ಸುರೇಶ ಅಂಗಡಿ  

(Search results - 11)
 • Suresh Angadi

  Ballari17, Oct 2019, 12:50 PM IST

  '370 ರದ್ದು ಮಾಡಲು ಅಮಿತ್ ಶಾ ಹುಟ್ಟಿ ಬರಬೇಕಾಯ್ತ'

  ಸುಮಾರು ನಾಲ್ಕು ದಶಕಗಳ ಬಳಿಕ ಹೊಸಪೇಟೆ-ಹರಿಹರ ರೈಲ್ವೆ ಮಾರ್ಗ ಇಂದು ಉದ್ಘಾಟನೆಯಾಗಿದೆ. ಗುರುವಾರ ಹೊಸಪೇಟೆಯ ರೈಲು ನಿಲ್ದಾಣದಲ್ಲಿ ನೂತನ ಹೊಸಪೇಟೆ-ಹರಿಹರ ರೈಲಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ಚಾಲನೆ ನೀಡಿದರು.
   

 • suresh angadi

  Belagavi10, Oct 2019, 3:19 PM IST

  ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಿಲ್ಲ ಎಂದ ಕೇಂದ್ರ ಸಚಿವ

  ರಾಜ್ಯದಲ್ಲಿ ಯಡಿಯೂರಪ್ಪ ಅವರಷ್ಟು ಸ್ಟ್ರಾಂಗ್‌(ಪ್ರಬಲ) ನಾಯಕರು ಬೇರಾರೂ ಇಲ್ಲ. ಅವರೇ ನಮ್ಮ ನಾಯಕರು, ನಮ್ಮ ಮುಖ್ಯಮಂತ್ರಿಗಳು,ಅವರ ವಿರುದ್ಧ ಯಾರೂ ಷಡ್ಯಂತ್ರ ಮಾಡಿಲ್ಲ ಎಂದು ಕೇಂದ್ರ ಸಚಿವ ಸುರೇಶ್‌ ಅಂಗಡಿ ಎಂದು ಸ್ಪಷ್ಟಪಡಿಸಿದ್ದಾರೆ. 
   

 • suresh angadi

  Karnataka Districts3, Oct 2019, 12:13 PM IST

  'ಯಾವುದೇ ಕಾರಣಕ್ಕೂ ಉತ್ತರ ಕರ್ನಾಟಕ ಪ್ರತ್ಯೇಕತೆಯ ಕೂಗು ಬೇಡ'

  ಹುಬ್ಬಳ್ಳಿ- ಧಾರವಾಡ ಜನತೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಎಂಬ ಭಾವನೆ ಸಾಕಷ್ಟಿದೆ. ಇದನ್ನು ಬದಿಗಿಡಬೇಕು. ಸಮಗ್ರ ಕರ್ನಾಟಕ ಕಲ್ಪನೆ ಎಲ್ಲರೂ ತಂದುಕೊಳ್ಳಬೇಕು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಮನವಿ ಮಾಡಿದ್ದಾರೆ.
   

 • Karnataka Districts3, Oct 2019, 7:27 AM IST

  ಏರ್​ಪೋರ್ಟ್​ ಮಾದರಿಯಲ್ಲಿ ರೈಲ್ವೆ ನಿಲ್ದಾಣ ಅಭಿವೃದ್ಧಿ: ಕೇಂದ್ರ ಸಚಿವ ಅಂಗಡಿ

  ವಿಮಾನ ನಿಲ್ದಾಣದ ಮಾದರಿಯಲ್ಲಿ ದೇಶದ ಎಲ್ಲ ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಭರವಸೆ ನೀಡಿದ್ದಾರೆ.
   

 • Modi

  News2, Oct 2019, 7:49 AM IST

  ಬ್ಯುಸಿ ಇದ್ದಿದ್ದರಿಂದ ಕರ್ನಾಟಕ ನೆರೆ ಬಗ್ಗೆ ಮೋದಿ ಟ್ವೀಟ್‌ ಇಲ್ಲ: ಅಂಗಡಿ ವಿವಾದ

  ಬ್ಯುಸಿ ಇದ್ದಿದ್ದರಿಂದ ನೆರೆ ಬಗ್ಗೆ ಮೋದಿ ಟ್ವೀಟ್‌ ಇಲ್ಲ| ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಿವಾದ| ಕೇಂದ್ರ ತಂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ

 • Karnataka Districts29, Sep 2019, 10:45 AM IST

  ಬೆಳಗಾವಿಯಲ್ಲಿ ಅಂಡರ್ ಗ್ರೌಂಡ್ ನಿರ್ಮಾಣ ಬೇಡ: ಕೇಂದ್ರ ಸಚಿವ ಅಂಗಡಿ

  ನಗರದಲ್ಲಿ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿ ಸಮಯದಲ್ಲಿ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜತೆಗೆ ನಗರದಲ್ಲಿ ಯಾವುದೇ ಕಾರಣಕ್ಕೂ ಅಂಡಗ್ರೌಂಡ್ ಬ್ರಿಜ್ಡ್ ನಿರ್ಮಾಣ ಕಾರ್ಯಕೈಗೊಳ್ಳದೇ ಮೇಲ್ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
   

 • Train lady Death

  Karnataka Districts5, Sep 2019, 11:59 AM IST

  ಬೆಳಗಾವಿ-ಗೋವಾ ವಿಶೇಷ ರೈಲಿಗೆ ಚಾಲನೆ

  ಬೆಳಗಾವಿ-ಗೋವಾ ನೇರ ಸಂಚಾರದ ಬೆಳಗಾವಿ-ವಾಸ್ಕೋಡ ಗಾಮಾ ವಿಶೇಷ ರೈಲು ಸಂಚಾರಕ್ಕೆ ಬುಧವಾರ ಗೋವಾದ ವಾಸ್ಕೋರೈಲು ನಿಲ್ದಾಣದಲ್ಲಿ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

 • suresh angadi

  Karnataka Districts24, Aug 2019, 2:17 PM IST

  ಬೆಳಗಾವಿ: 'ಅನರ್ಹ ಶಾಸ​ಕ​ರಿಗೆ ಬಿಜೆಪಿಗೆ ಆಹ್ವಾನ'

  15 ಜನ ಅನರ್ಹ ಶಾಸಕರನ್ನು ನಾನು ಭೇಟಿಯಾಗಿದ್ದೇನೆ. ನಮ್ಮ ಪಕ್ಷಕ್ಕೆ ನೀವು ಬರಬಹುದು. ಅನರ್ಹ ಶಾಸಕರಿಗೆ ನಮ್ಮ ಪಕ್ಷದ ತತ್ವ ಸಿದ್ಧಾಂತಗಳು ಗೊತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಅನರ್ಹ ಶಾಸಕರು ಈಗ ಸಾಮಾನ್ಯ ಪ್ರಜೆಗಳಾಗಿದ್ದು, ಅವರಿಗೆ ಬಿಜೆಪಿ ಸೇರ್ಪಡೆಗೆ ಆಹ್ವಾನ ನೀಡಲಾಗಿದೆ ಎಂದರು.

 • Belgaum

  Lok Sabha Election News14, Apr 2019, 3:57 PM IST

  ‘ಅಂಗಡಿ ಮುಚ್ಚಲು’ ಕೈ ಕಸರತ್ತು ಕಾರ‍್ಯ‘ಸಾಧು’ವೇ?

  ‘ಅಂಗಡಿ ಮುಚ್ಚಲು’ ಕೈ ಕಸರತ್ತು ಕಾರ‍್ಯ‘ಸಾಧು’ವೇ?| ನಾಲ್ಕನೇ ಬಾರಿಗೆ ಅದೃಷ್ಟಪರೀಕ್ಷೆಗೆ ಮುಂದಾದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ| ಡಾ.ವಿರೂಪಾಕ್ಷ ಸಾಧುನವರ ಪ್ರಥಮ ಬಾರಿಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ| ಇಲ್ಲಿ ಕೈ- ಕಮಲ ನೇರ ಹಣಾಹಣಿ| ಆದರೆ ಗಡಿ ವಿವಾದ ಮುಂದಿಟ್ಟು ಎಂಇಎಸ್‌ನಿಂದ 50 ಸದಸ್ಯರು ಕಣದಲ್ಲಿ|  ಎಂಇಎಸ್‌ನ 50 ಅಭ್ಯರ್ಥಿಗಳು ಇರುವುದು ಬಿಜೆಪಿಗೆ ಮಗ್ಗಲಮುಳ್ಳು

 • Belagavi24, Oct 2018, 5:17 PM IST

  ದೇಶದ್ರೋಹಿಗಳಿಂದ ವಿವಿ ರಕ್ಷಿಸಬೇಕಿದೆ: ಸುರೇಶ್ ಅಂಗಡಿ!

  ಕಿತ್ತೂರು ಉತ್ಸವದಲ್ಲಿ ಬಿಜೆಪಿ ಸಂಸದ ಸುರೇಶ ಅಂಗಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಣಿ ಚೆನ್ನಮ್ಮ ವಿವಿಯನ್ನು  ಬಿಜೆಪಿ ಕೇಸರಿಕರಣ ಮಾಡುತ್ತಿದೆ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡುತ್ತಾ, ದೇಶದ್ರೋಹಿಗಳು ವಿವಿ ಆವರಣದಲ್ಲಿ ಕಾಲಿಡದಂತೆ ನೋಡಿಕೊಳ್ಳಬೇಕಿದೆ ಎಂದು ಸುರೇಶ್ ಅಂಗಡಿ ಹೇಳಿದ್ದಾರೆ. 
   

 • bjp mp Suresh Angadi

  Belagavi2, Oct 2018, 4:09 PM IST

  ಲಕ್ಷ್ಮೀ ಆಯ್ತು ಈಗ ಸುರೇಶ ಅಂಗಡಿ-ಜಾರಕಿಹೊಳಿ ವಾಗ್ವಾದ

  ಸಂಸದ ಸುರೇಶ ಅಂಗಡಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಜೆ ಎಂಓ ಮಾಡಲಿಕ್ಕೆ ಹೊರಟಿದ್ದಾರೆ. ಸತೀಶ ಜಾರಕಿಹೋಳಿ ಅವರ ಬೆಂಬಲಿಗರ ಮೆಲೆ ಕ್ರಮ ತೆಗೆದುಕ್ಕೊಳ್ಳಬೇಕು ಎಂದು ಆಗ್ರಹಿಸಿದರು.