ಸೂರ್ಯಕುಮಾರ್ ಯಾದವ್  

(Search results - 4)
  • Cricket, IPL, Mumbai Indians

    IPL25, Feb 2020, 8:15 PM

    IPL 2020: ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದಾರೆ ಐವರು ಬಲಿಷ್ಠ ಆರಂಭಿಕರು..!

    ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು(4) ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಮುಂಬೈ ಇಂಡಿಯನ್ಸ್ ಈ ಬಾರಿಯೂ ಕಪ್ ಗೆಲ್ಲುವ ನೆಚ್ಚಿನ ತಂಡ ಎನಿಸಿದೆ. ಕಾರಣ ತಂಡ ಬಲಿಷ್ಠ ಆರಂಭಿಕ ಆಟಗಾರರನ್ನು ಹೊಂದಿದೆ. ರೋಹಿತ್ ಶರ್ಮಾ ಜತೆ ಇನಿಂಗ್ಸ್ ಆರಂಭಿಸಲು ನಾಲ್ವರು ಆಟಗಾರರ ನಡುವೆ ಪೈಪೋಟಿ ಆರಂಭವಾಗಿದೆ.

  • harbhajan singh

    Cricket25, Dec 2019, 12:05 PM

    ಟೀಂ ಇಂಡಿಯಾ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ ಹರ್ಭಜನ್‌ ಸಿಂಗ್

    ಟ್ವಿಟರ್‌ನಲ್ಲಿ ತುಸು ಖಾರವಾಗಿಯೇ ಪ್ರತಿಕ್ರಿಯಿಸಿ ಎಂಎಸ್‌ಕೆ ಪ್ರಸಾದ್‌ ನೇತೃತ್ವದ ಆಯ್ಕೆ ಸಮಿತಿ ಮೇಲೆ ವಾಗ್ದಾಳಿ ನಡೆಸಿರುವ ಭಜ್ಜಿ, ಮುಂಬೈ ಬ್ಯಾಟ್ಸ್‌ಮನ್‌ ಸೂರ್ಯಕುಮಾರ್‌ ಯಾದವ್‌ ಅವರನ್ನು ಮುಂಬರುವ ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಸರಣಿಗೆ ಆಯ್ಕೆ ಮಾಡದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

  • Dwayne Bravo

    SPORTS3, Apr 2019, 10:55 PM

    ಐಪಿಎಲ್ ಕ್ರಿಕೆಟ್‌ನಲ್ಲಿ ಡ್ವೇನ್ ಬ್ರಾವೋ ದಾಖಲೆ!

    ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಆಲ್ರೌಂಡರ್ ಡ್ವೇನ್ ಬ್ರಾವೋ ನೂತನ ದಾಖಲೆ ನಿರ್ಮಿಸಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಕಬಳಿಸಿ ಬ್ರಾವೋ ಬರೆದ ದಾಖಲೆ ಏನು? ಇಲ್ಲಿದೆ ವಿವರ.

  • SURYA KUMAR YADAV

    8, Jun 2018, 9:52 PM

    ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಐಪಿಎಲ್ ಸ್ಯಾಲರಿಯಲ್ಲಿ ಮಾಡಿದ್ದೇನು?


    ಈ ಬಾರಿಯ ಐಪಿಎಲ್ ಹರಾಜಿನಲ್ಲಿ 3.2 ಕೋಟಿ ಮೊತ್ತಕ್ಕೆ ಬಿಕರಿಯಾಗಿದ್ದ ಸೂರ್ಯಕುಮಾರ್ ಯಾದವ್, ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಐಪಿಎಲ್ ಬಳಿಕ ಸಿಕ್ಕ ವೇತನದಲ್ಲಿ ಪೋಷಕರಿಗೆ ದುಬಾರಿ ಗಿಫ್ಟ್ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.