ಸ್ವಾತಂತ್ರ್ಯ ಹೋರಾಟ  

(Search results - 55)
 • undefined

  Karnataka Districts5, Mar 2020, 8:57 AM

  'ದೊರೆಸ್ವಾಮಿ ವಿರುದ್ಧ ಮಾತನಾಡುವವರಿಗೆ ಹುಚ್ಚು ಹಿಡಿದಿದ್ದು, ರೇಬಿಸ್‌ ಚುಚ್ಚುಮದ್ದು ಹಾಕಲಿ'

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ದೊರೆಸ್ವಾಮಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ರೇಣುಕಾಚಾರ್ಯ, ಸಿಟಿ ರವಿ, ಎನ್‌. ರವಿಕುಮಾರ್‌, ಸೋಮಶೇಖರ ರೆಡ್ಡಿ ಅವರಿಗೆ ಹುಚ್ಚು ಹಿಡಿದಿದ್ದು, ರೇಬಿಸ್‌ ಚುಚ್ಚುಮದ್ದು ಹಾಕಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಪತ್ರೇಶ್‌ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 • undefined

  Karnataka Districts3, Mar 2020, 9:23 AM

  ಯತ್ನಾಳ್‌ ಹೇಳಿಕೆ ವಿವಾದ: ಸಚಿವ ಸುರೇಶ್‌ಗೆ ಸಾಹಿತಿ ದೇವನೂರ ಪತ್ರ

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಹೇಳಿಕೆ ಸಂಬಂಧ ಸಾಕಷ್ಟು ಪರ ವಿರೋಧಗಳು ವ್ಯಕ್ತವಾಗುತ್ತಿದ್ದು ಇದರ ಸಂಬಂಧ ಸಚಿವ ಸುರೇಶ್ ಕುಮಾರ್ ಅವರಿಗೆ ಸಾಹಿತಿ ದೇವನೂರು ಮಹಾದೇವ ಪತ್ರ ಬರೆದಿದ್ದಾರೆ. 

 • undefined

  Karnataka Districts2, Mar 2020, 10:10 AM

  'ಪ್ರಧಾನಿ ನರೇಂದ್ರ ಮೋದಿ ಏನು ಪರಮಾತ್ಮನ ಸ್ವರೂಪನೇ?'

  ಪ್ರಧಾನಿ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌.ದೊರೆಸ್ವಾಮಿ ಮಾತನಾಡುವುದು ಸರಿಯೇ ಎಂದು ಬಿಜೆಪಿ ನಾಯಕರು ಪ್ರಶ್ನಿಸುತ್ತಾರೆ. ಆದರೆ, ಪ್ರಧಾನಿ ಏನು ಪರಮಾತ್ಮನ ಸ್ವರೂಪನೇ ಎಂದು ಚಿಂತಕ ಜಿ.ಕೆ.ಗೋವಿಂದರಾವ್‌ ಪ್ರಶ್ನಿಸಿದರು.

 • undefined

  Karnataka Districts2, Mar 2020, 7:17 AM

  ಬಸನಗೌಡ ಪಾಟೀಲ ಯತ್ನಾಳ್‌ ಈಗ ನಿರುದ್ಯೋಗಿ: ಈಶ್ವರ್‌ ಖಂಡ್ರೆ

  ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕುರಿತು ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಾಪ್ರಹಾರ ಮುಂದುವರೆಸಿದ್ದಾರೆ. ಯತ್ನಾಳ್‌ ಮಾಡಲು ಕೆಲಸವಿಲ್ಲದ ನಿರುದ್ಯೋಗಿ ಆಗಿದ್ದು, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೀಯ ಎಂದಿದ್ದಾರೆ.

 • H S Doreswamy

  Karnataka Districts1, Mar 2020, 2:49 PM

  ‘ಪರ ವಿರೋಧದ ನಡುವೆ ದೊರೆಸ್ವಾಮಿ ನಿತ್ಯ ಅಪಮಾನಕ್ಕೆ ಒಳಗಾಗುತ್ತಿದ್ದಾರೆ’

  ನಿತ್ಯ ಪರ ವಿರೋಧದ ನಡುವೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿ ಅಪಮಾನಕ್ಕೆ ಒಳಗಾಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡರೋರ್ವರು ಹೇಳಿದ್ದಾರೆ. 

 • H S Doreswamy

  Karnataka Districts1, Mar 2020, 1:40 PM

  ‘ದೇವೇಗೌಡ್ರ ಮನೆ ತುತ್ತೂರಿ ಊದುವ ದೊರೆಸ್ವಾಮಿ’

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ವಿರುದ್ಧ ಹೊನ್ನಾಳಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. 

 • undefined

  Karnataka Districts1, Mar 2020, 10:52 AM

  'ದೊರೆಸ್ವಾಮಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್‌ ಪುರುಷ'

  ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಬಗ್ಗೆ ಹಗುರವಾಗಿ ಮಾತನಾಡುವುದು ಅವರ ಘನತೆಗೆ ಮತ್ತು ವ್ಯಕ್ತಿತ್ವಕ್ಕೆ ಗೌರವ ತರುವಂದಲ್ಲ. ಹಿರಿಯರ ಬಗ್ಗೆ ಗೌರವದಿಂದ ನಡೆದುಕೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಸ್‌.ಜಿ.ನಂಜಯ್ಯನಮಠ ಹೇಳಿದ್ದಾರೆ.
   

 • undefined

  state1, Mar 2020, 10:30 AM

  ಹೇಡಿ ಸಾವರ್ಕರ್ ಗೆ ನನ್ನ ಹೋಲಿಸಬೇಡಿ : ದೊರೆಸ್ವಾಮಿ

  ಹೇಡಿ ಸಾವರ್ಕರ್ ಜೊತೆಗೆ ನನ್ನನ್ನು ಹೋಲಿಸಬೇಡಿ. ಆತ ಬ್ರಿಟಿಷರ ಬಳಿ ಕ್ಷಮೆ ಯಾಚಿಸಿದ್ದ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಹೇಳಿದ್ದಾರೆ. 

 • 2. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿ ಬೇರೊಬ್ಬರಿಗೆ ಮುಂದಿನ ಮುಖ್ಯಮಂತ್ರಿ ಸ್ಥಾನ ದಕ್ಕಬಾರದು ಎಂಬ ಒತ್ತಾಸೆ ಅವರ ಬೆಂಬಲಿಗರಲ್ಲಿ ಬಲವಾಗಿ ಇದ್ದಂತಿದೆ. ಹೀಗಾಗಿ, ಇದಕ್ಕೆ ಈಗಿನಿಂದಲೇ ವೇದಿಕೆ ಸಿದ್ಧಗೊಳಿಸುವುದರಲ್ಲಿ ನಿರತರಾಗಿರಬಹುದು

  Karnataka Districts1, Mar 2020, 10:04 AM

  ಮೋದಿ ಕೊಲೆಗಡುಕ ಎಂದ ಸಿದ್ದರಾಮಯ್ಯ: 'ಸೋನಿಯಾ ಗಾಂಧಿ ಕ್ರಮ ಕೈಗೊಳ್ಳಲಿಲ್ಲ ಯಾಕೆ?'

  ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅವರು ಸ್ವಾತಂತ್ರ್ಯ ಹೋರಾಟಗಾರರು. ಅವರು ನಮಗೆಲ್ಲ ಮಾರ್ಗದರ್ಶನ ಮಾಡಬೇಕಿತ್ತು. ಆದರೆ ಪ್ರಧಾನಿ ವಿರುದ್ಧ ಮಾತನಾಡುತ್ತಾರೆ. ಒಂದು ಪಕ್ಷ, ವರ್ಗದ ಪರವಾಗಿ ಮಾತನಾಡುತ್ತಾರೆ ಎಂಬ ಬೇಸರ ಇದೆ. ಆದರೆ ಅವರನ್ನು ಪಾಕಿಸ್ತಾನ ಏಜೆಂಟ್ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದನ್ನು ನಾನು ಒಪ್ಪುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. 

 • s r hiremath rss

  Karnataka Districts29, Feb 2020, 2:36 PM

  'ದರಿದ್ರ RSS, ದರಿದ್ರ ಸಂಘ ಪರಿವಾರ ಇದರಲ್ಲಿ ಯಾರೂ ಸ್ವಾತಂತ್ರ್ಯ ಹೋರಾಟಗಾರರೇ ಇಲ್ಲ'

  ದರಿದ್ರ ಆರ್‌ಎಸ್‌ಎಸ್‌, ದರಿದ್ರ ಸಂಘ ಪರಿವಾರ ಇದರಲ್ಲಿ ಯಾರೂ ಸ್ವಾತಂತ್ರ್ಯ ಹೋರಾಟಗಾರರೇ ಇಲ್ಲ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಹೇಳಿದ್ದಾರೆ. 
   

 • Nalin Kumar Kateel

  Karnataka Districts29, Feb 2020, 7:55 AM

  ದೊರೆಸ್ವಾಮಿ ಕುರಿತು ಯತ್ನಾಳ ಹೇಳಿಕೆಗೆ ನಳಿನ್‌ಕುಮಾರ್‌ ಕಟೀಲ್‌ ಆಕ್ಷೇಪ

  ಎಲ್ಲ ಹಿರಿಯರು, ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಗೌರವ ಕೊಡಬೇಕು. ಅವರಿಗೆ ಗೌರವ ಕೊಡುವುದು ನಮ್ಮ ಸಂಸ್ಕಾರ. ಇದು ಪಕ್ಷದ ನಿಯಮವೂ ಹೌದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಹೇಳಿದ್ದಾರೆ.

 • ఏపీ రాష్ట్రంలో బలోపేతం కావడం కోసం ఇతర పార్టీల్లోని కీలక నేతలను తమ పార్టీలో చేర్చుకొనే వ్యూహాన్ని కమల దళం ప్రయోగిస్తోంది. అయితే ఈ ప్రయోగం త్వరలోనే విజయవంతమయ్యే అవకాశం ఉందని బీజేపీ నాయకులు అభిప్రాయంతో ఉన్నారు. అయితే కమలదళం ప్లాన్‌ ఏ మేరకు సక్సెస్ అవుతోందో చూడాలి.

  Karnataka Districts28, Feb 2020, 10:06 AM

  ಬಿಜೆಪಿಯವ್ರಿಗೆ ಪಾಕ್ ವೈರಸ್ ಬಂದಿದೆ ಎಂದ್ರು ಶಾಸಕ

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ ಅವರನ್ನು ಪಾಕಿಸ್ತಾನ ಏಜೆಂಟ್‌ ಎನ್ನುವ ಬಿಜೆಪಿಯವರಿಗೆ ಪಾಕ್‌ ವೈರಸ್‌ ಹರಡಿದೆ. ಇದು ಕೊರೋನಾ ವೈರಸ್‌ಗಿಂತಲೂ ಹಾನಿಕಾರಕ ಎಂದು ಶಾಸಕ ಯು.ಟಿ. ಖಾದರ್‌ ಕಿಡಿಕಾರಿದ್ದಾರೆ.

 • Yatnal

  Karnataka Districts28, Feb 2020, 9:31 AM

  ದೊರೆಸ್ವಾಮಿ ಡೋಂಗಿ ಹೋರಾಟಗಾರ : ಯತ್ನಾಳ್

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಮತ್ತೊಮ್ಮೆ ಯತ್ನಾಳ್ ತಮ್ಮ ವಾಕ್ ಪ್ರಹಾರ ನಡೆಸಿದ್ದಾರೆ. ಅವರೊಬ್ಬ ಡೋಂಗಿ ಎನ್ನುವ ಹೇಳಿಕೆಗೆ ಈಗಲೂ ಬದ್ದ ಎಂದು ಹೇಳಿದ್ದಾರೆ. 

 • H S Doreswamy

  Karnataka Districts27, Feb 2020, 2:56 PM

  ದೊರೆಸ್ವಾಮಿ ವಯಸ್ಸಿಗೆ ತಕ್ಕಂತೆ ಇರಲಿ : ಗರಂ ಆದ ಸಚಿವ ಈಶ್ವರಪ್ಪ

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿ ವಿರುದ್ಧ ಕೆ ಎಸ್ ಈಶ್ವರಪ್ಪ ಗರಂ ಆಗಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಎಂದಿಗೂ ಪಕ್ಷಾತೀತವಾಗಿ ಇರಬೇಕು ಎಂದು ಹೇಳಿದರು. 

 • undefined

  Karnataka Districts26, Feb 2020, 1:09 PM

  'ಬಸನಗೌಡ ಪಾಟೀಲ್ ಯತ್ನಾಳ್ ಮನುಷ್ಯನೇ ಅಲ್ಲ'

  ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಅವರ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹುಚ್ಚುಚ್ಚಾಗಿ ಹೇಳಿಕೆ‌ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಯತ್ನಾಳ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.