ಸುನಿಲ್ ಗವಾಸ್ಕರ್  

(Search results - 12)
 • Sunil Gavaskar

  SPORTS18, Sep 2019, 6:05 PM IST

  ಬಡ ಮಕ್ಕಳ ಹಾರ್ಟ್ ಸರ್ಜರಿ; 600 ಕಂದಮ್ಮಗಳಿಗೆ ಬೆಳಕಾದ ಗವಾಸ್ಕರ್!

  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್   ಹಲವು ಸಾಮಾಜಿಕ  ಕಾರ್ಯಗಳಿಗೆ ತೊಡಗಿಸಿಕೊಂಡಿದ್ದಾರೆ. ಇದೀಗ  ಬಡ ಮಕ್ಕಳ ಬಾಳಿಗೆ ನೆರವಾಗೋ ಮೂಲಕ ತಮ್ಮ ಕಾರ್ಯವನ್ನು ವಿಸ್ತರಿಸಿದ್ದಾರೆ. ಗವಾಸ್ಕರ್ ಕಾರ್ಯಕ್ಕೆ ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 • India vs West Indies, 2nd T20I: Sunil Gavaskar, Sanjay Manjrekar escape serious accident; chaos mars Lucknow stadium debut

  SPORTS30, Jul 2019, 12:46 PM IST

  ಕೊಹ್ಲಿ ನಾಯಕತ್ವ ಪ್ರಶ್ನಿಸಿದ್ದ ಗವಾಸ್ಕರ್‌ಗೆ ಮಂಜ್ರೇಕರ್ ತಿರುಗೇಟು!

  ವಿರಾಟ್ ಕೊಹ್ಲಿ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ನಾಯಕ ಸುನಿಲ್ ಗವಾಸ್ಕರ್‌ ನಿಲುವಿಗೆ ವಿರೋಧಗಳು ವ್ಯಕ್ತವಾಗುತ್ತಿದೆ. ಇದೀಗ ಸಂಜಯ್ ಮಂಜ್ರೇಕರ್ ಟ್ವೀಟ್ ಮೂಲಕ ಗವಾಸ್ಕರ್‌ಗೆ ತಿರುಗೇಟು ನೀಡಿದ್ದಾರೆ. 

 • kohli gavaskar

  SPORTS30, Jul 2019, 10:32 AM IST

  ಕೊಹ್ಲಿ ನಾಯಕತ್ವ ಮುಂದುವರಿಕೆಗೆ ಗವಾಸ್ಕರ್ ಆಕ್ಷೇಪ

  ವಿಶ್ವಕಪ್ ಸೋಲಿನ ಬಳಿಕ ಟೀಂ ಇಂಡಿಯಾ ನಾಯಕತ್ವ ಬದಲಾವಣೆಗೆ ಆಗ್ರಹ ಕೇಳಿ ಬಂದಿತ್ತು. ನಿಗದಿತ ಓವರ್ ಕ್ರಿಕೆಟ್ ನಾಯಕತ್ವವನ್ನು ರೋಹಿತ್ ಶರ್ಮಾಗೆ ನೀಡಲು ಒತ್ತಾಯ ಕೇಳಿ ಬಂದಿತ್ತು. ಇದೀಗ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೊಹ್ಲಿ ನಾಯಕತ್ವ ಮುಂದುವರಿಗೆ ಆಕ್ಷೇಪ  ವ್ಯಕ್ತಪಡಿಸಿದ್ದಾರೆ.

 • kohli rohit
  Video Icon

  SPORTS9, Apr 2019, 8:22 PM IST

  ವಿಶ್ವಕಪ್ 2019: ಕೊಹ್ಲಿ ಬದಲು ರೋಹಿತ್ ಕ್ಯಾಪ್ಟನ್- ಗವಾಸ್ಕರ್ ಹೇಳಿದಿಷ್ಟು!

  IPL 2019 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಾಣುತ್ತಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಟೀಕೆಗೆ ಗುರಿಯಾಗಿದ್ದಾರೆ. ಐಪಿಎಲ್ ತಂಡವನ್ನೇ ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗದ ನಾಯಕ, ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಮುನ್ನಡೆಸಲು ಸಾಧ್ಯವೇ? ಹೀಗಾಗಿ ನಾಯಕ ಬದಲಿಸಿ ಅನ್ನೋ ಮಾತುಗಳು ಕೇಳಿಬಂದಿದೆ. ಇದೀಗ RCB ಸೋಲು ಹಾಗೂ ಟೀಕೆಗೆ ಮಾಜಿ ನಾಯಕ ಸುನಿಲ್ ಗವಾಸ್ಕರ್ ಹೇಳಿದ್ದೇನು? ಇಲ್ಲಿದೆ ನೋಡಿ.

 • Virat Kohli and MS Dhoni

  SPORTS2, Mar 2019, 10:56 AM IST

  ಧೋನಿ ನೆರವಿನಿಂದ ವಿಶ್ವಕಪ್ ಗೆಲ್ಲಲ್ಲಿದ್ದಾರೆ ಕೊಹ್ಲಿ!

  ವಿರಾಟ್ ಕೊಹ್ಲಿ ಟೀಂ ಇಂಡಿಯಾ ವಿಶ್ವಕಪ್ ಟೂರ್ನಿಯಲ್ಲಿ ಯಶಸ್ಸು ಸಾಧಿಸಲು ಮಾಜಿ ನಾಯಕ ಎಂ.ಎಸ್.ಧೋನಿ ನೆರವು ಅಗತ್ಯ. ಧೋನಿ ಸಹಾಯವಿದ್ದರೆ ಕೊಹ್ಲಿ ವಿಶ್ವಕಪ್ ಗೆಲ್ಲಲಿದ್ದಾರೆ ಎಂದು ಮಾಜಿ ನಾಯಕ ಅಭಿಪ್ರಾಯಪಟ್ಟಿದ್ದಾರೆ.

 • Ravi Shastri

  SPORTS19, Dec 2018, 9:24 PM IST

  ತಂಡದ ಆಯ್ಕೆ ಎಡವಟ್ಟು -ಕೊಹ್ಲಿ ,ಶಾಸ್ತ್ರಿಗೆ ಖಡಕ್ ಎಚ್ಚರಿಕೆ!

  ಪರ್ತ್ ಟೆಸ್ಟ್ ಸೋಲಿನ ಬೆನ್ನಲ್ಲೇ, ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿ ಟೀಂ ಸೆಲೆಕ್ಷನ್ ಕುರಿತು ಅಪಸ್ವರ ಕೇಳಿಬಂದಿದೆ. ಇದೀಗ ಕೊಹ್ಲಿ ಹಾಗೂ ಶಾಸ್ತ್ರಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ಅಷ್ಟಕ್ಕೂ ವಾರ್ನಿಂಗ್ ನೀಡಿದ್ದು ಯಾರು? ಇಲ್ಲಿದೆ.

 • SPORTS3, Nov 2018, 3:41 PM IST

  ಟಿ20ಯಿಂದ ಡ್ರಾಪ್ ಆದ ಧೋನಿಗೆ ಗವಾಸ್ಕರ್ ನೀಡಿದ ಸಲಹೆ ಏನು?

  ಚುಟುಕು ಮಾದರಿಯಿಂದ ಡ್ರಾಪ್ ಆಗಿರುವ ಎಂ.ಎಸ್.ಧೋನಿ ಇದೀಗ ವಿಶ್ರಾಂತಿಗೆ ಜಾರಿದ್ದಾರೆ. ಆದರೆ ಧೋನಿಗೆ ಮಾಜಿ ನಾಯಕ ಸುನಿಲ್ ಗವಾಸ್ಕರ್ ಸಲಹೆ ನೀಡಿದ್ದಾರೆ. ಅಷ್ಟಕ್ಕೂ ಸನ್ನಿ ಗವಾಸ್ಕರ್ ನೀಡಿದ ಟಿಪ್ಸ್ ಏನು? ಇಲ್ಲಿದೆ.
   

 • SPORTS4, Sep 2018, 7:58 PM IST

  ಕೊಹ್ಲಿ ಅತ್ಯುತ್ತಮ ಬ್ಯಾಟ್ಸ್‌ಮನ್ ಆದರೆ ನಾಯಕನಾಗಿ ಫೇಲ್!

  ವಿರಾಟ್ ಕೊಹ್ಲಿ ವಿಶ್ವದ ನಂ.1 ಬ್ಯಾಟ್ಸ್‌ಮನ್. ಆದರೆ ನಾಯಕನಾಗಿ ಕೊಹ್ಲಿ ಯಶಸ್ಸು ಸಾಧಿಸಿಲ್ವಾ? ಸೌತ್ಆಫ್ರಿಕಾ, ಇಂಗ್ಲೆಂಡ್ ಸೇರಿದಂತೆ ವಿದೇಶಿ ನೆಲದಲ್ಲಿ ಕೊಹ್ಲಿ ಎಡವುತ್ತಿರುವುದು ಯಾಕೆ? ಇಲ್ಲಿದೆ.

 • virat kohli in england

  SPORTS28, Aug 2018, 3:23 PM IST

  ದ್ರಾವಿಡ್ -ಗವಾಸ್ಕರ್ ದಾಖಲೆ ಮುರಿಯಲಿದ್ದಾರೆ ಕೊಹ್ಲಿ!

  ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ದಿಗ್ಗಜ ಕ್ರಿಕೆಟಿಗರ ದಾಖಲೆ ಪುಡಿ ಮಾಡಲು ಸಜ್ಜಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಅಂತಿಮ 2 ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಹಾಗು ಸುನಿಲ್ ಗವಾಸ್ಕರ್ ದಾಖಲೆ ಪುಡಿಯಾಗಲಿದೆ ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ.

 • Kapil Dev

  SPORTS14, Aug 2018, 7:52 PM IST

  ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆಹ್ವಾನ ತಿರಸ್ಕರಿಸಿದ ಕಪಿಲ್ ದೇವ್

  ಪಾಕಿಸ್ತಾನ ನೂತನ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಪ್ರಮಾಣವಚನಕ್ಕೆ ಸಿದ್ಧತೆ ನಡೆಯುತ್ತಿದೆ. ಅದ್ಧೂರಿ ಸಮಾರಂಭಕ್ಕೆ ಟೀಂ  ಇಂಡಿಯಾ ಮಾಜಿ ಕ್ರಿಕೆಟರಿಗೆ ಇಮ್ರಾನ್ ಖಾನ್ ಆಹ್ವಾನ ನೀಡಿದ್ದಾರೆ. ಆದರೆ ಸುನಿಲ್ ಗವಾಸ್ಕರ್ ಬಳಿಕ ಇದೀಗ ಕಪಿಲ್ ದೇವ್ ಕೂಡ ಆಹ್ವಾನ ತಿರಸ್ಕರಿಸಿದ್ದಾರೆ.

 • SPORTS17, Jul 2018, 7:46 PM IST

  ಭಾರತ-ಇಂಗ್ಲೆಂಡ್ ಏಕದಿನ: ಟೀಂ ಇಂಡಿಯಾ ಗೆಲುವಿಗೆ ಎಷ್ಟು ರನ್ ಬೇಕು?

  ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗೆ ಕಠಿಣ ಹಾದಿ ಸವೆಸಬೇಕಿದೆ. ಬ್ಯಾಟಿಂಗ್‌ನಲ್ಲಿ ವೈಫಲ್ಯ ಅನುಭವಿಸಿರುವ ಭಾರತ, ಸಂಕಷ್ಟಕ್ಕೆ ಸಿಲುಕಿದೆ. ಹಾಗಾದರೆ ಭಾರತದ ಗೆಲುವಿಗೆ ಎಷ್ಟು ರನ್ ಸೂಕ್ತ? ಇಲ್ಲಿದೆ ವಿವರ.

 • Sunil Gavaskar

  SPORTS10, Jul 2018, 5:15 PM IST

  ಕ್ರಿಕೆಟ್ ಸೀಕ್ರೆಟ್ಸ್: ಈ ದಿನ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್‌ಗೆ ವಿಶೇಷ ಯಾಕೆ?

  ಕ್ರಿಕೆಟ್‌ನಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ದಾಖಲೆಗಳು ನಿರ್ಮಾಣವಾಗುತ್ತೆ. ಇಂತಹ ದಾಖಲೆಗಳು, ಐತಿಹಾಸಿಕ ನಿಮಿಷಗಳನ್ನ ಮೆಲುಕು ಹಾಕುವ ವಿಶೇಷ ಪ್ರಯತ್ನವೇ ಕ್ರಿಕೆಟ್ ಸೀಕ್ರೆಟ್ಸ್. ಹಾಗಾದರೆ ಜುಲೈ 10 ರ ಸ್ಪೆಷಾಲಿಟಿ ಏನು? ಇಲ್ಲಿದೆ ವಿವರ.