ಸುರೇಶ ಕುಮಾರ  

(Search results - 4)
 • v somanna suresh kumar

  Bagalkot6, Nov 2019, 10:28 AM IST

  ನೀವು ರಾಜ್ಯಕ್ಕೆ ಸಚಿವರಾ ಬರೀ ಮುಧೋಳಕ್ಕೆ ಮಾತ್ರ ಮಂತ್ರಿಗಳಾ?

  ರಾಜ್ಯ ರಾಜಕಾರಣದಲ್ಲಿ ಪ್ರಮುಖ ಹುದ್ದೆ ಹೊಂದಿದ್ದ ಜಿಲ್ಲೆ ಮುಖಂಡರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಮಾತ್ರ ವಿಶೇಷ ಕಾಳಜಿ ತೋರಿಸುತ್ತಿದ್ದಾರೆ. ಈ ಮೂಲಕ ಉಳಿದ ತಾಲೂಕಿನ ಸಮಸ್ಯೆಗಳ ಮೇಲೆ ಅಷ್ಟಾಗಿ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

 • suresh kumar
  Video Icon

  Bengaluru-Urban31, Oct 2019, 11:54 AM IST

  ಶಿಕ್ಷಣ ಇಲಾಖೆಯಲ್ಲಿನ ಮಹಾಕರ್ಮಕಾಂಡ ಬಯಲು!

  ಬೆಂಗಳೂರು[ಅ.31]: ಶಿಕ್ಷಣ ಇಲಾಖೆಯಲ್ಲಿ ಮಹಾಕರ್ಮಕಾಂಡವೊಂದನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ನಕಲಿ ಶೂ ಹಾಗೂ ಸಾಕ್ಸ್ ವಿತರಣೆ ಮಾಡಿರುವ ದಂಧೆ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿದೆ. ಈ ದಂಧೆಯ ಮೂಲಕ ಸರ್ಕಾರದ ಸಾವಿರಾರು ಕೋಟಿ ರು. ನೀರಲ್ಲಿ ಹೋಮ ಮಾಡಿದೆ ಹಾಗಿದೆ ಆಗಿದೆ. ಈ ಹಗರಣದ ಬಗ್ಗೆ ಸ್ವತಃ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ದಂಧೆಯ ಬಗ್ಗೆ ಸಚಿವರು ಏನೆಲ್ಲ ಪ್ರತಿಕ್ರಿಯೆ ನೀಡಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ. 

 • suresh kumar

  Bengaluru-Urban29, Oct 2019, 8:28 AM IST

  ಸಕಾಲ ಅನುಷ್ಠಾನದಲ್ಲಿ ಚಿಕ್ಕಬಳ್ಳಾಪುರ ನಂ.1: ಬೆಂಗಳೂರಿಗೆ ಕೊನೆಯ ಸ್ಥಾನ

  ಸಕಾಲ ಯೋಜನೆಯಡಿ ತ್ವರಿತಗತಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಿರುವ ಸಂಬಂಧ ಸೆಪ್ಟೆಂಬರ್‌ ತಿಂಗಳಲ್ಲಿ ರಾಜ್ಯದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಜಿಲ್ಲೆಗೆ ಕೊನೆಯ ಸ್ಥಾನ ಲಭಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ.
   

 • suresh kumar

  Belagavi24, Oct 2019, 10:34 AM IST

  ಎಲ್ಲ ಕನ್ನಡ ಶಾಲೆಗಳಿಗೂ ಬಿಸಿಯೂಟ, ಸಮವಸ್ತ್ರ: ಸಚಿವ ಸುರೇಶ ಕುಮಾರ

  ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಉಳಿಸುವ ದೃಷ್ಟಿಯಿಂದ ಅನುದಾನರಹಿತ ಕನ್ನಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೂ ಬಿಸಿಯೂಟ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ವಿಸ್ತರಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ ಅವರು ತಿಳಿಸಿದ್ದಾರೆ.