ಹಂಪಿ ಕನ್ನಡ ವಿಶ್ವವಿದ್ಯಾಲಯ
(Search results - 3)Karnataka DistrictsDec 26, 2020, 9:15 AM IST
'ರಾಜ್ಯ ಸರ್ಕಾರದಿಂದ ಕನ್ನಡ ವಿರೋಧಿ ನೀತಿ'
ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಅನುದಾನ ಕಡಿತಗೊಳಿಸದೆ, ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಂಪೂರ್ಣ ಅನುದಾನ ಕಡಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ರಾಜ್ಯ ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ಆರೋಪಿಸಿದ್ದಾರೆ.
Karnataka DistrictsNov 11, 2020, 2:48 PM IST
ಹಂಪಿ ವಿವಿಯಿಂದ ಸಾಧಕರಿಗೆ ನಾಡೋಜ ಪದವಿ ಪ್ರದಾನ
ಹೊಸಪೇಟೆ(ನ.11): ಭಾರತೀಯ ಜ್ಞಾನ ಪರಂಪರೆಯನ್ನು ಶೋಧನೆಗೆ ಹಚ್ಚಿದರೆ, ನಮ್ಮ ಸಂಸ್ಕೃತಿಯ ಬೇರುಗಳನ್ನು ತಲಪುತ್ತೇವೆ ಎಂದು ರಾಷ್ಟ್ರೀಯ ಮೌಲ್ಯಂಕನ ಮತ್ತು ಮಾನ್ಯತಾ ಪರಿಷತ್ತಿನ (ನ್ಯಾಕ್)ನ ನಿರ್ದೇಶಕ ಪ್ರೊ. ಎಸ್.ಸಿ. ಶರ್ಮಾ ಹೇಳಿದ್ದಾರೆ.
EducationOct 30, 2020, 12:43 PM IST
ಹಂಪಿ ಕನ್ನಡ ವಿಶ್ವವಿದ್ಯಾಲಯ ಸಂಪರ್ಕ ತರಗತಿ ರದ್ದು
ಹಂಪಿ ಕನ್ನಡ ವಿವಿಯ ದೂರಶಿಕ್ಷಣ ನಿರ್ದೇಶನಾಲಯವು ನಡೆಸುವ ಎಂ.ಎ. ಅಂತಿಮ ವರ್ಷದ ಕೋರ್ಸ್ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ದೇಶವ್ಯಾಪಿ ಕೋವಿಡ್-19 ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ಸಾಲಿನ ಸಂಪರ್ಕ ತರಗತಿಗಳನ್ನು ರದ್ದುಪಡಿಸಿ, ಗೃಹಲೇಖನ/ಸಂಪ್ರಬಂಧಗಳನ್ನು ಪಡೆಯಲು ನಿರ್ಣಯಿಸಲಾಗಿದೆ.