ಹರಪನಹಳ್ಳಿ  

(Search results - 16)
 • train

  Karnataka Districts27, Jan 2020, 8:14 AM IST

  ಕೊಟ್ಟೂರು ಮೂಲಕ ಹೊಸಪೇಟೆ- ಬೆಂಗಳೂರು ಹೊಸೂರು ರೈಲಿಗೆ ಮನವಿ

  ಕೊಟ್ಟೂರು ರೈಲು ಮಾರ್ಗವಾಗಿ ನೂತನ ಮಾರ್ಗವಾದ ಹೊಸಪೇಟೆ-ಬೆಂಗಳೂರು-ಹೊಸೂರು(ತಮಿಳನಾಡು) ರೈಲು ಸಂಚರಿಸಲು ಮತ್ತು ಬಳ್ಳಾರಿ ದಾವಣಗೆರೆ ಡೇಮೋ ರೈಲನ್ನು ಹೊಸಪೇಟೆ-ಕೊಟ್ಟೂರು-ಹರಪನಹಳ್ಳಿ ಮಾರ್ಗವಾಗಿ ಸಂಚರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಟ್ಟೂರು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯ ಕೆ.ಎಸ್‌. ಈಶ್ವರಗೌಡ ನೇತೃತ್ವದ ನಿಯೋಗ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿಯವರನ್ನು ಒತ್ತಾಯಿಸಿದೆ.
   

 • undefined

  Karnataka Districts7, Jan 2020, 3:14 PM IST

  ಬಳ್ಳಾರಿಗೆ ಹರಪನಹಳ್ಳಿ ಮರು ಸೇರ್ಪಡೆ : ವರ್ಷದ ಹರ್ಷ

  ಜ. 9, 2019ರಂದು ರಾತ್ರಿ 12 ಗಂಟೆಯಿಂದ ಹರಪನಹಳ್ಳಿ ತಾಲೂಕು ಅಧಿಕೃತವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಲಾಗಿದ್ದು, ಈ ಸೇರ್ಪಡೆಯಾಗಿ ಒಂದು ವರ್ಷ ಕಳೆದಿದೆ. 

 • Prasannanandapuri Swamiji

  Karnataka Districts1, Jan 2020, 12:59 PM IST

  ಹರಪನಹಳ್ಳಿ: ವಾಲ್ಮೀಕಿ ಜಾತ್ರೆಯೊಳಗೆ ಐದು ಬೇಡಿಕೆ ಈಡೇರಲಿ

  ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ವಾಲ್ಮೀಕಿ ನಾಯಕ ಸಮಾಜ ಬೆಳೆಯಲು ಮುಂಬರುವ ಫೆ. 8, 9ರಂದು ನಡೆಯುವ 2ನೇ ವರ್ಷದ ವಾಲ್ಮೀಕಿ ಜಾತ್ರೆಯ ಸಂದರ್ಭದಲ್ಲಿ ಪ್ರಮುಖ ಐದು ಬೇಡಿಕೆಗಳನ್ನು ಸರ್ಕಾರಕ್ಕೆ ಹಕ್ಕೋತ್ತಾಯ ಮಂಡಿಸುವುದಾಗಿ ವಾಲ್ಮೀಕಿ ಗುರುಪೀಠದ ಪ್ರಸನ್ನನಾಂದಪುರಿ ಸ್ವಾಮೀಜಿ ಹೇಳಿದ್ದಾರೆ. 

 • train fare will hike

  Karnataka Districts28, Dec 2019, 8:34 AM IST

  ಮುಂಡರಗಿ: ಗದಗ-ಹರಪನಹಳ್ಳಿ ರೈಲು ಮಾರ್ಗಕ್ಕೆ ಸಂಸದರು ಒತ್ತಾಯಿಸಲಿ

  ಗದಗ-ಹರಪನಹಳ್ಳಿ ರೈಲು ಮಾರ್ಗಕ್ಕೆ ಒತ್ತಾಯಿಸಿ ಮುಂಡರಗಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ ಅನೇಕ ಬಾರಿ ದೆಹಲಿ ಚಲೋ, ಬೆಂಗಳೂರು ಚಲೋ, ಹುಬ್ಬಳ್ಳಿ ಚಲೋ, ಗದಗ ಚಲೋ ಪ್ರತಿಭಟನೆ ಮಾಡಿ ಸಂಬಂಧಪಟ್ಟ ರೈಲ್ವೆ ಇಲಾಖೆ ಸಚಿವರಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸುತ್ತಾ ಬಂದರೂ ರಾಜ್ಯದ ಸಂಸದರು ಈ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ಮನಸ್ಸು ಮಾಡುತ್ತಿಲ್ಲ ಎಂದು ಮುಂಡರಗಿ ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ ಸಂಚಾಲಕ ಬಸವರಾಜ ನವಲಗುಂದ ಆರೋಪಿಸಿದರು.
   

 • undefined

  Karnataka Districts20, Dec 2019, 10:29 AM IST

  ‘ನಾನೇನು ಸನ್ಯಾಸಿಯಲ್ಲ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ’

  ನಾನೇನು ಸನ್ಯಾಸಿಯಲ್ಲ. ನಾನೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ, ಆಶಾವಾದಿಯಾಗಿದ್ದೇನೆ ಎಂದು ಹರಪನಹಳ್ಳಿ ಶಾಸಕ ಜಿ. ಕರುಣಾಕರ ರೆಡ್ಡಿ ಹೇಳಿದ್ದಾರೆ.
   

 • malaria

  Karnataka Districts12, Dec 2019, 8:32 AM IST

  ಹರಪನಹಳ್ಳಿ: ಸಾಂಕ್ರಾಮಿಕ ಕಾಯಿಲೆ ಭೀತಿಯಲ್ಲಿ ಕನ್ನನಾಯಕನಹಳ್ಳಿ

  ಇಡೀ ಗ್ರಾಮವೇ ಜ್ವರದಿಂದ ಬಳಲುತ್ತಿರುವ ಘಟನೆ ತಾಲೂಕಿನ ಕನ್ನನಾಯಕನಹಳ್ಳಿ (ಅಗ್ರಹಾರ) ಗ್ರಾಮದಲ್ಲಿ ಕಂಡು ಬಂದಿದೆ.
   

 • undefined

  Karnataka Districts8, Dec 2019, 10:25 AM IST

  ಬಳ್ಳಾರಿ: ಹರಪನಹಳ್ಳಿ ಜಿಲ್ಲೆಗಾಗಿ ಆಗ್ರಹಿಸಿ ಪ್ರತಿಭಟನೆ

  ಹರಪನಹಳ್ಳಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಶನಿವಾರ ವಿಕಲಚೇತನರು ಬೆಂಬಲ ಸೂಚಿಸಿದ್ದಾರೆ.
   

 • JNU protest

  Karnataka Districts6, Dec 2019, 9:13 AM IST

  ಹರಪನಹಳ್ಳಿ ಜಿಲ್ಲಾ ಕೇಂದ್ರವಾಗುವವರೆಗೂ ಹೋರಾಟ ಬಿಡೆವು

  ತಾಲೂಕಿನ ಸರ್ಕಾರಿ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಹರಪನಹಳ್ಳಿಯನ್ನು ಜಿಲ್ಲಾ ಕೇಂದ್ರ ಮಾಡುವಂತೆ ಒತ್ತಾಯಿಸಿ ತಹಸೀಲ್ದಾರರಿಗೆ ಗುರುವಾರ ಮನವಿ ಸಲ್ಲಿಸಿ ನಂತರ ಪ್ರವಾಸಿ ಮಂದಿರ ವೃತ್ತದಲ್ಲಿ ಆಯೋಜಿಸಿರುವ ಜಿಲ್ಲಾ ಹೋರಾಟ ಸಮಿತಿಯ ಹೋರಾಟಕ್ಕೆ ಬೆಂಬಲ ಸೂಚಿಸಿದರು.
   

 • undefined

  Karnataka Districts1, Dec 2019, 8:27 AM IST

  ಆಪರೇಷನ್‌ ಕಮಲ-2 ನಡೆಸಿದರೆ ಜನ ಸುಮ್ಮನಿರಲ್ಲ: ಗುಂಡೂರಾವ್‌

  ಬಿಜೆಪಿಯವರು ಉಪ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಆಪರೇಷನ್‌ ಕಮಲ -2 ನಡೆಸಲು ಕೈ ಹಾಕಿದ್ದಾರೆ. ಅಂತಹ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದರೆ ರಾಜ್ಯದ ಜನತೆ ಸುಮ್ಮನೆ ಕೂರಲ್ಲ. ಈಗಲೇ ಜನರು ಬೇಸತ್ತಿದ್ದಾರೆ. ಇದು ನಡೆದರೆ ಜನ ರೊಚ್ಚಿಗೆದ್ದು ಅವರನ್ನು ಹರಾಜು ಹಾಕುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌ ಅವರು ಹೇಳಿದ್ದಾರೆ.
   

 • train fare will hike

  Karnataka Districts28, Nov 2019, 8:23 AM IST

  ಗದಗ-ಹರಪನಹಳ್ಳಿ ರೈಲ್ವೆ ಮಾರ್ಗಕ್ಕೆ ಒತ್ತಾಯಿಸಿ ಅಂಚೆ ಪತ್ರದ ಪ್ರತಿಭಟನೆ

  ತಾಲೂಕು ಸಾರ್ವಜನಿಕ ಹೋರಾಟ ವೇದಿಕೆ, ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆಯ ಜಂಟಿಕ್ರಿಯಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬುಧವಾರ ಬೆಳಗ್ಗೆ ಮುಂಡರಗಿ ಅಂಚೆ ಕಚೇರಿ ಎದುರು ಗದಗ-ಹರಪನಹಳ್ಳಿ ರೈಲ್ವೆ ಮಾರ್ಗಕ್ಕೆ ಒತ್ತಾಯಿಸಿ ಅಂಚೆ ಪತ್ರದ ಪ್ರತಿಭಟನೆ ನಡೆಸಲಾಯಿತು.
   

 • undefined

  Gadag20, Oct 2019, 8:47 AM IST

  ಮುಂಡರಗಿ: ವಸತಿ ರಹಿತರಿಗೆ ನಿವೇಶನಕ್ಕೆ ಆಗ್ರಹಿಸಿ ಮನವಿ

  ಪುರಸಭೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ವಸತಿ ರಹಿತರಿಗೆ ನಿವೇಶನ ಮತ್ತು ಆಶ್ರಯ ಮನೆಗಳ ಸೌಲಭ್ಯ ಇಲ್ಲ ಹೀಗಾಗಿ ಕೂಡಲೇ ನಿವೇಶನದ ಜತೆಗೆ ಮನೆ ನಿರ್ಮಾಣ ಮಾಡಿಕೊಡುವಂತೆ ಆಗ್ರಹಿಸಿ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆ ಜಂಟಿ ಕ್ರಿಯಾ ಸಮಿತಿ ಹಾಗೂ ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆ ಆಶ್ರಯದಲ್ಲಿ ಶನಿವಾರ ತಹಸೀಲ್ದಾರ​ರಿಗೆ ಮನವಿ ಸಲ್ಲಿಸಲಾಯಿತು.
   

 • undefined

  Karnataka Districts26, Sep 2019, 1:03 PM IST

  ಮಾಜಿ ಸಚಿವ ಶಾಮನೂರು ಕುಟುಂಬದ ವಿರುದ್ಧ ಭೂಕಬಳಿಕೆ ದೂರು

  ತಮ್ಮ ಮಾಲೀಕತ್ವದ ಸಕ್ಕರೆ ಕಾರ್ಖಾನೆಗೆ ಕಾನೂನು ಬಾಹಿರವಾಗಿ ಬೇಸಾಯದ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಕುಟುಂಬದ ವಿರುದ್ಧ ಲೋಕಾಯುಕ್ತರಿಗೆ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮಸ್ಥರು ದೂರು ನೀಡಿದ್ದಾರೆ.
   

 • money

  Karnataka Districts4, Jul 2019, 8:22 AM IST

  ಹರಪನಹಳ್ಳಿಯಲ್ಲಿ 4 ತಿಂಗಳಿಂದ ಸರ್ಕಾರಿ ನೌಕರರಿಗೆ ವೇತನವಿಲ್ಲ!

  ಇಲ್ಲಿನ ಸರ್ಕಾರಿ ನೌಕರರಿಗೆ ಕಳೆದ ನಾಲ್ಕು ತಿಂಗಳಿನಿಂದಲೂ ಕೂಡ ವೆತನ ದೊರಕಿಲ್ಲ. ಸಾವಿರಾರು ನೌಕರರು ವೇತನವಿಲ್ಲದೇ ಪರಿತಪಿಸುವಂತಾಗಿದೆ. 

 • BIG3
  Video Icon

  NEWS21, Jun 2018, 1:06 PM IST

  BIG3: ‘ಮಂಗ್ಯಾನ ಆಟ’ಕ್ಕೆ ಶಾಲಾ ವಿದ್ಯಾರ್ಥಿಗಳು ಬೇಸ್ತು..!

  ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದ ಶತಮಾನದ ಸರ್ಕಾರಿ ಶಾಲೆಗೆ ಇದೀಗ ಮಂಗಗಳ ಕಾಟ ಶುರುವಾಗಿದೆ. ಶಾಲಾ ಸಮಯದಲ್ಲಿ ಕೋಣೆಯ ಹೆಂಚು ತೆಗೆದು ಮಕ್ಕಳಿಗೆ ಕೋತಿಗಳ ಹಿಂಡು ಕಾಟ ಕೊಡುತ್ತಿದೆ. ನಿತ್ಯವೂ ಶಾಲಾ ಸಮಯದಲ್ಲೇ ಲಗ್ಗೆ ಇಡುವ ಕೋತಿಗಳ ಹಿಂಡು, ಪಾಠದಲ್ಲಿ ನಿರತವಾಗಿರುವ ಮಕ್ಕಳಿಗೆ ಕಾಟ ಕೊಡುತ್ತಿವೆ. ಆದರೆ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಇದುವರೆಗೂ ಕ್ರಮಕ್ಕೆ ಮುಂದಾಗದಿರುವುದು ವಿಪರ್ಯಾಸವೇ ಸರಿ.