ಹರಿಯಾಣ  

(Search results - 58)
 • accident

  India2, Feb 2020, 5:27 PM IST

  SUV ಕಾರು ಅಪಘಾತ: ಆರು ಯುವಕರ ದುರ್ಮರಣ!

  ಹರಿಯಾಣದ ಕೈತಾಲ್ ಜಿಲ್ಲೆಯ ಪುಂಡ್ರಿ-ಧಂಡ್ ರಸ್ತೆಯಲ್ಲಿ ಕಾರೊಂದು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಆರು ಯುವಕರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.

 • 27 top10 stories

  News27, Dec 2019, 5:17 PM IST

  ವಂದನಾಗೆ ಹಲ್ಲೆ ಮಾಡಿದ ನಟಿ ಸಂಜನಾ To ಕೈಜಾರುತ್ತಾ ಡಿಸಿಎಂ ಸ್ಥಾನ?ಡಿ.27ರ ಟಾಪ್ 10 ಸುದ್ದಿ!

  ಸ್ಯಾಂಡಲ್‌ವುಡ್ ವಿವಾದಿತ ನಟಿ ಸಂಜನಾ ರಂಪಾಟ ಮೂಲಕ ಮತ್ತೆ ಸುದ್ದು ಮಾಡುತ್ತಿದ್ದಾರೆ. ನಿರ್ಮಾಪಕಿ ವಂದನಾ ಜೈನ್‌ಗೆ ಹಲ್ಲೆ ಮಾಡಿದ್ದಾರೆ ಅನ್ನೋ ದೂರು ದಾಖಲಾಗಿದೆ. ಇತ್ತ ಹರಿಯಾಣದ ಮೈತ್ರಿ ಪಕ್ಷ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ಡಿಸಿಂ ಸ್ಥಾನ ಕೈಜಾರುವ ಆತಂಕದಲ್ಲಿದೆ. ಪ್ರಧಾನಿಗೆ ಪಾಕ್ ಕ್ರಿಕೆಟಿಗನ ಮನವಿ, ಬಿಎಸ್‌ವೈ ಜೀವನಚರಿತ್ರೆ ಸೇರಿದಂತೆ ಡಿಸೆಂಬರ್ 27ರ ಟಾಪ್ 10 ಸುದ್ದಿ ವಿವರ ಇಲ್ಲಿದೆ.

 • rahul priyanka

  India25, Dec 2019, 1:35 PM IST

  ರಾಹುಲ್, ಪ್ರಿಯಾಂಕಾ ಜೀವಂತ ಪೆಟ್ರೋಲ್ ಬಾಂಬ್ ಇದ್ದಂಗೆ: ಅನಿಲ್ ವಿಜ್!

  ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಜೀವಂತ ಪೆಟ್ರೋಲ್‌ ಬಾಂಬ್'ಗಳಿದ್ದಂತೆ ಎಂದು ಹರಿಯಾಣ ಸಚಿವ ಅನಿಲ್ ವಿಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 • Lakshmi Hebbalkar

  Karnataka Districts9, Dec 2019, 2:17 PM IST

  'ಲಕ್ಷ್ಮಿ ಹೆಬ್ಬಾಳ್ಕರ್ ವಿಷಕನ್ಯೆ, ಅವಳಿಂದ ಕಾಂಗ್ರೆಸ್ ಪಕ್ಷ ಹಾಳಾಗಿದೆ'

  ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಮುಖದ ಮೇಲೆ ಹೊಡೆದ ಹಾಗೇ ಜನ ತೀರ್ಮಾನ ಕೊಟ್ಟಿದ್ದಾರೆ. ನಮ್ಮ ವಿರುದ್ಧ ಹಲವರು ಸುಳ್ಳು ಪ್ರಚಾರ ಮಾಡಿದ್ದರು. ಮಹಾರಾಷ್ಟ್ರ ಹರಿಯಾಣದಲ್ಲಿ ಪಕ್ಷಾಂತರಿಗಳಿಗೆ ವಿರುದ್ಧ ಮತಗಳು ಬಂದಿದ್ದವು, ಆದರೆ, ನಮ್ಮ ರಾಜ್ಯದ ಜನ ಜನತಾ ನ್ಯಾಯಾಲಯ ನಮ್ಮ ಪರವಾಗಿ ತೀರ್ಪು ಕೊಟ್ಟಿದೆ ಎಂದು ಗೋಕಾಕ್ ಕ್ಷೇತ್ರದ ವಿಜೇತ ಅಭ್ಯರ್ಥಿ ರಮೇಶ ಜಾರಕಿಹೊಳಿ‌ ಹೇಳಿದ್ದಾರೆ. 
   

 • BSY

  Karnataka Districts8, Dec 2019, 1:44 PM IST

  'ಯಡಿಯೂರಪ್ಪ ಸರ್ಕಾರ ಉಳಿಸಲು ಭಜನೆ ಮಾಡ್ತಿದ್ದಾನೆ'

  ಉಪಚುನಾವಣೆ ಸಮೀಕ್ಷೆಗಳನ್ನ ನಾನು ನಂಬುವುದಿಲ್ಲ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ‌ ಸಮೀಕ್ಷೆಗಳು ಏನಾಗಿವೆ?, ಅಂದಾಜು ಮೇಲೆ ಸಮೀಕ್ಷೆ ಮಾಡಿರುತ್ತಾರೆ. ನಾಳೆ ಚುನಾವಣೆಯ ಫಲಿತಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 
   

 • ksca

  Cricket29, Nov 2019, 11:31 AM IST

  ಮುಷ್ತಾಕ್‌ ಅಲಿ ಟ್ರೋಫಿ: ಸೆಮಿಫೈನಲ್‌ನಲ್ಲಿ ಕರ್ನಾಟಕಕ್ಕಿಂದು ಹರ್ಯಾಣ ಚಾಲೆಂಜ್‌

  ಇತ್ತೀಚೆಗೆ ನಡೆದಿದ್ದ ವಿಜಯ್‌ ಹಜಾರೆ ಟ್ರೋಫಿ ಏಕದಿನ ಟೂರ್ನಿಯ ಫೈನಲ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ತಂಡಗಳು ಪ್ರಶಸ್ತಿಗಾಗಿ ಸೆಣಸಿದ್ದವು. ಇದೀಗ ಭಾರತದ ಟಿ20 ಚಾಂಪಿಯನ್‌ ಪಟ್ಟಕ್ಕಾಗಿ ಕರ್ನಾಟಕ-ತಮಿಳುನಾಡು ತಂಡಗಳು ಮುಖಾಮುಖಿಯಾಗುವ ಸಾಧ್ಯತೆ ದಟ್ಟವಾಗಿವೆ.

 • undefined

  Karnataka Districts25, Nov 2019, 11:18 AM IST

  ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಅಂತ ಹೇಳೋಕೆ ನಾನೇನು ಜ್ಯೋತಿಷಿನಾ?

  ಈಗಿನ ರಾಜಕೀಯ ವಿದ್ಯಮಾನಗಳು ಏನು ಎಂಬುದು ಎಲ್ಲರಿಗೂ ಗೊತ್ತಿದೆ. ಹರಿಯಾಣ, ಮಧ್ಯಪ್ರದೇಶದಲ್ಲೂ ಪಕ್ಷಾಂತರ ಮಾಡಿದವರು ಸೋತಿದ್ದಾರೆ. ಇಲ್ಲಿನ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದರೆ ನಾವು ಗೆದ್ದಾಗಿದೆ. ಹುಣಸೂರು ಕ್ಷೇತ್ರದ ನಮ್ಮ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. 
   

 • haryana

  National27, Oct 2019, 4:33 PM IST

  ಮಹಾರಾಷ್ಟ್ರಕ್ಕಿಂತ ಮೊದಲೇ ಹರಿಯಾಣದಲ್ಲಿ ಸರ್ಕಾರ, ಖಟ್ಟರ್ ಸಿಎಂ, ಚೌಟಾಲ ಡಿಸಿಎಂ

  ನಿರೀಕ್ಷೆಯಂತೆ ಹರಿಯಾಣದಲ್ಲಿ ಕಮಲ ಅರಳಿದೆ. ಕಮಲ ಜೆಜೆಪಿ ಸಹಾಯದೊಂದಿಗೆ ಅರಳಿದ್ದು ಅಧಿಕಾರ ಹಂಚಿಕೆ ಸೂತ್ರ ಅಳವಡಿಸಿಕೊಳ್ಳಲಾಗಿದೆ.

 • গোপাল কান্দা

  News26, Oct 2019, 6:31 PM IST

  ಗೋಪಾಲ್ ಕಂದಾ ಬೇಡ: ಜೆಜೆಪಿ ಬೆಂಬಲ ಸಿಕ್ಕೊಡನೆ ಬಿಜೆಪಿ 'ತೇವರ್' ಬದಲು!

  ಅತಂತ್ರ ವಿಧಾನಸಭೆ ರಚೆನೆಯಾಗಿರುವ ಹರಿಯಾಣದಲ್ಲಿ, ಸರ್ಕಾರ ರಚಿಸಲು ಬಿಜೆಪಿಗೆ ದುಷ್ಯಂತ್ ಚೌಟಾಲಾ ನೇತೃತ್ವದ ಜೆಜೆಪಿ ಬೆಂಬಲ ನೀಡಿದೆ. ಸರ್ಕಾರ ರಚನೆಗೆ ಇದೀಗ ಗೋಪಾಲ್ ಕಂದಾ ಬೆಂಬಲ ಬೇಡ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

 • undefined

  News26, Oct 2019, 3:32 PM IST

  ಬಿಜೆಪಿಗೆ ಜೆಜೆಪಿ ಬೆಂಬಲ: ಪಕ್ಷ ತೊರೆದ ಬಿಎಸ್‌ಎಫ್ ಮಾಜಿ ಯೋಧ!

  ಬಿಜೆಪಿಗೆ ಜೆಜೆಪಿ ಬೆಂಬಲ ವಿರೋಧಿಸಿ ಮಾಜಿ ಬಿಎಸ್'ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ಪಕ್ಷ ತೊರೆದಿದ್ದಾರೆ. ಬಿಜೆಪಿಗೆ ಬೆಂಬಲ ನೀಡುವ ಮೂಲಕ ಜೆಜೆಪಿ ಹರಿಯಾಣ ಜನತೆಗೆ ದ್ರೋಹ ಬಗೆದಿದೆ ಎಂದು ತೇಜ್ ಬಹದ್ದೂರ್ ಆರೋಪಿಸಿದ್ದಾರೆ.

 • haryana

  National25, Oct 2019, 10:23 PM IST

  ಹರಿಯಾಣ:  ಕ್ಷಿಪ್ರ ಬೆಳವಣಿಗೆ,  ಬಿಜೆಪಿಗೆ ಜೈ ಎಂದ ಜೆಜೆಪಿ

  ಹರಿಯಾಣದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಏರಿದೆ.  ಕಿಂಗ್ ಮೇಕರ್ ಆಗಿದ್ದ ಜೆಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಲು ವೇದಿಕೆ ಸಿದ್ಧವಾಗಿದೆ.

 • undefined

  News25, Oct 2019, 3:40 PM IST

  ಬಿಜೆಪಿಗೆ ಅತ್ಯಾಚಾರ ಆರೋಪಿ ಕಂದಾ ಬೆಂಬಲ: ಇದೇನಾ ಬೇಟಿ ಬಚಾವೋ ಎಂದ ನೆಟ್ಟಿಗರು!

  ಹರಿಯಾಣದಲ್ಲಿ ಬಿಜೆಪಿಗೆ ಬೆಂಬಲ ನೀಡಿದವರ ಪೈಕಿ ಗಗನಸಖಿ ಮೇಲೆ ಅತ್ಯಾಚಾರ ಮಾಡಿ ಆಕೆಯ ಆತ್ಮಹತ್ಯೆಗೆ ಕಾರಣವಾಗಿರುವ ಆರೋಪ ಎದುರಿಸುತ್ತಿರುವ ಹರಿಯಾಣ ಲೋಕಹಿತ್ ಪಾರ್ಟಿ(HLP)ಶಾಸಕ ಗೋಪಾಲ್ ಕಂದಾ ಕೂಡ ಒಬ್ಬರಾಗಿದ್ದಾರೆ.

 • Haryana map

  National25, Oct 2019, 12:14 AM IST

  ಮಹಾರಾಷ್ಟ್ರ-ಹರಿಯಾಣ ಫೈನಲ್ ಫಲಿತಾಂಶ, ಯಾರಿಗೆ ಎಷ್ಟು?

  ಎಲ್ಲ ಸಮೀಕ್ಷೆಗಳನ್ನು ತಲೆಕೆಳಗು ಮಾಡಿದ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿಗೆ ಕಳೆದುಕೊಂಡಿದ್ದು ಹೆಚ್ಚು. ಕಾಂಗ್ರೆಸ್ ಒಂದು ಚೂರು ಪಡೆದುಕೊಂಡಿದೆ. ಸೋನಿಯಾ ಗಾಂಧಿ ನಾಯಕತ್ವ ವಹಿಸಿಕೊಂಡ ಮೇಲೆ ಮತ್ತೆ ಪಕ್ಷಕ್ಕೆ ಟಾನಿಕ್ ಸಿಕ್ಕಿದೆ. ಶರದ್ ಪವಾರ್ ಅವರ ಎನ್ ಸಿಪಿ ಸಹ ಉತ್ತಮ ಸಾಧನೆಯನ್ನೇ ಮಾಡಿದೆ.

 • rebels

  Politics24, Oct 2019, 8:24 PM IST

  ಬೈ ಎಲೆಕ್ಷನ್‌ನಲ್ಲಿ ಪಕ್ಷಾಂತರಿಗಳಿಗೆ ಸೋಲು: ರಾಜ್ಯದ ಅನರ್ಹ ಶಾಸಕರಿಗೂ ಇದೇ ಗತಿನಾ?

  ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ಜತೆಗೆ ಇತರೆ ರಾಜ್ಯಗಳಲ್ಲಿ ನಡೆದಿದ್ದ ಬೈ ಎಲೆಕ್ಷನ್ ರಿಸಲ್ಟ್ ಸಹ ಹೊರಬಿದ್ದಿದೆ. ಆದ್ರೆ ಇದರಲ್ಲಿ ಹೆಚ್ಚಾಗಿ ಪಕ್ಷಾಂತರ ಮಾಡಿ ಎಲೆಕ್ಷನ್ ಗೆ ಹೋಗಿದ್ದ ಪಕ್ಷಾಂತಿರಿಗಳು ಸೋಲಾಗಿದೆ. ಇದೇ ರೀತಿ ರಾಜ್ಯದಲ್ಲಿ ಆಗುತ್ತೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒಂದು ಟಿಪ್ಪಣಿ ರೂಪದಲ್ಲಿ ಬರೆದುಕೊಂಡಿದ್ದಾರೆ.

 • BJP responsible Kharge
  Video Icon

  News24, Oct 2019, 8:04 PM IST

  'ಎಮೋಶನಲ್ ವಿಚಾರ ವರ್ಕ್ ಆಗಲ್ಲ, ಜನರಿಗೆ ತಿಳಿವಳಿಕೆ ಬಂದಿದೆ'

  ಮಹಾರಾಷ್ಟ್ರ ಮತ್ತು ಹರಿಯಾಣದ ಚುನಾವಣಾ ಫಲಿತಾಂಶ ಒಂದೊಂದಾಗಿ ಪ್ರಕಟವಾಗುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಸರ್ಕಾರ ರಚಿಸುವುದು ಪಕ್ಕಾ ಆಗಿದ್ದರೆ ಹರಿಯಾಣದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿದೆ.

  ಎಮೋಶನಲ್ ಇಶ್ಯೂ ಇಟ್ಟುಕೊಂಡರೆ ಮತ ನೀಡುತ್ತಾರೆ ಎಂಬಂತೆ ಬಿಜೆಪಿಯವರು ನಡೆದುಕೊಳ್ಳುತ್ತಿದ್ದರು. ಆದರೆ ಜನ ಈಗ ನಿಧಾನಕ್ಕೆ ಅದನ್ನು ತಿರಸ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.