ಸೂರ್ಯ  

(Search results - 194)
 • ಸದ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ತೇಜಸ್ವಿ ಸೂರ್ಯ ಪಕ್ಷದ ಸಾಮಾಜಿಕ ಜಾಲತಾಣವನ್ನು ನಿಭಾಯಿಸುತ್ತಿದ್ದಾರೆ.

  Karnataka Districts21, Sep 2019, 10:31 AM IST

  370ನೇ ವಿಧಿ ರದ್ದತಿಯಿಂದ ಭಾರತ ಬದಲಾಗುತ್ತಿದೆ: ಸಂಸದ ತೇಜಸ್ವಿ ಸೂರ್ಯ

  ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಕೇಂದ್ರ ಸರಕಾರ ರದ್ದು ಮಾಡಿರುವುದರಿಂದ ಭಾರತ ಬಡಲಾಗುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಪ್ರಧಾನಿ ಮೋದಿ ಅವರು 370ನೇ ವಿಧಿಯನ್ನು ರದ್ದು ಮಾಡಿ ಅಲ್ಲಿಯ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದರು. 

 • Tejasvi Surya

  Karnataka Districts20, Sep 2019, 3:45 PM IST

  ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ ಉತ್ತಮ ನೆರವು: ತೇಜಸ್ವಿ

  ಉತ್ತರ ಕರ್ನಾಟಕದಲ್ಲಿ ಆದ ಜಲಪ್ರವಾಹದಲ್ಲಿ ಮನೆ, ಜಮೀನು ಕಳೆದುಕೊಂಡವರಿಗೆ ಸಿಎಂ ಬಿಎಸ್ ವೈ ಪರಿಹಾರ ಘೋಷಣೆ ಮಾಡಿದ್ದಾರೆ|  ನಮ್ಮ ರಾಜ್ಯ ಆರ್ಥಿಕವಾಗಿ ಸದೃಢ, ಶಕ್ತಿ ಹೊಂದಿದೆ: ತೇಜಸ್ವಿ ಸೂರ್ಯ

 • sun

  LIFESTYLE20, Sep 2019, 3:10 PM IST

  ಸೂರ್ಯೋದಯಕ್ಕೂ ಮುನ್ನ ಎದ್ದರೇನು ಲಾಭ?

  ಬೇಗ ಮಲಗಿ, ಬೇಗ ಏಳುವುದು ಹಿಂದಿನವರ ಪದ್ಧತಿ. ವೈಜ್ಞಾನಿಕವಾಗಿಯೂ ಇದನ್ನು ಅತ್ಯುತ್ತಮ ಅಭ್ಯಾಸವೆನ್ನುತ್ತಾರೆ. ಆದರೆ, ಇಂಥದ್ದೊಂದು ಪದ್ಧತಿ ರೂಢಿಸಿಕೊಂಡ ಒಂದು ಜನಾಂಗವೇ ಇನ್ನಿಲ್ಲವಾಗುತ್ತದೆ. ಅಷ್ಟಕ್ಕೂ ಬೇಗ ಮಲಗಿ, ಏಳುವ ಪದ್ಧತಿ ಆರೋಗ್ಯಕ್ಕೆ ಒಳ್ಳೆಯದೇಕೆ?

 • Tejasvi surya

  Karnataka Districts18, Sep 2019, 7:47 AM IST

  ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ

  ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ ನಡೆಯಿತು.

 • Surya

  ENTERTAINMENT16, Sep 2019, 11:37 AM IST

  ಬ್ಯಾನರ್ ಗಳನ್ನು ಹಾಕದಂತೆ ಸೂರ್ಯ ಮನವಿ; ಹೆಲ್ಮೇಟ್ ಕೊಡಲು ಅಭಿಮಾನಿಗಳ ನಿರ್ಧಾರ!

  ತಮಿಳು ನಟ ಸೂರ್ಯ ತಮ್ಮ ಬ್ಯಾನರ್ ಗಳನ್ನು / ಕಟೌಟ್ ಗಳನ್ನು ರಸ್ತೆಯಲ್ಲಿ ಹಾಕದಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಅದೇ ಹಣವನ್ನು ಶಾಲೆಗಳಿಗೆ ದೇಣಿಗೆ ನೀಡಿ ಎಂದು ವಿನಂತಿಸಿಕೊಂಡಿದ್ದಾರೆ. 

 • surya

  NEWS16, Sep 2019, 8:24 AM IST

  ಬ್ಯಾಂಕಿಂಗ್‌ ಪರೀಕ್ಷೆ: ತೇಜಸ್ವಿಗೆ ಸಿದ್ದು ತರಾಟೆ!

  ಬ್ಯಾಂಕಿಂಗ್‌ ಪರೀಕ್ಷೆ: ತೇಜಸ್ವಿಗೆ ಸಿದ್ದು ತರಾಟೆ| ‘ಬೆನ್ನುಮೂಳೆ ಸರಿಪಡಿಸಿಕೊಂಡು ಕನ್ನಡದ ಹಿತಾಸಕ್ತಿ ಪರ ನಿಲ್ಲೋದು ಕಲಿಯಿರಿ’

 • Kannadada Kotyadhipati Puneeth Rajkumar

  ENTERTAINMENT7, Sep 2019, 3:22 PM IST

  ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಸಿಂಹ, ಸೂರ್ಯ ಜೊತೆ ನವರಸ ನಾಯಕ!

  ಕಲರ್ಸ್‌ ಕನ್ನಡ ವಾಹಿನಿಯ ವಾರಾಂತ್ಯದ ಕಾರ್ಯಕ್ರಮ ಕನ್ನಡದ ಕೋಟ್ಯಧಿಪತಿಯಲ್ಲಿ ಈ ಬಾರಿ ಸಂಸದರಾದ ಪ್ರತಾಪ್‌ ಸಿಂಹ, ತೇಜಸ್ವಿ ಸೂರ್ಯ ಹಾಗೂ ನಟ ಜಗ್ಗೇಶ್‌ ಭಾಗವಹಿಸಿದ್ದಾರೆ. ಇದರಲ್ಲಿ ಗೆದ್ದ ಹಣವನ್ನು ಸಂಸದರು, ಪ್ರವಾಹ ಪೀಡಿತರಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

 • prathap simha and tejasvi surya karnataka mp

  ENTERTAINMENT5, Sep 2019, 1:37 PM IST

  ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಮೈಸೂರಿನ ಸಿಂಹ, ಯುವಜನತೆಯ ಸೂರ್ಯ!

  ಮೈಸೂರು ಸಂಸದ ಪ್ರತಾಪ್ ಸಿಂಹ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಜನಪರ ಕೆಲಸಗಳ ಮೂಲಕ ಜನಸಾಮಾನ್ಯರಿಗೆ ಹತ್ತಿರವಾಗಿದ್ದಾರೆ. ಭಿವೃದ್ಧಿ ಕೆಲಸಗಳಲ್ಲಿ ಹೆಚ್ಚು ಉತ್ಸುಕತೆ ತೋರುತ್ತಿದ್ದಾರೆ. ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ. ಪ್ರವಾಹ ಸಂತ್ರಸ್ತರ ನೆರವಿಗೆ ನಿಲ್ಲಲು ‘ಕನ್ನಡದ ಕೋಟ್ಯಧಿಪತಿ’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ ಗೆದ್ದ ಹಣವನ್ನು ಮುಖ್ಯಮಂತ್ರಿಗಳ ಸಂತ್ರಸ್ತರ ನಿಧಿಗೆ ಕೊಡಲು ನಿರ್ಧರಿಸಿದ್ದಾರೆ. 

 • navika-2019-5th-world-kannada-summit-started-at-cincinnati-ohio MP Tejasvi Surya speech
  Video Icon

  NRI31, Aug 2019, 11:38 PM IST

  ಅಮೆರಿಕದಲ್ಲಿ ನಾವಿಕ ಸಮ್ಮೇಳನ,  ಸಂಸದ ತೇಜಸ್ವಿ ಸೂರ್ಯ ಭಾಷಣ

  ಸಿನ್ಸಿನಾಟಿ [ಆ. 31] ಅಮೆರಿಕದ ಒಹಾಯೋ ರಾಜ್ಯದ ಸಿನ್ಸಿನಾಟಿ ನಗರದಲ್ಲಿ ಕನ್ನಡ ಹಬ್ಬ ಕಳೆಕಟ್ಟಿದೆ. ಅಮೆರಿಕದ ನಾನಾ ಭಾಗಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಸಾಂಸ್ಕೃತಿಕವಾಗಿ ಸಂಘಟಿಸಲು ಅಸ್ತಿತ್ವಕ್ಕೆ ಬಂದ ಸಂಸ್ಥೆ ‘ನಾವಿಕ’ (ನಾವು ವಿಶ್ವ ಕನ್ನಡಿಗರು-ನಾರ್ತ್ ಅಮೇರಿಕಾ ವಿಶ್ವ ಕನ್ನಡ ಆಗರ) ಸಂಸ್ಥೆಯ 5ನೇ ವಿಶ್ವ ಕನ್ನಡ ಸಮ್ಮೇಳನದಲ್ಲಿ ಕನ್ನಡತನ ಮನೆಮಾಡಿದೆ. ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕನ್ನಡದ ಕವಿಗಳ ಇತಿಹಾಸವನ್ನು ಉಲ್ಲೇಖ ಮಾಡುತ್ತ ಕನ್ನಡ ಮತ್ತು ಕನ್ನಡತನದ ವಿವರಣೆ ನೀಡಿದರು. ತಾಯಿ ನಾಡಿಂದ ದೂರವಾಗಿ ಅಮೆರಿದಲ್ಲಿ ನೆಲೆಸಿದ್ದರೂ ಕನ್ನಡತನ ಕಾಪಾಡಿಕೊಂಡು ಬಂದಿದ್ದಕ್ಕೆ ಧನ್ಯವಾದ ಸಲ್ಲಿಸಿದರು.

 • A newcomer Tejasvi Surya of BJP won against Congress' BK Hariprasad.

  Karnataka Districts26, Aug 2019, 8:15 AM IST

  ಸಮಸ್ಯೆ ಅರಿಯಲು ಸಂಸದ ತೇಜಸ್ವಿ ಸೂರ್ಯ ದಿಢೀರ್ ಭೇಟಿ

   ಬನ್ನೇರುಘಟ್ಟಮುಖ್ಯ ರಸ್ತೆಗೆ ದೀಢೀರ್‌ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ‍್ಯ, ಟ್ರಾಫಿಕ್‌ ಸಮಸ್ಯೆಗಳು, ಅರಕೆರೆ ಮತ್ತು ಹುಳಿಮಾವು ಕೆರೆ ಸ್ವಚ್ಛತೆ, ಮೆಟ್ರೋ ಕಾಮಗಾರಿಯಿಂದಾಗುತ್ತಿರುವ ಹಲವಾರು ತೊಂದರೆಗಳ ಅಧಿಕಾರಿಗಳ ಜೊತೆಗೆ ಚರ್ಚಿಸಿದರು. 

 • Karnataka Districts20, Aug 2019, 9:42 PM IST

  ಕನ್ನಡ ಹೋರಾಟಗಾರರ ಬಂಧನ ಖಂಡಿಸಿ ಬೆಂಗಳೂರು ಬಂದ್, ಯಾವತ್ತು?

  ಸೋಶಿಯಲ್ ಮೀಡಿಯಾದಲ್ಲಿ ಎದ್ದಿರುವ ಕನ್ನಡ ಕೂಗು ಎಲ್ಲ ಕಡೆ ಪ್ರತಿಧ್ವನಿಸುತ್ತಿದೆ. ಕನ್ನಡ ಹೋರಾಟಗಾರರ ಬಂಧನ ಖಂಡಿಸಿ ಕನ್ನಡಪರ ಸಂಘಟನೆಗಳು ಬೆಂಗಳೂರು ಬಂದ್ ಮಾಡುವ ಚಿಂತನೆ ನಡೆಸಿವೆ.

 • Kannada Reservation

  NEWS19, Aug 2019, 7:09 PM IST

  #ReleaseKannadaActivists ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಧ್ವನಿ

  ಸೋಶಿಯಲ್ ಮೀಡಿಯಾದಲ್ಲಿ #ReleaseKannadaActivists ಹ್ಯಾಷ್ ಟ್ಯಾಗ್ ಟ್ರೆಂಡ್ ಆಗುತ್ತಿದೆ. ಇದಕ್ಕೆ ಕಾರಣ ಕನ್ನಡ ಹೋರಾಟಗಾರರ ಬಂಧನ. ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು ಬಿಡುಗಡೆ ಮಾಡಬೇಕು ಎಂಬ ಒತ್ತಾಯ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ.

 • Divya

  ENTERTAINMENT14, Aug 2019, 10:12 AM IST

  ‘ಪ್ರೇಮಲೋಕ’ ಕ್ಕೆ ಮಲ್ಲಿಕಾ ಎಂಬ ಮೋಹಕ ಚೆಲುವೆ ಎಂಟ್ರಿ!

  ಸ್ಟಾರ್‌ ಸುವರ್ಣದ ‘ಪ್ರೇಮಲೋಕ’ ಧಾರಾವಾಹಿಗೀಗ ಹೊಸ ಟ್ವಿಸ್ಟ್‌ ಸಿಕ್ಕಿದೆ. ಕಥಾ ನಾಯಕ ಸೂರ್ಯ ಹಾಗೂ ನಾಯಕಿ ಪ್ರೇರಣಾ ನಡುವೆ ಈಗ ಮಲ್ಲಿಕಾ ಎನ್ನುವ ಮೋಹಕ ಚೆಲುವೆ ಎಂಟ್ರಿ ಕೊಟ್ಟಿದ್ದಾಳೆ. ನಾಯಕ-ನಾಯಕಿಯಷ್ಟೇ ಹೆಚ್ಚು ಪ್ರಾಮುಖ್ಯತೆ ಮಲ್ಲಿಕಾಗೂ ಇದು. ಆದರೆ ಆಕೆ ಬಂದಿದ್ದು ಯಾಕೆ ಎನ್ನುವುದೀಗ ಕುತೂಹಲ. 

 • kalaburagi

  NEWS3, Aug 2019, 4:39 PM IST

  4 ದಿನವಾಯ್ತು ಬಿಸಿಲೂರು ಕಲಬುರಗಿಯಲ್ಲಿ 'ಸೂರ್ಯ'ನ ದರುಶನವೇ ಇಲ್ಲ..!

  ಉರಿ ಬೇಸಿಗೆ ಹಾಗೂ ಪ್ರಖರ ಬಿಸಿಲಿನಿಂದಾಗಿ ಕಲಬುರಗಿಗೆ ಸೂರ್ಯ ನಗರಿ, ಬಿಸಿಲೂರು ಎಂಬ ಅನ್ವರ್ಥಕ ನಾಮಗಳಿವೆ, ಈ ಅಡ್ಡ ನಾಮಗಳಿಂದಲೇ ಕಲಬುರಗಿಗೆ ಹೆಚ್ಚಿನ ಖ್ಯಾತಿಯೂ ಇದೆ. ಆದರೀಗ ' ಫಾರ್ ಎ ಚೆಂಜ್ ' ಕಳೆದ 3 ವರ್ಷಗಳ ನಂತರ ಈ ಬಾರಿ ಶ್ರಾವಣ ಮಾಸದಲ್ಲಿ ಕಲಬುರಗಿ ಅಪ್ಪಟ 'ಮಳೆಯೂರು' ಆಗಿ ಮಾರ್ಪಟ್ಟಿದೆ..!

 • TECHNOLOGY27, Jul 2019, 2:20 PM IST

  ಒಂದು ಗ್ರಹಕ್ಕೆ ಮೂವರು ಭಾಸ್ಕರ: ಯಾರನ್ನು ಸುತ್ತುವುದು ಗಿರಗಿರ?

  ನಮ್ಮ ಸೌರಮಂಡಲದಾಚೆಗಿನ ಪ್ರಪಂಚವನ್ನು ಅರಿಯುವಲ್ಲಿ ನಿರತವಾಗಿರುವ ನಾಸಾದ ಟ್ರಾನ್ಸಿಟಿಂಗ್ ಎಕ್ಸೋಪ್ಲ್ಯಾನೆಟ್ ಸರ್ವೆ ಸ್ಯಾಟಲೈಟ್(TESS), ಹೊಸ ಗ್ರಹವೊಂದನ್ನು ಶೋಧಿಸಿದೆ. LTT 144Ab ಗ್ರಹದ ಸುತ್ತ ಮೂರು ಕೆಂಪು ದೈತ್ಯ ನಕ್ಷತ್ರಗಳಿವೆ.