ಸುಪ್ರೀಂಕೋರ್ಟ್  

(Search results - 274)
 • News16, Oct 2019, 5:09 PM IST

  ಅಯೋಧ್ಯೆ ದಾವೆ ಹಿಂಪಡೆಯಲಿದೆ ಸುನ್ನಿ ವಕ್ಫ್ ಮಂಡಳಿ?: ಬಂದಿದೆ ಸಂಧಾನದ ಪಾಳಿ?

  ಸುಪ್ರೀಂಕೋರ್ಟ್'ನಿಂದ ಅಯೋಧ್ಯೆ ಪ್ರಕರಣದ ಅರ್ಜಿಯನ್ನು ಹಿಂಪಡೆಯಲು ಸುನ್ನಿ ವಕ್ಫ್ ಮಂಡಳಿ ನಿರ್ಧರಿಸಿದೆ. ಮಂಡಳಿಯ ಅಧ್ಯಕ್ಷರು ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.

 • Ayodhya case

  News16, Oct 2019, 4:37 PM IST

  ಕೊನೆಗೂ ಮುಗೀತು ವಿಚಾರಣೆ: ಅಯೋಧ್ಯೆ ತೀರ್ಪಿಗೆ ದಿನಗಣನೆ!

  ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ಪ್ರತಿ ದಿನದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಕೊನೆಗೊಳಿಸಿದೆ. ಇಂದು 40ನೇ ಹಾಗೂ ಅಂತಿಮ ದಿನದ ವಿಚಾರಣೆ ವೇಳೆ ಸಿಜೆಐ ರಂಜನ್ ಗಗೋಯ್, 'ಇಲ್ಲಿಗೆ ಸಾಕು..' ಎಂದು ಹೇಳುವ ಮೂಲಕ ಪ್ರತಿದಿನದ ವಿಚಾರಣೆಗೆ ತೆರೆ ಎಳೆದಿದ್ದಾರೆ.

 • ranjan gogoi
  Video Icon

  News16, Oct 2019, 4:00 PM IST

  ಪುಸ್ತಕ ಹರಿದ ಸುನ್ನಿ ವಕ್ಫ್ ಬೋರ್ಡ್ ವಕೀಲ: ಸಿಜೆಐ ಎಚ್ಚರಿಕೆಯಿಂದ ಒದ್ದಾಡಿದರು ವಿಲವಿಲ!

  ತಮ್ಮ ವಾದಗಳಿಗೆ ಬೆಂಬಲವಾಗಿ ಹಿಂದೂ ಮಹಾ ಸಭಾ ವಕೀಲರು  ನ್ಯಾಯಾಲಯದಲ್ಲಿ  ಪ್ರದರ್ಶಿಸಿದ ಪುಸ್ತಕ  ಹಾಗೂ ನಕ್ಷೆ  ತೀವ್ರ ವಿವಾದ ಸೃಷ್ಟಿಸಿದ್ದು, ಈ ಪುಸ್ತಕವನ್ನು ಮುಸ್ಲಿಂ ಸಂಘಟನೆಗಳ ಪರ ವಕೀಲ ರಾಜೀವ್ ಧವನ್ ಹರಿದು ಹಾಕಿದ್ದಾರೆ.

 • Ayodhya land dispute, Ranjan Gogoi said that only ten and a half days are left

  News16, Oct 2019, 3:11 PM IST

  Enough Is Enough: ಅಯೋಧ್ಯೆ ವಿಚಾರಣೆ ಇವತ್ತಿಗೆ ಕ್ಲೋಸ್ ಅಂದ್ರು ಗಗೋಯ್!

  ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣದ ಪ್ರತಿ ದಿನದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಸಂಜೆ 5 ಗಂಟೆಗೆ ಕೊನೆಗೊಳಿಸಲಿದೆ. ಇಂದು 40ನೇ ಹಾಗೂ ಅಂತಿಮ ದಿನದ ವಿಚಾರಣೆ ವೇಳೆ ಸಿಜೆಐ ರಂಜನ್ ಗಗೋಯ್, 'ಇಲ್ಲಿಗೆ ಸಾಕು..' ಎಂದು ಹೇಳುವ ಮೂಲಕ ಪ್ರತಿದಿನದ ವಿಚಾರಣೆಗೆ ತೆರೆ ಎಳೆದಿದ್ದಾರೆ.

 • ఈ క్రమంలో పోటీ అన్నది లేకుండానే ఏకగ్రీవంగా అధ్యక్ష పదవిని అలంకరించేందుకు రెడీ అవుతున్న దాదా.. తన జీవితంలో కొత్త ఇన్సింగ్స్‌ను ప్రారంభించబోతున్నాడు. అయితే ప్రస్తుతం బీసీసీఐ సంక్షోభంలో చిక్కుకుంది. గత కొన్నేళ్లుగా బోర్డు రోజువారి కార్యకలాపాల్లో అవినీతి, అక్రమాలు జరిగాయన్న ఆరోపణలతో సుప్రీంకోర్టు 2017లో అప్పటి బీసీసీఐ అధ్యక్షుడు అనురాగ్ ఠాకూర్‌ను పదవి నుంచి తప్పించింది.

  INDIA16, Oct 2019, 8:31 AM IST

  ಅಯೋಧ್ಯೆ ವಿಚಾರಣೆ ಇಂದೇ ಅಂತ್ಯ ಸಾಧ್ಯತೆ

  ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದದ ಅಂತಿಮ ವಿಚಾರಣೆ ಬುಧವಾರ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿ ಅಂತಿಮ ತೀರ್ಪು ಪ್ರಕಟಣೆ ದಿನಾಂಕ ಘೋಷಿಸುವ ಸಾಧ್ಯತೆ ಇದೆ. 

 • ayodhya sc thumb

  National15, Oct 2019, 1:17 PM IST

  ಅಯೋಧ್ಯೆಯಲ್ಲಿ ಡಿ.10ರವರೆಗೆ ನಿಷೇಧಾಜ್ಞೆ

  ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣದ ಅಂತಿಮ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಮುಗಿಸುವ ಹಂತಕ್ಕೆ ಬಂದಿರುವ ಅಯೋಧ್ಯೆಯಲ್ಲಿ ಡಿ.10ರವರೆಗೆ ಪರಿಚ್ಛೇದ 144ರ ಅನ್ವಯ ನಿಷೇಧಾಜ್ಞೆ ಸಾರಲಾಗಿದೆ. 

 • Ayodhya Alert

  News6, Oct 2019, 6:19 PM IST

  ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ: ಭಾರೀ ಭದ್ರತೆ ನಿಯೋಜನೆಗೆ ಅನುಮೋದನೆ!

  ರಾಮ ಜನ್ಮಭೂಮಿ ಹಾಗೂ ಬಾಬರಿ ಮಸೀದಿ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ಕ್ಷಣಗಣನೆ ಶುರುವಾಗಿದ್ದು, ಅಯೋಧ್ಯೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುಪ್ರೀಂಕೋರ್ಟ್ ತೀರ್ಪು ಹಾಗೂ ದಸರಾ ಹಬ್ಬದ ಪ್ರಯುಕ್ತ ಭದ್ರತೆ ಹೆಚ್ಚಳಕ್ಕೆ ಉತ್ತರಪ್ರದೇಶ ಸರ್ಕಾರ ಆದೇಶ ನೀಡಿದೆ.

 • rebels

  NEWS29, Sep 2019, 4:03 PM IST

  15 ಕ್ಷೇತ್ರಗಳಿಗೆ ಉಪ ಚುನಾವಣೆ: ಪೆಂಡಿಂಗ್ ಇದ್ದ ಮತ ಎಣಿಕೆ ದಿನಾಂಕ ಪ್ರಕಟ

   ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಹೊಸ ದಿನಾಂಕವನ್ನು ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಿತ್ತು. ಆದ್ರೆ ಮತ ಎಣಿಕೆ ದಿನಾಂಕವನ್ನು ಮಾತ್ರ ಪ್ರಕಟಿಸದೇ ಪೆಡ್ಡಿಂಗ್ ಇಟ್ಟಿತ್ತು. ಇದೀಗ ಮತ ಎಣಿಕೆ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 9 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

 • Video Icon

  NEWS26, Sep 2019, 9:38 PM IST

  ಸುಪ್ರೀಂ ತೀರ್ಪು: ಹೆಚ್.ಡಿ ರೇವಣ್ಣ ಅಂದ್ರು ಜನ ಹೇಳಲಿ ತಪ್ಪು-ಒಪ್ಪು!

  ಅನರ್ಹ ಶಾಸಕರ ಅರ್ಜಿಯ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಇತ್ತ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ನಾಯಕ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಸುಪ್ರೀಂಕೋರ್ಟ್ ತೀರ್ಪನ್ನು ಎಲ್ಲರೂ ಒಪ್ಪಬೇಕು ಎಂದು ಹೇಳಿದ್ದಾರೆ.

 • Video Icon

  NEWS26, Sep 2019, 8:48 PM IST

  ರಾಜಕೀಯ ವ್ಯಭಿಚಾರ ಮಾಡೋರಿಗೆ ರಿಲೀಫ್ ಸಿಕ್ಕಿಲ್ಲ: ದಿನೇಶ್ ವಾಗ್ದಾಳಿ!

  ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜಕೀಯ ವ್ಯಭಿಚಾರ ಮಾಡುವವರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ ಎಂದು ಹರಿಹಾಯ್ದಿದ್ದಾರೆ.

 • Gopalaiah
  Video Icon

  NEWS26, Sep 2019, 8:02 PM IST

  ಸುಪ್ರೀಂ ಆದೇಶ: ಅನರ್ಹ ಶಾಸಕ ಗೋಪಾಲಯ್ಯ ಹೇಳಿದ್ದಿಷ್ಟು!

  ಅನರ್ಹ ಶಾಸಕ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಬಿಸಿ ಪಾಟೀಲ್, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.

 • Shivram Hebbar
  Video Icon

  NEWS26, Sep 2019, 7:37 PM IST

  ಸುಪ್ರೀಂ ಆದೇಶ: ಶಿವರಾಮ್ ಹೆಬ್ಬಾರ್‌ಗೆ ಹಬ್ಬದ ಸಂಭ್ರಮ!

  ಅನರ್ಹ ಶಾಸಕ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.

 • Muniratna
  Video Icon

  NEWS26, Sep 2019, 6:05 PM IST

  ಸುಪ್ರೀಂ ಆದೇಶ: ಮುನಿರತ್ನ ಮುಗುಳ್ನಗೆಯ ಪ್ರತಿಕ್ರಿಯೆ!

  ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಮುನಿರತ್ನ, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.

 • BC Patil
  Video Icon

  NEWS26, Sep 2019, 5:59 PM IST

  ಸುಪ್ರೀಂ ಆದೇಶ: ಬಿಸಿ ಪಾಟೀಲ್ ಬಿಸಿ ಬಿಸಿ ಪ್ರತಿಕ್ರಿಯೆ!

  ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಬಿಸಿ ಪಾಟೀಲ್, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.

 • R Shankar
  Video Icon

  NEWS26, Sep 2019, 5:54 PM IST

  ಸುಪ್ರೀಂ ಆದೇಶ: ಆರ್. ಶಂಕರ್ ಪ್ರತಿಕ್ರಿಯೆಗಿಲ್ಲ ಮೀನಮೇಷ!

  ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಆರ್. ಶಂಕರ್, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.