ಸೈಕ್ಲೋನ್‌ ನಿಸರ್ಗ  

(Search results - 1)
  • <p>ನಿಸರ್ಗ ಚಂಡಮಾರುತ ಹಿನ್ನೆಲೆಯಲ್ಲಿ ಉಳ್ಳಾಲ ಭಾಗದ ನಾಡದೋಣಿ ಮೀನುಗಾರರು ಮೀನುಗಾರಿಕೆಯನ್ನು ಜೂನ್‌ 1ರಿಂದಲೇ ಸ್ಥಗಿತಗೊಳಿಸಿದ್ದಾರೆ. ಸಮುದ್ರದಲ್ಲಿ ಮಳೆಯ ಜೊತೆಗೆ ಗಾಳಿಯ ವೇಗವೂ ವಿಪರೀತ ಇರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.</p>

    Karnataka Districts4, Jun 2020, 7:29 AM

    ನಿಸರ್ಗ ಚಂಡ ಮಾರುತ: ಕರಾವಳಿಯಲ್ಲಿ ಆರೆಂಜ್‌ ಅಲರ್ಟ್

    ನಿಸರ್ಗ ಚಂಡಮಾರುತ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಕಡಲು ಬುಧವಾರ ಪ್ರಕ್ಷುಬ್ಧಗೊಂಡಿತ್ತು. ಉಳ್ಳಾಲದಾದ್ಯಂತ ಪ್ರಕ್ಷುಬ್ಧಗೊಂಡಿದ್ದ ಸಮುದ್ರ ತೀರ ಬುಧವಾರ ಸಂಜೆ ಹೊತ್ತಿಗೆ ಸಹಜ ಸ್ಥಿತಿಯತ್ತ ಮರಳಿದೆ. ದ.ಕ. ಜಿಲ್ಲೆಯಲ್ಲಿ ಈಗ ಅರೇಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಕಡಲ ತೀರದ ಜನತೆಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.