Search results - 5 Results
 • Kharge

  NATIONAL5, Oct 2018, 11:47 AM IST

  ಸ್ವಾತಂತ್ರ್ಯಕ್ಕಾಗಿ ಆರೆಸ್ಸೆಸ್‌ ಮನೆಯ ಒಂದು ನಾಯಿಯೂ ಸತ್ತಿಲ್ಲ: ಖರ್ಗೆ

  ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರಿಸಿದ್ದು, ಸ್ವಾಸಂತ್ರ್ಯ ಸಂಗ್ರಾಮದಲ್ಲಿ ಸಂಘ ಹಾಗೂ ಬಿಜೆಪಿ ಮುಖಂಡರ ಮನೆಯ ನಾಯಿಯೂ ಸತ್ತಿಲ್ಲವೆಂದು ಆರೋಪಿಸಿದ್ದಾರೆ.

 • congress

  NATIONAL3, Oct 2018, 9:37 AM IST

  ಮೋದಿ ವಿರುದ್ಧ 2ನೇ ಸ್ವಾತಂತ್ರ್ಯ ಸಂಗ್ರಾಮ

  ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ ಕಾಂಗ್ರೆಸ್, ಮತ್ತೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್.

 • NATIONAL3, Oct 2018, 7:33 AM IST

  ಕಾಂಗ್ರೆಸ್ ನಾಯಕರು ತೆಗೆದುಕೊಂಡ ಹೊಸ ನಿರ್ಣಯವೇನು..?

  ಮಹಾರಾಷ್ಟ್ರದ ವರ್ಧಾ ಜಿಲ್ಲೆಯಲ್ಲಿರುವ ಮಹಾತ್ಮಾ ಗಾಂಧಿ ಅವರ ಸೇವಾಗ್ರಾಮ ಆಶ್ರಮದಲ್ಲಿ ಗಾಂಧಿ ಜಯಂತಿ ನಿಮಿತ್ತ ನಡೆದ ‘ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ’ ಸಭೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘2ನೇ ಸ್ವಾತಂತ್ರ್ಯ ಸಂಗ್ರಾಮ’ಕ್ಕೆ ಕಾಂಗ್ರೆಸ್‌ ಪಕ್ಷ ಕರೆ ನೀಡಿದೆ.

 • Vidurashwatha

  NEWS15, Aug 2018, 9:47 AM IST

  ಕರ್ನಾಟಕದ ಜಲಿಯನ್ ವಾಲಾಬಾಗ್ ವಿದುರಾಶ್ವತ್ಥ

  ಬ್ರಿಟಿಷರ ವಿರುದ್ಧ ಹೋರಾಡಿ 30 ಕ್ಕೂ ಹೆಚ್ಚು ಜನರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನ ಪುಟ್ಟ ಗ್ರಾಮ ವಿಧುರಾಶ್ವತ್ಥ ಕರ್ನಾಟಕ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ‘ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ’ ಎಂದೇ ಹೆಸರಾಗಿದೆ.

 • Gopal Shetty

  NEWS6, Jul 2018, 1:53 PM IST

  ಕಬ್ರಸ್ತಾನ ಕಮಿಟಿಯಲ್ಲಿ ಕ್ರೈಸ್ತರ ಬಗ್ಗೆ ಬಿಜೆಪಿ ಸಂಸದ ಹೇಳಿದ್ದೇನು?

  ದೇಶದ ಸ್ವಾತಂತ್ರ್ಯಕ್ಕಾಗಿ ಎಲ್ಲರ ರಕ್ತವೂ ಹರಿದಿದೆ. ಅದು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಅಥವಾ ಇನ್ಯಾವುದೋ ಸಮುದಾಯದ ರಕ್ತವಲ್ಲ. ಬದಲಿಗೆ ಸ್ವಾತಂತ್ರ್ಯ ದೇವಿಗೆ ಅರ್ಪಿತವಾಗಿದ್ದು ಅಪ್ಪಟ ಭಾರತೀಯನ ರಕ್ತ. ಅನೇಕ ತ್ಯಾಗ ಬಲಿದಾನಗಳಿಂದ ಪಡೆದುಕೊಂಡ ಈ ಸ್ವಾತಂತ್ರ್ಯದ ಕುರಿತು ಲಘುವಾಗಿ ಮಾತನಾಡುವುದು ತರವಲ್ಲ. ಆದರೆ ಮುಂಬೈನ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕ್ರೈಸ್ತರ ಪಾತ್ರ ಇರಲಿಲ್ಲ ಎಂದು ಹೇಳುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ.