೀಲ್‌ಡೌನ್‌

ಮುಂಜಾಗ್ರತೆಯಾಗಿ ಟಿಎಚ್‌ಒ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲಿನ ನೌಕರರಿಗೂ ಪ್ರವೇಶ ನಿರ್ಬಂಧಿಸಿದೆ. ಜತೆಗೆ ಸೋಂಕಿತ ವಾಸವಾಗಿದ್ದ ರಾಯದುರ್ಗ ರಸ್ತೆಯ ಬಡವಣೆಯೊಂದರ ಏರಿಯಾವನ್ನು ಕಂಟೈನ್‌ಮೆಂಟ್‌ ಝೋನ್‌ ಮಾಡಿ ಸ್ಯಾನಿಟೈಸರ್‌ ಸಿಂಪಡಿಸಲಾಗಿದೆ.

Coronavirus

Karnataka Districts29, Jul 2020, 3:29 PM

ಆಯುಕ್ತರಿಗೆ ಸೋಂಕು: ನಗರಸಭೆ ಸೀಲ್‌ಡೌನ್‌

ಕೋಲಾರ ನಗರದಲ್ಲಿ ದಿನೇ ದಿನೇ ಕರೋನಾ ಪ್ರಕರಣಗಳು ಕ್ಷಿಪ್ರಗತಿಯಲ್ಲಿ ಏರಿಕೆಯಾಗುತ್ತಿದ್ದು, ಮಂಗಳವಾರ 172 ಮಂದಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ನಗರದ ಸರ್ಕಾರಿ ನೌಕರರಲ್ಲಿ ಕೂಡ ಕರೋನಾ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಇಲಾಖೆಯ ಕಚೇರಿಗಳಲ್ಲಿ ಕೆಲಸ ಮಾಡಲು ನೌಕರರು ಹಿಂಜರಿಯತ್ತಿದ್ದಾರೆ. ಕೋಲಾರ ಅಬಕಾರಿ ಕೇಂದ್ರ ಕಚೇರಿ, ನಗರಸಭೆ ಕಚೇರಿ ಹಾಗೂ ಗಲ್‌ ಪೇಟೆ ಪೊಲೀಸ್‌ ಠಾಣೆ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

• Karnataka Districts29, Jul 2020, 2:02 PM

ಸೀಲ್‌ಡೌನ್ ಲೆಕ್ಕ ಇದೆ, ಆದ್ರೆ ಕೊಡೋಕೆ ರೊಕ್ಕ ಎಲ್ಲಿದೆ?

ಕೋವಿಡ್‌ 19 ಸೋಂಕಿತರ ಬುಲೆಟಿನ್‌ ಜಿಲ್ಲಾ ಮಟ್ಟದಲ್ಲಿ ನಿತ್ಯ ಬಿಡುಗಡೆಯಾಗುತ್ತಿದೆ. ಇದರ ಪಟ್ಟಿಯೊಂದು ನಗರ ಸಭೆಗೆ ರವಾನೆಯಾಗುತ್ತಿದ್ದು, ಸೋಂಕಿತರು ಇರುವ ಮನೆ ಹಾಗೂ ರಸ್ತೆಗಳ ತಕ್ಷಣವೇ ಸೀಲ್‌ಡೌನ್‌ ಮಾಡಬೇಕಿದೆ. ಈ ವೇಳೆ ಬಂಬುಗಳ ಹೊತ್ತು ಬರುವ ನಗರಸಭೆ ವಾಹನ ಬ್ಯಾರಿಕೇಡ್‌ಗಳ ನಿರ್ಮಿಸಿ ವಾಪಸ್ಸಾಗುತ್ತಿದೆ. ಚಿತ್ರದುರ್ಗದಲ್ಲಿ ಸದ್ಯ ಇಂತಹ 25ಕ್ಕೂ ಹೆಚ್ಚು ಸೀಲ್‌ಡೌನ್‌ ಪ್ರದೇಶಗಳಿವೆ.

Lockdown

Karnataka Districts29, Jul 2020, 12:15 PM

10 ದಿನ ಊರು ಸಂಪೂರ್ಣ ಸೀಲ್‌ಡೌನ್: ಗ್ರಾಮಸ್ಥರ ದಿಟ್ಟ ನಿರ್ಧಾರ

ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗೆಜ್ಜಲಗೆರೆ ಗ್ರಾಮವನ್ನು 10 ದಿನ ಸೀಲ್‌ ಡೌನ್‌ ಮಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಗ್ರಾಪಂ ಆವರಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಹಿರಿಯ ಮುಖಂಡರು ಹಾಗೂ ಮಾಜಿ ಜನಪ್ರತಿನಿಧಿಗಳು, ಜು. 29ರಿಂದ ಸೀಲ್‌ ಲ್ಡೌನ್ ಮಾಡಲು ತೀರ್ಮಾನ ಕೈಗೊಂಡರು.

Coronavirus

Video Icon

state26, Jul 2020, 2:59 PM

ಬೆಂಗಳೂರಿನ 3 ವಲಯಗಳು ಡೇಂಜರ್; ರಸ್ತೆಗಳು ಸೀಲ್ ಡೌನ್

ಕೊರೊನಾದಿಂದ ಬೆಂಗಳೂರು ರಸ್ತೆಗಳು ಸೀಲ್ ಡೌನ್ ಆಗಿವೆ. ಮೂರು ಭಾಗಗಳಲ್ಲಿ ಹೆಚ್ಚು ರಸ್ತೆಗಳು ಬಂದ್ ಆಗಿವೆ. ಬೆಂಗಳೂರು, ಪೂರ್ವ, ದಕ್ಷಿಣ ಹಾಗೂ ಬೊಮ್ಮನಹಳ್ಳಿಯಲ್ಲಿ ಹೆಚ್ಚು ಕೇಸ್ ಪತ್ತೆಯಾಗಿದೆ. ಹಾಗಾಗಿ ಈ ವಲಯಗಳ ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

Bengaluru  Sealed

Video Icon

state25, Jul 2020, 11:05 AM

ಬೆಂಗಳೂರಲ್ಲಿ ಒಂದೇ ದಿನ 743 ಹೊಸ ರಸ್ತೆಗಳು ಸೀಲ್‌ಡೌನ್

ಉದ್ಯಾನನಗರಿಯಲ್ಲಿ 12854 ಇದ್ದ ಕಂಟೈನ್ಮೆಂಟ್ ಝೋನ್‌ಗಳ ಸಂಖ್ಯೆ ಇದೀಗ 13,600ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ ವ್ಯಾಪ್ತಿಗೆ ಬರುವ 198 ವಾರ್ಡ್‌ಗಳಲ್ಲೂ ಕೊರೋನಾ ಕೇಕೆ ಜೋರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

However, Bruhat Bengaluru Mahanagara Palike (BBMP) commissioner N Manjunatha Prasad said that only 5,000 beds have been put in place at the BIEC COVID Care Centre.

Video Icon

Bengaluru-Urban24, Jul 2020, 10:03 PM

BBMPಯಿಂದ ಮತ್ತೊಂದು ಎಡವಟ್ಟು, ಆಯುಕ್ತರ ಮಾತಿಗೆ ಬೆಲೆ ಇಲ್ಲವೇ!

ಬಿಬಿಎಂಪಿ ಪೂರ್ವವಲಯ ಅಧಿಕಾರಿಗಳು ಮತ್ತೆ ಎಡವಟ್ಟು ಮಾಡಿದ್ದಾರೆ. ಮನೆ ಬಾಗಿಲಿಗೆ ತಗಡು ಶೀಟ್ ಬಡಿದು ಹೋಗುತ್ತಿದ್ದ ಕ್ರಮಕ್ಕೆ ಬಿಬಿಎಂಪಿ ಆಯುಕ್ತರು ಕ್ಷಮೆ ಕೇಳಿದ್ದರು. ಇದರ ಬೆನ್ನಲ್ಲೇ ವನ್ನಾರ್ ಪೇಟೆ ವಾರ್ಡ್‌ನ ವಿವೇಕನಗರದಲ್ಲಿರುವ ಮನೆಗೆ ಮತ್ತೆ ತಗಡು ಶೀಟ್ ಬಡಿಯಲಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

• state24, Jul 2020, 7:51 AM

ಬೆಂಗಳೂರು: ತಗಡಿನ ಶೀಟ್‌ನಿಂದ ಕೊರೋನಾ ಸೋಂಕಿತರ ಫ್ಲ್ಯಾಟ್‌ ಸೀಲ್‌ಡೌನ್‌, ಆಕ್ರೋಶ

ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಬಿಎಂಪಿ ಸಿಬ್ಬಂದಿ ಎರಡು ಫ್ಲ್ಯಾಟ್‌ಗಳ ಬಾಗಿಲುಗಳಿಗೆ ಅಡ್ಡಲಾಗಿ ತಗಡಿನ ಶೀಟ್‌ ಹಾಕಿ ಸೀಲ್‌ಡೌನ್‌ ಮಾಡಿ ಭಾರೀ ಟೀಕೆಗೆ ಗುರಿಯಾದ ಘಟನೆಯೊಂದು ಗುರುವಾರ ಜರುಗಿತು.

chikkpete

Karnataka Districts23, Jul 2020, 7:31 AM

ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟು ಪುನರಾರಂಭ..!

ಕೆ.ಆರ್‌.ಮಾರುಕಟ್ಟೆಹಾಗೂ ಕಲಾಸಿಪಾಳ್ಯ ಮಾರುಕಟ್ಟೆಪ್ರದೇಶದಲ್ಲಿ ಸೀಲ್‌ಡೌನ್‌ ಮುಂದುವರೆದಿದ್ದರೂ ಚಿಕ್ಕಪೇಟೆಯ ಪ್ರಮುಖ ರಸ್ತೆಗಳಲ್ಲಿನ ವಾಣಿಜ್ಯ ವ್ಯಾಪಾರಕ್ಕೆ ಬಿಬಿಎಂಪಿ ಅನುಮತಿ ನೀಡಿದೆ.