ಸುಳ್ವಾಡಿ  

(Search results - 21)
 • undefined

  Karnataka Districts14, Dec 2019, 3:25 PM

  ‘ಸುಳ್ವಾಡಿ ಸಂತ್ರಸ್ತರಿಗೆ ಹಿಂದಿನ ಸರ್ಕಾರ ಪರಿಹಾರ ಕೊಟ್ಟಿದೆ ಅಂತ ತಿಳ್ಕೊಂಡಿದ್ವಿ’

  ಸುಳ್ವಾಡಿ ಪ್ರಕರಣದ ಸಂತ್ರಸ್ತರಿಗೆ ಹಿಂದಿನ ಸರ್ಕಾರ ಪರಿಹಾರ ಕೊಟ್ಟಿದೆ ಅಂತ ತಿಳಿದುಕೊಂಡಿದ್ದೆವು.ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ ಅಂತ ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದಿದೆ. ಸಂತ್ರಸ್ತರಿಗೆ ಹಿಂದಿನ ಸರ್ಕಾರ ಭರವಸೆ ಕೊಟ್ಟಿದೆ. ಭರವಸೆ ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. 
   

 • Sulwadi

  Karnataka Districts14, Dec 2019, 11:07 AM

  ಸುಳ್ವಾಡಿ ವಿಷ ದುರಂತ: ದೇವಳ ಬಾಗಿಲು ತೆರೆಯಲು ಹೆಚ್ಚಿದ ಒತ್ತಡ

  ಸುಳ್ವಾಡಿ ವಿಷ ಪ್ರಸಾದ ದುರಂತ ನಡೆದು ಒಂದು ವರ್ಷವಾಗಿದೆ. ಗೋಪುರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಸಂದರ್ಭ ಭಕ್ತರಿಗೆ ವಿಷವಿಕ್ಕಿ 17 ಜನರನ್ನು ಬಲಿ ಪಡೆದು ದೇಶವಷ್ಟೇ ಅಲ್ಲದೇ ಜಾಗತಿಕ ಮಟ್ಟದಲ್ಲಿ ಸುದ್ದಿಯಾದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ವಿಷ ಪ್ರಸಾದ ದುರಂತಕ್ಕೆ ಇಂದಿಗೆ 1 ವರ್ಷ. ದುರಂತ ನಡೆದು ಮುಚ್ಚಲ್ಪಟ್ಟಿದ್ದ ದೇವಸ್ಥಾನ ತೆರೆಯಬೇಕೆಂದು ಭಕ್ತರ ಒತ್ತಾಯ ಹೆಚ್ಚಾಗಿದೆ.

 • BSY
  Video Icon

  Karnataka Districts14, Dec 2019, 9:57 AM

  ಗೋಳಿನ ಕಥೆ: ಎಚ್‌ಡಿಕೆ ಕೊಟ್ಟ ಭರವಸೆ ಬಿಎಸ್‌ವೈ ಸರ್ಕಾರ ಈಡೇರಿಸುತ್ತಾ?

  ಕಳೆದ ವರ್ಷ ಈ ಹೊತ್ತಿಗೆ ಇಡೀ ರಾಜ್ಯವನ್ನೇ ಬೆಚ್ಚಿಬಿಳಿಸಿತ್ತು ಚಾಮರಾಜನಗರ ಜಿಲ್ಲೆಯ ಸುಳ್ವಾಡಿ ಗ್ರಾಮದ ಮಾರಮ್ಮ ದೇಗುಲದ ವಿಷ ಪ್ರಸಾದ ಘಟನೆ. ಘಟನೆಯಲ್ಲಿ 15 ಮಂದಿ ಸಾವನ್ನಪ್ಪಿದ್ದರು.

 • Chamarajanagar

  Karnataka Districts29, Aug 2019, 3:11 PM

  ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ : ಸ್ವಾಮೀಜಿಗೆ ಗೇಟ್ ಪಾಸ್

  ಸುಳ್ವಾಡಿ ವಿಷ ದುರಂತ ಪ್ರಕರಣದಲ್ಲಿ ಆಹಾರದಲ್ಲಿ ವಿಷ ಬೆರಸಿ ಜೈಲು ಪಾಲಾಗಿರುವ ಇಮ್ಮಡಿ ಮಹದೇವಸ್ವಾಮೀಜಿ ಅವರ ಸ್ಥಾನಕ್ಕೆ ಮತ್ತೊಬ್ಬ ಸ್ವಾಮೀಜಿ ನೇಮಕ ಮಾಡುವ ಬಗ್ಗೆ ಒಕ್ಕೊರಲ ನಿರ್ಧಾರ ಕೈಗೊಳ್ಳಲಾಗಿದೆ. 

 • swamy
  Video Icon

  NEWS16, May 2019, 3:31 PM

  ಸುಳ್ವಾಡಿ ಕೇಸ್: ಮಠದ ಆಸ್ತಿ ಕಬಳಿಸಲು ಮಹದೇವಸ್ವಾಮಿ ಸ್ಕೆಚ್

  ಸುಳ್ವಾಡಿ ಪ್ರಕರಣದಲ್ಲಿ ಜೈಲು ಸೇರಿರುವ ಮಹದೇವಸ್ವಾಮಿ ಜಾಮೀನಿಗಾಗಿ ನಾನಾ ಕಸರತ್ತು ನಡೆಸುತ್ತಿದ್ದಾರೆ.  ಆಸ್ತಿಗಾಗಿ 17 ಬಲಿ ಪಡೆದರೂ ಕುಟಿಲ ಬುದ್ದಿ ಬಿಟ್ಟಿಲ್ಲ ಇಮ್ಮಡಿ ಮಹದೇವಸ್ವಾಮಿ. ಜೈಲಿನಲ್ಲಿದ್ದುಕೊಂಡೇ ಮಠದ ಆಸ್ತಿ ಲಪಟಾಯಿಸಲು ಮಹದೇವಸ್ವಾಮಿ ಸ್ಕೆಚ್ ಹಾಕಿದ್ದಾರೆ.  ಮಠದ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮಹದೇವಸ್ವಾಮಿ ಅಕ್ರಮಕ್ಕೆ ಸಾಥ್ ನೀಡಿದ್ರಾ ಕಂದಾಯ ಅಧಿಕಾರಿಗಳು? 

 • Maramma Temple

  NEWS22, Mar 2019, 8:27 AM

  ಸುಳ್ವಾಡಿ: ದೇಗುಲ ಮೇಲಿನ ಹಿಡಿತಕ್ಕಾಗಿ ಪ್ರಸಾದಕ್ಕೆ ವಿಷ

  ಹನೂರು ತಾಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಧಾನದಲ್ಲಿ ವಿಷಪ್ರಸಾದ ತಿಂದು 17 ಮಂದಿ ಮೃತಪಟ್ಟಪ್ರಕರಣಕ್ಕೆ ಸಂಬಂಧಪಟ್ಟಂತೆ 6163 ಪುಟಗಳ ಆರೋಪಪಟ್ಟಿ(ಚಾಜ್‌ರ್‍ಶೀಟ್‌)ಯನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಕೊಳ್ಳೇಗಾಲ ಡಿವೈಎಸ್‌ಪಿ ಪುಟ್ಟಮಾದಯ್ಯ ಅವರು ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

 • Yadgir

  Yadgir9, Jan 2019, 9:43 PM

  ಸುಳ್ವಾಡಿಯಲ್ಲಿ ಪ್ರಸಾದಕ್ಕೆ ವಿಷ ಇಟ್ರು, ಈಗ ಯಾದಗಿರಿಯಲ್ಲಿ ನೀರಿನ ಬಾವಿಗೆ ವಿಷ..!

  ಕೆಲ ದುರುಳರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮೂದನೂರು ಗ್ರಾಮದ ಕುಡಿಯುವ ಬಾವಿಯಲ್ಲಿ ವಿಷ ಹಾಕಿದ್ದು, ಭಾರೀ ಅನಾಹುತ ತಪ್ಪಿದೆ.

 • Chinnappi
  Video Icon

  state23, Dec 2018, 1:25 PM

  ಚಿನ್ನಪ್ಪಿ ಮೈಮೇಲೆ ‘ಮಾರಮ್ಮ’? ಬಾಯ್ಬಿಟ್ರು ಸ್ಫೋಟಕ ಮಾಹಿತಿ!

  ವಿಷಪ್ರಸಾದ ದುರಂತ ಸಂಭವಿಸಿದ ಸುಳ್ವಾಡಿ ಮಾರಮ್ಮ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈಮೇಲೆ ಮಾರಮ್ಮ ದೇವಿ ಪ್ರವೆಶಿಸಿದ್ದಾರೆಂಬ ಮಾತು ಗ್ರಾಮದಲ್ಲಿ ಸದ್ದು ಮಾಡುತ್ತಿದೆ. ಇದ್ಕಕೆ ತಕ್ಕಂತೆ ವಿಚಿತ್ರವಾಗಿ ವರ್ತಿಸಿದ ಚಿನ್ನಪ್ಪಿ ಆವೇಶದಲ್ಲಿ ಹಲವಾರು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿರುವುದು ಈ ಮಾತುಗಳಿಗೆ ಇಂಬು ನೀಡಿದೆ.

 • Women

  NEWS22, Dec 2018, 8:08 PM

  ದುರ್ವಿಧಿ.. ತಾಯಿಯಾಗುವ ಕನಸು ಕಸಿದುಕೊಂಡ ಸುಳ್ವಾಡಿ ವಿಷಪ್ರಸಾದ

  ವಿಷ ಪ್ರಸಾದದ ದುರಂತದ ಘೋರ ಪರಿಣಾಮಗಳಿಗೆ ಅಂತ್ಯವೇ ಇಲ್ಲದಂತಾಗಿದೆ. 17 ಜನರನ್ನು ಬಲಿಪಡೆದ ದುರಂತ ಈಗ ಮಹಿಳೆಯೊಬ್ಬರ ತಾಯಿ ಆಗುವ ಕನಸನ್ನು ಕಸಿದುಕೊಂಡಿದೆ.

 • CTD_death

  state21, Dec 2018, 8:46 AM

  ಸುಳ್ವಾಡಿ ವಿಷ ದುರಂತ ಮಾಸುವ ಚಿತ್ರದುರ್ಗದಲ್ಲಿ ಮತ್ತೊಂದು ದುರಂತ!

  ಸುಳ್ವಾಡಿ ವಿಷ ಪ್ರಸಾದ ದುರಮತ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ವಿಷವೂಟ ಸೇವಿಸಿ ನಾಲ್ವರು ಸಾವನ್ನಪ್ಪಿದ್ದಾರೆ.

 • Chamarajanagar

  NEWS21, Dec 2018, 7:55 AM

  ಪ್ರಸಾದಕ್ಕೆ ವಿಷ ಹಾಕಿದವರನ್ನು ಸುಟ್ಟು ಹಾಕ್ತೀವಿ

  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಡಿ.14ರಂದು ವಿಷಮಿಶ್ರಿತ ಪ್ರಸಾದ ಸೇವಿಸಿ ತಮ್ಮವರನ್ನು ಕಳೆದುಕೊಂಡವರು ಪ್ರಸಾದಕ್ಕೆ ವಿಷ ಬೆರೆಸಿದವರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

 • undefined
  Video Icon

  NEWS19, Dec 2018, 3:31 PM

  ಹಿರಿಯ ಸ್ವಾಮೀಜಿಯಿಂದ ಕಿರಿಯ ಸ್ವಾಮೀಜಿಗೆ ಗೂಸಾ! ವಿಡಿಯೋ ವೈರಲ್

  ಚಾಮರಾಜನಗರದ ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದಕ್ಕೆ ವಿಷ ಹಾಕಿದ ಆರೋಪದಲ್ಲಿ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಬಂಧಿತರ ಪೈಕಿ ಪ್ರಮುಖ ಆರೋಪಿಯಾಗಿರುವ ಮಹದೇವ ಸ್ವಾಮಿ ಅಂತಿಂತಹ ಕಿಲಾಡಿ ಅಲ್ಲ. ಒಂದು ವರ್ಷದ ಹಿಂದೆ ಮಠದಲ್ಲೇ ಕಿರಿಯ ಸ್ವಾಮೀಜಿ ಮೇಲೆ ಗೂಂಡಾಗಿರಿ ತೋರಿಸಿದ್ದಾನೆ. ಈ ವಿಡಿಯೋ ಇದೀಗ ವೈರಲ್ ಆಗಿದೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್.. 

 • Maramma Temple
  Video Icon

  NEWS17, Dec 2018, 6:39 PM

  ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಮಾರಮ್ಮ ದೇಗುಲ ದುರಂತ

  ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿಯ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಈ ವಿಷಪ್ರಾಶನ ಪ್ರಕರಣವು ಇದೀಗ ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಇಲ್ಲಿದೆ ಕಂಪ್ಲೀಟ್ ವಿವರ... 

 • karnataka koil prasadam 12 persons dead

  NEWS17, Dec 2018, 5:27 PM

  ಪ್ರಸಾದ ಸೇವಿಸಿ ಭಕ್ತರ ಸಾವು: ಮಾರಮ್ಮ ಮುಜರಾಯಿ ಇಲಾಖೆ ವಶಕ್ಕೆ?

  ಖಾಸಗಿ ವಶದಲ್ಲಿದ್ದ ಸುಳ್ವಾಡಿ ಮಾರಮ್ಮ ದೇವಸ್ಥಾನ ಶೀಘ್ರದಲ್ಲೇ ಮುಜರಾಯಿ ಇಲಾಖೆ ವಶವಾಗಲಿದೆ.  ಪ್ರಸಾದ ದುರಂತದ ಬಳಿಕ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ತೆಗೆದುಕೊಂಡಿದೆ.  

 • Chamarajanagar

  NEWS17, Dec 2018, 3:46 PM

  ಸುಳ್ವಾಡಿ ವಿಷ ಪ್ರಕರಣ: ಪ್ರಸಾದದಲ್ಲಿತ್ತು ಮಾರಾಣಾಂತಿಕ ಕೀಟನಾಶಕ

  ಚಾಮರಾಜನಗರದ ಕಿಚ್ಚುಗುತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷಾಂಶ ಬೆರೆಸಿರುವುದು ಖಚಿತವಾಗಿದೆ. ವಿಧಿ ವಿಜ್ಞಾನ ನೀಡಿದ ವರದಿಯಲ್ಲಿ ಕೀಟನಾಶಕ ಅಂಶ ಇರುವುದು ಬಹಿರಂಗವಾಗಿದೆ.