ಸ್ಮಾರ್ಟ್‌ಸಿಟಿ  

(Search results - 12)
 • undefined

  state10, Feb 2020, 8:04 AM IST

  ದೇಶದ ಅತ್ಯುತ್ತಮ ಟಾಪ್‌ 20 ಸ್ಮಾರ್ಟ್‌ಸಿಟಿಗಳಲ್ಲಿ ದಾವಣಗೆರೆ!

  ದೇಶದ ಅತ್ಯುತ್ತಮ ಟಾಪ್‌ 20 ಸ್ಮಾರ್ಟ್‌ಸಿಟಿಗಳಲ್ಲಿ ದಾವಣಗೆರೆ| ಟಾಪ್‌ 20 ನಗರಗಳಿಗೆ ‘100 ದಿವಸದ ಚಾಲೆಂಜ್‌’ ಸ್ಪರ್ಧೆ| ಬಾಟಮ್‌-20ಯಲ್ಲಿರುವ ನಗರಗಳನ್ನು 100 ದಿನದಲ್ಲಿ ಮೇಲೆತ್ತಬೇಕು

 • undefined

  Karnataka Districts9, Jan 2020, 9:24 AM IST

  ಸ್ಮಾರ್ಟ್‌ಸಿಟಿ : ಶಿವಪ್ಪ ನಾಯಕ ಕೋಟೆಗೆ ಧಕ್ಕೆ?

  ಸ್ಮಾರ್ಟ್ ಸಿಟಿ ಯೋಜನೆಯಿಂದ ಶಿವಪ್ಪ ನಾಯಕನ ಕೋಟೆಗೆ ಹಾನಿ ಉಂಟಾಗಿದೆ.  ಪುರಾತನ ಕೋಟೆ ಅವಶೇಷಗಳು ಸ್ಮಾರ್ಟ್‌ ಸಿಟಿ ಕಾಮಗಾರಿಯಲ್ಲಿ ತೀವ್ರ ಧಕ್ಕೆಗೆ ಒಳಗಾಗಿವೆ.

 • undefined

  Karnataka Districts8, Jan 2020, 2:51 PM IST

  ಬೆಳಗಾವಿ: ಸ್ಮಾರ್ಟ್‌ಸಿಟಿ ಕಾಮಗಾರಿ, ಎಚ್ಚರ ತಪ್ಪಿದರೆ ಅಪಾಯ ಗ್ಯಾರಂಟಿ

  ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಎರಡನೇ ರಾಜಧಾನಿ ಎಂಬ ಹೆಗ್ಗಳಿಕೆ ಹೊತ್ತಿರುವ ಬೆಳಗಾವಿ ಮಹಾನಗರದಲ್ಲಿ ವಿಳಂಬವಾದರೂ ಇದೀಗ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿವೆ. 
   

 • underpass in majestic

  Karnataka Districts13, Dec 2019, 1:13 PM IST

  ಭರದಿಂದ ನಡೀತಿದೆ ಮಂಗಳೂರಿನ ಮೊದಲ ಪಾದಚಾರಿ ಅಂಡರ್‌ಪಾಸ್‌

  ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಇರುವಂತೆ ಪಾದಚಾರಿಗಳ ಅಂಡರ್‌ಪಾಸ್‌ ಈಗ ಮಂಗಳೂರಿನ ಹೃದಯ ಭಾಗದಲ್ಲಿ ಮೊದಲ ಬಾರಿಗೆ ನಿರ್ಮಾಣವಾಗುತ್ತಿದೆ. ನಗರದ ಕುದ್ಮುಲ್‌ ರಂಗರಾವ್‌ ಪುರಭವನದ ಮುಂಭಾಗದ ಗಾಂಧಿ ಪಾರ್ಕ್‌ನಿಂದ ಸೆಂಟ್ರಲ್‌ ರೈಲು ನಿಲ್ದಾಣ ಕಡೆಗೆ ಮುಖ್ಯರಸ್ತೆ ಅಡಿಯಲ್ಲಿ ಅಂಡರ್‌ಪಾಸ್‌ ನಿರ್ಮಿಸುವ ಕಾಮಗಾರಿ ಸ್ಮಾರ್ಟ್‌ಸಿಟಿ ವತಿಯಿಂದ ಭರದಿಂದ ನಡೆಯುತ್ತಿದೆ.
   

 • model

  Karnataka Districts7, Dec 2019, 2:51 PM IST

  ತುಮಕೂರು ಸ್ಮಾರ್ಟ್‌ಸಿಟಿ: 'ಬೆತ್ತಲು ದೇಹಕ್ಕೆ ಬ್ಲೇಝರ್, ಚಡ್ಡಿ, ಪ್ಯಾಂಟ್ ಏನಿಲ್ಲ'

  ತುಮಕೂರು ಸ್ಮಾರ್ಟ್ ಸಿಟಿ ಬೆತ್ತಲು ದೇಹಕ್ಕೆ ಬ್ಲೇಝರ್ ಹೊಲಿಸಿದ್ದಂತಾಗಿದೆ. ಒಳಗೆ ಚಡ್ಡಿ, ಪ್ಯಾಂಟ್ ಏನಿಲ್ಲ ಎಂದು‌ ಕಾಮಗಾರಿಗಳ ಬಗ್ಗೆ ಶಾಸಕ ಜ್ಯೋತಿ ಗಣೇಶ್ ವ್ಯಂಗ್ಯ ಮಾಡಿದ್ದಾರೆ . ಕಾಮಗಾರಿಯಿಂದ ಬಿಳಿ ಆನೆ ಸಾಕಲು ಹೊರಟ್ಟಿದ್ದಾರೆ. ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಆಕ್ರೋಶ ಹೊರಹಾಕಿದ್ದಾರೆ.

 • undefined

  Karnataka Districts7, Dec 2019, 11:14 AM IST

  ಬೆಳಗಾವಿ ಸ್ಮಾ ರ್ಟ್‌ಸಿಟಿ ಕಾಮಗಾರಿ ಅವ್ಯವಹಾರ: ಅಧಿಕಾರಿಗಳಿಂದ ಪರಿಶೀಲನೆ

  ವಿವಿಧ ಅಭಿವೃದ್ಧಿ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂದೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಈಗಲೇ ನಿವಾರಿಸುವ ಕಲ್ಪನೆಯಿಂದ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸಿದ್ದಾರೆ. 
   

 • road bridge work

  Belagavi3, Nov 2019, 12:12 PM IST

  ವ್ಯಕ್ತಿಯೊಬ್ಬನ ಸಾವಿಗೆ ಕಾರಣವಾಯ್ತಾ ಬೆಳಗಾವಿ ಸ್ಮಾರ್ಟ್‌ಸಿಟಿ ಕಾಮಗಾರಿ?

  ಸ್ಮಾರ್ಟ್‌ಸಿಟಿ ಅಭಿವೃದ್ಧಿಗೆ ಕೈಗೊಂಡ ಚರಂಡಿಗೆ ಸೈಕಲ್ ಸವಾರನೊಬ್ಬ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಇಲ್ಲಿನ ಮಾಂಡೊಳ್ಳಿ ರಸ್ತೆಯ ದ್ವಾರಕಾ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ದ್ವಾರಕಾ ನಗರದ ದೌಲತ ಢವಳ (55) ಎಂದು ಗುರುತಿಸಲಾಗಿದೆ. 

 • Smart City

  Tumakuru26, Oct 2019, 10:36 AM IST

  ಸ್ಮಾರ್ಟ್‌ಸಿಟಿ: ಎಷ್ಟನೇ ಸ್ಥಾನದಲ್ಲಿದೆ ತುಮಕೂರು..?

  ಸ್ಮಾರ್ಟ್‌ ಸಿಟಿ ಯೋಜನೆಯಡಿ ಆಯ್ಕೆಯಾದ ದೇಶದ 100 ಸ್ಮಾರ್ಟ್‌ ಸಿಟಿಗಳ ರಾರ‍ಯಂಕಿಂಗ್‌ ಪಟ್ಟಿಬಿಡುಗಡೆಯಾಗಿದ್ದು, 20ನೇ ಸ್ಥಾನದಲ್ಲಿದ್ದ ತುಮಕೂರು ಸ್ಮಾರ್ಟ್‌ ಸಿಟಿಯು 19ನೇ ಸ್ಥಾನಕ್ಕೆ ಏರಿದೆ. ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕೆಲಸಗಳು ಮುಂದುವರಿದಿದ್ದು, ಇನ್ನಷ್ಟು ಕೆಲಸಗಳು ಪ್ರಗತಿಯಲ್ಲಿದೆ.

 • Pumpwell

  Dakshina Kannada20, Oct 2019, 9:56 AM IST

  ಮಂಗಳೂರು: ಪಂಪ್‌ವೆಲ್‌ನಲ್ಲೇ ನಿರ್ಮಾಣವಾಗಲಿದೆ ಸರ್ವಿಸ್‌ ಬಸ್‌ ನಿಲ್ದಾಣ..!

  ಮಂಗಳೂರಿನ ಪಂಪ್‌ವೆಲ್‌ನಲ್ಲಿ ಸರ್ವೀಸ್ ಬಸ್‌ ನಿಲ್ದಾಣ ನಿರ್ಮಾಣವಾಗಲಿದೆ. ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಈ ಬಸ್‌ ನಿಲ್ದಾಣ ಕಾಮಗಾರಿಗೆ ಶೀಘ್ರವೇ ಟೆಂಡರ್‌ ಕರೆಯಲು ನಿರ್ಧರಿಸಲಾಗಿದೆ.service busstand gto be start in Pumpwell

 • Road

  Belagavi9, Oct 2019, 10:23 AM IST

  ಆಮೆಗತಿಯಲ್ಲಿ ಸಾಗುತ್ತಿದೆ ಬೆಳಗಾವಿ ಸ್ಮಾರ್ಟ್‌ಸಿಟಿ ಕಾಮಗಾರಿ

  ಬೆಳಗಾವಿ ಸ್ಮಾರ್ಟ್‌ಸಿಟಿ ಕಂಪನಿ ಪಿಎಂಸಿ ಮತ್ತು ಐಸಿಸಿಸಿ ಗುತ್ತೇದಾರರು ಬಿಇಎಲ್‌ ಅನ್ನು ಬದಲಾವಣೆ ಮಾಡಬೇಕು ಎಂದು ಬೆಳಗಾವಿ ಬಿಜೆಪಿ ಮಹಾನಗರ ಘಟಕದ ಪ್ರಧಾನ ಕಾರ್ಯದರ್ಶಿ ರಾಜಕುಮಾರ ಟೋಪಣ್ಣವರ ಒತ್ತಾಯಿಸಿದ್ದಾರೆ.
   

 • drain

  Karnataka Districts26, Sep 2019, 12:29 PM IST

  ಹಳ್ಳ ಹಿಡಿದ ಶಿವಮೊಗ್ಗ ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿ: ನಾಗರಿಕರ ಖಂಡನೆ

  ಶರಾವತಿ ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‌ ಸಿಟಿ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂಬ ಸಾರ್ವಜನಿಕರಿಂದ ದೂರು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದ ಅಧಿಕಾರಿಗಳು ಸ್ಥಳಕ್ಕೆ ಬಾರದೆ ದುರ್ವರ್ತನೆ ತೋರಿದ್ದಾರೆ ಎಂದು ನಾಗರಿಕ ಹಿತರಕ್ಷಣಾ ವೇದಿಕೆ ಪದಾಧಿಕಾರಿಗಳು ಹಾಗೂ ಸ್ಥಳೀಯ ಸಾರ್ವಜನಿಕರು ಖಂಡನೆ ವ್ಯಕ್ತಪಡಿಸಿದರು.
   

 • Water ATM

  Karnataka Districts31, Aug 2019, 3:37 PM IST

  ಬೆಳಗಾವಿ: ನಾಣ್ಯ ಹಾಕಿ ನೀರು ಪಡೆಯಿರಿ..!

  ಮಹತ್ವಾಕಾಂಕ್ಷೆ ಸ್ಮಾರ್ಟ್‌ಸಿಟಿ ಯೋಜನೆಯಡಿ ಬೆಳಗಾವಿ ನಗರದ ಐದು ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗುರು​ವಾರದಿಂದ ಪ್ರಾರಂಭಿಸಲಾಗಿದೆ. 1 ನಾಣ್ಯ ಹಾಕಿದರೆ 1 ಲೀಟರ್‌, 2 ಹಾಕಿದರೆ 2 ಲೀಟರ್‌ ಮತ್ತು 5 ನಾಣ್ಯ ಹಾಕಿದರೆ 10 ಲೀಟರ್‌ ಶುದ್ಧ ನೀರನ್ನು ಪಡೆಯಬಹುದಾಗಿದೆ. ಸಾರ್ವಜನಿಕರು 5 ರೀತಿಯ ನಾಣ್ಯಗಳನ್ನು ಬಳಸಬಹುದಾಗಿದೆ.