ಸ್ವಚ್ಛ ಭಾರತ  

(Search results - 61)
 • mask

  Fact Check19, Mar 2020, 10:37 AM IST

  Fact Check| ಜನ​ರಿಗೆ ಉಚಿ​ತ​ ಮಾಸ್ಕ್‌ ನೀಡಲು ಮೋದಿ ನಿರ್ಧಾ​ರ!

  ಕೊರೋನಾ ಸೋಂಕು ಹರ​ಡ​ದಂತೆ ತಡೆ​ಯಲು ಭಾರ​ತದ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜ​ನೆ​ಯಡಿ ಪ್ರತಿ​ಯೊ​ಬ್ಬ​ರಿಗೂ ಮಾಸ್ಕ್‌ ನೀಡಲು ನಿರ್ಧ​ರಿ​ಸಿ​ದ್ದಾ​ರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ನಿಜಾನಾ? ಇಲ್ಲಿದೆ ವಿವರ

 • undefined

  Karnataka Districts4, Mar 2020, 10:03 AM IST

  ಸ್ವಚ್ಛ ಭಾರತ್ ಯೋಜನೆಗೆ ಕೊಟ್ಟ ಕೋಟಿ ಕೋಟಿ ಹಣ ದುರ್ಬಳಕೆ

  ಸ್ವಚ್ಛ ಭಾರತ ಅಭಿಯಾನದ ಅನುದಾನ ದುರ್ಬಳಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಬಿಬಿಎಂಪಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ (ಎಸಿಬಿ) ಎಫ್‌ಐಆರ್‌ ದಾಖಲಾಗಿದೆ.

 • BBMP

  Karnataka Districts23, Feb 2020, 8:28 AM IST

  ನೂರಾರು ಕೋಟಿ ಅವ್ಯವಹಾರ: BBMPಯ ಮತ್ತೆರಡು ಹಗರಣ ತನಿಖೆ!

  ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವಿಕೆ ಹಾಗೂ ಕೇಂದ್ರ ಸರ್ಕಾರದ ‘ಸ್ವಚ್ಛ ಭಾರತ ಅಭಿಯಾನ’ ಯೋಜನೆಯ ಅನುದಾನ ದುರುಪಯೋಗ ಪ್ರಕರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ವಹಿಸಿದೆ.
   

 • undefined

  Karnataka Districts16, Feb 2020, 2:25 PM IST

  ಸ್ವಚ್ಛ ಭಾರತ್: ತುಮಕೂರಲ್ಲಿ 8864 ಶೌಚಾಲಯ ನಿರ್ಮಾಣ

  ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ತುಮಕೂರಿನಲ್ಲಿ 8 ಸಾವಿರಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಅದಕ್ಕಾಗಿ 772.72 ಲಕ್ಷ ರು. ವಿನಿಯೊಗಿಸಲಾಗಿದೆ.

 • Katrina Kaif

  Entertainment3, Feb 2020, 7:50 PM IST

  ಕಸ ಗುಡಿಸಿದ ಕತ್ರೀನಾ ಕರಾಮತ್ತು, ಕಾಲೆಳೆದ ಅಕ್ಷಯ್.. ವಿಡಿಯೋ

  ಈ ಚಿತ್ರ ನಟಿಯರು ಏನು ಮಾಡಿದರೂ ಸುದ್ದಿಯಾಗುತ್ತದೆ. ಅಕ್ಷಯ್ ಕುಮಾರ್ ಹಂಚಿಕೊಂಡಿರುವ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಓಡಾಡುತ್ತಿದೆ.ಸೂರ್ಯವಂಶಿ ಚಿತ್ರದಲ್ಲಿ ಅಕ್ಷಯ್  ಕುಮಾರ್ ಜತೆ ಹೆಜ್ಜೆ ಹಾಕುತ್ತಿದ್ದಾರೆ. ಶೂಟಿಂಗ್ ಸೆಟ್ ನಲ್ಲಿ ಕಸ ಬಿದ್ದಿರುವುದನ್ನು ಕಂಡ ಕತ್ರೀನಾ ತಾವೇ ಮುಂದಾಗಿ ಪೊರಕೆ ಕೈಯಲ್ಲಿ ಎತ್ತಿಕೊಂಡಿದ್ದಾರೆ. 

 • উৎসবে সামিল ১৫টি হাতি

  India2, Jan 2020, 7:43 AM IST

  ಸ್ವಚ್ಛ ನಗರ : ಮೈಸೂರು, ಕಾರವಾರಕ್ಕೆ ಸ್ಥಾನ

  ಕರ್ನಾಟಕದ ಮೈಸೂರು, ಕಾರವಾರ ನಗರಗಳು ಹಾಗೂ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಭಾರತದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ವಿವಿಧ ವಿಭಾಗಗಳಲ್ಲಿ ಟಾಪ್‌-10 ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.
   

 • undefined

  Karnataka Districts18, Dec 2019, 10:18 AM IST

  ಟಾಯ್ಲೆಟ್ ಕಟ್ಟಲು ಹಣ: 4 ವರ್ಷವಾದ್ರೂ ಅನುದಾನ ಖರ್ಚೇ ಆಗಿಲ್ಲ..!

  ಸ್ವಚ್ಛ ಭಾರತ ಅನುದಾನದಡಿಯಲ್ಲಿ ಶೌಚಾಲಯ ಕಟ್ಟಿಕೊಳ್ಳಿ ಎಂದು ಸರ್ಕಾರ ಅನುದಾನ ಕೊಟ್ರೆ ನಗರಸಭೆ ಅದನ್ನು ಬಳಸಿಕೊಂಡಿಲ್ಲ. ಸ್ವಚ್ಛ ಭಾರತ ಅನುದಾನ ಚಾಮರಾಜನಗರ ನಗರಸಭೆಯಲ್ಲಿ ನಾಲ್ಕು ವರ್ಷವಾದರೂ ಖರ್ಚಾಗಿಲ್ಲ.

 • Jamia

  India17, Dec 2019, 12:38 PM IST

  ಪ್ರತಿಭಟನೆ ಕಾವಿನಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಿದ ಜಾಮಿಯಾ ವಿದ್ಯಾರ್ಥಿಗಳು!

  ಪೌರತ್ವ ಕಾಯ್ದೆ ವಿರೋಧಿಸಿ ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆ| ಹಿಂಸಾಚಾರಕ್ಕೆ ಮಾರ್ಪಾಡಾದ ಪ್ರತಿಭಟನೆ| ಪ್ರತಿಭಟನೆ ಬಳಿಕ ಸ್ವಚ್ಛ ಭಾರತಕ್ಕೆ ಒರತ್ತು ಕೊಟ್ಟ ಜಾಮಿಯಾ ವಿದ್ಯಾರ್ಥಿಗಳು

 • Toilet

  Kodagu13, Nov 2019, 12:48 PM IST

  ಪ್ಲಾಸ್ಟಿಕ್ ಕ್ಯಾನ್ ತ್ಯಾಜ್ಯದಿಂದ 'ಸುಲಭ್' ಶೌಚಾಲಯ

  ಶನಿವಾರಸಂತೆ ಸಮೀಪದ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹತ್ತು ಹಲವು ವಿನೂತನ ಮತ್ತು ಪ್ರಾಯೋಗಿಕ ಹಾಗೂ ಕ್ರಿಯಾಶೀಲತೆಗೆ ಹೆಸರುವಾಸಿಯಾಗಿದೆ. ಇದೀಗ ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಒಂದಾದ ಶೌಚಾಲಯ ವ್ಯವಸ್ಥೆಗೆ ಪೂರಕವಾಗಿ ಎಸೆದ ಪ್ಲಾಸ್ಟಿಕ್ ಕ್ಯಾನ್ ತ್ಯಾಜ್ಯವನ್ನು ಬಳಸಿಕೊಂಡು ಶಾಲೆಯಲ್ಲಿ ಬಾಲಕರಿಗಾಗಿ ಸರಿಯಾದ ಶೌಚಾಲಯ ವ್ಯವಸ್ಥೆ ಮಾಡಿಕೊಡುವ ಸಲುವಾಗಿ ‘ಸುಲಭ್ ಶೌಚಾಲಯ’ ನಿರ್ಮಾಣ ಕಾರ್ಯಕ್ಕೆ ಶಾಲೆ ಚಾಲನೆ ನೀಡಿದೆ.

 • undefined

  National15, Oct 2019, 5:30 PM IST

  'ಪೋಸ್ ಕಡಿಮೆ ಕೊಡಿ, ಕೆಲ್ಸ  ಜಾಸ್ತಿ ಮಾಡಿ' ಮೋದಿಗೆ ಸಲಹೆ ಕೊಟ್ರು ನೋಡಿ!

  ಮಹಾಬಲಿಪುರಂ ಬೀಚ್ ನಲ್ಲಿ ಮೋದಿ ಸ್ವಚ್ಛ ಭಾರತದ ಮತ್ತೊಂದು ಸುತ್ತಿನ ಜಾಗೃತಿ ಮೂಡಿಸಿದ ನಂತರ ಆ ಘಟನೆ ರಾಜಕಾರಣದ ತಿರುವುಗಳನ್ನು ಪಡೆದುಕೊಂಡು ಬಿಟ್ಟಿದೆ.

 • modi devegowda angry

  National13, Oct 2019, 5:13 PM IST

  ಒಳ್ಳೆ ಕೆಲಸ, ಮೋದಿ ಹೊಗಳಿದ ಗೌಡ್ರು, ದೇವೇಗೌಡ್ರ ಕೊಂಡಾಡಿದ ಮೋದಿ

  ಬೇರೆ ಬೇರೆ ಪಕ್ಷಗಳಮ ಘಟಾನುಘಟಿ  ನಾಯಕರ ಟೀಕೆಗಳೇ ದೊಡ್ಡ ದೊಡ್ಡ ಸುದ್ದಿಯಾಗುತ್ತಿರುವ ಸಂದರ್ಭದಲ್ಲಿ ಇಂಥದ್ದೊಂದು ಸುದ್ದಿ ಬಹಳ ಜನರ ಕಣ್ಣಿಗೆ ಬೀಳದೆ ಮರೆಯಾಗಬಾರದು. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಒಬ್ಬರನ್ನೊಬ್ಬರು ಶ್ಲಾಘಿಸಿದ್ದಾರೆ.

 • Devegowda

  National12, Oct 2019, 9:57 PM IST

  ಹಾಲಿ ಪ್ರಧಾನಿಯನ್ನು ಹಾಡಿಹೊಗಳಿದ ದೇವೇಗೌಡ

  ಮೋದಿಯನ್ನು ಒಂದಿಲ್ಲೊಂದು ವಿಚಾರದಲ್ಲಿ ಟೀಕಿಸುತ್ತಿದ್ದ ದೇವೇಗೌಡ್ರು ಈಗ ಮೊದಿಯನ್ನು ಹಾಡಿ ಹೊಗಳಿದ್ದಾರೆ.

 • Rajeev Chandrasekhar
  Video Icon

  News3, Oct 2019, 6:44 PM IST

  ಬೆಂಗಳೂರು: ಗಾಂಧಿ ಸಂಕಲ್ಪ ಯಾತ್ರೆಗೆ ರಾಜೀವ್ ಚಂದ್ರಶೇಖರ್ ಚಾಲನೆ

  ಏಕ ಬಳಕೆ ಪ್ಲಾಸ್ಟಿಕ್ ಗೆ ಸಂಪೂರ್ಣ ವಿದಾಯ ಹೇಳಲು ಪ್ರಧಾನಿ ನರೇಂದ್ರ ಮೋದಿ ಇಡಿ ದೇಶದ ಸಂಕಲ್ಪ ಕೋರಿದ್ದಾರೆ.  ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ದೇಶಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ‘ಗಾಂಧಿ ಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿದ್ದಾರೆ. ಗಾಂಧಿ ಸಂಕಲ್ಪ ಯಾತ್ರೆಗೆ ಗುರುವಾರ ಬೆಂಗಳೂರಿನಲ್ಲಿ ಸಂಸದ ಪಿಸಿ ಮೋಹನ್ ಮತ್ತು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಚಾಲನೆ ನೀಡಿದರು.

 • reva

  News2, Oct 2019, 5:15 PM IST

  ಗಾಂಧಿ @150: REVA ವಿವಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಹಾಗೂ ಜಾಗೃತಿ ಅಭಿಯಾನ!

  ಗಾಂಧಿ ಜಯಂತಿಯನ್ನು ದೇಶಾದ್ಯಂತ ಭಿನ್ನ, ವಿಭಿನ್ನವಾಗಿ ಆಚರಿಸಲಾಗಿದೆ. ರಾಜ್ಯದಲ್ಲೂ ಸ್ವಚ್ಛ ಭಾರತ, ಶ್ರಮದಾನ ಹೀಗೆ ವಿಭಿನ್ನ ಕಾರ್ಯಕ್ರಮಗಳ ಮೂಲಕ ರಾಷ್ಟ್ರಪಿತನ ಜನ್ಮ ದಿನ ಆಚರಿಸಲಾಯ್ತು. ಇಲ್ಲಿದೆ ಒಂದು ಝಲಕ್

 • Swachh Bharat

  News30, Sep 2019, 4:43 PM IST

  ಮೋದಿ ಕನಸಿನ ಸ್ವಚ್ಛ ಭಾರತಕ್ಕೆ 5 ವರ್ಷ; ಸಾಧಕ- ಬಾಧಕಗಳೇನು?

  ಸ್ವಚ್ಛ ಭಾರತ ಅಭಿಯಾನ ನಾಡಿದ್ದು ಅಕ್ಟೋಬರ್‌ 2 ರಂದು 5 ವರ್ಷ ಪೂರೈಸಲಿದೆ. ಈ ಅಭಿಯಾನದ ಫಲವಾಗಿ ಭಾರತ ಇಂದು ಬಯಲು ಶೌಚದ ಪಿಡುಗಿನಿಂದ ಬಹುತೇಕ ಮುಕ್ತಿ ಪಡೆದಿದೆ. ಒಂದು ಕಾಲದಲ್ಲಿ ನೈರ್ಮಲ್ಯದ ಗಂಧಗಾಳಿಯೂ ಗೊತ್ತಿಲ್ಲದ ಹಳ್ಳಿಗಳ ಪ್ರತಿ ಮನೆಯಲ್ಲೂ ಈಗ ಶೌಚಾಲಯವಿದೆ.