ಸ್ಮಾರ್ಟ್ ಸಿಟಿ  

(Search results - 28)
 • <p>byrathi basavaraj</p>

  Karnataka Districts3, Jun 2020, 8:49 AM

  ಶಿವಮೊಗ್ಗದಲ್ಲಿ ನಗರದಲ್ಲಿ 22 ಸಾವಿರ ಎಲ್‌ಇಡಿ ದೀಪ ಅಳವಡಿಕೆ: ಸಚಿವ ಭೈರತಿ ಬಸವರಾಜ್

  ನಗರದ ಬಸ್‌ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ, ವಿನೋಬಾ ನಗರದ ಪಾದಚಾರಿ ಕಾಮಗಾರಿ, ಪುರಲೆ ಒಳಚರಂಡಿ, ಲಕ್ಷ್ಮೀ ಥಿಯೇಟರ್‌ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುಚ್ಛಯ, ಜಿಲ್ಲಾ ಪಂಚಾಯತ್‌ ಮುಂಭಾಗ ನೀರಿನ ಟ್ಯಾಂಕ್‌ ನಿರ್ಮಾಣ, ಬೊಮ್ಮನಕಟ್ಟೆಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುಚ್ಛಯ ನಿರ್ಮಾಣ ಇತ್ಯಾದಿ ಅನೇಕ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.

 • <p>byrathi basavaraj</p>

  Karnataka Districts2, Jun 2020, 8:46 AM

  ಶಿವಮೊಗ್ಗ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ; ಸಚಿವ ಭೈರತಿ ಬಸವರಾಜ್

  ಸಂಸದ ಬಿ.ವೈ. ರಾಘವೇಂದ್ರ ಅವರು, ಶಿವಮೊಗ್ಗ ಸ್ಮಾರ್ಟ್‌ಸಿಟಿ ಯೋಜನೆ ಎರಡನೇ ಹಂತದಲ್ಲಿ ಮಂಜೂರಾಗಿದ್ದರೂ ದೇಶದಲ್ಲಿ 18ನೆಯ ಹಾಗೂ ರಾಜ್ಯದಲ್ಲಿ ಮೂರನೆಯ ಸ್ಥಾನದಲ್ಲಿ ಗುರುತಿಸುವಂತಾಗಿರುವುದು ಸಂತಸದ ವಿಷಯ ಎಂದರು.

 • Davanagere11, Feb 2020, 2:19 PM

  ದಾವಣಗೆರೆ ಟಾಪ್‌ 15 ಸ್ಮಾರ್ಟ್‌ ಸಿಟಿ ಆಗಿದ್ದು ಹೇಗೆ?

  ಕೇಂದ್ರ ಘೋಷಿಸಿದ್ದ 100 ಸ್ಮಾರ್ಟ್‌ ಸಿಟಿಗಳ ಪೈಕಿ ಅಭಿವೃದ್ಧಿ, ಕಾರ್ಯದಕ್ಷತೆ, ನಿಗದಿತ ಗುರಿ ಸಾಧನೆಯಲ್ಲಿ ದಾವಣಗೆರೆ ರಾಷ್ಟ್ರ ಮಟ್ಟದಲ್ಲಿ 15ನೇ ಸ್ಥಾನ, ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದೆ. ದೇಶದ ಟಾಪ್‌ 20 ಸ್ಮಾರ್ಟ್‌ ಸಿಟಿಗಳ ಪೈಕಿ 15 ನೇ ಸ್ಥಾನ ಪಡೆದ ದಾವಣಗೆರೆ ಇದೀಗ ಹಿಂದುಳಿದ ನಗರವನ್ನು ಮೇಲೆತ್ತುವ ಜೊತೆಗೆ ತಾನೂ ಮತ್ತಷ್ಟುಸ್ಮಾರ್ಟ್‌ ಆಗುವತ್ತ ಮುಂದಡಿ ಇಡುತ್ತಿರುವುದು ರಾಜ್ಯದ ಅದರಲ್ಲೂ ಮಧ್ಯ ಕರ್ನಾಟಕದ ಜನತೆ ಹೆಮ್ಮೆಪಡುವಂತೆ ಮಾಡಿದೆ.

 • state10, Feb 2020, 8:04 AM

  ದೇಶದ ಅತ್ಯುತ್ತಮ ಟಾಪ್‌ 20 ಸ್ಮಾರ್ಟ್‌ಸಿಟಿಗಳಲ್ಲಿ ದಾವಣಗೆರೆ!

  ದೇಶದ ಅತ್ಯುತ್ತಮ ಟಾಪ್‌ 20 ಸ್ಮಾರ್ಟ್‌ಸಿಟಿಗಳಲ್ಲಿ ದಾವಣಗೆರೆ| ಟಾಪ್‌ 20 ನಗರಗಳಿಗೆ ‘100 ದಿವಸದ ಚಾಲೆಂಜ್‌’ ಸ್ಪರ್ಧೆ| ಬಾಟಮ್‌-20ಯಲ್ಲಿರುವ ನಗರಗಳನ್ನು 100 ದಿನದಲ್ಲಿ ಮೇಲೆತ್ತಬೇಕು

 • Karnataka Districts8, Feb 2020, 1:52 PM

  ಡಿಕೆಶಿ ನಾಡಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

  ಕಾಂಗ್ರೆಸ್ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್ ನಾಡಿಗೆ ಕರ್ನಾಟಕ ಸರ್ಕಾರ ದೊಡ್ಡ ಕೊಡುಗೆಯೊಂದನ್ನು ನೀಡುತ್ತಿದೆ. 

 • Jobs

  Private Jobs30, Jan 2020, 6:45 PM

  ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ವಿವಿಧ ಹುದ್ದೆ ನೇಮಕಾತಿ

  ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್‌ಸಿಟಿಯು ಕೇಂದ್ರ ಸರ್ಕಾರದ ಸ್ಮಾರ್ಟ್‌ಸಿಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಶೇಷ ವಾಹಕ ಸಂಸ್ಥೆಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ಇದಕ್ಕೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

 • Karnataka Districts9, Jan 2020, 9:24 AM

  ಸ್ಮಾರ್ಟ್‌ಸಿಟಿ : ಶಿವಪ್ಪ ನಾಯಕ ಕೋಟೆಗೆ ಧಕ್ಕೆ?

  ಸ್ಮಾರ್ಟ್ ಸಿಟಿ ಯೋಜನೆಯಿಂದ ಶಿವಪ್ಪ ನಾಯಕನ ಕೋಟೆಗೆ ಹಾನಿ ಉಂಟಾಗಿದೆ.  ಪುರಾತನ ಕೋಟೆ ಅವಶೇಷಗಳು ಸ್ಮಾರ್ಟ್‌ ಸಿಟಿ ಕಾಮಗಾರಿಯಲ್ಲಿ ತೀವ್ರ ಧಕ್ಕೆಗೆ ಒಳಗಾಗಿವೆ.

 • model

  Karnataka Districts7, Dec 2019, 2:51 PM

  ತುಮಕೂರು ಸ್ಮಾರ್ಟ್‌ಸಿಟಿ: 'ಬೆತ್ತಲು ದೇಹಕ್ಕೆ ಬ್ಲೇಝರ್, ಚಡ್ಡಿ, ಪ್ಯಾಂಟ್ ಏನಿಲ್ಲ'

  ತುಮಕೂರು ಸ್ಮಾರ್ಟ್ ಸಿಟಿ ಬೆತ್ತಲು ದೇಹಕ್ಕೆ ಬ್ಲೇಝರ್ ಹೊಲಿಸಿದ್ದಂತಾಗಿದೆ. ಒಳಗೆ ಚಡ್ಡಿ, ಪ್ಯಾಂಟ್ ಏನಿಲ್ಲ ಎಂದು‌ ಕಾಮಗಾರಿಗಳ ಬಗ್ಗೆ ಶಾಸಕ ಜ್ಯೋತಿ ಗಣೇಶ್ ವ್ಯಂಗ್ಯ ಮಾಡಿದ್ದಾರೆ . ಕಾಮಗಾರಿಯಿಂದ ಬಿಳಿ ಆನೆ ಸಾಕಲು ಹೊರಟ್ಟಿದ್ದಾರೆ. ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಆಕ್ರೋಶ ಹೊರಹಾಕಿದ್ದಾರೆ.

 • Karnataka Districts5, Dec 2019, 12:33 PM

  ತುಮಕೂರು: ಹೊತ್ತಿ ಉರಿದ ಸ್ಮಾರ್ಟ್ ಸಿಟಿ ಕಾಮಗಾರಿ ಪೈಪ್‌ಗಳು

  ಆಕಸ್ಮಿಕವಾಗಿ ಬೆಂಕಿ ತಗುಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಪೈಪ್‌ಗಳು ಧಗಧಗನೆ ಹೊತ್ತಿ ಉರಿದ ಘಟನೆ ತುಮಕೂರಿನ ಸ್ಮಾರ್ಟ್‌ ಸಿಟಿ ಕಚೇರಿ ಪಕ್ಕದಲ್ಲಿರುವ ಉಪ್ಪಾರಹಳ್ಳಿ ಮೇಲ್ಸೇತುವೆ ಕೆಳಗೆ ಬುಧವಾರ ಬೆಳಗಿನ ಜಾವ ಸಂಭವಿಸಿದೆ.

 • Smart City

  Karnataka Districts29, Nov 2019, 12:12 PM

  ತುಮಕೂರು ಸ್ಮಾರ್ಟ್‌ ಸಿಟಿ ಅಭಿವೃದ್ಧಿಗೆ ಡೆನ್ಮಾರ್ಕ್ ನೆರವು

  ಸ್ಮಾರ್ಟ್‌ ಶಿಕ್ಷಣ, ನಗರ ನೀರು ನಿರ್ವಹಣೆ, ಸಾರಿಗೆ, ತ್ಯಾಜ್ಯ ನಿರ್ವಹಣೆ, ಆರೋಗ್ಯ, ಜಂಟಿಯಾಗಿ ಯೋಜನೆ ರೂಪಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಪರಸ್ಪರ ಸಹಕಾರ ನೀಡಲು ಡೆನ್ಮಾರ್ಕ್ ದೇಶದ ಆಲ್‌ಬೋರ್ಗ್‌ ಸ್ಮಾರ್ಟ್‌ ಸಿಟಿ ಮತ್ತು ತುಮಕೂರು ಸ್ಮಾರ್ಟ್‌ ಸಿಟಿ ಕಂಪನಿ ನಡುವೆ ಒಡಂಬಡಿಕೆ ಏರ್ಪಟ್ಟಿದೆ.

 • MNG-Clock-WEB
  Video Icon

  Dakshina Kannada20, Nov 2019, 3:54 PM

  ಸ್ಮಾರ್ಟ್ ಸಿಟಿ ಮಂಗಳೂರಿಗೊಂದು ಕ್ಲಾಕ್ ಟವರ್!

  ಮಂಗಳೂರಿನ ಸ್ಮಾರ್ಟ್‌ ಸಿಟಿ ಯೋಜನೆಗಳಲ್ಲೊಂದಾದ ರಾಜ್ಯದ ಅತಿದೊಡ್ಡ ಕ್ಲಾಕ್‌ ಟವರ್‌ ‘ಟಿಕ್‌ ಟಿಕ್‌’ ಎನ್ನಲು ದಿನಗಣನೆ ಆರಂಭವಾಗಿದೆ. ಸ್ಮಾರ್ಟ್‌ ಸಿಟಿ ಅಡಿಯಲ್ಲಿ ಕಳೆದೊಂದು ವರ್ಷದಿಂದ ನೂತನ ಕ್ಲಾಕ್‌ ಟವರ್‌ ಕಾಮಗಾರಿ ನಡೆದಿದ್ದು, ಕೊನೆಯ ಹಂತ ತಲುಪಿದೆ. ಹಲವು ವಿಶೇಷತೆಗಳನ್ನ ಹೊಂದಿರೋ ಈ ಕ್ಲಾಕ್ ಟವರ್ ಕುರಿತ ಒಂದು ರಿಪೋರ್ಟ್ ಇಲ್ಲಿದೆ ನೋಡಿ...

 • Smart City

  Tumakuru26, Oct 2019, 10:36 AM

  ಸ್ಮಾರ್ಟ್‌ಸಿಟಿ: ಎಷ್ಟನೇ ಸ್ಥಾನದಲ್ಲಿದೆ ತುಮಕೂರು..?

  ಸ್ಮಾರ್ಟ್‌ ಸಿಟಿ ಯೋಜನೆಯಡಿ ಆಯ್ಕೆಯಾದ ದೇಶದ 100 ಸ್ಮಾರ್ಟ್‌ ಸಿಟಿಗಳ ರಾರ‍ಯಂಕಿಂಗ್‌ ಪಟ್ಟಿಬಿಡುಗಡೆಯಾಗಿದ್ದು, 20ನೇ ಸ್ಥಾನದಲ್ಲಿದ್ದ ತುಮಕೂರು ಸ್ಮಾರ್ಟ್‌ ಸಿಟಿಯು 19ನೇ ಸ್ಥಾನಕ್ಕೆ ಏರಿದೆ. ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕೆಲಸಗಳು ಮುಂದುವರಿದಿದ್ದು, ಇನ್ನಷ್ಟು ಕೆಲಸಗಳು ಪ್ರಗತಿಯಲ್ಲಿದೆ.

 • Clock Tower

  Karnataka Districts27, Sep 2019, 9:10 AM

  ರಾಜ್ಯದ ಅತಿದೊಡ್ಡ ಕ್ಲಾಕ್‌ ಟವರ್‌ ‘ಟಿಕ್‌ ಟಿಕ್‌’ಗೆ ದಿನಗಣನೆ

  ಮಂಗಳೂರು ಸ್ಮಾರ್ಟ್‌ ಸಿಟಿಯ ಯೋಜನೆಗಳಲ್ಲೊಂದಾದ ರಾಜ್ಯದ ಅತಿದೊಡ್ಡ ಕ್ಲಾಕ್‌ ಟವರ್‌ ‘ಟಿಕ್‌ ಟಿಕ್‌’ ಎನ್ನಲು ದಿನಗಣನೆ ಆರಂಭವಾಗಿದೆ. ಸ್ಮಾರ್ಟ್‌ ಸಿಟಿ ಅಡಿಯಲ್ಲಿ ಕಳೆದೊಂದು ವರ್ಷದಿಂದ ನೂತನ ಕ್ಲಾಕ್‌ ಟವರ್‌ ಕಾಮಗಾರಿ ನಡೆದಿದ್ದು, ಕೊನೆಯ ಹಂತ ತಲುಪಿದೆ.

 • Karnataka Districts23, Sep 2019, 6:17 PM

  ತುಮಕೂರು: ಅವಾಂತರ ಸೃಸ್ಟಿಸ್ತಿದೆ ಸ್ಮಾರ್ಟ್ ಸಿಟಿ ಕಾಮಗಾರಿ, ಆಕ್ರೋಶ

  ಸ್ಮಾರ್ಟ್‌ ಸಿಟಿಯಾಗಿ ತುಮಕೂರು ಅಭಿವೃದ್ಧಿಯಾಗುತ್ತಿದ್ದರೆ ಇನ್ನೊಂದೆಡೆ ಅವಾಂತರಗಳು ಸೃಷ್ಟಿಯಾಗ್ತಿವೆ. ಕಾಮಗಾರಿ ಗುತ್ತಿಗೆ ಪಡೆದವರು ಕಾಲಹರಣ ಮಾಡುತ್ತಿದ್ದು, ಕಾಮಗಾರಿಯಿಂದಾಗಿ ಜನರಿಗೆ ಹೆಚ್ಚು ಸಮಸ್ಯೆಯಾಗುತ್ತಿದೆ. ಚೇಂಬರ್‌ಗಳಿಗಾಗಿ ತೆಗೆದ ಹಳ್ಳಗಳಲ್ಲಿ ಮಣ್ಣು ಕುಸಿಯುತ್ತಿದ್ದು, ಇದರಿಂದ ಪ್ರತಿನಿತ್ಯ ಒಂದಲ್ಲಾ ಒಂದು ಕಡೆಗಳಲ್ಲಿ ಕಾರುಗಳು, ದ್ವಿಚಕ್ರ ವಾಹನಗಳು ರಸ್ತೆಯಲ್ಲಿ ಸಿಲುಕುತ್ತಿವೆ. ಈ ಬಗ್ಗೆ ಗಮನ ಹರಿಸುವವರು ಯಾರೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • cycle

  Karnataka Districts23, Sep 2019, 11:12 AM

  ದಾವಣಗೆರೆ ಸ್ಮಾರ್ಟ್ ಸಿಟಿಯಿಂದಲೇ ಮುನ್ನುಡಿ: ಸೈಕಲ್ ಬಳಸಿ ಪೆಟ್ರೋಲ್‌ ಉಳಿಸಿ

  ವಾರಕ್ಕೊಂದು ದಿನ ಸೈಕಲ್‌ ಬಳಸಿದರೂ ವಾರ್ಷಿಕ 16 ಕೋಟಿ ಬ್ಯಾರಲ್‌ ಪೆಟ್ರೋಲ್‌ ಉಳಿಸಬಹುದು. ಸ್ಮಾರ್ಟ್‌ ಸಿಟಿಗಳಲ್ಲಿ ಸೈಕಲ್‌ ಸವಾರರಿಗೆ ಸೌಲಭ್ಯ ಕಲ್ಪಿಸುವ ಮೂಲಕ ಇದಕ್ಕೆ ಮುನ್ನುಡಿ ಬರೆಯುವ ಕೆಲಸ ದಾವಣಗೆರೆಯಿಂದಲೇ ಆರಂಭವಾಗಲಿ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ವ್ಯಂಗ್ಯ ಚಿತ್ರಕಾರ ಎಚ್‌.ಬಿ.ಮಂಜುನಾಥ್‌ ಒತ್ತಾಯಿಸಿದರು.