ಸ್ವಾಮೀಜಿ
(Search results - 689)Karnataka DistrictsJan 26, 2021, 10:28 AM IST
ಒಂದಾದ ಕೂಡಲಸಂಗಮ, ಹರಿಹರ ಪಂಚಮಸಾಲಿ ಶ್ರೀಗಳು
ಎರಡೂ ಪೀಠಗಳು ಒಂದಾಗಿವೆ. ಕಾಡಿ ಕೂಡಿದ್ದೇವೆ, ಮುಂದೆ ಕೂಡಿ ಕಾಡುವುದು ಬೇಡ.. ನಮ್ಮದರಲ್ಲಿ ಕೆಲವರು ಬೇಳೆ ಬೇಯಿಸಿಕೊಳ್ಳುವುದು ಬೇಡ... ನಮ್ಮ ಇಬ್ಬರ ಉದ್ದೇಶ ಒಂದೇ ಆಗಿದೆ. ಅದು 2ಎ ಮೀಸಲಾತಿ ಪಡೆಯುವುದು.
Karnataka DistrictsJan 26, 2021, 7:49 AM IST
ಹೈಟೆಕ್ ಸ್ವಾಮೀಜಿ ಹೇಳಿಕೆ : ಮಾಜಿ ಶಾಸಕ ಶಿವಶಂಕರ್ಗೆ ತಿರುಗೇಟು
ಹೈ ಟೆಕ್ ಸ್ವಾಮೀಜಿ ಎನ್ನುವ ಹೇಳಿಕೆ ಸಂಬಂಧ ಇದೀಗ ಪಂಚಮಸಾಲಿ ಪೀಠದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಾಜಿ ಶಾಸಕಗೆ ತಿರುಗೇಟು ನೀಡಿದ್ದಾರೆ.
Karnataka DistrictsJan 25, 2021, 2:22 PM IST
ಬೊಮ್ಮಾಯಿಯಿಂದ ಗೃಹ ಖಾತೆ ವಾಪಸ್ ಪಡೆಯಲಿ : ಸ್ವಾಮೀಜಿ
ಬಸವರಾಜ ಬೊಮ್ಮಾಯಿ ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ಗೃಹ ಖಾತೆಯನ್ನ ಯೋಗ್ಯ ವ್ಯಕ್ತಿಗೆ ನೀಡಬೇಕು ಎಮದು ದಿಂಗಾಲೇಶ್ವರ ಸ್ವಾಮೀಜಿ ಅಸಮಾಧಾನ ಹೊರಹಾಕಿದ್ದಾರೆ.
Karnataka DistrictsJan 25, 2021, 1:58 PM IST
'ಹೋರಾಟಕ್ಕೆ ಹೆದರಿ ಸರ್ಕಾರದ ಬಜೆಟ್ ದಿನಾಂಕ ಮುಂದೂಡುವ ಸಾಧ್ಯತೆ'
ಮೀಸಲಾತಿ ನೀಡಲು ಮುಖ್ಯಮಂತ್ರಿಗೆ ಪರಮಾಧಿಕಾರವಿದೆ. ಆದರೆ ಸಮಿತಿ ರಚನೆ ಅಧ್ಯಯನ ಹೆಸರಿನಲ್ಲಿ ಸುಳ್ಳು ಹೇಳಿ ಸಮಾಜದ ಹೋರಾಟವನ್ನು ದಿಕ್ಕು ತಪ್ಪಿಸುವ ಕೆಲಸ ಮುಖ್ಯಮಂತ್ರಿ ಮಾಡುತ್ತಿದ್ದಾರೆಂದು ಆರೋಪಿಸಿದ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಹೆದರುತ್ತಿರುವ ಸರ್ಕಾರ ತಮ್ಮ ಬಜೆಟ್ ದಿನಾಂಕವನ್ನೇ ಮುಂದೂಡುವ ಸಂಶಯವಿದೆ ಎಂದರು.
Karnataka DistrictsJan 25, 2021, 11:56 AM IST
ಕೋಡಿ ಮಠದ ಸ್ವಾಮೀಜಿಯಿಂದ ಮತ್ತೊಂದು ಎಚ್ಚರಿಕೆ..!
ಈಗಾಗಲೇ ಅನೇಕ ರೀತಿಯ ಭವಿಷ್ಯಗಳನ್ನು ನುಡಿದಿರುವ ಕೋಡಿಮಠದ ಸ್ವಾಮೀಜಿ ಇದೀಗ ಮತ್ತೊಂದು ಎಚ್ಚರಿಕೆಯನ್ನು ನೀಡಿದ್ದಾರೆ.
Karnataka DistrictsJan 25, 2021, 11:32 AM IST
ನಮಗೆ ಹೈಟೆಕ್, ರಂಗೀಲಾ ಸ್ವಾಮೀಜಿ ಬೇಡ, ವಚನಾನಂದ ಶ್ರೀ ವಿರುದ್ಧ ಹರಿಹಾಯ್ದ ಮಾಜಿ ಶಾಸಕ
ದಾವಣಗೆರೆ ಜಿಲ್ಲೆಯ ಹರಿಹರ ಪೀಠದ ವಚನಾನಂದ ಶ್ರೀ ಹಾಗೂ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಮಧ್ಯೆ ಶೀತಲ ಸಮರ ಜಗಜ್ಜಾಹೀರಾಗಿರುವುದು ಎಲ್ಲರಿಗೂ ತಿಳಿದೇ ಇದೆ.
Karnataka DistrictsJan 25, 2021, 9:04 AM IST
ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ 111 ಅಡಿ ಪ್ರತಿಮೆ ನಿರ್ಮಾಣ
ಬೆಂಗಳೂರಿನ ಮಾಗಡಿಯಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಅವರ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಸಿದ್ದಲಿಂಗ ಶ್ರೀಗಳು ಗುದ್ದಲಿಪೂಜೆಯನ್ನು ನೆರವೇರಿಸಿದ್ದಾರೆ.
Karnataka DistrictsJan 24, 2021, 2:58 PM IST
ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸಿದ್ದಗಂಗಾ ಶ್ರೀ ಭೇಟಿ : ಆನೆಮರಿಗೆ ನಾಮಕರಣ
ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಇಂದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡಿ ಆನೆ ಮರಿಗೆ ನಾಮಕರಣ ಮಾಡಿದರು.
stateJan 23, 2021, 7:48 AM IST
ವಂಚಕ ಯುವರಾಜ್ನ 90 ಕೋಟಿ ಆಸ್ತಿ ಜಪ್ತಿ : ಬಿಗ್ ಶಾಕ್
ವಂಚಕ ಯುವರಾಜ ಸ್ವಾಮೀಜಿಗೆ ಸೆಷನ್ಸ್ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ಬರೋಬ್ಬರಿ 90 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿದೆ.
Karnataka DistrictsJan 22, 2021, 8:05 AM IST
ಸಿಎಂ ಯಡಿಯೂರಪ್ಪ ಕೊಟ್ಟ ಮಾತು ತಪ್ಪದಿರಲಿ: ಪಂಚಮಸಾಲಿ ಶ್ರೀ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾತು ತಪ್ಪಿ ವಚನಭ್ರಷ್ಟರಾದ ಆರೋಪ ಹೊತ್ತುಕೊಂಡರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕುಮಾರಸ್ವಾಮಿ ಅವರಂತಾಗಬಾರದು. ಕೊಟ್ಟ ಮಾತು ಮೀರಬಾರದು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ.
PoliticsJan 21, 2021, 1:56 PM IST
ಖಾತೆ ಬದಲಾವಣೆಗೆ ಮುನಿಸು, ರಾಜಿನಾಮೆ ಕೊಡ್ತಾರಾ ಮಾಧುಸ್ವಾಮಿ..?
ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಮಾಧುಸ್ವಾಮಿ ಗೈರಾಗಿದ್ದಾರೆ. ಯಾರ ಫೋನ್ ಸಂಪರ್ಕಕ್ಕೂ ಸಿಗುತ್ತಿಲ್ಲ. ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಳ್ಳುತ್ತಾರೆಂದು ಅಂತರ ಕಾಯ್ದುಕೊಳ್ಳಲು ಈ ರೀತಿ ಮಾಡಿದ್ದಾರೆ ಎನ್ನಲಾಗುತ್ತಿದೆ.
stateJan 21, 2021, 12:01 PM IST
ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ 2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ
ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸಂಸ್ಮರಣೋತ್ಸವ ಸಿದ್ಧಗಂಗೆಯಲ್ಲಿ ನೆರವೇರಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾಭಿಷೇಕ ನೆರವೇರಿದೆ.
Karnataka DistrictsJan 21, 2021, 11:31 AM IST
'ಯಡಿಯೂರಪ್ಪ ಲಿಂಗಾಯತರ ದೇವರಾಜು ಅರಸು ಆಗಲಿ'
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತಂತೆ ನಡೆಯುತ್ತಿರುವ ಪಾದಯಾತ್ರೆ ಕಲ್ಯಾಣ ಕರ್ನಾಟಕದಿಂದ ಮಧ್ಯ ಕರ್ನಾಟಕಕ್ಕೆ ತಲುಪುವದರೊಳಗೆ ಸರ್ಕಾರ ಸ್ಪಂದಿಸಿ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ದಾವಣಗೆರೆಯಲ್ಲಿ ಹೋರಾಟದ ರೂಪುರೇಷೆ ಬದಲಾಗುತ್ತದೆ. ಬೇರೊಂದು ರೀತಿಯ ಹೋರಾಟಕ್ಕೆ ಕರೆ ನೀಡಬೇಕಾಗುತ್ತದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
PoliticsJan 20, 2021, 8:58 AM IST
ನಿರಾಣಿಗೆ ಮಂತ್ರಿಗಿರಿ ಕೊಡಿಸಿದ್ದೇ ಇವರು, ಕೇಸರಿ ಕೋಟೆಯೊಳಗೆ ರೋಚಕ ಆಪರೇಶನ್..!
ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಸರ್ಕಸ್ ನಡೆದಿದೆ. ಯಾರೂ ನಿರೀಕ್ಷಿಸದವರಿಗೆ ಸಚಿವ ಸ್ಥಾನ ಸಿಕ್ಕಿರುವುದು ಅಚ್ಚರಿ ವಿಚಾರ. ಆ ಪೈಕಿ ಮುರುಗೇಶ್ ನಿರಾಣಿ ಕೂಡಾ ಒಬ್ಬರು.
Karnataka DistrictsJan 16, 2021, 3:55 PM IST
ಬಿಜೆಪಿ ಸರ್ಕಾರ ರಚನೆಗೆ ಪಂಚಮಸಾಲಿ ಮಠಾಧೀಶರ ಪಾತ್ರ ದೊಡ್ಡದು: ಜಯಮೃತ್ಯುಂಜಯ ಶ್ರೀ
ಬಿಜೆಪಿ ಸರ್ಕಾರ ರಚನೆ ಆಗಲು ಮಠಾಧೀಶರ ಪಾತ್ರ ದೊಡ್ಡದಿದೆ. ಅದರಲ್ಲೂ ಪಂಚಮಸಾಲಿ ಮಠಾಧೀಶರ ಪಾತ್ರ ದೊಡ್ಡದಿದೆ ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.