ಸುರೇಶ್‌ ಅಂಗಡಿ  

(Search results - 5)
 • Belagavi3, Nov 2019, 9:05 AM IST

  ಕಾಂಗ್ರೆಸ್‌ಗೆ ಭಾರಿ ಆಘಾತ: ಬಿಜೆಪಿ ಸೇರಿದ 62 ‘ಕೈ’ ಮುಖಂಡರು

  ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಗೋಕಾಕ್‌ ಕ್ಷೇತ್ರದ ತಾಲೂಕು ಪಂಚಾಯಿತಿಯ 23 ಸದಸ್ಯರು ಕಾಂಗ್ರೆಸ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಬೆನ್ನಲ್ಲಿಯೇ ಶನಿವಾರ ಮತ್ತೆ ಗೋಕಾಕ್‌ ನಗರಸಭೆ, ಕೊಣ್ಣೂರು ಪುರಸಭೆ ಹಾಗೂ ಮಲ್ಲಾಪುರ ಪಿ.ಜಿ ಪಟ್ಟಣ ಪಂಚಾಯಿಯ ಕಾಂಗ್ರೆಸ್‌ ಬೆಂಬಲಿತ ಸದಸ್ಯರು ನಗರದಲ್ಲಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಕಚೇರಿಯಲ್ಲಿ ಬಿಜೆಪಿಗೆ  ಸೇರ್ಪಡೆಯಾಗಿದ್ದಾರೆ.

 • Suresh Angadi

  Dharwad27, Oct 2019, 7:29 AM IST

  ಹುಬ್ಬಳ್ಳಿ ಸ್ಫೋಟ ಪ್ರಕರಣ: ಆರ್‌ಪಿಎಫ್‌ ಎಎಸ್‌ಐ, ಸ್ಟೇಷನ್‌ ಮಾಸ್ಟರ್‌ ಅಮಾನತು

  ಇಲ್ಲಿನ ಕೇಂದ್ರ ರೈಲ್ವೆ ನಿಲ್ದಾಣದಲ್ಲಿನ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಮುಂದೆ ಈ ರೀತಿಯ ಘಟನೆಗಳನ್ನು ತಡೆಯುವ ಉದ್ದೇಶದಿಂದ ವಿಮಾನ ನಿಲ್ದಾಣದ ರೀತಿ ರೈಲ್ವೆ ನಿಲ್ದಾಣಗಳಲ್ಲೂ ಸ್ಕ್ಯಾನರ್‌ ಅಳವಡಿಸುವ ಕುರಿತು ಸಮಾಲೋಚಿಸಲಾಗುವುದು ಎಂದು ರೈಲ್ವೆ ರಾಜ್ಯ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅವರು ತಿಳಿಸಿದ್ದಾರೆ.  

 • suresh angadi

  Belagavi10, Oct 2019, 3:19 PM IST

  ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ

  ರಾಜ್ಯದಲ್ಲಿ ಯಡಿಯೂರಪ್ಪ ಅವರಷ್ಟು ಸ್ಟ್ರಾಂಗ್‌(ಪ್ರಬಲ) ನಾಯಕರು ಬೇರಾರೂ ಇಲ್ಲ. ಅವರೇ ನಮ್ಮ ನಾಯಕರು, ನಮ್ಮ ಮುಖ್ಯಮಂತ್ರಿಗಳು,ಅವರ ವಿರುದ್ಧ ಯಾರೂ ಷಡ್ಯಂತ್ರ ಮಾಡಿಲ್ಲ ಎಂದು ಕೇಂದ್ರ ಸಚಿವ ಸುರೇಶ್‌ ಅಂಗಡಿ ಎಂದು ಸ್ಪಷ್ಟಪಡಿಸಿದ್ದಾರೆ. 
   

 • Prahlad joshi

  NEWS4, Jun 2019, 3:03 PM IST

  ಹೆಂಡತಿ, ಮಕ್ಕಳ ಜೊತೆ ದೆಹಲಿಗೆ ಸಂಸದರ ದಂಡಯಾತ್ರೆ

  ಮಧ್ಯಾಹ್ನ 12:20 ಕ್ಕೆ ತಾವು ಮಂತ್ರಿಯಾಗುವುದನ್ನು ಖಾತ್ರಿ ಮಾಡಿಕೊಂಡ ಪ್ರಹ್ಲಾದ್‌ ಜೋಶಿ ಹಾಗೂ ಸುರೇಶ್‌ ಅಂಗಡಿ ಹೆಂಡತಿ ಮಕ್ಕಳನ್ನು ಊರಿಂದ ಕರೆಸಲು ಒದ್ದಾಡುತ್ತಿದ್ದರೆ, ಸದಾನಂದಗೌಡರು ಹೆಂಡತಿ, ಮಗ, ಸೊಸೆ, ಮೊಮ್ಮಗಳನ್ನು ಕರೆದುಕೊಂಡು ಎರಡು ದಿನ ಮೊದಲೇ ದಿಲ್ಲಿಗೆ ಬಂದಿದ್ದರು.

 • modi amit shah

  NEWS25, May 2019, 8:42 AM IST

  ಮೋದಿ ಸಂಪುಟದಲ್ಲಿ ರಾಜ್ಯದ ಯಾರಿಗೆ ಮಂತ್ರಿಗಿರಿ?

  ಮೋದಿ ಸಂಪುಟದಲ್ಲಿ ರಾಜ್ಯದ ಯಾರಿಗೆ ಮಂತ್ರಿಗಿರಿ?| ಹಳೆ ಸಚಿವರು ಮುಂದುವರೀತಾರಾ? ಹೊಸಬರು ಬರ್ತಾರಾ?| ಪ್ರಹ್ಲಾದ್‌ ಜೋಶಿ, ಜಾಧವ್‌, ಶೋಭಾ, ಸುರೇಶ್‌ ಅಂಗಡಿ ಹೆಸರು ಪ್ರಸ್ತಾಪ