ಹಣಕಾಸು ಸಚಿವೆ  

(Search results - 40)
  • nirmala sitharaman happy

    BUSINESS20, Sep 2019, 12:21 PM IST

    ಇಂದು ಲಕ್ಷ್ಮೀ ವಾರ: ನಿರ್ಮಲಾ ಸೀತಾರಾಮನ್ ಘೋಷಣೆ ಆಹ್ಲಾದಕರ!

    ಕಾರ್ಪೊರೇಟ್ ವಲಯಕ್ಕೆ ಭರ್ಜರಿ ಕೊಡುಗೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತೆರಿಗೆ ಕಡಿತ ಮಾಡುವ ಮೂಲಕ ಪುನಶ್ಚೇತನದ ಮುನ್ನಡಿ ಬರೆದಿದ್ದಾರೆ. ಗೃಹ ಬಳಕೆಯ ವಸ್ತುಗಳ ಉತ್ಪಾದನಾ ಕಂಪನಿಗಳಿಗೆ ತೆರಿಗೆ ಕಡಿತಗೊಳಿಸಲಾಗಿದೆ.

  • NEWS19, Sep 2019, 8:45 AM IST

    ಸತತ 6ನೇ ವರ್ಷವೂ 11 ಲಕ್ಷ ರೈಲ್ವೆ ನೌಕರರಿಗೆ 78 ದಿನಗಳ ಬೋನಸ್‌!

    ಸತತ ಆರನೇ ವರ್ಷವೂ 11 ಲಕ್ಷ ರೈಲ್ವೆ ನೌಕರರಿಗೆ 78 ದಿನಗಳ ಬೋನಸ್‌|  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಘೋಷಣೆ

  • BUSINESS14, Sep 2019, 7:43 PM IST

    ಸೀತಾರಾಮನ್ ಹೊಸ ಘೋಷಣೆ: ಒಂದೊಂದಾಗಿ ಎಲ್ಲದರ ಪೋಷಣೆ!

    ರಫ್ತು ಪ್ರೋತ್ಸಾಹಕ RoDTEP ಯೋಜನೆ ಘೋಷಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್,  ರಫ್ತುದಾರರಿಗೆ 50 ಸಾವಿರ ಕೋಟಿ ರೂ. ಮೊತ್ತದ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ.

  • rahul gandhi

    BUSINESS12, Sep 2019, 4:34 PM IST

    ನಮಗೆ ಮೂರ್ಖ ಸಿದ್ಧಾಂತ ಬೇಕಿಲ್ಲ: ರಾಹುಲ್ ಗುಡುಗು ಕೇಳ್ಸಿಲ್ವಾ?

    ಓಲಾ, ಉಬರ್ ಬಳಕೆ ಹೆಚ್ಚಾಗಿರುವುದರಿಂದ ಆಟೋಮೊಬೈಲ್ ಕ್ಷೇತ್ರ ಹಿನ್ನಡೆ ಕಂಡಿದೆ ಎಂಬ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ವ್ಯಾಪಕ ಟೀಕೆ ಕೇಳಿ ಬರುತ್ತಿದೆ. ಈ ಮಧ್ಯೆ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ದೇಶಕ್ಕೆ ಮೂರ್ಖ ಸಿದ್ಧಾಂತಗಳ ಅವಶ್ಯಕತೆ ಇಲ್ಲ ಎಂದು ಹರಿಹಾಯ್ದಿದ್ದಾರೆ. 

  • Nirmala raman

    BUSINESS10, Sep 2019, 9:48 PM IST

    ಜನ ಓಲಾ, ಉಬರ್ ಬಳಸುತ್ತಾರೆ: ಹಿನ್ನಡೆ ಸಮಸ್ಯೆಗೆ ‘ನಿರ್ಮಲ’ ಉತ್ತರ!

    ಆಟೋಮೊಬೈಲ್ ಕ್ಷೇತ್ರಕ್ಕೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉಡಾಫೆಯ ಉತ್ತರ ನೀಡಿರುವ ನಿರ್ಮಲಾ ಸೀತಾರಾಮನ್, ಈ ದೇಶದಲ್ಲಿ ಲಕ್ಷಾಂತರ ಜನರು ತಮ್ಮ EMI ಉಳಿಸಲು ಓಲಾ ಮತ್ತು ಉಬರ್ ಕಾರುಗಳಲ್ಲಿ ಓಡಾಡುತ್ತಾರೆ. ಇದೇ ಕಾರಣಕ್ಕೆ ಆಟೋಮೊಬೈಲ್ ಕ್ಷೇತ್ರ ಹಿನ್ನಡೆ ಕಂಡಿದೆ ಎಂದು ವಿಚಿತ್ರ ಉತ್ತರ ನೀಡಿದ್ದಾರೆ.

  • BUSINESS1, Sep 2019, 8:12 PM IST

    ಒಬ್ಬರೂ ನೌಕರಿ ಕಳೆದುಕೊಳ್ಳಲ್ಲ: ವಿತ್ತ ಸಚಿವರ ಭರವಸೆ ಸುಳ್ಳಾಗಲ್ಲ?

    ಸಾರ್ವಜನಿಕ ವಲಯದ ಬ್ಯಾಂಕ್’ಗಳ ವಿಲೀನದಿಂದ ಒಂದೇ ಒಂದು ಉದ್ಯೋಗವೂ ನಷ್ಟವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. 

  • cars

    AUTOMOBILE1, Sep 2019, 7:35 PM IST

    ಕುಸಿದ ಆಟೋಮೊಬೈಲ್‌ಗೆ ಜೀವಜಲ; GST ಕಡಿತಕ್ಕೆ ಮುಂದಾದ ಕೇಂದ್ರ!

    ಭಾರತದಲ್ಲಿ ಕಾರು, ಬೈಕ್ ಸೇರಿದಂತೆ ಆಟೋಮೊಬೈಲ್ ತಯಾರಿಕಾ ಕಂಪನಿಗಳು ನಷ್ಟ ಅನುಭವಿಸುತ್ತಿದೆ. ಪ್ರತಿ ದಿನ ಸಾವಿರಕ್ಕೂ ಹೆಚ್ಚು ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಕೇಂದ್ರ ಸರ್ಕಾರ ಆಟೋಮೊಬೈಲ್ ಮೇಲಿನ GST ಕಡಿತಕ್ಕೆ ಮುಂದಾಗಿದೆ. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ ನೀಡಿದ್ದಾರೆ.

  • nirmala sitharaman

    AUTOMOBILE24, Aug 2019, 2:19 PM IST

    ಕುಸಿದ ಮಾರಾಟಕ್ಕೆ ಚೇತರಿಕೆ; ವಾಹನ ಕಂಪನಿಗಳಿಗೆ ಹಣಕಾಸು ಸಚಿವೆ ಭರವಸೆ!

    ಭಾರತದ ಆಟೋಮೊಬೈಲ್ ಕಂಪನಿಗಳ ಆರ್ಥಿಕ ಹಿನ್ನಡೆ ಸರಿದೂಗಿಸಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ಈ ಮೂಲಕ ಆಟೋಮೊಬೈಲ್ ಕಂಪನಿಗಳಿಗೆ ಪುನಶ್ಚೇತನ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಹಾಗಾದರೆ ನೂತನ ಯೋಜನೆ ಯಾವುದು? ಇಲ್ಲಿದೆ ವಿವರ.

  • Nirmala Sitharaman

    BUSINESS23, Aug 2019, 8:30 PM IST

    ಆರ್ಥಿಕ ಪುನಶ್ಚೇತನಕ್ಕೆ ಹಲವು ಮದ್ದು: FPI ಹೆಚ್ಚವರಿ ಶುಲ್ಕ ರದ್ದು!

    ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕತೆ ಪುನಶ್ಚೇತನಕ್ಕೆ ಹಲವು ಸುಧಾರಣಾ ಕ್ರಮಗಳನ್ನು ಘೋಷಿಸಿದರು. ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಭಾರತದ ಆರ್ಥಿಕ ಪ್ರಗತಿ ಗಣನೀಯವಾಗಿ ಏರಿಕೆಯಲ್ಲಿದೆ ಎಂದು ಅವರು ಹೇಳಿದರು.

  • వ్యాపారంలో నష్టం... మీకు వ్యాపారంలోగానీ, స్టాక్ మార్కెట్లలో గానీ నష్టం వాటిల్లితే... దానిని ఐటీ రిటర్నులలో చూపించి.. వచ్చే సంవత్సరాలకు బదిలీ చేసుకోవచ్చు. ఆ తర్వాత వచ్చిన లాభాలతో ఈ నష్టాలను సరిచేసుకునే అవకాశం ఉంది.

    Karnataka Districts23, Aug 2019, 3:22 PM IST

    ಮೈಸೂರು: ತೆರಿಗೆದಾರರ ವಿಚಾರಣೆ, ಮಾಹಿತಿ ಡಿಜಿಟಲೀಕರಣ

    ಆದಾಯ ತೆರಿಗೆ ಇಲಾಖೆಯಲ್ಲಿ ತೆರಿಗೆದಾರರೊಂದಿಗೆ ಪಾವತಿ ಬಾಕಿ ಬಗೆಗಿನ ವಿಚಾರಣೆ ಮತ್ತು ಮಾಹಿತಿ ವಿನಿಮಯವನ್ನು ವಿಜಯದಶಮಿಯಿಂದ ಡಿಜಿಟಲೀಕರಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಿಳಿಸಿದರು. ಎಸ್‌ಎಂಎಸ್‌, ವಾಟ್ಸ್‌ಆಪ್‌, ಇ ಮೇಲ್‌ ಅಥವಾ ಬೇರಾವುದೇ ತಂತ್ರಾಂಶವನ್ನು ಬಳಸಿಕೊಳ್ಳಬೇಕು. ತೆರಿಗೆದಾರರು ಮುಖಾಮುಖಿ ಆಗುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

  • nirmala sitharaman

    Karnataka Districts9, Aug 2019, 10:29 PM IST

    ಜಲಪ್ರಳಯ: ಬೆಳಗಾವಿಯತ್ತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​

    ಎಲ್ಲಾ ನದಿಗಳ ಪಾತ್ರದಲ್ಲಿ ಜಲಪ್ರಳಯವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ [ಶನಿವಾರ] ಬೆಳಗಾವಿಗೆ ಆಗಮಿಸಲಿದ್ದು ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ.
     

  • Indian economy

    BUSINESS8, Jul 2019, 11:25 AM IST

    5 ಟ್ರಿಲಿಯನ್ ಆರ್ಥಿಕತೆ ಎಂದರೇನು? ಇದು ಭಾರತಕ್ಕೆ ಏಕೆ ಮುಖ್ಯ?

    ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇನ್ನು 5 ವರ್ಷದಲ್ಲಿ ಅಂದರೆ, 2014 ರ ವೇಳೆಗೆ ದೇಶದ ಆರ್ಥಿಕತೆಯನ್ನು 5 ಲಕ್ಷ ಕೋಟಿ ಡಾಲರ್‌ಗೆ ಏರಿಸುವ ಬೃಹತ್ ಗುರಿ ಹಾಕಿಕೊಂಡಿದೆ. ಶುಕ್ರವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ನಲ್ಲೂ ಇದಕ್ಕೆ ಆದ್ಯತೆ ನೀಡಲಾಗಿದೆ. 5 ಲಕ್ಷ ಕೋಟಿ ಡಾಲರ್ ಆರ್ಥಿಕತೆಯಾಗುವುದು ಭಾರತಕ್ಕೆ ಏಕೆ ಮುಖ್ಯ? ಇದು ಸಾಧ್ಯವೇ? ಮಾಹಿತಿ ಇಲ್ಲಿದೆ. 

  • Nirmala Sitharaman

    BUSINESS6, Jul 2019, 9:16 AM IST

    Budget 2019: ಆರೋಗ್ಯಕ್ಕಾಗಿ ಆಯುಷ್ಮಾನ್‌ ಭಾರತ್‌ಗೆ ಒತ್ತು ನೀಡಿದ ನಿರ್ಮಲಾ

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಮಂಡಿಸಿದ ನೂತನ ಬಜೆಟ್‌ನಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಬರೋಬರಿ ₹62,659.12 ಕೋಟಿ ಅನುದಾನ ಘೋಷಿಸಿದ್ದಾರೆ. ಕಳೆದ 2 ಆರ್ಥಿಕ ವರ್ಷದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕಲ್ಪಿಸಿದ ಗರಿಷ್ಠ ಅನುದಾನ ಇದಾಗಿದೆ.

  • Finance

    BUSINESS6, Jul 2019, 7:59 AM IST

    27.86 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‌: ಆದಾಯ ಎಲ್ಲಿಂದ? ಖರ್ಚು ಹೇಗೆ?

    27.86 ಲಕ್ಷ ಕೋಟಿ ರೂ ಮೌಲ್ಯದ ಕೇಂದ್ರ ಬಜೆಟ್| ಹಣಕಾಸು ಸಚಿವೆ ನಿರ್ಮಲಾ ಮಂಡಿಸಿರುವ ಬಜೆಟ್‌ಗೆ ಆದಾಯ ಎಲ್ಲಿಂದ? ಖರ್ಚು ಹೇಗೆ?| ಇಲ್ಲಿದೆ ನೋಡಿ ಇಂಟರೆಸ್ಟಿಂಗ್ ಲೆಕ್ಕಾಚಾರ

  • No  income tax relaxation in this budget

    NEWS5, Jul 2019, 8:25 PM IST

    ಕೇಂದ್ರ ಬಜೆಟ್ ಬಗ್ಗೆ ರಾಜ್ಯ ನಾಯಕರು ಏನಂದ್ರು?

    ಸತತ ಎರಡನೇ ಸಾರಿ ಅಧಿಕಾರಕ್ಕೆ ಏರಿದ ಮೋದಿ ಸರಕಾರ ಎರಡನೇ ಅವಧಿಯ ಮೊದಲ ಬಜೆಟ್ ಮಂಡನೆ ಮಾಡಿದೆ. ಸಹಜವಾಗಿಯೇ ಬಜೆಟ್ ಬಗ್ಗೆ ಪರ ಮತ್ತು ವಿರೋಧದ ಅಭಿಪ್ರಾಯಗಳು ಬಂದಿವೆ.