ಸೈನೈಡ್ ಮೋಹನ್  

(Search results - 7)
 • Cyanide Mohan

  Karnataka Districts18, Feb 2020, 11:57 AM IST

  19ನೇ ಪ್ರಕರಣದಲ್ಲಿ ಸೈನೈಡ್‌ ಮೋಹನ್‌ಗೆ ಜೀವಾವಧಿ

  ಕುಖ್ಯಾತ ಸರಣಿ ಸ್ತ್ರೀ ಹಂತಕ ಸೈನೈಡ್‌ ಮೋಹನ್‌ ಕುಮಾರ್‌ಗೆ 19ನೇ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಾಗೂ 55 ಸಾವಿರ ರು. ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

 • cynaide mohan

  Karnataka Districts13, Feb 2020, 12:32 PM IST

  ಸೈನೈಡ್ ಮೋಹನ್ 19ನೇ ಪ್ರಕರಣ ಸಾಬೀತು

  ಸರಣಿ ಹಂತಕ ಸೈನೈಡ್‌ ಮೋಹನ್‌ ಕೇರಳದ ಕಾಸರಗೋಡಿನ ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ ಮೈಸೂರಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಸೈನೇಡ್‌ ಮಾತ್ರೆ ನೀಡಿ ಕೊಲೆ ಮಾಡಿದ ಪ್ರಕರಣ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಬಗ್ಗೆ ವಿಚಾರಣೆ ಫೆ. 15 ರಂದು ನಡೆಯಲಿದೆ.

 • undefined

  Karnataka Districts28, Nov 2019, 10:03 AM IST

  ಸೈನೈಡ್‌ ಮೋಹನ್‌ಗೆ 18ನೇ ಕೊಲೆ ಪ್ರಕರಣದಲ್ಲಿ ಮರಣ ದಂಡನೆ ತೀರ್ಪು..!

  ಯುವತಿಯರ ಸರಣಿ ಹಂತಕ ಸೈನೈಡ್‌ ಮೋಹನ್‌ ಕುಮಾರ್‌ (56) ಸರಣಿ ಮಹಿಳೆಯರ ಹತ್ಯೆಯ 18ನೇ ಪ್ರಕರಣದಲ್ಲಿ ಕೊಲೆ ಅಪರಾಧಕ್ಕೆ ಮರಣದಂಡನೆ ವಿಧಿಸಲಾಗಿದೆ. ಹಾಗೂ 30 ಸಾವಿರ ರು. ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಇನ್ನೂ 2 ಪ್ರಕರಣಗಳ ವಿಚಾರಣೆ ಬಾಕಿ ಇದೆ.

 • undefined

  Karnataka Districts24, Nov 2019, 9:08 AM IST

  18ನೇ ಪ್ರಕರಣದಲ್ಲೂ ಸೈನೈಡ್‌ ಮೋಹನ್‌ ಅಪರಾಧ ಸಾಬೀತು

  ಯುವತಿಯರ ಸರಣಿ ಹಂತಕ ಸೈನೈಡ್‌ ಮೋಹನ್‌ನ 18ನೇ ಪ್ರಕರಣದಲ್ಲೂ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಶಿಕ್ಷೆ ಪ್ರಮಾಣವನ್ನು ಕಾದಿರಿಸಿದ್ದು, ನ.26ರಂದು ಪ್ರಕಟಿಸುವ ಸಾಧ್ಯತೆಯಿದೆ.

 • Cyanide Mohan

  Dakshina Kannada23, Oct 2019, 11:04 AM IST

  17ನೇ ಪ್ರಕರಣದಲ್ಲೂ ಸೈನೈಡ್‌ ಮೋಹನ್‌ ಆರೋಪ ಸಾಬೀತು..!

  ಸರಣಿ ಹಂತಕ ಸೈನೈಡ್ ಮೋಹನ್‌ನ 17ನೇ ಪ್ರಕರಣದ ಆರೋಪವು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಸಾಬೀತಾಗಿದೆ. ಮೋಹನ್‌ ವಿರುದ್ಧ ದಾಖಲಾಗಿದ್ದ ಎಲ್ಲ ಆರೋಪ ಈ ಪ್ರಕರಣದಲ್ಲಿ ಸಾಬೀತಾಗಿದೆ.cyanide mohan convicted in 17th case