ಸ್ವಚ್ಛತೆ

(Search results - 102)
• Karnataka Districts4, Jul 2020, 9:56 AM

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಪ್ರಶ್ನೆಯೇ ಇಲ್ಲ: ಡಿಸಿಎಂ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಪ್ರಶ್ನೆಯೇ ಇಲ್ಲವಾಗಿದ್ದು, ಸಾರ್ವಜನಿಕರು ಜಾಗೃತರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವುದು, ಅನಗತ್ಯವಾಗಿ ಸಂಚರಿಸುವುದನ್ನು ನಿಲ್ಲಿಸುವುದು ಮತ್ತು ಸ್ವಚ್ಛತೆ ಕಾಪಾಡುವ ಮೂಲಕ ಕೊರೋನಾವನ್ನು ಹಿಮ್ಮೆಟ್ಟಿಸುವುದೇ ಲಾಕ್‌ಡೌನ್‌ಗಿಂತ ಪರಿಣಾಮಕಾರಿ ಎಂದು ಉಪ ಮುಖ್ಯಮಂತ್ರಿ ಸಿ.ಎನ್‌. ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

• Video Icon

state30, Jun 2020, 3:10 PM

ವಿಕ್ಟೋರಿಯಾದ 11 ಸ್ಟಾಫ್ ನರ್ಸ್‌ಗಳಿಗೆ ಸೋಂಕು; ಕ್ವಾರಂಟೈನ್‌ ಕೇಂದ್ರದಲ್ಲಿ ಅವ್ಯವಸ್ಥೆ

ಕೊರೊನಾ ವಾರಿಯರ್ಸ್‌ಗೂ ಕೊರೊನಾ ವಕ್ಕರಿಸಿದೆ. ವಿಕ್ಟೋರಿಯಾ ಆಸ್ಪತ್ರೆಯ 11 ಸ್ಟಾಫ್ ನರ್ಸ್‌ಗಳಿಗೆ ಸೋಂಕು ತಗುಲಿದೆ. ನಾಲ್ವರು ಪಿಜಿ ಡಾಕ್ಟರ್‌ಗಳಿಗೂ ಕೊರೊನಾ ಅಂಟಿದೆ. ವಿಕ್ಟೋರಿಯಾ ನರ್ಸ್‌ಗಳಿಗೆ ಆಸ್ಪತ್ರೆಯಲ್ಲೇ ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿಯೂ ಅವ್ಯವಸ್ಥೆ ಆಗಿದೆ. ಒಂದು ರೂಮ್‌ನಲ್ಲಿ ಇಬ್ಬರನ್ನು ಕ್ವಾರಂಟೈನ್ ಮಾಡಲಾಗಿದೆ. ನರ್ಸ್‌ಗಳಿರುವ ರೂಮ್‌ನಲ್ಲಿ ಸ್ವಚ್ಛತೆಯೇ ಇಲ್ಲ. ಅಲ್ಲಿನ ಅವ್ಯವಸ್ಥೆ ಬಗ್ಗೆ ಇಲ್ಲಿದೆ ನೋಡಿ..!

Corporator

Karnataka Districts25, Jun 2020, 7:20 AM

ಮಳೆ ನೀರಿನ ಮ್ಯಾನ್‌ಹೋಲ್‌ ಸ್ವಚ್ಛಗೊಳಿಸಿದ ಕಾರ್ಪೊರೇಟರ್‌..!

ಮಳೆ ನೀರು ಹರಿಯುವ ಮ್ಯಾನ್‌ಹೋಲ್‌ಗೆ ಕಾರ್ಮಿಕರು ಇಳಿಯಲು ನಿರಾಕರಿಸಿದಾಗ ಸ್ಥಳೀಯ ಕಾರ್ಪೊರೇಟರ್‌ ಸ್ವತಃ ಇಳಿದು ಚರಂಡಿ ಸ್ವಚ್ಛಗೊಳಿಸಿ ಗಮನ ಸೆಳೆಯುವ ಕಾರ್ಯ ಮಂಗ​ಳೂ​ರಿ​ನಲ್ಲಿ ಮಾಡಿದ್ದಾರೆ.

Rajiv gandhi

Karnataka Districts24, Jun 2020, 2:51 PM

ಶುಚಿ, ರುಚಿ ಆಹಾರ, ಸ್ವಚ್ಛತೆ: ಬದಲಾದ ರಾಜೀವ್ ಗಾಂಧಿ ಆಸ್ಪತ್ರೆ ಚಿತ್ರಣ ಹೀಗಿದೆ

ಸುವರ್ಣ ನ್ಯೂಸ್ ಬರದಿ ಬೆನ್ನಲ್ಲೇ ಬೆಂಗಳೂರು ರಾಜೀವ್ ಗಾಂಧಿ ಆಸ್ಪತ್ರೆ ಚಿತ್ರಣವೇ ಬದಲಾಗಿದೆ. ಶುಚಿ ರುಚಿ ಆಹಾರದ ಜೊತೆಗೆ ಆಸ್ಪತ್ರೆಯ ಸ್ವಚ್ಛತೆಯನ್ನೂ ಕಾಪಾಡಲಾಗುತ್ತಿದೆ. ಇಲ್ಲಿದೆ ಫೋಟೋಸ್

• India1, Jun 2020, 11:53 AM

ಜನಸ್ನೇಹಿ ಸೇವೆಗೆ ರೈಲ್ವೆ ಇಲಾಖೆ ಸಂಕಲ್ಪ: ಸುರೇಶ್ ಅಂಗಡಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಆಶಯದಂತೆ ರೈಲ್ವೆ ಇಲಾಖೆಯನ್ನು ಜನಸ್ನೇಹಿಯಾಗಿಸುವ ಗುರಿಯೊಂದಿಗೆ ಹೆಜ್ಜೆ ಇಟ್ಟಿದ್ದು, ದೇಶದ ರೈಲು ನಿಲ್ದಾಣಗಳಲ್ಲಿ ಸ್ವಚ್ಛತೆ, ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದೆ. ಈ ಬಾರಿ ಬಜೆಟ್‌ನಲ್ಲಿಯೂ ರಾಜ್ಯಕ್ಕೆ ಹಲವಾರು ರೈಲ್ವೆ ಯೋಜನೆಗಳನ್ನು ಘೋಷಿಸಿದೆ. ಅಲ್ಲದೆ, ನೆನೆಗುದಿಗೆ ಬಿದ್ದಿರುವ ಹಳೆಯ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಸಂಕಲ್ಪ ಮಾಡಿರುವುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಹೇಳಿಕೊಂಡಿದ್ದಾರೆ. ಮೋದಿ ಸರ್ಕಾರ 2.0 ಅಸ್ತಿತ್ವಕ್ಕೆ ಬಂದು ಮೇ 30ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಡೆಸಿದ ಸಂದರ್ಶನದಲ್ಲಿ ಮಾತು.

• Woman29, May 2020, 3:42 PM

ಮಗಳಿಗೆ ತಾಯಿಯೇ ಗುರು; ಮುಟ್ಟಿನ ಸ್ವಚ್ಛತೆ ಪಾಠ ಅವಳೇ ಮಾಡಲಿ

ಮುಟ್ಟಿನ ಸಮಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡದಿದ್ರೆ ಮೂತ್ರನಾಳದ ಸೋಂಕು, ತುರಿಕೆ ಹಾಗೂ ಗರ್ಭಕಂಠದ ಕ್ಯಾನ್ಸರ್‍ನಂತಹ ಸಮಸ್ಯೆಗಳು ಕಾಡಬಹುದು. ಹಾಗಾಗಿ ಹೆಣ್ಣುಮಕ್ಕಳಿಗೆ ಮುಟ್ಟಿನ ಸಮಯದಲ್ಲಿ ಕೈಗೊಳ್ಳಬೇಕಾದ ಸ್ವಚ್ಛತೆ ಕುರಿತು ತಾಯಿ ತಿಳಿ ಹೇಳಬೇಕು.

• Woman28, May 2020, 2:45 PM

ಇಂದು ಮೆನೆಸ್ಟ್ರುವಲ್ ಹೈಜಿನ್ ಡೇ; ಮುಜುಗರ ಬಿಟ್ಟು ಶುಚಿತ್ವಕ್ಕೆ ಒತ್ತು ನೀಡೋಣ

ಮುಟ್ಟಿನ ಸಮಯದಲ್ಲಿ ಶಾರೀರಿಕ ಸ್ವಚ್ಛತೆ ಕಾಪಾಡೋದು ಅತ್ಯಗತ್ಯ. ಈ ಕುರಿತು ಮಹಿಳೆಯರಲ್ಲಿ ಅರಿವು ಮೂಡಿಸಲೆಂದೇ ಪ್ರಾರಂಭಗೊಂಡಿದ್ದು ಮೆನೆಸ್ಟ್ರುವಲ್ ಹೈಜಿನ್ ಡೇ.

Posion

state23, May 2020, 7:22 AM

ಮದುವೆಗೆ ಒಪ್ಪದ ಪ್ರಿಯತಮ: ವಿಷ ಸೇವಿಸಿ ಠಾಣೆಗೆ ಹೋದ ವಿಚ್ಛೇದಿತ ಮಹಿಳೆ!

ವಿವಾಹವಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆ ಜತೆ ದೈಹಿಕ ಸಂಪರ್ಕ ಸಾಧಿಸಿ ಮದುವೆ ಒಲ್ಲೆ ಎಂದಿದ್ದಕ್ಕೆ ನೊಂದ ಮಹಿಳೆ ಶೌಚಾಲಯದ ಸ್ವಚ್ಛತೆಗೆ ಬಳಸುವ ದ್ರಾವಣ ಸೇವಿಸಿ ಠಾಣೆಗೆ ಹೋಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

• Video Icon

state15, May 2020, 2:14 PM

ಬಿಬಿಎಂಪಿ, ಆರೋಗ್ಯ ಅಧಿಕಾರಿಗಳ ವಿರುದ್ಧ ಕ್ವಾರಂಟೈನ್ ಮಹಿಳೆಯ ಆಕ್ರೋಶ

ಗುರುವಾರ ಮುಂಬೈನಿಂದ ಬಂದಿದ್ದ ಪವಿತ್ರಾ ಎಂಬ ಮಹಿಳೆಗೆ ನಗರದ ಹೊಟೇಲ್‌ನಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿತ್ತು. ಹೊಟೇಲ್‌ನಲ್ಲಿ ಸ್ವಚ್ಛತೆ ಇಲ್ಲ, ಹಣ ಪಡೆದು ಧೂಳು ತುಂಬಿದ ಕೊಠಡಿ ನೀಡಿದ್ದಾರೆ. ಯಾವ ವ್ಯವಸ್ಥೆಯೂ ಸರಿಯಾಗಿಲ್ಲ. ಊಟ, ತಿಂಡಿ ಬಗ್ಗೆ ವಿಚಾರಿಸೋಕೆ ಸ್ಟಾಫ್‌ಗಳು ಸರಿಯಾಗಿ ಬರುತ್ತಿಲ್ಲ. ಸಸ್ಯಾಹಾರ ಊಟ ಕೇಳಿದರೆ ಮಾಂಸಾಹಾರ ನೀಡಿದರು. ಈ ಬಗ್ಗೆ ಹೊಟೇಲ್ ಮ್ಯಾನೇಜ್‌ಮೆಂಟ್‌ಗೆ ಕಂಪ್ಲೇಂಟ್ ಮಾಡಿದರೆ ಉಡಾಫೆ ತೋರಿಸಿದರು ಎಂದು ಆರೋಪಿಸಿದ್ದಾರೆ.

• Karnataka Districts23, Apr 2020, 12:20 PM

ಕೊರೋನಾ ಎಫೆಕ್ಟ್: ಶೌಚಾಲಯ ನೋಡಿಕೊಳ್ಳಲು 66 ಅಧಿಕಾರಿಗಳ ನೇಮಕ...!

ವಿಶ್ವಾದ್ಯಂತ ಮಹಾಮಾರಿ ಕೊರೋನಾ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇದರಿಂದ ಜಗತ್ತಿನೆಲ್ಲೆಡೆ ಪ್ರಜೆಗಳನ್ನ ರಕ್ಷಿಸಿಕೊಳ್ಳಲು ಸರ್ಕಾರಗಳು ಹರಸಾಹಸ ಪಡುತ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಕೂಡ ವಿಧಾನಸೌಧದಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಿದೆ.

• Make her life easy: This gift is sure to make your mum very happy. Buy her some high-tech cleaning gadgets and make her life easy.

Karnataka Districts22, Apr 2020, 10:45 AM

ಸ್ವಚ್ಛತೆ ಕಾಪಾಡೋ ಕೊರೋನಾ ವಾರಿಯರ್ಸ್‌ಗೆ 10 ತಿಂಗಳಿಂದ ವೇತನವಿಲ್ಲ

ಕೊರೊನಾ ಮಹಾಮಾರಿ ನಿಯಂತ್ರಣದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವವರಿಗೆ ಇಡೀ ದೇಶವೇ ಚಪ್ಪಾಳೆ ತಟ್ಟಿಅಭಿನಂದಿಸುತ್ತಿದೆ. ಆದರೆ, ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ 10 ತಿಂಗಳುಗಳಿಂದ ವೇತನವಿಲ್ಲದೇ ದುಡಿಯುತ್ತಿರುವ ದಿನಗೂಲಿ ನೌಕರರನ್ನು ಸಂಕಷ್ಟವನ್ನು ಕೇಳುವವರೇ ಇಲ್ಲದಂತಾಗಿದೆ.

• Kaveri River

Karnataka Districts19, Apr 2020, 10:28 AM

ಲಾಕ್‌ಡೌನ್‌ ನಡುವೆಯೂ ಕಾವೇರಿ ನದಿ ಸ್ವಚ್ಛತೆ

ಕೊರೋನಾ ಲಾಕ್‌ಡೌನ್‌ ನಡುವೆ ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಪ್ರಮುಖರು ಎರಡು ಬಾರಿ ಸ್ವಚ್ಛತಾ ಕಾರ್ಯ ಕೈಗೊಂಡು ನದಿಯಲ್ಲಿ ಎಸೆಯಲಾಗಿದ್ದ ಬಟ್ಟೆಬರೆ, ಪ್ಲಾಸ್ಟಿಕ್‌ ಮತ್ತಿತರ ತ್ಯಾಜ್ಯಗಳನ್ನು ತೆರವುಗೊಳಿಸುವಲ್ಲಿ ತೊಡಗಿಸಿಕೊಂಡರು.

CIVIlian Workers

Video Icon

Bengaluru-Urban18, Apr 2020, 9:13 PM

350 ಜನರ ಹೊಟ್ಟೆ ತುಂಬಿಸೋ ಪೌರ ಕಾರ್ಮಿಕರಿಗೆ ನಮ್ಮ ಸಲಾಂ!

ಈ ಸಂದರ್ಭದಲ್ಲಿ ನೈಜ ವಾರಿಯರ್ಸ್ ಅಂದ್ರೆ ಪೌರ ಕಾರ್ಮಿಕರು. ನಗರದ ಸ್ವಚ್ಛತೆ ಕಾಪಾಡುವ ಈ ಬಡ ವರ್ಗದ ಜನ, ತಮ್ಮ ಹೊಟ್ಟೆ ತುಂಬಿಸಿ ಕೊಳ್ಳುವುದೇ ಕಷ್ಟ. ಅಂಥದ್ರಲ್ಲಿ ಸುಮಾರು 6 ಸಾವಿರ ರೂ. ಖರ್ಚು ಮಾಡಿ, 350 ಜನರಿಗೆ ಊಟ ಕೊಡುತ್ತಿದ್ದಾರೆ. ಇಂಥವರಿಗೆ ಸಲಾಂ ಎನ್ನಿ....

Coronavirus

Karnataka Districts18, Apr 2020, 7:09 AM

ಮಹಾಮಾರಿ COVID-19: 'ಕೊರೋನಾ ಸೋಂಕು ತಗುಲಿದವರೆಲ್ಲ ಸಾಯಲ್ಲ'

‘ಕೊರೋನಾ ಸೋಂಕು ತಗುಲಿದವರೆಲ್ಲ ಸಾಯಲ್ಲ, ಜಾಗೃತೆ ಇದ್ದರೆ ಸಾಕು. ಹತ್ತಾರು ವೈರಸ್‌ಗಳಂತೆ ಇದೂ ಒಂದು ಅಷ್ಟೇ. ಸಾಮಾಜಿಕ ಅಂತರ, ಸ್ವಚ್ಛತೆ, ಆರೋಗ್ಯಕರ ಜೀವನಶೈಲಿ ರೂಢಿಸಿಕೊಂಡರೆ ಸಾಕು. ಗಾಬರಿಪಡುವ ಪ್ರಮೆಯ ಬೇಡ...’

• Cleanliness lessons every parent should teach their kid

Health10, Apr 2020, 6:01 PM

ಮಕ್ಕಳಿಗೆ ಕಲಿಸಲೇ ಬೇಕಾದ ಸ್ವಚ್ಛತಾ ಪಾಠಗಳು

ಸ್ವಚ್ಛತೆ ಬಹಳ ಮುಖ್ಯವಾದುದು. ಆದರೆ, ಮಕ್ಕಳು ತಮ್ಮ ಆಟ ಪಾಠ ತುಂಟಾಟದಲ್ಲಿ ಈ ಬಗ್ಗೆ ಹೆಚ್ಚು ಗಮನ ವಹಿಸುವುದಿಲ್ಲ. ಹಾಗಾಗಿ, ಮಕ್ಕಳಿಗೆ ಯಾವೆಲ್ಲ ವಿಷಯದಲ್ಲಿ ಕ್ಲೀನ್ಲಿನೆಸ್ ಕಲಿಸಬೇಕು ಎಂಬುದಕ್ಕೆ ಇಲ್ಲಿದೆ ಟಿಪ್ಸ್.