Search results - 61 Results
 • evm

  state1, Feb 2019, 12:07 PM IST

  ಚುನಾವಣೆ ದಿನಾಂಕ ಪ್ರಕಟಕ್ಕೆ ಕೋರ್ಟ್ ಬ್ರೇಕ್‌

  ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಮಾಡುವುದಕ್ಕೆ ಕೋರ್ಟ್ ಬ್ರೇಕ್ ಹಾಕಿದೆ. ರಾಜ್ಯದಲ್ಲಿ ನಡೆಯಬೇಕಿದ್ದ ನೂರಕ್ಕೂ ಅಧಿಕ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸದಂತೆ ಸರ್ಕಾರಕ್ಕೆ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿದೆ.

 • bjp

  NEWS29, Dec 2018, 12:40 PM IST

  ಬಿಜೆಪಿಗೆ ಭರ್ಜರಿ ಜಯಭೇರಿ : ಮತ್ತೆ ಮರುಜೀವ

  ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದ ಬಿಜೆಪಿಗೆ ಕೊಂಚ ರಿಲೀಫ್ ಸಿಕ್ಕಿದೆ. ತ್ರಿಪುರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 158 ರಲ್ಲಿ 157 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. 

 • NEWS4, Oct 2018, 9:25 AM IST

  ಅಕ್ಟೋಬರ್ 28 ರಂದು ರಾಜ್ಯದಲ್ಲಿ ಮತ್ತೊಂದು ಚುನಾವಣೆ

  ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ಚುನಾವಣಾ ಆಯೋಗವು ದಿನಾಂಕ ಪ್ರಕಟ ಮಾಡಿದೆ. ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ವಿವಿಧ ಕಾರಣಗಳಿಂದ ಮುಂದೂಡಲ್ಪಟ್ಟಿದ್ದ ಸ್ಥಳೀಯ ಸಂಸ್ಥೆ ಚುನಾವಣೆ ಅಕ್ಟೋಬರ್ 28 ರಂದು ನಡೆಯಲಿದೆ. 

 • Telangana

  NEWS6, Sep 2018, 11:04 AM IST

  ಸ್ಥಳೀಯ ಸಂಸ್ಥೆ ಎಲೆಕ್ಷನ್ ಬಹಿಷ್ಕಾರ

  ವಿಶೇಷ ಸವಲತ್ತು ಒದಗಿಸುವ ಸಂವಿಧಾನದ 35 -ಎ ಪರಿಚ್ಛೇದ ರಕ್ಷಿಸಬೇಕು ಎಂದು ಆಗ್ರಹಿಸಿ ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದೆ.

 • BJP New

  NEWS5, Sep 2018, 10:47 AM IST

  ಬಿಜೆಪಿ ಹಿನ್ನಡೆಗೆ ನಿಖರವಾದ ಕಾರಣವೇನು..?

  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಹೆಚ್ಚು ಕಡೆ ಗೆಲುವು ಪಡೆದಿದ್ದು ಈ ಬಗ್ಗೆ ನಿಖರವಾದ ಕಾರಣವೇನು ಎನ್ನುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ. 

 • Congress

  NEWS5, Sep 2018, 10:33 AM IST

  25 ಕಡೆ ಅಧಿಕಾರ ಹಿಡಿಯಲು ಕಾಂಗ್ರೆಸ್‌ ಪ್ಲಾನ್

  ಸಂಸ್ಥೆಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಜೆಡಿಎಸ್‌, ಕೆಪಿಜೆಪಿ, ಬಿಎಸ್‌ಪಿ, ಹಾಗೂ ಪಕ್ಷೇತರರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ರಾಜ್ಯ ನಾಯಕತ್ವ ಸ್ಥಳೀಯ ಕಾಂಗ್ರೆಸ್ಸಿಗರಿಗೆ ಅಧಿಕಾರ ನೀಡಿದೆ.

 • Geeta Weightlifter

  NEWS5, Sep 2018, 9:12 AM IST

  ಚೀಲ ಮಾರುತ್ತಿದ್ದ ಪವರ್‌ ಲಿಫ್ಟರ್‌ ಗೀತಾಗೆ ಗೆಲುವು!

  ಅಂತಾರಾಷ್ಟ್ರೀಯ ಖ್ಯಾತಿಯ ಪವರ್‌ ಲಿಫ್ಟರ್‌ ಗೀತಾ ಬಾಯಿ ಉಳ್ಳಾಲ ನಗರಸಭೆಗೆ ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. 

 • Congress

  NEWS4, Sep 2018, 9:08 AM IST

  ನಗರ ಸ್ಥಳೀಯ ಚುನಾವಣೆ:ನಿಟ್ಟುಸಿರು ಬಿಟ್ಟ ಕಾಂಗ್ರೆಸ್

  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಗಳಿಸಿದ ಸ್ಥಾನಗಳ ಸಂಖ್ಯೆ ಹಾಗೂ ಮತ ಗಳಿಕೆ ಪ್ರಮಾಣ ಸರಿಸುಮಾರು ಕಳೆದ ಬಾರಿಯಷ್ಟೇ ಇರುವುದರಿಂದ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದೆ ಎಂದು ಹೇಳಿಕೊಳ್ಳುವಂತಹ ಸ್ಥಿತಿಯಂತೂ ಇಲ್ಲ. ‘ಸಮ್ಮಿಶ್ರ ಸರ್ಕಾರಕ್ಕೆ ಜನ ಮನ್ನಣೆಯಿಲ್ಲ. ಆದರೂ, ಅಪವಿತ್ರ ಮೈತ್ರಿ ಮಾಡಿಕೊಳ್ಳಲಾಗಿದೆ. ಇದಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ’ ಎಂದು ಪ್ರತಿಪಕ್ಷವಾದ ಬಿಜೆಪಿ ವಾದಿಸಿತ್ತು. ಸ್ಥಳೀಯ ಸಂಸ್ಥೆ ಚುನಾವಣೆ ಈ ಮಾತನ್ನು ಹುಸಿಗೊಳಿಸಿದೆ.

 • தேவகவுடா

  NEWS3, Sep 2018, 8:08 PM IST

  ನಗರಸಭೆ,ಪುರಸಭೆಯಲ್ಲೂ ಬಿಜೆಪಿ ದೂರ ಇಡಲು ಕಾಂಗ್ರೆಸ್ ಜೊತೆ ಮೈತ್ರಿ: ದೇವೇಗೌಡ

  ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇ ಗೌಡ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 

 • Gadag3, Sep 2018, 8:08 PM IST

  ಗದ್ದುಗೆ ಸಿಗದಿದ್ದರೂ ಗದಗದಲ್ಲಿ ಪಟ್ಟು ಉಳಿಸಿಕೊಂಡ ಎಚ್‌.ಕೆ.ಪಾಟೀಲ್

  ಗದಗದ ನಗರ ಮತದಾರ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಜೈ ಎಂದಿದ್ದಾನೆ. ರಾಜ್ಯದ ಆಡಳಿತದಲ್ಲಿ ಪಾಲು ಹಂಚಿಕೊಂಡಿರುವ ಕಾಂಗ್ರೆಸ್ ಗೆ ಹೆಚ್ಚಿನ ಸ್ಥಾನ ಸಿಕ್ಕಿದೆ. ಎಚ್.ಕೆ.ಪಾಟೀಲರಿಗೆ ಸಚಿವ ಸ್ಥಾನ ಸಿಗದಿದ್ದರೂ ಅವರ ಪ್ರಭಾವ ಮಾತ್ರ ಕಡಿಮೆ ಆಗಿಲ್ಲ.

 • Chamrajnagar

  Chamarajnagar3, Sep 2018, 8:08 PM IST

  ಚಾಮರಾಜನಗರ ಜಿಲ್ಲೆಯ ನಗರಸಭೆಗಳೆರಡೂ ಅತಂತ್ರ

  ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಒಂದು ಸಣ್ಣ ಅಗ್ನಿ ಪರೀಕ್ಷೆಯಂತಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದ ಈ ಚುನಾವಣೆ ಫಲಿತಾಂಶದ ಆಧಾರದ ಮೇಲೆ ಲೋಕಸಭಾ ಚುನಾವಣೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಕಾಂಗ್ರೆಸ್-ಜೆಡಿಎಸ್ ನಿರ್ಧರಿಸಲಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಅತಂತ್ರ ಫಲಿತಾಂಶ ಹೊಂದಿದೆ.

 • தேவகவுடா

  NEWS3, Sep 2018, 8:08 PM IST

  ನಗರ ಸಭೆ,ಪುರಸಭೆಯಲ್ಲೂ ಬಿಜೆಪಿ ದೂರ ಇಡಲು ಕಾಂಗ್ರೆಸ್ ಜೊತೆ ಮೈತ್ರಿ: ದೇವೇಗೌಡ

  ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇ ಗೌಡ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 

 • தேவகவுடா

  NEWS3, Sep 2018, 8:07 PM IST

  ಪುರಸಭೆ, ನಗರಸಭೆಯಲ್ಲೂ ಬಿಜೆಪಿ ದೂರ ಇಡಲು ಕಾಂಗ್ರೆಸ್ ಜೊತೆ ಮೈತ್ರಿ: ದೇವೇಗೌಡ

  ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇ ಗೌಡ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 

 • Dakshina Kannada3, Sep 2018, 6:26 PM IST

  ದಕ್ಷಿಣ ಕನ್ನಡ: ಎಸ್‌ಡಿಪಿಐ ಹೊಡೆತಕ್ಕೆ ಕಾಂಗ್ರೆಸ್ ತತ್ತರ; ಬಿಜೆಪಿಗೆ ಹೆಚ್ಚು ಸ್ಥಾನ, ಕಡಿಮೆ ಅಧಿಕಾರ!

  ದಕ್ಷಿಣ ಕನ್ನಡ ಜಿಲ್ಲೆಯ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟ |  ಹೆಚ್ಚು ಸ್ಥಾನ ಪಡೆದ ಬಿಜೆಪಿ, ಆದರೆ ಅಧಿಕಾರ ಒಂದರಲ್ಲಿ ಮಾತ್ರ |  ಹೆಚ್ಚಿದ ಜೆಡಿಎಸ್, ಎಸ್‌ಡಿಪಿಐ ಪ್ರಭಾವ, ಕಾಂಗ್ರೆಸ್ ಗೆ ಹೊಡೆತ 
   

 • election

  Raichur3, Sep 2018, 6:22 PM IST

  ರಾಯಚೂರಿನಲ್ಲಿ ಕಾಂಗ್ರೆಸ್ ಮೇಲುಗೈ, ಬಿಜೆಪಿ ಕಳಪೆ ಸಾಧನೆ

  • ಸಚಿವ ವೆಂಕಟರಾವ್ ನಾಡಗೌಡರ ಸ್ವಕ್ಷೇತ್ರದ ಸಿಂಧನೂರು ನಗರಸಭೆ ಕಾಂಗ್ರೆಸ್ ವಶ
  • ರಾಯಚೂರು ನಗರಸಭೆ ಅತಂತ್ರವಾಗಿ ಕಾಂಗ್ರೆಸ್ ಕೈ ವಶವಾಗುವುದು ಸ್ಪಷ್ಟವಾಗಿದೆ
  • ಬಿಜೆಪಿ ಶಾಸಕರಾದ ಶಿವರಾಜ್ ಪಾಟೀಲ್, ಶಿವನಗೌಡ ನಾಯಕ್​​ಗೆ ಮುಖಭಂಗ