ಸೈನಿಕರ ನಿಯೋಜನೆ  

(Search results - 1)
  • NEWS5, Sep 2019, 5:34 PM IST

    LOC ಬಳಿ 2 ಸಾವಿರ ಸೈನಿಕರನ್ನು ನಿಯೋಜಿಸಿದ ಪಾಕಿಸ್ತಾನ!

    ಕಾಶ್ಮೀರ ನೆಪದಲ್ಲಿ ಭಾರತವನ್ನು ಪದೇ ಪದೇ ಕೆಣಕುತ್ತಿರುವ ಪಾಕಿಸ್ತಾನ, ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ಸೈನಿಕರನ್ನು ನಿಯೋಜನೆ ಮಾಡಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ(ಎಲ್ಒಸಿ) ಬಳಿ, ಪಾಕ್ ಸುಮಾರು 2 ಸಾವಿರ ಸೈನಿಕರನ್ನು ನಿಯೋಜನೆ ಮಾಡಿದೆ.