ಸೇತುವೆ

(Search results - 201)

Marijuana

Karnataka Districts25, May 2020, 9:30 AM

ಸಿಂದಗಿ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಗಾಂಜಾ ಸಮೇತ ಓರ್ವನನ್ನು ಬಂಧಿಸಿದ ಘಟನೆ ತಾಲೂಕಿನ ಚಿಕ್ಕರೂಗಿ ಗ್ರಾಮದ ಹಿಟ್ನಳ್ಳಿ ರಸ್ತೆಯಯಲ್ಲಿರುವ ಕಾಲವೆಯ ಸೇತುವೆ ಬಳಿಯಲ್ಲಿ ನಡೆದಿದೆ.

MDK

Karnataka Districts22, May 2020, 2:10 PM

ಕಾವೇರಿ ನದಿ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಇಲ್ಲಿವೆ ಫೋಟೋಸ್

• Monkey

Karnataka Districts16, May 2020, 7:35 AM

ಲಕ್‌ಡೌನ್ ನಡುವೆಯೇ ಬೆಳ್ತಂಗಡಿಯಲ್ಲಿ 14 ಮಂಗಗಳ ಸಾವು

ಉಪ್ಪಿನಂಗಡಿಯ ವಲಯ ಅರಣ್ಯ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಕುಂಟಾಲಪಲ್ಕೆ ಕರ್ಲಬಿ ಸೇತುವೆಯ ಬಳಿ 50ಕ್ಕೂ ಮಿಕ್ಕಿದ ಮಂಗಗಳನ್ನು ವಿಷ ಪ್ರಾಶಣ ಹಾಗೂ ಹಲ್ಲೆ ನಡೆಸಿ ತಂದು ಬಿಟ್ಟಿದ್ದು, ಈ ಪೈಕಿ 14 ಮಂಗಗಳು ಮೃತಪಟ್ಟಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

• undefined

News8, May 2020, 5:00 PM

ಹೆಚ್ಚಾಗಲಿದೆ ಕೊರೋನಾ ಕಂಟಕ, ಗುಡ್ ನ್ಯೂಸ್ ಕೊಟ್ರಾ ದೀಪಿಕಾ; ಮೇ.8ರ ಟಾಪ್ 10 ಸುದ್ದಿ!

ಜುಲೈ ಅಂತ್ಯಕ್ಕೆ ಕೊರೋನಾ ಸೋಂಕಿತರ ಸಂಖ್ಯೆ 10 ಲಕ್ಷಕ್ಕೆ ಏರಿಕೆಯಾಗಲಿದೆ ಅನ್ನೋ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಭಾರತದ ಬಹದೊಡ್ಡ ಏರ್‌ಲಿಫ್ಟ್ ಮೂಲಕ ಮೊದಲ ಹಂತದಲ್ಲಿ 354 ಮಂದಿ ವಿದೇಶದಿಂದ ಭಾರತಕ್ಕೆ ಆಗಮಿಸಿದ್ದಾರೆ. ಇತ್ತ ಲಾಕ್‌ಡೌನ್ ಕಾರಣ ಸೇತುವೆ ಕೆಳಗೆ ಕಾರ್ಮಿಕರು ವಾಸ ಮಾಡಿದ ಘಟನೆ ನಡೆದಿದೆ. ದೀಪಿಕಾ ಪಡುಕೋಣೆ ಗುಡ್ ನ್ಯೂಸ್ ಸೂಚನೆ ನೀಡಿದ್ರಾ? ಜಿಯೋದಲ್ಲಿ ಅಮೆರಿಕದ ಮತ್ತೊಂದು ಕಂಪನಿ ಹೂಡಿಕೆ, ಧೋನಿ ಮೇಲಿತ್ತಾ ಒತ್ತಡ ಸೇರಿದಂತೆ ಮೇ.08ರ ಟಾಪ್ 10 ಸುದ್ದಿ ಇಲ್ಲಿವೆ.

M B patil

Karnataka Districts25, Apr 2020, 11:23 AM

ವಿಜಯಪುರ: ಏಷ್ಯಾದ ಅತ್ಯಂತ ಉದ್ದದ ಜಲ ಸೇತುವೆಗೆ ವಿಧ್ಯುಕ್ತ ಚಾಲನೆ

ಮುಳವಾಡ ಏತ ನೀರಾವರಿ ಯೋಜನೆ ವ್ಯಾಪ್ತಿಯ ತಿಡಗುಂದಿ ಶಾಖಾ ಕಾಲುವೆ ಯೋಜನೆಯಡಿ 208.26 ಕೋಟಿ ವೆಚ್ಚದಲ್ಲಿ ಏಷ್ಯಾದಲ್ಲಿಯೇ ಅತ್ಯಂತ ಉದ್ದವಾದ (14.73 ಕಿಮೀ) ಜಲಸೇತುವೆ (ಅಕ್ವಾಡೆಕ್ಟ್)ಯಲ್ಲಿ ನೀರು ಹರಿಯುವ ಕಾರ್ಯಕ್ಕೆ ಮಾಜಿ ಜಲ ಸಂಪನ್ಮೂಲ ಸಚಿವ, ಶಾಸಕ ಎಂ.ಬಿ. ಪಾಟೀಲ ಶುಕ್ರವಾರ ವಿಧ್ಯುಕ್ತವಾಗಿ ಚಾಲನೆ ನೀಡಿದ್ದಾರೆ.

Jagadish Shettar

Karnataka Districts18, Apr 2020, 7:34 AM

ಲಾಕ್‌ಡೌನ್‌: ಏ. 20 ರಿಂದ ಕಾಮಗಾರಿ ಆರಂಭ, ಸಚಿವ ಜಗದೀಶ ಶೆಟ್ಟರ್‌

ಎರಡನೇ ಹಂತದ ಲಾಕ್‌ಡೌನ್‌ ಅವಧಿ ಮೇ. 3ರ ವರೆಗೂ ವಿಸ್ತರಣೆ ಆಗಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಬಾರದು. ಕಾರ್ಮಿಕರಿಗೂ ಕನಿಷ್ಠ ಜೀವನ ನಿರ್ವಹಣೆ ಮಾಡಲು ಉದ್ಯೋಗ ಸಿಗಬೇಕು ಎನ್ನುವ ಆಶಯದೊಂದಿಗೆ ಕಂಟೈನ್‌ಮೆಂಟ್‌ ಪ್ರದೇಶ ಹೊರತುಪಡಿಸಿ ಜಿಲ್ಲೆಯಲ್ಲಿ ಕಟ್ಟಡ, ರಸ್ತೆ, ಸೇತುವೆ ಮೊದಲಾದ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

• Netravathi River

Karnataka Districts18, Apr 2020, 7:30 AM

ನೇತ್ರಾವತಿ ಸೇತುವೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಉಳ್ಳಾಲ ನೇತ್ರಾವತಿ ಸೇತುವೆಯಿಂದ ಬುಧವಾರ ರಾತ್ರಿ ನಿಗೂಢವಾಗಿ ನಾಪತ್ತೆಯಾದ ಕೊಣಾಜೆ ಪುಳಿಂಚಾಡಿ ನಿವಾಸಿಯ ಮೃತದೇಹ ಶುಕ್ರವಾರ ಬೆಳಗ್ಗೆ ಉಳ್ಳಾಲದ ಉಳಿಯ ನದಿ ತೀರದಲ್ಲಿ ಪತ್ತೆಯಾಗಿದ್ದು, ಇದೊಂದು ಆತ್ಮಹತ್ಯೆ ಎಂದು ತಿಳಿದು ಬಂದಿದೆ.

Jeep China

Automobile17, Apr 2020, 4:03 PM

U ಟರ್ನ್ ಬದಲು ಪಾದಾಚಾರಿ ಸೇತುವೆ ಮೇಲೆ ಕಾರು ಹತ್ತಿಸಿದ, ಇಳಿದಾಗ ಸಾಹಸಿಗೆ ಕಾದಿತ್ತು ಅಚ್ಚರಿ!

ನಗರ ಪ್ರದೇಶಗಳಲ್ಲಿ ಪಾದಾಚಾರಿಗಳು ರಸ್ತೆ ದಾಟಲು ಸೇತುವೆ, ಅಂಡರ್‌ ಪಾಸ್ ಸೇರಿದಂತೆ ಹಲವು ಸೇತುಗಳನ್ನು ಮಾಡಲಾಗಿರುತ್ತದೆ. ಇತ್ತ ರಸ್ತೆ ಬದಿಯಲ್ಲಿ ಪಾದಾಚಾರಿ ರಸ್ತೆಗಳು ಇರುತ್ತವೆ. ಈ ರಸ್ತೆಗಳಲ್ಲಿ ಬೈಕ್ ಸವಾರರೇ ಹೆಚ್ಚು ಕಾಣಿಸುತ್ತಾರೆ. ಇಲ್ಲೊಬ್ಬ ಪಾದಾಚಾರಿ ರಸ್ತೆ ಮೇಲಲ್ಲ, ಅದಕ್ಕಿಂತಲೂ 10 ಹೆಜ್ಜೆ ಮುಂದೆ ಹೋಗಿರುವ ಈತ ಪಾದಾಚಾರಿ ಸೇತುವೆ ಮೇಲೆ ಕಾರು ಹತ್ತಿಸಿದ್ದಾನೆ. ಸೇತುವೆಯಿಂದ ಇಳಿದಾಗ ಈತನ ಸಾಹಸಕ್ಕೆ ಅಚ್ಚರಿ ಕಾದಿತ್ತು.

• Shivaram Hebbar helpless
Video Icon

Karnataka Districts11, Mar 2020, 12:37 PM

ಮರಳು ಕೊಡ್ರೋ ಅಂದ್ರೆ ಮಣ್ಣು ತಂದಾಕ್ತಾರೆ; ಕಾರ್ಮಿಕ ಸಚಿವರ ತವರಲ್ಲೇ ಅವ್ಯವಹಾರ

ರಸ್ತೆ, ಸೇತುವೆ ಕಾಮಗಾರಿಗೆ ಅಂತ ಸರ್ಕಾರ ಲಕ್ಷ ಲಕ್ಷ ಟೆಂಡರ್ ನೀಡಿದೆ. ಮರಳು , ಸಿಮೆಂಟ್ ತಂದು ಹಾಕಿ ಅಂದ್ರೆ ಕಂಟ್ರಾಕ್ಟರ್‌ಗಳು ಮಾತ್ರ ಮರಳು ಬದಲು ಮಣ್ಣು ತಂದು ಹಾಕಿ ಸರ್ಕಾರದ ಕಣ್ಣಿಗೆ ಮಣ್ಣೆರಚುತ್ತಿದ್ದಾರೆ. ಇಂತಹ ಅವ್ಯಹಾರ ನಡೆಯುತ್ತಿರುವುದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರ ತವರು ಕ್ಷೇತ್ರ ಯಲ್ಲಾಪುರದಲ್ಲಿ! ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!

• Chikballapur

Karnataka Districts8, Mar 2020, 9:01 PM

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು!

ಚಾಲಕನ ನಿಯಂತ್ರಣ ತಪ್ಪಿ ಟವೇರಾ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ 13 ಮಂದಿಗೆ ಗಾಯವಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಬೆಂಗಳೂರು ಮತ್ತು  ಹಿಂದೂಪುರ ರಸ್ತೆಯ ಕಲ್ಲೂಡಿ ಬಳಿ ಇಂದು[ಭಾನುವಾರ] ನಡೆದಿದೆ.  ವಿದುರಾಶ್ವತ್ಥ ದೇವಸ್ಥಾನಕ್ಕೆ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.

• Car

International7, Mar 2020, 10:52 AM

ಡ್ರೈವ್ ಮಾಡುವಾಗ ಮೆಸೇಜ್ ಮಾಡುವ ಧಾವಂತ, ನದಿಗುರುಳಿದ ಕಾರು!

ಚಾಲಕನ ಬೇಜವಾಬ್ದಾರಿ ನಡಡೆ, ಸೇತುವೆಯಿಂದ ನದಿಗಿರುಳಿದ ಕಾರು| ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ಘಟನೆ| ದುರ್ಘಟನೆಯ 10 ನಿಮಿಷಕ್ಕೂ ಮುನ್ನ ಲೈಸೆನ್ಸ್ ಪಡೆದಿದ್ದ ಚಾಲಕ

• accident

Karnataka Districts4, Mar 2020, 10:29 AM

ಚಾಲಕನಿಗೆ ನಿದ್ದೆ ಮಂಪರು: ಪಿಕಪ್ ಸೇತುವೆಗೆ ಡಿಕ್ಕಿ

ನಿದ್ದೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್‌ ವಾಹನವೊಂದು ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ಬೆಳಗ್ಗೆ ಉಳ್ಳಾಲ ತಲಪಾಡಿ ಬಳಿಯ ಕೆ.ಸಿ.ರೋಡು-ಉಚ್ಚಿಲ ಸೇತುವೆಯಲ್ಲಿ ನಡೆದಿದೆ.

• Netravathi River

Karnataka Districts1, Mar 2020, 10:26 AM

ನೇತ್ರಾವತಿಗೆ ತಡೆಗೋಡೆ ಯಾವಾಗ..? ಮತ್ತೊಬ್ಬ ಮಹಿಳೆ ಆತ್ಮಹತ್ಯೆ

ನೇತ್ರಾವತಿ ನದಿಯಲ್ಲಿ ಉಳ್ಳಾಲ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೇ ತಂದೆ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮತ್ತೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಮಡಿದ್ದು, ಇನ್ನದರೂ ಸೇತುವೆಗೆ ಶೀಘ್ರ ತಡೆಗೋಡೆ ನಿರ್ಮಿಸಬೇಕಿದೆ.

• tata nexon

Automobile26, Feb 2020, 3:38 PM

ಸೇತುವೆಯಿಂದ 15 ಅಡಿ ಕೆಳಕ್ಕೆ ಬಿದ್ದ ಟಾಟಾ ನೆಕ್ಸಾನ್, ಪ್ರಯಾಣಿಕರು ಸೇಫ್!

ಭಾರತದ ಮೊದಲ ಸೇಫ್ ಕಾರು ಅನ್ನೋ ಹೆಗ್ಗಳಿಕೆಗೆ ಟಾಟಾ ನೆಕ್ಸಾನ್ ಪಾತ್ರವಾಗಿದೆ. ಕಾರು ಸುರಕ್ಷತಾ ಪರೀಕ್ಷೆಯಲ್ಲಿ ಟಾಪ್ 5 ಸ್ಟಾರ್ ರೇಟಿಂಗ್ ಪಡೆದ  ಸೇತುವೆ ಮೇಲಿಂದ 15 ಅಡಿ ಕೆಳಕ್ಕೆ ಬಿದ್ದರೂ ಪ್ರಯಾಣಿಕರೆಲ್ಲರೂ ಸೇಫ್ ಆಗೋ ಮೂಲಕ ಮತ್ತೊಮ್ಮೆ ಸುರಕ್ಷತೆಯನ್ನು ಸಾಬೀತು ಪಡಿಸಿದೆ.

• netravati Bridge

Karnataka Districts16, Feb 2020, 11:05 AM

ನೇತ್ರಾವತಿಗೆ ಮತ್ತೆರಡು ಬಲಿ: ಮಗುವಿನೊಂದಿಗೆ ನದಿಗೆ ಹಾರಿದ ತಂದೆ

ಮಂಗಳೂರಿನ ನೇತ್ರಾವತಿ ಸೇತುವೆಯಲ್ಲಿ ಆತ್ಮಹತ್ಯಾ ಪ್ರಕರಣಗಳು ನಡೆಯುತ್ತಲೇ ಇವೆ. ಕೆಫೆ ಕಾಫೀ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆ ಮಾಡಿದ ಸೇತುವೆಯಲ್ಲೇ ವ್ಯಕ್ತಿಯೊಬ್ಬರು ಆರು ವರ್ಷದ ಮಗುವಿನ ಜೊತೆಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.