ಸೌರಾಷ್ಟ್ರ  

(Search results - 20)
 • unadkat

  Cricket14, Jan 2020, 10:39 AM IST

  ರಣಜಿ ಟ್ರೋಫಿ: ಡ್ರಾ ಮಾಡಿಕೊಳ್ಳಲು ಕರ್ನಾಟಕ ಹೋರಾಟ

   2ನೇ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ, 3ನೇ ದಿನದಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 30 ರನ್ ಗಳಿಸಿದ್ದು, ಇನ್ನೂ 380 ರನ್ ಹಿನ್ನಡೆಯಲ್ಲಿದೆ. ಸೋಲಿನಿಂದ ಪಾರಾಗಬೇಕಿದ್ದರೆ ಕರ್ನಾಟಕ, ಪಂದ್ಯದ 4ನೇ ಹಾಗೂ ಅಂತಿಮ ದಿನವಾದ ಮಂಗಳವಾರ ಇಡೀ ದಿನ ಬ್ಯಾಟ್ ಮಾಡಬೇಕಿದೆ.

 • চেতেশ্বর পূজারা

  Cricket13, Jan 2020, 10:30 AM IST

  ರಣಜಿ ಟ್ರೋಫಿ: ಪೂಜಾರ ದ್ವಿಶತಕ ಸಂಭ್ರಮ

  2ನೇ ದಿನದಂತ್ಯಕ್ಕೆ ಕರ್ನಾಟಕ 13 ರನ್‌ಗೆ 1 ವಿಕೆಟ್‌ ಕಳೆದುಕೊಂಡಿದ್ದು ಇನ್ನೂ 568 ರನ್‌ಗಳ ಹಿನ್ನಡೆಯಲ್ಲಿದೆ.

 • Pujara

  Cricket12, Jan 2020, 10:56 AM IST

  ರಣಜಿ ಟ್ರೋಫಿ: ಕರ್ನಾಟಕಕ್ಕೆ ಪೂಜಾರ ಪಂಚ್‌!

  ಆರಂಭಿಕರಾದ ಸ್ನೆಲ್‌ ಪಟೇಲ್‌ (16) ಹಾಗೂ ಹಾರ್ವಿಕ್‌ ದೇಸಾಯಿ (13) ಬೇಗನೆ ಔಟಾದರು. ಇವರಿಬ್ಬರಿಗೂ ಸ್ಪಿನ್ನರ್‌ ಜೆ.ಸುಚಿತ್‌ ಪೆವಿಲಿಯನ್‌ ದಾರಿ ತೋರಿಸಿದರು. 

 • Karnataka ranji

  Cricket11, Jan 2020, 10:13 AM IST

  ರಣಜಿ ಟ್ರೋಫಿ: ಕರ್ನಾಟಕ ವಿರುದ್ಧ ಟಾಸ್ ಗೆದ್ದ ಸೌರಾಷ್ಟ್ರ ಬ್ಯಾಟಿಂಗ್

  ಹಳೇ ಸೋಲಿಗೆ ಸೇಡು ತೀರಿಸಿಕೊಳ್ಳಲು ಕರ್ನಾಟಕ ಅಖಾಡಕ್ಕಿಳಿದಿದೆ. ಸೌರಾಷ್ಟ್ರ ವಿರುದ್ದದ ಮಹತ್ವದ ರಣಜಿ ಪಂದ್ಯದಲ್ಲಿ ಟಾಸ್ ಸೋತಿರುವ ಕರ್ನಾಟಕ ದಿಟ್ಟ ಪ್ರದರ್ಶನದ ಮೂಲಕ ತಿರುಗುಟೇ ನೀಡೋ ವಿಶ್ವಾಸದಲ್ಲಿದೆ. 

 • Vidarbha cricket team

  CRICKET7, Feb 2019, 12:21 PM IST

  ಸೌರಾಷ್ಟ್ರ ಮಣಿಸಿ ರಣಜಿ ಟ್ರೋಫಿ ಗೆದ್ದ ವಿದರ್ಭ!

  ಪ್ರಸಕ್ತ ಆವೃತ್ತಿ ರಣಜಿ ಟ್ರೋಫಿ ಅಂತ್ಯಗೊಂಡಿದೆ. ರೋಚಕ ಫೈನಲ್ ಹೋರಾಟದಲ್ಲಿ  ವಿದರ್ಭ ಚಾಂಪಿಯನ್ ಆಗಿದೆ. ಸೌರಾಷ್ಟ್ರ ವಿರುದ್ದದ ಫೈನಲ್ ಪಂದ್ಯದ ಹೈಲೈಟ್ಸ್ ಇಲ್ಲಿದೆ.
   

 • unadkat

  CRICKET5, Feb 2019, 11:06 AM IST

  ರಣಜಿ ಫೈನಲ್‌: ಸೌರಾಷ್ಟ್ರಕ್ಕೆ ವಿದರ್ಭ ತಿರುಗೇಟು

  ಕರ್ನೇವಾರ್‌ ಹಾಗೂ ಅಕ್ಷಯ್‌ ವಾಖರೆ (34) ವಿದರ್ಭ ಸ್ಪರ್ಧಾತ್ಮಕ ಮೊತ್ತ ಕಲೆಹಾಕಲು ನೆರವಾದರು. ಉಮೇಶ್‌ ಯಾದವ್‌ (13), ರಜ್ನೀಶ್‌ ಗುರ್ಬಾನಿ(06) ರನ್‌ ಕೊಡುಗೆ ನೀಡಿದರು. 160 ಎಸೆತ ಎದುರಿಸಿದ ಕರ್ನೇವಾರ್‌ 8 ಬೌಂಡರಿ, 2 ಸಿಕ್ಸರ್‌ಗಳೊಂದಿಗೆ 73 ರನ್‌ ಗಳಿಸಿ ಅಜೇಯರಾಗಿ ಉಳಿದರು.

 • undefined

  CRICKET3, Feb 2019, 8:10 PM IST

  ರಣಜಿ ಫೈನಲ್: ವಿದರ್ಭ-ಸೌರಾಷ್ಟ್ರ ಸಮಬಲದ ಕಾದಾಟ

  2018-19ನೇ ಸಾಲಿನ ರಣಜಿ ಟ್ರೋಫಿ ಚಾಂಪಿಯನ್ ಪಟ್ಟಕ್ಕಾಗಿ ವಿದರ್ಭ ಹಾಗೂ ಸೌರಾಷ್ಟ್ರ ತಂಡಗಳು ಸೆಣಸುತ್ತಿದ್ದು, ಮೊದಲ ದಿನ ಉಭಯ ತಂಡಗಳಿಂದ ಸಮಬಲದ ಪ್ರದರ್ಶನ ಮೂಡಿ ಬಂದಿದೆ. ಮೊದಲ ದಿನದಂತ್ಯಕ್ಕೆ ವಿದರ್ಭ 7 ವಿಕೆಟ್ ಕಳೆದುಕೊಂಡು 200 ರನ್ ಬಾರಿಸಿದೆ.

 • undefined

  CRICKET3, Feb 2019, 7:33 AM IST

  ರಣಜಿ ಟ್ರೋಫಿ: ವಿದರ್ಭ-ಸೌರಾಷ್ಟ್ರ ಫೈನಲ್‌ ಫೈಟ್!

  ಇಂದಿನಿಂದ ರಣಜಿ ಟ್ರೋಫಿ ಫೈನಲ್ ಪಂದ್ಯ ನಡೆಯಲಿದೆ. ನಾಗ್ಪುರದಲ್ಲಿ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಸೌರಾಷ್ಟ್ರ ಹಾಗೂ ವಿದರ್ಭ ಪ್ರಶಸ್ತಿಗಾಗಿ ಹೋರಾಟಲ ನಡೆಸಲಿದೆ. ವಿದರ್ಭ ಪ್ರಶಸ್ತಿ ಉಳಿಸಿಕೊಳ್ಳೋ ವಿಶ್ವಾಸದಲ್ಲಿದ್ದರೆ, ಸೌರಾಷ್ಟ್ರ ಚೊಚ್ಚಲ ಪ್ರಶಸ್ತಿ ಗೆಲ್ಲೋ ಗುರಿ ಇಟ್ಟುಕೊಂಡಿದೆ.

 • Cheteshwar Pujara
  Video Icon

  CRICKET28, Jan 2019, 8:11 PM IST

  ಮಾದರಿ ಕ್ರಿಕೆಟಿಗ ಪೂಜಾರ ಮೇಲೆ ನಂಬಿಕೆ ಕಳೆದುಕೊಂಡ ಫ್ಯಾನ್ಸ್!

  ಟೀಂ ಇಂಡಿಯಾದ ಆಧಾರ ಸ್ಥಂಭ ಎಂದೇ ಗುರುತಿಸಿಕೊಂಡಿರುವ ಚೇತೇಶ್ವರ್ ಪೂಜಾರ ಸೌಮ್ಯ ಸ್ವಭಾವದ ವ್ಯಕ್ತಿತ್ವ. ಎದುರಾಳಿ ಸ್ಲೆಡ್ಜಿಂಗ್ ಮಾಡಿದರೂ ಒಂದು ಮಾತು ಆಡದ ಪೂಜಾರಗೆ ವಿಶ್ವಕ್ರಿಕೆಟ್‌ನಲ್ಲಿ ವಿಶೇಷ ಗೌರವವಿದೆ. ಆದರೆ ಕರ್ನಾಟಕ ಹಾಗೂ ಸೌರಾಷ್ಟ್ರ ನಡುವವಿನ ರಣಜಿ ಸೆಮಿಫೈನಲ್ ಪಂದ್ಯದಲ್ಲಿ ಪೂಜಾರ ಮೇಲಿನ ಗೌರವ ನುಚ್ಚು ನೂರಾಗಿದೆ. ಅಷ್ಟಕ್ಕೂ ಪೂಜಾರ ಹೀಗೆ ಮಾಡಿದ್ದೇಕೆ? ಇಲ್ಲಿದೆ ನೋಡಿ.

 • pujara batting in ranji

  CRICKET28, Jan 2019, 9:01 AM IST

  ಅಂಪೈರ್ ಕೃಪಾಕಟಾಕ್ಷ: ಫೈನಲ್’ನತ್ತ ಸೌರಾಷ್ಟ್ರ; ಚೀಟಿಂಗ್ ಪೂಜಾರ..!

  ರಣಜಿ ಋುತುವಿನುದ್ದಕ್ಕೂ ಭಾರೀ ಚರ್ಚೆಗೆ ಗ್ರಾಸವಾಗಿರುವ ಕಳಪೆ ಅಂಪೈರಿಂಗ್‌, ಸೆಮೀಸ್‌ನಲ್ಲೂ ಮುಂದುವರಿದಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಔಟಾಗಿದ್ದರೂ ಅಂಪೈರ್‌ ಕೃಪಾಕಟಾಕ್ಷದಿಂದ ಕ್ರೀಸ್‌ನಲ್ಲಿ ಉಳಿದುಕೊಂಡಿದ್ದ ಪೂಜಾರ, 2ನೇ ಇನ್ನಿಂಗ್ಸ್‌ನಲ್ಲೂ ಜೀವದಾನ ಪಡೆದರು. 

 • undefined

  CRICKET27, Jan 2019, 8:14 AM IST

  ರಣಜಿ ಟ್ರೋಫಿ: ಸೌರಾಷ್ಟ್ರ ಮೇಲೆ ಬಿಗಿ ಹಿಡಿತ ಸಾಧಿಸಿದ ಕರ್ನಾಟಕ

  2ನೇ ದಿನದಂತ್ಯಕ್ಕೆ 7 ವಿಕೆಟ್‌ ನಷ್ಟಕ್ಕೆ 227 ರನ್‌ ಗಳಿಸಿದ್ದ ಸೌರಾಷ್ಟ್ರ, 3ನೇ ದಿನವಾದ ಶನಿವಾರ ಆ ಮೊತ್ತಕ್ಕೆ ಕೇವಲ 9 ರನ್‌ ಸೇರಿಸಲಷ್ಟೇ ಶಕ್ತವಾಯಿತು. ಧರ್ಮೇಂದ್ರ ಜಡೇಜಾ (3) ಹಾಗೂ ಜಯ್‌ದೇವ್‌ ಉನಾದ್ಕತ್‌ (0)ಗೆ ಮಿಥುನ್‌ ಪೆವಿಲಿಯನ್‌ ದಾರಿ ತೋರಿಸಿದರೆ, ಅರ್ಪಿತ್‌ ವಾಸವಾದ (30) ರೋನಿತ್‌ ಮೋರೆಗೆ ಬಲಿಯಾದರು

 • undefined

  CRICKET20, Jan 2019, 8:48 AM IST

  ದಾಖಲೆ ಮೊತ್ತ ಬೆನ್ನಟ್ಟಿದ ಸೌರಾಷ್ಟ್ರ- ಸೆಮೀಸ್‌ನಲ್ಲಿ ಕರ್ನಾಟಕಕ್ಕೆ ಎದುರಾಳಿ!

  ರಣಜಿ ಟ್ರೋಫಿ ಕ್ವಾರ್ಟರ್‌ ಫೈನಲ್ ಪಂದ್ಯದಲ್ಲಿ ಉತ್ತರ ಪ್ರದೇಶ ವಿರುದ್ಧ 372 ರನ್‌ ಗುರಿ ಬೆನ್ನಟ್ಟಿದ ಸೌರಾಷ್ಟ್ರ ಸೆಮಿಫೈಲನ್‌ಗೆ ಲಗ್ಗೆ ಇಟ್ಟಿದೆ. ಇದೀಗ ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಸೆಮೀಸ್ ಪಂದ್ಯದಲ್ಲಿ ಕರ್ನಾಟಕದ ಎದುರಾಳಿಯಾಗಿ ಸೌರಾಷ್ಟ್ರ ಕಣಕ್ಕಿಳಿಯಲಿದೆ. ಸೌರಾಷ್ಟ್ರ ತಂಡದ ದಾಖಲೆ ಗೆಲುವಿನ ಹೈಲೈಟ್ಸ್ ಇಲ್ಲಿದೆ.

 • undefined

  CRICKET9, Dec 2018, 1:27 PM IST

  ರಣಜಿ ಟ್ರೋಫಿ: ಕರ್ನಾಟಕಕ್ಕೆ ಸೌರಾಷ್ಟ್ರ ಶಾಕ್

  ಕಠಿಣ ಸವಾಲು ಬೆನ್ನತ್ತಿದ ಕರ್ನಾಟಕ ಮೊದಲ ಎಸೆತದಲ್ಲೇ ಸಮರ್ಥ್ ವಿಕೆಟ್ ಕಳೆದುಕೊಂಡಿತು. ತಂಡದ ಮೊತ್ತ 5 ರನ್’ಗಳಾಗುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ರಾಜ್ಯ ತಂಡ ಸಂಕಷ್ಟಕ್ಕೆ ಸಿಲುಕಿತು. 

 • undefined

  CRICKET8, Dec 2018, 12:48 PM IST

  ರಣಜಿ ಟ್ರೋಫಿ: ಕರ್ನಾಟಕ ಬೌಲರ್’ಗಳ ಕೈಚಳಕ- ಸೌರಾಷ್ಟ್ರ 79 ರನ್’ಗಳಿಗೆ ಆಲೌಟ್

  ಟೂರ್ನಿಯುದ್ಧಕ್ಕೂ ಗಮನಾರ್ಹ ಪ್ರದರ್ಶನ ತೋರುತ್ತಿರುವ ಜೆ. ಸುಚಿತ್ ಇಂದು ಮತ್ತೆ ಸೌರಾಷ್ಟ್ರಕ್ಕೆ ಕಂಠಕವಾಗಿ ಪರಿಣಮಿಸಿದರು. ಸುಚಿತ್ ಅಗ್ರ ಕ್ರಮಾಂಕದ ಬ್ಯಾಟ್ಸ್’ಮನ್’ಗಳಿಗೆ ಶಾಕ್ ನೀಡಿದರೆ, ಪವನ್ ದೇಶ್’ಪಾಂಡೆ ಹಾಗೂ ಶ್ರೇಯಸ್ ಗೋಪಾಲ್ ಸೌರಾಷ್ಟ್ರದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು.