ಸುರೇಶ್ ರೈನಾ

(Search results - 72)

Dhoni raina

IPL24, Oct 2020, 2:48 PM

ಬಿಗ್‌ಬ್ಯಾಶ್‌ ಲೀಗ್‌ನಲ್ಲಿ ಆಡ್ತಾರಂತೆ ಧೋನಿ, ರೈನಾ?

ಈಗಾಗಲೇ ಚೆನ್ನೈ ತಂಡ, ಟೂರ್ನಿಯಿಂದ ಬಹುತೇಕ ಹೊರಬಿದ್ದಿದೆ. ಹೀಗಾಗಿ ಐಪಿಎಲ್‌ ಮುಕ್ತಾಯದ ಬಳಿಕ ಧೋನಿ ಹಾಗೂ ರೈನಾ ಬಿಬಿಎಲ್‌ನಲ್ಲಿ ಆಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಇಬ್ಬರೂ ಆಟಗಾರರು ಐಪಿಎಲ್‌ ಆರಂಭಕ್ಕೂ ಮುನ್ನ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಸದ್ಯ ಐಪಿಎಲ್‌ನಲ್ಲಿ ಮಾತ್ರ ಆಡುತ್ತಿದ್ದಾರೆ.

Suresh Raina csk

IPL30, Sep 2020, 6:29 PM

ಸುರೇಶ್ ರೈನಾ ಕುರಿತು ಅತಿದೊಡ್ಡ ನಿರ್ಧಾರ ತೆಗೆದುಕೊಂಡ ಸಿಎಸ್‌ಕೆ ಫ್ರಾಂಚೈಸಿ..!

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ನಂಬಿಕಸ್ಥ ಬ್ಯಾಟ್ಸ್‌ಮನ್‌ ಆಗಿ ಗುರುತಿಸಿಕೊಂಡಿದ್ದ ಸುರೇಶ್ ರೈನಾ ವೈಯುಕ್ತಿಕ ಕಾರಣ ನೀಡಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದರು.
ಸುರೇಶ್ ರೈನಾ ಅನುಪಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಡಿದ ಮೂರು ಪಂದ್ಯಗಳ ಪೈಕಿ ಎರಡರಲ್ಲಿ ಮುಗ್ಗರಿಸಿದೆ. ಇದರ ನಡುವೆ ಸುರೇಶ್ ರೈನಾ ಅವರ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

suresh raina

Cricket27, Sep 2020, 6:11 PM

IPL ಬಿಟ್ಟ ರೈನಾ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ? ಚಿತ್ರಗಳೇ ಹೇಳ್ತಿವೆ ಎಲ್ಲಾ ಕತೆ!

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಐಪಿಎಲ್‌ನಿಂದಲೂ ಹೊರ ಬಂದ ಬಳಿಕ ಏನ್ಮಾಡ್ತಿದ್ದಾರೆ? ಎಲ್ಲಿದ್ದಾರೆ ಎಂಬಿತ್ಯಾದಿ ಪ್ರಶ್ನೆಗಳು ಹಲವರನ್ನು ಕಾಡಿದ್ದವು. ಆದರೀಗ  ಎಲ್ಲಾ ಪ್ರಶ್ನೆಗಳಿಗೂ ಕೆಲ ಫೋಟೋಗಳು ಉತ್ತರ ನೀಡಿವೆ.

Suresh Raina

IPL26, Sep 2020, 6:04 PM

ನಾನು ಬಲಿಷ್ಠರಾಗಿಯೇ ಕಮ್‌ಬ್ಯಾಕ್‌ ಮಾಡ್ತೇವೆ‌, ಆದ್ರೆ ರೈನಾರನ್ನು ವಾಪಾಸ್ ಕರೆಸಿಕೊಳ್ಳಲ್ಲ: ಸಿಎಸ್‌ಕೆ

ದುಬೈ: 3  ಬಾರಿಯ ಐಪಿಎಲ್ ಚಾಂಪಿಯನ್ ಸೂಪರ್ ಕಿಂಗ್ಸ್ ತಂಡ  13ನೇ ಆವೃತ್ತಿಯಲ್ಲಿ ಕೊಂಚ ದುರ್ಬಲವಾಗಿ ಕಾಣಿಸಲಾರಂಭಿಸಿದೆ. ಐಪಿಎಲ್ ಇತಿಹಾಸದಲ್ಲಿಯೇ ಅತ್ಯಂತ ಸ್ಥಿರ ಪ್ರದರ್ಶನ ತೋರುವ ಮೂಲಕ ಆಡಿದ ಎಲ್ಲಾ ಆವೃತ್ತಿಗಳಲ್ಲೂ ಪ್ಲೇ ಆಫ್ ಹಂತ ಪ್ರವೇಶಿಸಿದ ಏಕೈಕ ತಂಡ ಎನ್ನುವ ಹೆಗ್ಗಳಿಕೆ ಧೋನಿ ತಂಡಕ್ಕಿದೆ.
ಆದರೆ ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮಣಿಸಿ ಶುಭಾರಂಭ ಮಾಡಿದ್ದ ಧೋನಿ ಪಡೆ ಆ ಬಳಿಕ ಎರಡು ಪಂದ್ಯಗಳನ್ನು ಸೋತು ಆತಂಕಕ್ಕೊಳಗಾಗಿದೆ. ಇಂತಹ ಸಂದರ್ಭದಲ್ಲಿ ಸುರೇಶ್ ರೈನಾ ಅವರಿಗೆ ಸಿಎಸ್‌ಕೆ ಮತ್ತೆ ಬುಲಾವ್ ನೀಡುತ್ತಾ ಎನ್ನುವ ಪ್ರಶ್ನೆ ಜೋರಾಗಿ ಕೇಳಿ ಬರುತ್ತಿದೆ.

suresh raina

Video Icon

IPL19, Sep 2020, 2:32 PM

IPL 2020: ಸುರೇಶ್ ರೈನಾ ಅನುಪಸ್ಥಿತಿ ಸಿಎಸ್‌ಕೆಯನ್ನು ಕಾಡಲಿದೆಯೇ..?

ಈ ಬಾರಿಯ ಐಪಿಎಲ್ ಟೂರ್ನಿಗೆ ಎಂ ಎಸ್ ಧೋನಿ ನೇತೃತ್ವದ ದಿ ಬೆಸ್ಟ್ ಪ್ಲೇಯಿಂಗ್ ಇಲೆವನ್ ಹೇಗಿರಬಹುದು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Suresh Raina

Cricket17, Sep 2020, 11:02 AM

ಸುರೇಶ್ ರೈನಾ ಕುಟುಂಬಸ್ಥರ ಮೇಲಿನ ದಾಳಿ ಕೇಸ್‌: ಮೂವರ ಬಂಧನ

ಅಂತಾರಾಜ್ಯ ದರೋಡೆಕೋರರ ತಂಡ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಖಚಿತವಾಗಿದೆ. 3 ಆರೋಪಿಗಳ ಬಂಧನವಾಗಿದ್ದು, ಇನ್ನು 11 ಆರೋಪಿಗಳನ್ನು ವಶಕ್ಕೆ ಪಡೆಯಲಾಗುವುದು ಎಂದಿದ್ದಾರೆ.

Shane Watson Suresh Raina

IPL11, Sep 2020, 3:55 PM

IPL 2020: ಸುರೇಶ್ ರೈನಾ ಸ್ಥಾನವನ್ನು ಈ ಆಟಗಾರ ತುಂಬಲಿದ್ದಾರೆ ಎಂದು ಶೇನ್ ವಾಟ್ಸನ್..!

ಚೆನ್ನೈ ಸೂಪರ್ ಕಿಂಗ್ಸ್ ಯಶಸ್ಸಿನ ಹಿಂದೆ ರೈನಾ ಪಾತ್ರವನ್ನು ಯಾರು ಅಲ್ಲಗಳೆಯುವಂತಿಲ್ಲ. ರೈನಾ ಅನುಪಸ್ಥಿತಿ ಚೆನ್ನೈ ತಂಡವನ್ನು ಬಹುವಾಗಿ ಕಾಡಲಿದೆ ಎಂದರೆ ತಪ್ಪಾಗಲಾರದು. ರೈನಾ ಸ್ಥಾನವನ್ನು ತುಂಬುವ ಆಟಗಾರರ ಬಗ್ಗೆ ಚೆನ್ನೈ ಮೂಲದ ಫ್ರಾಂಚೈಸಿ ಸಾಕಷ್ಟು ತಲೆ ಕೆಡಿಸಿಕೊಂಡಿದೆ.

हरभजन सिंह के इस फैसले पर सीएसके टीम फ्रेंचाइजी ने भी उनका साथ दिया और आईपीएल से नाम वापस लेने पर उनके फैसले को स्वीकार किया।

Cricket10, Sep 2020, 8:08 PM

ಹರ್ಭಜನ್‌ಗೆ 4 ಕೋಟಿ ರೂ. ವಂಚಿಸಿದ ಚೆನ್ನೈ ಉದ್ಯಮಿ, ದೂರು ದಾಖಲಿಸಿದ ಕ್ರಿಕೆಟರ್!

IPL ಟೂರ್ನಿ ಆರಂಭಕ್ಕೂ ಮುನ್ನವೇ ಕ್ರಿಕೆಟಿಗ ಹರ್ಭಜನ್ ಸಿಂಗ್ ಭಾರಿ ಸದ್ದು ಮಾಡಿದರು. ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‌ಮನ್ ಸುರೇಶ್ ರೈನಾ ಟೂರ್ನಿಯಿಂದ ಹಿಂದೆ ಸರಿದ ಬೆನ್ನಲ್ಲೇ ಹರ್ಭಜನ್ ಸಿಂಗ್ ಕೂಡ ಟೂರ್ನಿಯಿಂದ ವಾಪಸ್ ಆಗಿದ್ದಾರೆ. ಐಪಿಎಲ್ ಟೂರ್ನಿಗೆ ಕಾಯುತ್ತಿದ್ದ ಅಭಿಮಾನಿಗಳಿಗೆ ಭಜ್ಜಿ ಶಾಕ್ ನೀಡಿದ್ದರು. ಇದೀಗ ಹರ್ಭಜನ್‌ಗೆ ಬಹುದೊಡ್ಡ ಶಾಕ್ ಎದುರಾಗಿದೆ.

07 top10 stories

News7, Sep 2020, 4:55 PM

'ಕೈ' ನಾಯಕರಿಗೆ ಮತ್ತೆ ಕಸಿವಿಸಿ, ರೈನಾಗೆ ಶುರುವಾಯ್ತು ತಲೆಬಿಸಿ; ಸೆ.7ರ ಟಾಪ್ 10 ಸುದ್ದಿ!

ಒಂದು ಹಂತದ ಬಂಡಾಯ ಶಮನ ಮಾಡಿದ ಕಾಂಗ್ರೆಸ್ ಇದೀಗ ಮತ್ತೆ ಕಸಿವಿಸಿ ಎದುರಿಸುವಂತಾಗಿದೆ. ಉತ್ತರ ಪ್ರದೇಶದ ನಾಯಕರು ಮತ್ತೊಂದು ಲೆಟರ್ ಬಾಂಬ್ ಸಿಡಿಸಿದ್ದಾರೆ.  ಇತ್ತ ಪ್ರಧಾನಿ ಮೋದಿ ನೂತನ ಶಿಕ್ಷಣ ನೀತಿ ಮಹತ್ವ ಸಾರಿ ಹೇಳಿದ್ದಾರೆ. ಕೊರೋನಾ ಸೋಂಕಿನಿಂದ ಭಾರತ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದೆ. ಸ್ಯಾಂಡಲ್‌ವುಡ್ ಡ್ರಗ್ಸ್ ಕುರಿತು ಪೂಜಗಾಂಧಿ ಮಾತು, ಸಿಎಸ್‌ಕೆ ತಂಡ ಸೇರಿಕೊಳ್ಳಲು ಬಯಸಿದಿ ರೈನಾಗೆ ಮತ್ತೆ ಶಾಕ್ ಸೇರಿದಂತೆ ಸೆಪ್ಟೆಂಬರ್ 7ರ ಟಾಪ್ 10 ಸುದ್ದಿ

suresh Raina CSK

IPL7, Sep 2020, 10:24 AM

IPL 2020: ಮತ್ತೆ CSK ತಂಡ ಕೂಡಿಕೊಳ್ಳುವ ಕನವರಿಕೆಯಲ್ಲಿದ್ದ ರೈನಾಗೆ ಬಿಸಿಸಿಐ ಶಾಕ್..?

ರೈನಾ, ಭಾರತಕ್ಕೆ ಹಿಂದಿರುಗಿದ್ದೇಕೆ ಎನ್ನುವ ಬಗ್ಗೆ ಬಿಸಿಸಿಐಗೆ ಇನ್ನೂ ಸ್ಪಷ್ಟ ಮಾಹಿತಿ ದೊರೆತಿಲ್ಲ. ರೈನಾ ಐಪಿಎಲ್‌ನಲ್ಲಿ ಆಡಲು ಇಚ್ಛಿಸಿದರೆ ತಾವು ಭಾರತಕ್ಕೆ ವಾಪಸ್ಸಾಗಿದ್ದೇಕೆ ಎನ್ನುವುದಕ್ಕೆ ವಿವರಣೆ ನೀಡಬೇಕಿದೆ. ಅವರ ವಿವರಣೆ ಸಮಾಧಾನ ತರದಿದ್ದರೆ ಬಿಸಿಸಿಐ ಅವಕಾಶ ನಿರಾಕರಿಸಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Harbhajan Singh

IPL4, Sep 2020, 1:55 PM

ಧೋನಿ ಪಡೆಗೆ ಮತ್ತೊಂದು ಶಾಕ್: ಸಿಎಸ್‌ಕೆ ತಂಡದಿಂದ ಹೊರಬಿದ್ದ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗ..!

ಅನುಭವಿ ಆಫ್‌ಸ್ಪಿನ್ನರ್ ಹರ್ಭಜನ್ ಸಿಂಗ್ ಕೂಡಾ ವೈಯುಕ್ತಿಕ ಕಾರಣ ನೀಡಿ ಈ ಬಾರಿಯ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಸೆಪ್ಟೆಂಬರ್ 01ರಂದು ಹರ್ಭಜನ್ ದುಬೈಗೆ ಬಂದಿಳಿಯಬೇಕಿತ್ತು. ಆದರೆ ಇದೀಗ ತಾವು ಈ ಬಾರಿ ಐಪಿಎಲ್ ಟೂರ್ನಿಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ. ಇದುವರೆಗೆ ಫ್ರಾಂಚೈಸಿ ಇನ್ನು ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

Suresh Raina

IPL3, Sep 2020, 1:51 PM

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಉಪ ನಾಯಕ ಯಾರು..? ಕುತೂಹಲಕ್ಕೆ ತೆರೆ ಎಳೆದ ಸಿಎಸ್‌ಕೆ

ಈ ಬಾರಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಉಪನಾಯಕ ಯಾರು ಎಂದು ಅಭಿಮಾನಿಯೊಬ್ಬ ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಸಿಎಸ್‌ಕೆ ಫ್ರಾಂಚೈಸಿಯನ್ನು ಪ್ರಶ್ನಿಸಿದ್ದಾನೆ. ಇದಕ್ಕೆ ಸಿಎಸ್‌ಕೆ ಚಾಣಾಕ್ಷ ಉತ್ತರವನ್ನು ನೀಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

N Srinivasan Suresh Raina

IPL3, Sep 2020, 11:24 AM

ಸುರೇಶ್‌ ರೈನಾ ನನ್ನ ಮಗ ಇದ್ದಂತೆ ಆದರೆ ಸಿಎಸ್‌ಕೆಗೆ ಮತ್ತೆ ಕರೆಯುವುದಿಲ್ಲ: ಶ್ರೀನಿವಾಸನ್‌

ಆಟಗಾರರ ವಿಚಾರದಲ್ಲಿ ಫ್ರಾಂಚೈಸಿ ಯಾವತ್ತೂ ಮೂಗು ತೂರಿಸಿಲ್ಲ. ಸಿಎಸ್‌ಕೆ ಯಶಸ್ಸಿಗೆ ಇದೇ ಕಾರಣ ಎಂದು ಶ್ರೀನಿವಾಸನ್ ಅಭಿಪ್ರಾಯಪಟ್ಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಸುರೇಶ್ ರೈನಾ ಅವರ ಹೆಸರೆತ್ತದೆಯೇ ಕೆಲ ಆಟಗಾರರಿಗೆ ಯಶಸ್ಸಿನ ಅಮಲು ನೆತ್ತಿಗೇರಿದೆ ಎಂದು ಶ್ರೀನಿವಾಸನ್ ಕಿಡಿಕಾರಿದ್ದರು.

Suresh Raina

IPL2, Sep 2020, 3:20 PM

CSK ತಂಡ ಕೂಡಿಕೊಳ್ಳುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ..!

ಇದೀಗ ಸ್ವತಃ ಸುರೇಶ್ ರೈನಾ ಆಂಗ್ಲ ಕ್ರೀಡಾಮಾಧ್ಯಮದೊಂದಿಗೆ ಮಾತನಾಡಿದ್ದು, ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಕೂಡಿಕೊಳ್ಳುವ ಸುಳಿವನ್ನು ನೀಡಿದ್ದಾರೆ. ಇನ್ನು ಸಿಎಸ್‌ಕೆ ಮೂಲಗಳು ಕೂಡಾ ಸುರೇಶ್ ರೈನಾ ಮುಂದಿನ ನಾಲ್ಕೈದು ವರ್ಷಗಳ ಕಾಲ ಚೆನ್ನೈ ಮೂಲದ ಫ್ರಾಂಚೈಸಿ ಪರ ಕಣಕ್ಕಿಳಿಯಲಿದ್ದಾರೆ ಎಂದು ಖಚಿತ ಪಡಿಸಿವೆ.

suresh raina 1

Cricket1, Sep 2020, 5:18 PM

ಮಾವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ, ಅತ್ತೆ ಸಾವು ಬದುಕಿನ ಜತೆ ಹೋರಾಡುತ್ತಿದ್ದಾರೆ: ರೈನಾ

ಪಂಜಾಬ್‌ನಲ್ಲಿ ನನ್ನ ಕುಟುಂಬದವರ ಹತ್ಯೆ ಅತ್ಯಂತ ಭಯನಕವಾದುದ್ದಾಗಿದೆ. ನನ್ನ ಮಾವನವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನನ್ನ ಅತ್ತೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ದುರಾದೃಷ್ಟವೆಂದರೆ ಇಬ್ಬರು ಕಸಿನ್‌ಗಳ ಪೈಕಿ ಒಬ್ಬರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ನಮ್ಮ ಅತ್ತೆಯ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ರೈನಾ ಟ್ವೀಟ್‌ ಮಾಡಿದ್ದಾರೆ.