ಸುಪ್ರೀಂಕೋರ್ಟ್‌  

(Search results - 15)
 • supreme court mahadayi

  Karnataka Districts1, Mar 2020, 10:27 AM IST

  ಮಹದಾಯಿ: ಗೋವಾಗೆ ತಿರುಗೇಟು ನೀಡಲು ಕರ್ನಾಟಕ ಸಜ್ಜು

  ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಗೋವಾ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ಸೋಮವಾರ ವಿಚಾರಣೆಗೆ ಬರಲಿದ್ದು, ರಾಜ್ಯ ಸರ್ಕಾರವು ಕೇಂದ್ರದ ಅನುಮತಿ ಇಲ್ಲದೆ ಯಾವುದೇ ಕಾಮಗಾರಿ ಮಾಡಿಲ್ಲ ಎಂದು ವಾದ ಮಂಡಿಸಲು ಕರ್ನಾಟಕ ಎಲ್ಲಾ ಸಿದ್ಧತೆ ನಡೆಸಿದೆ. 

 • Supreme' hearing in court on CAA right or wrong filing petitions kps

  Karnataka Districts24, Jan 2020, 10:03 AM IST

  ಜಿಡ್ಡುಗಟ್ಟಿದ ಬೆಳಗಾವಿ ಜಿಲ್ಲಾಡಳಿತ: ಗ್ರಾಮಸ್ಥರಿಂದ ಸುಪ್ರೀಂಕೋರ್ಟ್‌ಗೆ ಪತ್ರ!

  ಅರ್ಹರಿಗಿಂತ ಅನರ್ಹರಿಗೆ ಸರ್ಕಾರಿ ಯೋಜನೆಗಳನ್ನು ನೀಡಿರುವುದು ಹಾಗೂ ಬಡವರ ಹೆಸರಿನಲ್ಲಿ ನಡೆದಿರುವ ಕೋಟ್ಯಂತರ ರು. ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅಥವಾ ಜಿಪಂ ಸಿಇಒ ಸೇರಿದಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುವುದು ಸಾಮಾನ್ಯ. ಆದರೆ ಸುಪ್ರಿಂ ಕೋರ್ಟ್‌ ನ್ಯಾಯಾಧೀಶರಿಗೆ, ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗೆ ಪತ್ರ ಬರೆಯುವ ಮೂಲಕ ಜಿಲ್ಲೆಯಲ್ಲಿನ ಆಡಳಿತ ವ್ಯವಸ್ಥೆಯ ಬಗ್ಗೆ ದೇಶದ ಪ್ರಮುಖರ ಗಮನಕ್ಕೆ ತಂದಿದ್ದಾರೆ ಇಲ್ಲಿನ ಜನರು.

 • suprem courr Recap 2019

  India31, Dec 2019, 5:51 PM IST

  ಗುಡ್ ಬೈ 2019: ಇವು ಸುಪ್ರೀಂಕೋರ್ಟ್‌ನ ಸುಪ್ರೀಂ ತೀರ್ಪುಗಳು!

  2019ರಲ್ಲಿ ಸುಪ್ರೀಂಕೋರ್ಟ್ ಹಲವು ಐತಿಹಾಸಿಕ ತೀರ್ಪುಗಳನ್ನು ಪ್ರಕಟಿಸಿದ್ದು, ಈ ತೀರ್ಪುಗಳು ದೇಶದ ರಾಜಕೀಯ ಹಾಗೂ ಸಾಮಾಜಿಕ ಸ್ಥಿತಿಗತಿಯನ್ನು ಬದಲಾಯಿಸಿದ್ದರಲ್ಲಿ ಎಳ್ಳಷ್ಟೂ ಸಂದೇಹವಿಲ್ಲ. 2019ರಲ್ಲಿ ಸುಪ್ರೀಂಕೋರ್ಟ್ ನೀಡಿದ ಐತಿಹಾಸಿಕ ತೀರ್ಪುಗಳತ್ತ ಗಮನಹರಿಸುವುದು ಅವಶ್ಯ.

 • undefined

  Bengaluru-Urban10, Nov 2019, 7:50 AM IST

  ಅಯೋಧ್ಯೆ ತೀರ್ಪು: ಹಕ್ಕು ಮಂಡಿಸಿದವರಿಗೆ ಸುಪ್ರೀಂಕೋರ್ಟ್ ತೀರ್ಪಿನಿಂದ ಸಿಕ್ಕಿದ್ದೇನು?

  ಶತಮಾನಗಳ ಅಯೋಧ್ಯೆ ವಿವಾದಕ್ಕೆ ಸುಪ್ರೀಂ ಕೋರ್ಟ್ ಕೊನೆಗೂ ಇತಿಶ್ರೀ ಹಾಡಿದೆ. ಇದೇ ಪ್ರಕರಣ ಕುರಿತು ಈ ಹಿಂದೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶ ವಜಾಗೊಳಿಸಿರುವ ಸುಪ್ರೀಂಕೋರ್ಟ್, ಪ್ರಕರಣ ಕುರಿತು ಸಂಪೂರ್ಣ ಭಿನ್ನ ತೀರ್ಪುನೀಡಿದೆ. ಹಾಗಿದ್ದರೆ, ಈ ಪ್ರಕರಣದ ಅರ್ಜಿದಾರರಿಗೆ ಸುಪ್ರೀಂಕೋರ್ಟ್‌ ತೀರ್ಪಿನಿಂದಾಗಿ ಏನೇನು ಸಿಕ್ಕಿದೆ, ಏನೇನು ಕೈತಪ್ಪಿದೆ ಎಂಬುದರ ಮಾಹಿತಿ ಇಲ್ಲಿದೆ.

 • siddu
  Video Icon

  Politics5, Nov 2019, 7:43 PM IST

  ಸುಪ್ರೀಂಕೋರ್ಟ್‌ನಲ್ಲಿ ಬಿಎಸ್‌ವೈ ಆಡಿಯೋ ಠುಸ್ ಪಟಾಕಿ..!

  ನವದೆಹಲಿ, (ನ.05): ಸಿಎಂ ಯಡಿಯೂರಪ್ಪ ಮಾತ್ನಾಡಿದ್ದಾರೆ ಎನ್ನಲಾದ ಆಡಿಯೋ ಇಂದು (ಮಂಗಳವಾರ) ಸುಪ್ರೀಂಕೋರ್ಟ್ ಅಂಗಳದಲ್ಲೂ ಸದ್ದು ಮಾಡಿದೆ. 

  ಬಿಎಸ್ ವೈ ಆಡಿಯೋವನ್ನು ದಾಖಲೆಯನ್ನಾಗಿ ತೆಗೆದುಕೊಳ್ಳಲಾಗುವುದಿಲ್ಲವೆಂದು ಸುಪ್ರೀಂಕೋರ್ಟ್ ಹೇಳಿ  ನೋಡೋಣ ಎಂದಷ್ಟೇ ಹೇಳಿದೆ. ಹೀಗಾಗಿ ಕಾಂಗ್ರೆಸಿಗರು ಸದ್ಯಕ್ಕೆ ಹಿಗ್ಗುವಂತಿಲ್ಲ ಇಲ್ಲ. ಆದ್ರೆ, ತೀರ್ಪಿ ಬರುವ ತನಕ ಕಾದುನೋಡಬೇಕಿದೆ. ಹಾಗಾದ್ರೆ ಸುಪ್ರಿಂಕೋರ್ಟ್‌ನಲ್ಲಿ ಏನೆಲ್ಲ ನಡೆಯಿತು ಎನ್ನುವುದನ್ನು ವಿಡಿಯೋನಲ್ಲಿ ನೋಡಿ...

 • undefined

  NEWS25, Sep 2019, 7:38 AM IST

  ಅನರ್ಹ ಶಾಸಕರಿಗೆ ಈಗ ಹೊಸ ಆತಂಕ..!

  ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಸಮಸ್ಯೆಯಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಹೇಳಿದ್ದು ಕೇಳಿ ನಿಟ್ಟುಸಿರು ಬಿಟ್ಟಿದ್ದ ಅನರ್ಹ ಶಾಸಕರಿಗೆ ಈಗ ಮತ್ತೊಂದು ಸಮಸ್ಯೆ ಎದುರಾಗಿದೆ. ಯಾರು ಬೇಕಾದರೂ ನಾಮಪತ್ರ ಸಲ್ಲಿಸಬಹುದು. ಆದರೆ, ಅದು ಅಂಗೀಕಾರವಾಗುವುದು ಮುಖ್ಯ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟಪಡಿಸಿರುವುದು ಅನರ್ಹ ಶಾಕರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ. 

 • Anand Asnotikar
  Video Icon

  NEWS29, Jul 2019, 6:23 PM IST

  ‘ಅತೃಪ್ತರಿಗೆ ಧಮ್‌ ಇಲ್ಲ, ಗಂಡಸ್ತನವಿದ್ರೆ ಸದನಕ್ಕೆ ಬಂದು ಮತ ಹಾಕ್ಬೇಕಿತ್ತು ’

  ಮಾಜಿ ಶಾಸಕ ಆನಂದ್ ಆಸ್ನೋಟಿಕರ್ ನಾಲಿಗೆ ಹರಿಬಿಟ್ಟಿದ್ದಾರೆ. ಅತೃಪ್ತ ಶಾಸಕರು ಗಂಡಸ್ತನ‌ ‌ಇದ್ದರೆ ಸದನಕ್ಕೆ ಬಂದು ವಿರುದ್ದ ಮತ ಹಾಕಬೇಕಿತ್ತು.  ಅದು ಬಿಟ್ಟು ನಪುಂಸಕರ ರೀತಿಯಲ್ಲಿ ಮುಂಬೈನಲ್ಲಿ ಕುಳಿತಿದ್ದೇಕೆ..?  ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ಮಾಡಿದ್ದಾರೆ.  ಕಾರವಾರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅಸ್ನೋಟಿಕರ್ ಸುಪ್ರೀಂಕೋರ್ಟ್‌ನಲ್ಲಿ ಶಾಸಕರ ಅನರ್ಹತೆ ತಡೆ ಹಿಡಿಯುವ ಸಾಧ್ಯತೆ ಕಡಿಮೆಯಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮನ್ನ ಅನರ್ಹ ಮಾಡಲಾಗಿತ್ತು. ಆಗ ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದೆವು. ನೋಟಿಸ್ ನೀಡದೆ ಅನರ್ಹತೆ ಮಾಡಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ನಮ್ಮ ಅನರ್ಹತೆ ರದ್ದಾಗಿತ್ತು. 20 ದಿನಗಳ‌ ಕಾಲ ಅನರ್ಹ ಶಾಸಕರ ರಾಜಕೀಯವನ್ನ ರಾಜ್ಯದ ಜನತೆ ನೋಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ. 

 • supreme court on acute encephalitis syndrome

  NEWS10, Jul 2019, 9:09 AM IST

  ಹಿಂದುಗಳಿಗೂ ಅಲ್ಪಸಂಖ್ಯಾತ ಪಟ್ಟ ನೀಡಲು ಸುಪ್ರೀಂಗೆ ಅರ್ಜಿ

  7 ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂದುಗಳನ್ನು ಅಲ್ಪಸಂಖ್ಯಾತರೆಂದು ಪರಿಗಣಿಸಬೇಕು ಎಂದು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆಯಾಗಿದೆ.

 • Centre government won in supreme court, center gets more power in 6 issue while Delhi government in two issue

  NEWS20, Feb 2019, 4:43 PM IST

  ನಾಡೋಜ ಅಂದ್ರೇನು ಎಂದ ಸುಪ್ರೀಂ ಜಡ್ಜ್‌ಗೆ ಕನ್ನಡ ಪತ್ರಕರ್ತನಿಂದ ಉತ್ತರ!

  ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುವಾಗ ಯಾರೂ ಮಾತನಾಡುವಂತಿಲ್ಲ. ಕೇಸ್ ವಿಚಾರಣೆ ನಡೆಯುವಾಗ ನ್ಯಾಯಮೂರ್ತಿಗಳು ’ನಾಡೋಜ’ ಎಂದರೇನು ಎಂದು ಪ್ರಶ್ನಿಸಿದರು. ಅಲ್ಲಿಯೇ ಇದ್ದ ಕನ್ನಡ ಪತ್ರಕರ್ತರೊಬ್ಬರು ನ್ಯಾಯಮೂರ್ತಿಗಳ ಪ್ರಶ್ನೆಗೆ ಉತ್ತರಿಸಿದರು. 

 • Modi- Gogoi

  NEWS11, Dec 2018, 3:07 PM IST

  ಸುಪ್ರೀಂ ಜಡ್ಜ್ ಕೊಠಡಿ ಹೊಕ್ಕು ಅಲ್ಲಿ ಇಲ್ಲಿ ನೋಡಿದ್ದ ಮೋದಿ!

  ಕಳೆದ ವಾರ ದಿಲ್ಲಿಯಲ್ಲೊಂದು ಆಸಕ್ತಿಕರ ಘಟನೆ ನಡೆಯಿತು. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಸುಪ್ರೀಂಕೋರ್ಟ್‌ನಲ್ಲಿ ಆಯೋಜಿಸಿದ್ದ ರಾತ್ರಿಯ ಭೋಜನಕ್ಕೆ ಔಪಚಾರಿಕತೆಗೆ ಎಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಆಹ್ವಾನಿಸಿದ್ದರು. 

 • LGBT

  NEWS10, Sep 2018, 11:59 AM IST

  ಸಲಿಂಗ ಕಾಮಿಗಳಿಗಾಗಿ ಆಶ್ರಮ ನಿರ್ಮಾಣ

  ಸುಪ್ರೀಂಕೋರ್ಟ್‌ನಲ್ಲಿ ಸಲಿಂಗ ಕಾಮದ ಬಗ್ಗೆ ಮಹತ್ವದ ತೀರ್ಪು ಪ್ರಕಟ ಮಾಡಿದ ಬೆನ್ನಲ್ಲೇ ಇದೀಗ ಗುಜರಾತ್ ರಾಜಕುಟುಂಬ ಮಹತ್ವದ ವಿಚಾರವೊಂದನ್ನು ತಿಳಿಸಿದೆ.  ಸಲಿಂಗಕಾಮಿಗಳಿಗೆ ಬೃಹತ್ ವೃದ್ಧಾಶ್ರಮ ಸ್ಥಾಪಿಸುವುದಾಗಿ ರಾಜಕುಟುಂಬ ಸದಸ್ಯ ಮಾನವೇಂದ್ರ ಸಿಂಗ್ ಗೋಹಿಲ್ ಪ್ರಕಟಿಸಿದ್ದಾರೆ.