ಸುಲ್ತಾನ

(Search results - 109)

Imran Tahir

CricketNov 15, 2020, 7:05 PM IST

PSL 2020: ಕೊನೆಗೂ ಓಡೋದು ನಿಲ್ಲಿಸಿದ ಇಮ್ರಾನ್ ತಾಹಿರ್..!

ಇಮ್ರಾನ್ ತಾಹಿರ್ ಎಂದಾಕ್ಷಣ ತಕ್ಷಣಕ್ಕೆ ನೆನಪಾಗುವುದು ವಿಕೆಟ್ ಪಡೆದಾಕ್ಷಣ ಮೈದಾನದ ತುಂಬೆಲ್ಲಾ ಓಡಿ ಖುಷಿಪಡೆವುದು ಸರ್ವೇ ಸಾಮಾನ್ಯ. ಆದರೆ ಪಿಎಸ್‌ಎಲ್ ಟೂರ್ನಿಯ ವೇಳೆ ಮುಲ್ತಾನ್ ಸುಲ್ತಾನ್ಸ್ ತಂಡದ ಇಮ್ರಾನ್ ತಾಹಿರ್ ಹೊಸ ಫೋಸ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಕೆಲವರು ತಾಹಿರ್ ಓಟಕ್ಕೆ ಪಿಎಸ್‌ಎಲ್‌ನಲ್ಲಿ ಬ್ರೇಕ್ ಬಿದ್ದಿದೆ ಎಂದು ಕಾಲೆಳೆದಿದ್ದಾರೆ.

PSL Dean Jones

CricketNov 15, 2020, 11:51 AM IST

PSL ಪ್ಲೇ ಆಫ್‌ ಪಂದ್ಯದಲ್ಲಿ ಡೀನೋಗೆ ವಿಶಿಷ್ಠ ಗೌರವ ಸಲ್ಲಿಸಿದ ಕರಾಚಿ ಕಿಂಗ್ಸ್, ಮುಲ್ತಾನ್ ಸುಲ್ತಾನ್ಸ್‌..!

ಕೊರೋನಾ ಭೀತಿಯಿಂದಾಗಿ ಮಧ್ಯದಲ್ಲೇ ಸ್ಥಗಿತಗೊಂಡಿದ್ದ 5ನೇ ಆವೃತ್ತಿಯ ಪಿಎಸ್‌ಎಲ್ ಲೀಗ್ ಟೂರ್ನಿಯು ಶನಿವಾರ(ನ.14)ದಿಂದ ಆರಂಭವಾಯಿತು. ಮೊದಲ ಪ್ಲೇ ಆಫ್‌ ಪಂದ್ಯ ಆರಂಭಕ್ಕೂ ಮುನ್ನ ಕಳೆದ ಸೆಪ್ಟೆಂಬರ್ 24ರಂದು ಮುಂಬೈನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದ ಖ್ಯಾತ ವೀಕ್ಷಕ ವಿವರಣೆಗಾರ ಡೀನೋಗೆ ಕರಾಚಿ ಕಿಂಗ್ಸ್ ಹಾಗೂ ಮುಲ್ತಾನ್ ಸುಲ್ತಾನ್ಸ್ ತಂಡಗಳು 'D' ಆಕಾರದಲ್ಲಿ ನಿಂತು ಗೌರವ ಸಲ್ಲಿಸಿದವು.  ಈ ವರ್ಷಾರಂಭದಲ್ಲಿ ಡೀನೋ ಕರಾಚಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದರು.

Firing

CRIMEOct 7, 2020, 9:01 AM IST

ಕಲಬುರಗಿಯಲ್ಲಿ ಬೆಳಂಬೆಳಗ್ಗೆ ಗುಂಡಿನ ಸದ್ದು: ಬೆಚ್ಚಿಬಿದ್ದ ಜನತೆ

ಇಂದು(ಬುಧವಾರ) ಬೆಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ. ಹೌದು, ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ನಗರದ ಹೊರವಲಯದ ತಾಜ ಸುಲ್ತಾನಪೂರ ಬಳಿ ನಡೆದ ನಡೆದಿದೆ.

H Vishwanath

PoliticsSep 18, 2020, 10:28 AM IST

ಸರ್ಕಾರಕ್ಕೆ ಮುಜುಗರ ತಂದ ವಿಶ್ವ​ನಾಥ್‌ ಹೇಳಿಕೆ: ಬಿಜೆಪಿ ಮುಖಂಡ ಕೆಂಡಾಮಂಡಲ

ಟಿಪ್ಪು ಸುಲ್ತಾನ್‌ ಮತ್ತು ಡ್ರಗ್ಸ್‌ ವಿಚಾರದಲ್ಲಿ ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರಕ್ಕೀಡು ಮಾಡುತ್ತಿರುವ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ವಿರುದ್ಧ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಬಹಿರಂಗವಾಗಿಯೇ ಗರಂ ಆಗಿದ್ದು, ಪಕ್ಷದೊಳಗೆ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ತಿಳಿದುಕೊಂಡರೆ ಒಳ್ಳೆಯದು ತಿಳಿಸಿದ್ದಾರೆ.

fact check

Fact CheckSep 12, 2020, 9:38 AM IST

Fact Check : ಟಿಪ್ಪು ಜೀವನಾಧಾರಿತ ಸಿನಿಮಾಕ್ಕೆ ಶಾರುಕ್‌ ಹೀರೋ ಆಗ್ತಿದ್ದಾರಾ?

18ನೇ ಶತಮಾನದ ಮೈಸೂರು ಹುಲಿ ಟಿಪ್ಪು ಸುಲ್ತಾನ್‌ ಜೀವನಾಧಾರಿತ ಸಿನಿಮಾ ಆಗುತ್ತಿದೆ. ಈ ಸಿನಿಮಾದಲ್ಲಿ ಶಾರೂಕ್ ಖಾನ್ ಹೀರೋ ಆಗಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹೊರ ಬಿದ್ದಿದೆ. ನಿಜನಾ ಇದು? ಏನಿದರ ಸತ್ಯಾಸತ್ಯತೆ?

Anantkumar Hegde

Karnataka DistrictsAug 30, 2020, 11:10 AM IST

ಟಿಪ್ಪು ಸುಲ್ತಾನ್‌ ಓರ್ವ ಕ್ರೂರ ಮತಾಂಧನಾಗಿದ್ದ: ಅನಂತಕುಮಾರ ಹೆಗಡೆ

ಟಿಪ್ಪು ಸುಲ್ತಾನ್‌ ಕುರಿತ ಪಾಠಗಳನ್ನು ಶಾಲಾ ಪಠ್ಯ ಪುಸ್ತಕಗಳಿಂದ ತೆಗೆದು ಹಾಕುವ ಮಹತ್ತರ ನಿರ್ಧಾರವನ್ನು ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ನಡೆಯನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಅಲ್ಲದೇ ದಿಟ್ಟ ನಿರ್ಧಾರವನ್ನು ಮುಕ್ತ ಕಂಠದಿಂದ ಶ್ಲಾಘಿಸುತ್ತೇನೆಂದು ಸಂಸದ ಅನಂತಕುಮಾರ ಹೆಗಡೆ ಹೇಳಿದ್ದಾರೆ.

H Vishwanath Shivaram Hebbar

Karnataka DistrictsAug 28, 2020, 3:44 PM IST

ಪಕ್ಷಕ್ಕೆ ಮುಜುಗರ ತರುವಂತ ಹೇಳಿಕೆ ನೀಡಬಾರದು: ವಿಶ್ವನಾಥ್‌ ಹೇಳಿಗೆ ಹೆಬ್ಬಾರ್‌ ಅಸಮಾಧಾನ

ವಿಧಾನ ಪರಿಷತ್‌ ಸದಸ್ಯ ಎಚ್. ವಿಶ್ವನಾಥ್‌ ಅವರು ಯಾವ ಉದ್ದೇಶಕ್ಕಾಗಿ ಟಿಪ್ಪು ಸುಲ್ತಾನ್ ಪರ ಹೇಳಿಕೆ ನೀಡಿದ್ದಾರೋ  ನನಗೆ ಗೊತ್ತಿಲ್ಲ, ಯಾರೇ ಆದರೂ ಒಂದು ಪಕ್ಷಕ್ಕೆ ಬಂದ ಮೇಲೆ ಆ ಪಕ್ಷದ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ಇರಬೇಕು. ಪಕ್ಷಕ್ಕೆ ಮುಜುಗರ ತರುವಂತ ಹೇಳಿಕೆಗಳನ್ನ ನೀಡಬಾರದು ಎಂದು ಸಚಿವ ಶಿವರಾಮ್ ಹೆಬ್ಬಾರ ಅವರು ಹೇಳಿದ್ದಾರೆ.

KS Eshwarappa

stateAug 28, 2020, 9:41 AM IST

ಟಿಪ್ಪು ಬಗ್ಗೆ ವಿಶ್ವನಾಥ್‌ ಹೇಳಿಕೆ ನೀಡಬಾರದಿತ್ತು: ಈಶ್ವರಪ್ಪ

ಎಚ್ ವಿಶ್ವನಾಥ್ ಟಿಪ್ಪು ಬಗ್ಗೆ ಮಾತನಾಡಿರುವುದಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈಗ ಈ ರೀತಿ ಮಾತನಾಡಬಾರದಿತ್ತು ಎಂದಿದ್ದಾರೆ.

H Vishwanath

PoliticsAug 28, 2020, 8:11 AM IST

ಟಿಪ್ಪು ಕುರಿತು ವಿಶ್ವನಾಥ್‌ ಹೇಳಿಕೆ ಗಂಭೀರವಾಗಿ ಪರಿಗಣಿಸುವುದಿಲ್ಲ: ಬಿಜೆಪಿ

ಟಿಪ್ಪು ಸುಲ್ತಾನ್‌ ಕುರಿತು ಮಾಜಿ ಸಚಿವ ಎಚ್‌.ವಿಶ್ವನಾಥ್‌ ಅವರದ್ದು, ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯವಲ್ಲ ಎಂದು ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ.

BJP Congress

PoliticsAug 26, 2020, 10:16 PM IST

ಟಿಪ್ಪು ಬಗ್ಗೆ ಬಿಜೆಪಿ ನಾಯಕ ಗುಣಗಾನ: ಸತ್ಯ ಅರ್ಥವಾಯಿತೆ ಎಂದ ಕಾಂಗ್ರೆಸ್ ಮುಖಂಡ

ಬಿಜೆಪಿ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ಅವರು ಟಿಪ್ಪುವನ್ನು ಹಾಡಿ ಹೊಗಳಿದಕ್ಕೆ ರಾಜ್ಯದಲ್ಲಿ ಮತ್ತೆ ಟಿಪ್ಪು ಸುಲ್ತಾನ್ ಚರ್ಚೆ ಶುರುವಾಗಿದೆ

• undefined

PoliticsAug 26, 2020, 6:30 PM IST

ಟಿಪ್ಪು ಸುಲ್ತಾನ್ ಬಗ್ಗೆ ಹಾಡಿ ಹೊಗಳಿ ಎಲ್ಲರ ಹುಬ್ಬೇರುವಂತೆ ಮಾಡಿದ ಬಿಜೆಪಿ ನಾಯಕ

ಟಿಪ್ಪು ಸುಲ್ತಾನ್‌ ಒಬ್ಬ ಕ್ರೂರಿ, ಮತಾಂಧ ಅಂತೆಲ್ಲಾ ಬಿಜೆಪಿ ನಾಯಕರು ಕಿಡಿಕರಿದ್ದುಂಟು. ಅಲ್ಲದೇ ಟಿಪ್ಪು ಜಯಂತಿ ಮತ್ತು ಟಿಪ್ಪು ಸುಲ್ತಾನ್ ಅಧ್ಯಾಯನವನ್ನು ಶಾಲಾ ಪಠ್ಯದಿಂದ ಕೈಬಿಡಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಆದ್ರೆ, ಇತ್ತ ಬಿಜೆಪಿ ನಾಯಕರೊಬ್ಬರು ಇದೇ ಟಿಪ್ಪುವನ್ನು ಕೊಂಡಾಡಿದ್ದಾರೆ.

H Vishwanath

PoliticsAug 26, 2020, 1:29 PM IST

ಟಿಪ್ಪು ಸುಲ್ತಾನ್‌ ಈ ನೆಲದ ಮಗ, ವೀರ ಹೋರಾಟಗಾರ: ಬಿಜೆಪಿ ನಾಯಕ

ನನ್ನನ್ನು ಮಂತ್ರಿ ಮಾಡಿ ಎಂದು ನಾನು ಕೇಳೋದಿಲ್ಲ, ಅವರೇ ತಿಳಿದು ಮಾಡಬೇಕು. ಈ ಸರ್ಕಾರ ಬರೋದಕ್ಕೆ ನಾನು ಒಬ್ಬ ಕಾರಣನಾಗಿದ್ದೇನೆ. ನಾನು ಸಚಿವನಾಗಿ ಏನೋ ಮಾಡಿ ಬಿಡುತ್ತೇನೆ ಎಂದಲ್ಲ, ನಾನು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದೇನೆ. 1978 ರಲ್ಲಿ ರಾಜಕೀಯಕ್ಕೆ ಬಂದಿದ್ದೇನೆ, ಮಲ್ಲಿಕಾರ್ಜುನ್‌ ಅವರು ಖರ್ಗೆಯವರು 72 ರಲ್ಲಿ ಬಂದವರಾಗಿದ್ದಾರೆ. ನಮ್ಮಂತವರ ಅನುಭವ ಪಡೆಯಿರಿ ಎಂದು ಹೇಳ್ತಾ ಇದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಹೇಳಿದ್ದಾರೆ.

Darshan

Video Icon

SandalwoodAug 2, 2020, 3:28 PM IST

ಮತ್ತೆ ಐತಿಹಾಸಿಕ ಚಿತ್ರದಲ್ಲಿ ಕಾಣಿಸಿಕೊಳ್ಳಲಿರೋ ಬಾಕ್ಸ್ ಆಫೀಸ್‌ ಸುಲ್ತಾನ್!

ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ತಮ್ಮ ಮುಂದಿನ ಐತಿಹಾಸಿಕ ಸಿನಿಮಾಗೆ ಚಾಲನೆ ಕೊಟ್ಟಿದ್ದಾರೆ. ವರಮಹಾಲಕ್ಷ್ಮಿ ಹಬ್ಬ ಪ್ರಯುಕ್ತ ತರುಣ್ ಸುಧೀರ್ ಹಾಗೂ ಉಮಾಪತಿ ಪ್ರೊಡಕ್ಷನ್ 4 ಎಂದು ಚಿತ್ರಕತೆ ಆರಂಭಿಸಿದ್ದಾರೆ. ತರುಣ್ ಶೇರ್ ಮಾಡಿರುವ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.

suresh kumar

Education JobsJul 29, 2020, 6:13 PM IST

ಪಠ್ಯ ಕಡಿತ: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವ ಸುರೇಶ್ ಕುಮಾರ್

ಟಿಪ್ಪು ಸುಲ್ತಾನ್, ಸಂಗೊಳ್ಳಿ ರಾಯಣ್ಣ ಮೊದಲಾದವರಿಗೆ ಸಂಬಂಧಿಸಿದ ಪಾಠಗಳನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆ ಎಚ್ಚೆತ್ತ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.

siddaramaiah

PoliticsJul 29, 2020, 1:40 PM IST

ಬಿಎಸ್‌ವೈ ಸರ್ಕಾರ ಪಠ್ಯಪುಸ್ತಕ ಕೇಸರೀಕರಣಗೊಳಿಸಲು ಹೊರಟಿದೆ: ಸಿದ್ದರಾಮಯ್ಯ

ಕೊರೋನಾ ನಿಯಂತ್ರಿಸಲಾಗದ ರಾಜ್ಯ ಸರ್ಕಾರ, ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಿ, ಗುಪ್ತ ಅಜೆಂಡಾ ಅನುಷ್ಠಾನಗೊಳಿಸಲು ಹೊರಟಿದೆ.‌‌ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಈ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ, ಹೋರಾಟ ಅನಿವಾರ್ಯವಾಗಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.