ಹಂಪಿ  

(Search results - 80)
 • ponmudi resort

  Karnataka Districts16, Feb 2020, 7:50 AM IST

  ಕೊಪ್ಪಳ: ವಿರೂಪಾಪುರಗಡ್ಡೆ ರೆಸಾರ್ಟ್‌ ತೆರವಿಗೆ ಹೈಕೋರ್ಟ್‌ ತಡೆ

  ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ವಿರೂಪಾಪುರಗಡ್ಡೆಯಲ್ಲಿರುವ ಅನಧಿಕೃತ ರೆಸಾರ್ಟ್‌ಗಳನ್ನು ತಕ್ಷಣದಿಂದಲೇ ತೆರವುಗೊಳಿಸಬೇಕೆಂಬ ಜಿಲ್ಲಾಡಳಿತ, ಹಂಪಿ ಪ್ರಾಧಿಕಾರದ ಕಾರ್ಯಕ್ಕೆ ಹೈಕೋರ್ಟ್‌ ಶನಿವಾರ 10 ದಿನಗಳ ತಡೆಯಾಜ್ಞೆ ನೀಡಿದೆ. 
   

 • undefined

  Karnataka Districts15, Feb 2020, 1:08 PM IST

  ಹೊಸಪೇಟೆ ಬಳಿ ಕಾರು ಅಪಘಾತ: ತನಿಖೆ ಚುರುಕು, ಬೆಂಗಳೂರಿಗೆ ತಂಡ

  ಜಿಲ್ಲೆಯ ಹೊಸಪೇಟೆ ತಾಲೂಕು ಮರಿಯಮ್ಮನಹಳ್ಳಿ ಬಳಿ ಫೆ. 10ರಂದು ಸಂಭವಿಸಿದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಡೂರು ಸಿಪಿಐ ನೇತೃತ್ವದ ತಂಡ ಬೆಂಗಳೂರಿಗೆ ತನಿಖೆಗೆ ತೆರಳಿದೆ. ಅಂದು ಕಾರ್‌ನಲ್ಲಿದ್ದವರನ್ನು ತನಿಖೆ ನಡೆಸಿ, ಸತ್ಯಾಂಶ ಹೊರತರಲು ತಂಡ ತೆರಳಿದೆ. ಮತ್ತೊಂದು ಪೊಲೀಸ್‌ ತಂಡ ಹಂಪಿ ಸುತ್ತಮುತ್ತಲ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
   

 • undefined
  Video Icon

  Magazine11, Feb 2020, 7:48 PM IST

  ಕಿನ್ನಾಳ ಎಂಬ ಚೆಂದದ ಕುಸುರಿ ಕಲೆ: ಕುಟುಂಬಕ್ಕೆ ಕಡಿಮೆಯಾಗದಿರಲಿ ಬೆಲೆ

  ಕೊಪ್ಪಳದ ಕಿನ್ನಾಳ ಗ್ರಾಮ ಅಗಾಧವಾದ ಶ್ರೀಮಂತ ಪರಂಪರೆಯನ್ನು ಹೊಂದಿದೆ. ಕಿನ್ನಾಳ ಗ್ರಾಮವು ಕರಕುಶಲ ಕಲೆಗಳ ಪ್ರವರ್ಧಮಾನ ಕೇಂದ್ರವಾಗಿದ್ದು, ಅತ್ಯಂತ ಸೊಗಸಾದ ಸುಪರಿಚಿತವಾದ ಮರದ ಕೆತ್ತನೆಗಳನ್ನು ಈ ಗ್ರಾಮದಲ್ಲಿ ಕಾಣಬಹುದಾಗಿದೆ. ಹಂಪಿಯ ವಿಜಯನಗರ ಸಾಮ್ರಾಜ್ಯದಲ್ಲಿದ್ದ ಚಿತ್ರಗಾರ ಕುಟುಂಬದವರು ಉಳಿಸಿಕೊಂಡು ಬಂದಿರುವ ಈ ಕಲೆ ದೇಶ, ವಿದೇಶದಲ್ಲಿ ತನ್ನದೇ ಆದ  ವಿಶೇಷ ಛಾಪು ಮೂಡಿಸಿದೆ. ಹಾಗಾದ್ರೆ ಬನ್ನಿ ಕಿನ್ನಾಳ ಕಲೆಯ ವಿಶೇಷತೆ ಏನು? ಆ ಕೆಲಸಗಳು  ಹೇಗಿರುತ್ತವೆ ಅನ್ನೋದನ್ನ ನೋಡೋಣ ಈ ರಿಪೋರ್ಟನಲ್ಲಿ.

 • Somashekhar Reddy

  Karnataka Districts10, Feb 2020, 2:26 PM IST

  'ಹಂಪಿ, ತುಂಗಾಭದ್ರಾ ಡ್ಯಾಂ ನಮ್ಮ ಹೆಮ್ಮೆ, ಬಳ್ಳಾರಿ ಜಿಲ್ಲೆ ವಿಭಜನೆ ಬೇಡ'

  ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯಗರ ಜಿಲ್ಲೆ ಮಾಡುವುದಿಲ್ಲ ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿಕೆಯಿಂದ ನಮಗೆ ಖುಷಿಯಾಗಿದೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.
   

 • Anand singh

  Karnataka Districts8, Feb 2020, 12:23 PM IST

  ‘ವಿರೂಪಾಕ್ಷೇಶ್ವರ ಸ್ವಾಮಿ ಜಿಲ್ಲೆ ರಚ​ನೆಗೆ ಆಶೀರ್ವಾದ ಮಾಡೇ ಮಾಡ್ತಾನೆ’

  ಮಂತ್ರಿಯಾಗುವುದು ನನ್ನ ಉದ್ದೇಶವಾಗಿರಲಿಲ್ಲ. ವಿಜಯನಗರ ಜಿಲ್ಲೆ ಮಾಡೋದೆ ನನ್ನ ಪ್ರಮುಖ ಬೇಡಿಕೆಯಾಗಿದೆ. ವಿಜಯನಗರ ಜಿಲ್ಲೆ ಘೋಷಣೆ ಮಾಡಿದಾಗ ಮಾತ್ರ ಕ್ಷೇತ್ರದ ಜನರ ಬೇಡಿಕೆ ಈಡೇರಿದಂತಾಗುತ್ತದೆ. ಹಂಪಿಯ ವಿರೂಪಾಕ್ಷೇಶ್ವರ ಸ್ವಾಮಿ ತನ್ನ ಕ್ಷೇತ್ರದ ಹೆಸರನ್ನು ಉಳಿಸಿಕೊಳ್ಳಲು ವಿಜಯನಗರ ಜಿಲ್ಲೆ ಮಾಡಲು ಆಶೀರ್ವಾದ ಮಾಡುತ್ತಾ​ನೆ ಎಂಬ ವಿಶ್ವಾಸ ಹೊಂದಿದ್ದೇನೆ ಎಂದು ಸಚಿವ ಆನಂದ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

 • darshan prajwal devaraj

  Sandalwood7, Feb 2020, 11:02 AM IST

  ಸ್ಲೀಪಿಂಗ್ ಸಿಂಡ್ರೋಮ್ ಜತೆ ಮಾಫಿಯಾನೂ ಇದೆ: ಪ್ರಜ್ವಲ್ ದೇವರಾಜ್

  ಜಡೇಶ್‌ ಕುಮಾರ್‌ ಹಂಪಿ ನಿರ್ದೇಶಿಸಿ, ಪ್ರಜ್ವಲ್‌ ದೇವರಾಜ್‌ ನಾಯಕನಾಗಿ, ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸಿರುವ ‘ಜಂಟಲ್‌ಮನ್‌’ ಸಿನಿಮಾ ಇಂದು ( ಫೆ.7ರಂದು) ತೆರೆ ಮೇಲೆ ಮೂಡುತ್ತಿದೆ. ಒಂದು ವಿಶೇಷವಾದ ಕತೆಯ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿರುವ ಪ್ರಜ್ವಲ್‌, ತಮ್ಮ ಸಿನಿಮಾ ಬಗ್ಗೆ ಹೇಳಿದ ಮಾತುಗಳು ಆಸಕ್ತಿಕರ ಇಲ್ಲಿವೆ. ಓವರ್‌ ಟು ಪ್ರಜ್ವಲ್‌ ದೇವರಾಜ್‌.

 • Tunga River

  Karnataka Districts16, Jan 2020, 8:01 AM IST

  ಹಂಪಿ: ಸಂಕ್ರಾಂತಿ ಹಬ್ಬದಂದು ತುಂಗಭದ್ರಾ ನದಿಯಲ್ಲಿ ಪುಣ್ಯ ಸ್ನಾನ

  ವಿಶ್ವವಿಖ್ಯಾತ ಹಂಪಿಯಲ್ಲಿ ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಬುಧವಾರ ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ತಂಡೋಪತಂಡವಾಗಿ ಹಂಪಿಗೆ ಆಗಮಿಸಿ, ಶ್ರೀವಿರೂಪಾಕ್ಷೇಶ್ವರಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ, ಶ್ರೀ ವಿರೂಪಾಕ್ಷೇಶ್ವರಸ್ವಾಮಿಯ ದೇವರ ದರ್ಶನ ಪಡೆದುಕೊಂಡು, ಪಂಪಾದೇವಿ, ತಾಯಿ ಭುವನೇಶ್ವರಿ ದೇವಿಯ ದರ್ಶನ ಪಡೆದು ಮಕರ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಿದ್ದಾರೆ.
   

 • undefined

  state12, Jan 2020, 12:21 PM IST

  ಹಂಪಿ ರಕ್ಷಣೆಗೆ ಒತ್ತಾಯಿಸಿ ಹೊಳೆಗೆ ಹಾರಿದ್ದ ಚಿಮೂ!

  ಹಂಪಿ ರಕ್ಷಣೆಗೆ ಒತ್ತಾಯಿಸಿ ಹೊಳೆಗೆ ಹಾರಿದ್ದ ಚಿಮೂ!| ಸ್ಥಳೀಯ ಮೀನುಗಾರರಿಂದ ರಕ್ಷಣೆ

 • C. T. Ravi

  Karnataka Districts12, Jan 2020, 8:51 AM IST

  ಮುಂದಿನ ವರ್ಷ ಅದ್ಧೂರಿಯಾಗಿ ಹಂಪಿ ಉತ್ಸವ: ಸಚಿವ ಸಿ.ಟಿ. ರವಿ

  ಹಂಪಿ ಸ್ಮಾರಕಗಳ ನಡುವೆ ಅದ್ಧೂರಿಯಾಗಿ ನಡೆದ ಎರಡು ದಿನಗಳ ಹಂಪಿ ಉತ್ಸವಕ್ಕೆ ಶನಿವಾರ ಸಂಜೆ ಸಂಭ್ರಮದ ತೆರೆ ಬಿತ್ತು. ಹಂಪಿಯ ಬೀದಿ ಬೀದಿಯಲ್ಲಿ ಸಾಗಿ ಬಂದ ಜನಸ್ತೋಮ ಮುಖ್ಯ ವೇದಿಕೆಯಲ್ಲಿ ಜರುಗಿದ ಸಮಾರೋಪಕ್ಕೆ ಸಾಕ್ಷಿಯಾದರಲ್ಲದೆ, ತಡರಾತ್ರಿವರೆಗೆ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಂಡರು.
   

 • undefined

  Karnataka Districts12, Jan 2020, 8:36 AM IST

  10 ರು.ಗೆ ರುಚಿ ರುಚಿಯಾದ ರೈಸ್‌ ಬಾತ್: ತಿನ್ನಲು ಮುಗಿಬದ್ದ ಜನ!

  ಹಂಪಿ ಉತ್ಸವದ ಅಂಗವಾಗಿ ಸ್ಥಳೀಯ ಗ್ರಾಮ ಪಂಚಾಯಿತಿಯ ಮುಂದಿನ ಪಾರ್ಕಿಂಗ್‌ ಪ್ರದೇಶದಲ್ಲಿ ಹಮ್ಮಿಕೊಂಡಿದ್ದ ಆಹಾರ ಮೇಳದಲ್ಲಿ ಎರಡನೇ ದಿನ ಹತ್ತಾರು ಬಗೆಯ ಭಕ್ಷ್ಯ, ಭೋಜನಗಳ ಮಳಿಗೆಗಳು ನೋಡುಗರ ಬಾಯಲ್ಲಿ ನೀರೂರಿಸುತ್ತಿತ್ತು. ಜೊತೆಗೆ ಜಂಕ್‌ ಫುಡ್‌ಗಳ ಸುಮಾರು 60ಕ್ಕೂ ಹೆಚ್ಚು ಮಳಿಗೆಗಳಲ್ಲಿ ತಮಗೆ ಬೇಕಾದ ಆಹಾರವನ್ನು ಸವಿದು ಜನರು ಖುಷಿ ಪಟ್ಟರು.
   

 • Janapada

  Karnataka Districts11, Jan 2020, 12:09 PM IST

  'ಜಾನಪದ ಕಲಾವಿದರಿಗೆ ಬಳ್ಳಾರಿ ಜಿಲ್ಲಾಡಳಿತ ಅವಮಾನ ಮಾಡಿದೆ'

  ಜಿಲ್ಲೆಯಲ್ಲಿ ನಡೆಯುತ್ತಿರುವ ಹಂಪಿ ಉತ್ಸವಕ್ಕೆ ಜಾನಪದ ಅಕಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನ ಆಹ್ವಾನಿಸದೆ ಜಿಲ್ಲಾಡಳಿತ ಕಡೆಗಣಿಸಿದೆ ಎಂಬ ಆರೋಪ ಕೇಳಿ ಬಂದಿದೆ. 

 • Hampi Utsava

  Karnataka Districts11, Jan 2020, 8:02 AM IST

  ವಿಜಯನಗರ ಜಿಲ್ಲೆಗೆ ಶಾಸಕ ಸಿಂಗ್‌ ಆಗ್ರಹ: ಸಿಎಂ ಮೌನ, ಹುಸಿಯಾದ ನಿರೀಕ್ಷೆ

  ಸಚಿವ ಸಂಪುಟ ವಿಸ್ತರಣೆಯಾಗಬೇಕು. ಹಾಗಂತ ನನಗೆ ಸಚಿವ ಸ್ಥಾನಮಾನ ಮುಖ್ಯವಲ್ಲ. ವಿಜಯನಗರ ಜಿಲ್ಲೆ ಘೋಷಣೆಯಾಗಬೇಕು ಎಂಬುದು ನನ್ನ ಹಕ್ಕೊತ್ತಾಯವಾಗಿದೆ ಎಂದು ವಿಜಯನಗರ ಶಾಸಕ ಆನಂದಸಿಂಗ್‌ ಹೇಳಿದರು.
   

 • Hampi Stone Chariot

  Karnataka Districts11, Jan 2020, 7:43 AM IST

  ಹಂಪಿ ಉತ್ಸವಕ್ಕೆ ವಿದ್ಯುಕ್ತ ಚಾಲನೆ: ಹರಿದು ಬಂದ ಜನಸಾಗರ

  ಹಂಪಿ ಉತ್ಸವಕ್ಕೆ ಈ ಬಾರಿ ಜನರ ಕೊರತೆಯಾಗಬಹುದು ಎಂಬ ನಿರೀಕ್ಷೆ ಹುಸಿಯಾಯಿತು. ಬೆಳಗ್ಗೆ ಹಂಪಿ ಪರಿಸರ ಬಣಬಣ ಎನ್ನುತ್ತಿತ್ತು. ಸಂಜೆ ಹೇಗೋ ಎಂಬ ಗುಮಾನಿ ಮರೆಯಾಯಿತು. ಸಂಜೆಯಾಗುತ್ತಿದ್ದಂತೆಯೇ ನಿಲ್ಲಲೂ ಜಾಗವಿಲ್ಲದೆ ಭರ್ತಿಯಾಯಿತು!
   

 • Hampi

  Karnataka Districts9, Jan 2020, 12:10 PM IST

  5 ಉತ್ಸವಗಳು ರಾಜ್ಯಮಟ್ಟದ ಉತ್ಸವಗಳಾಗಿ ಆಚರಣೆ: ಸಚಿವ ಸಿ.ಟಿ.ರವಿ

  ಸ್ಮಾರಕಗಳ ನಿರ್ವಹಣೆಗೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ನೀಡಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಗ್ಲೋಬಲ್ ಇನ್ವೆಸ್ಟರ್ ಮೀಟ್ ಮಾಡುತ್ತಿದ್ದೇವೆ. ಸ್ಮಾರಕಗಳ ನಿರ್ವಹಣೆಗೆ ದತ್ತು ಸ್ವೀಕಾರ ಯೋಜನೆಯೂ ಸಹ ರೂಪಿಸಲಾಗುತ್ತಿದ್ದು, 15 ರಿಂದ 20 ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
   

 • undefined

  Karnataka Districts9, Jan 2020, 9:47 AM IST

  ಹೆಲಿಕಾಪ್ಟರ್‌ನಿಂದ ಹಂಪಿ ಸೌಂದರ್ಯ ಸವಿಯಲು ಸುವರ್ಣಾವಕಾಶ

  ಹಂಪಿ ಉತ್ಸವದ ಅಂಗವಾಗಿ ಬಳ್ಳಾರಿ ಜಿಲ್ಲಾಡಳಿತ ಈ ಬಾರಿಯೂ ಹಂಪಿ ಬೈ ಸ್ಕೈಗೆ ವ್ಯವಸ್ಥೆ ಮಾಡಿದೆ. ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲ್‌ ಆವರಣದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಶಾಸಕ ಆನಂದಸಿಂಗ್‌ ಅವರು ಬುಧವಾರ ಪೂಜೆ ಸಲ್ಲಿಸುವುದರ ಮೂಲಕ ಹಂಪಿ ಬೈ ಸ್ಕೈಗೆ ಚಾಲನೆ ನೀಡಿದರು.