ಹರ್ಯಾಣ  

(Search results - 104)
 • 27 top10 stories

  News27, Dec 2019, 5:17 PM IST

  ವಂದನಾಗೆ ಹಲ್ಲೆ ಮಾಡಿದ ನಟಿ ಸಂಜನಾ To ಕೈಜಾರುತ್ತಾ ಡಿಸಿಎಂ ಸ್ಥಾನ?ಡಿ.27ರ ಟಾಪ್ 10 ಸುದ್ದಿ!

  ಸ್ಯಾಂಡಲ್‌ವುಡ್ ವಿವಾದಿತ ನಟಿ ಸಂಜನಾ ರಂಪಾಟ ಮೂಲಕ ಮತ್ತೆ ಸುದ್ದು ಮಾಡುತ್ತಿದ್ದಾರೆ. ನಿರ್ಮಾಪಕಿ ವಂದನಾ ಜೈನ್‌ಗೆ ಹಲ್ಲೆ ಮಾಡಿದ್ದಾರೆ ಅನ್ನೋ ದೂರು ದಾಖಲಾಗಿದೆ. ಇತ್ತ ಹರಿಯಾಣದ ಮೈತ್ರಿ ಪಕ್ಷ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ಡಿಸಿಂ ಸ್ಥಾನ ಕೈಜಾರುವ ಆತಂಕದಲ್ಲಿದೆ. ಪ್ರಧಾನಿಗೆ ಪಾಕ್ ಕ್ರಿಕೆಟಿಗನ ಮನವಿ, ಬಿಎಸ್‌ವೈ ಜೀವನಚರಿತ್ರೆ ಸೇರಿದಂತೆ ಡಿಸೆಂಬರ್ 27ರ ಟಾಪ್ 10 ಸುದ್ದಿ ವಿವರ ಇಲ್ಲಿದೆ.

 • undefined
  Video Icon

  India27, Dec 2019, 4:01 PM IST

  ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

  ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 • undefined

  India20, Dec 2019, 11:57 PM IST

  ಜಾರ್ಖಂಡ್ ಎಕ್ಸಿಟ್ ಪೋಲ್ ಅಚ್ಚರಿ, ಹೀಗಾದ್ರೆ ಮುಂದೇನು?

  ಮಹಾರಾಷ್ಟ್ರ ಮತ್ತು ಹರ್ಯಾಣದ ನಂತರ ಇದೀಗ ಜಾರ್ಖಂಡ್ ವಿಧಾನಸಭೆ ಚುನಾವಣೆ ಅಂತ್ಯವಾಗಿದ್ದು ಮತದಾನೋತ್ತರ ಸಮೀಕ್ಷೆಗಳು ಸಹಜವಾಗಿಯೇ ಕುತೂಹಲ ಮೂಡಿಸಿದೆ.

 • Dushyant

  India15, Dec 2019, 2:30 PM IST

  ಫೋಟೋ ಶೇರ್ ಮಾಡಿ ಟ್ರೋಲ್ ಆದ ಸಚಿವ ದುಷ್ಯಂತ್ ಚೌಟಾಲಾ!

  ಖುದ್ದು ತನ್ನ ಫೋಟೋ ಶೇರ್ ಮಾಡಿ ಟ್ರೋಲ್ ಆದ ಡಿಸಿಎಂ ದುಷ್ಯಂತ್ ಚೌಟಾಲಾ| ವಿದ್ಯುತ್ ಇಲ್ಲದಿದ್ದರೂ ಕೆಲಸ ಮುಂದುವರೆಸಿದ ಸಚಿವ| ನೆಟ್ಟಿಗರಿಂದ ಸಿಕ್ತು ವಿಭಿನ್ನ ಅಭಿಪ್ರಾಯ

 • ksca

  Cricket29, Nov 2019, 11:31 AM IST

  ಮುಷ್ತಾಕ್‌ ಅಲಿ ಟ್ರೋಫಿ: ಸೆಮಿಫೈನಲ್‌ನಲ್ಲಿ ಕರ್ನಾಟಕಕ್ಕಿಂದು ಹರ್ಯಾಣ ಚಾಲೆಂಜ್‌

  ಇತ್ತೀಚೆಗೆ ನಡೆದಿದ್ದ ವಿಜಯ್‌ ಹಜಾರೆ ಟ್ರೋಫಿ ಏಕದಿನ ಟೂರ್ನಿಯ ಫೈನಲ್‌ನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ತಂಡಗಳು ಪ್ರಶಸ್ತಿಗಾಗಿ ಸೆಣಸಿದ್ದವು. ಇದೀಗ ಭಾರತದ ಟಿ20 ಚಾಂಪಿಯನ್‌ ಪಟ್ಟಕ್ಕಾಗಿ ಕರ್ನಾಟಕ-ತಮಿಳುನಾಡು ತಂಡಗಳು ಮುಖಾಮುಖಿಯಾಗುವ ಸಾಧ್ಯತೆ ದಟ್ಟವಾಗಿವೆ.

 • ashok

  India28, Nov 2019, 10:26 AM IST

  28 ವರ್ಷದಲ್ಲಿ 53ನೇ ಬಾರಿ ಐಎಎಸ್‌ ಅಧಿಕಾರಿ ಅಶೋಕ್‌ ಖೇಮ್ಕಾ ವರ್ಗ!

  28 ವರ್ಷದಲ್ಲಿ 53ನೇ ಬಾರಿ ಹರ್ಯಾಣ ಐಎಎಸ್‌ ಅಧಿಕಾರಿ ಅಶೋಕ್‌ ಖೇಮ್ಕಾ ವರ್ಗ| ಪ್ರಮಾಣಿಕತೆಗೆ ಪ್ರತಿಫಲವೆಂದರೆ ಅವಮಾನ. ಮತ್ತೊಮ್ಮೆ ವರ್ಗಾವಣೆ

 • air pollution

  India26, Nov 2019, 7:52 AM IST

  15 ಚೀಲಗಳಲ್ಲಿ ಬಾಂಬ್‌ ತಂದು ದಿಲ್ಲಿ ಜನರ ಸಾಯಿಸಿ: ಸುಪ್ರೀಂ ಕಿಡಿಕಿಡಿ

  15 ಚೀಲಗಳಲ್ಲಿ ಬಾಂಬ್‌ ತೊಗೊಂಡು ಬಂದು ದಿಲ್ಲಿಗರನ್ನು ಸಾಯಿಸಿ| ಜನರನ್ನು ಹೊಗೆ ಕೋಣೆಯಲ್ಲಿ ಕೂಡಿ ಹಾಕುವುದಕ್ಕಿಂತ ಇದು ಉತ್ತಮ| ವಾಯುಮಾಲಿನ್ಯ ನಿಯಂತ್ರಿಸದ ಪಂಜಾಬ್‌, ಹರ್ಯಾಣ ಮೇಲೆ ಸುಪ್ರೀಂ ಕಿಡಿ

 • Basangouda Patil Yatnal

  Bagalkot27, Oct 2019, 11:10 AM IST

  ಸಂತ್ರಸ್ತರು ಭಿಕ್ಷುಕರಲ್ಲ: ಕೇಂದ್ರದ ವಿರುದ್ಧ ಮತ್ತೊಮ್ಮೆ ಗುಡುಗಿದ ಯತ್ನಾಳ್

  ನೆರೆ ಪರಿಹಾರ ವಿಚಾರವಾಗಿ ಸ್ವಪಕ್ಷೀಯ ಸಂಸದರ ವಿರುದ್ಧವೇ ಕಿಡಿಕಾರಿ ಶೋಕಾಸ್‌ ನೋಟಿಸ್‌ ಪಡೆದಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷಿತ ಗುರಿ ತಲುಪುವಲ್ಲಿ ವಿಫಲವಾಗಲೂ ಸೂಕ್ತ ಪರಿಹಾರ ನೀಡದೆ ಇರುವುದೇ ಕಾರಣವಾಗಿದೆ ಎಂದು ಟೀಕಿಸಿದ್ದಾರೆ.
   

 • Manohar Lal Khattar happy

  News27, Oct 2019, 7:40 AM IST

  ಹರ್ಯಾಣ ಸಿಎಂ ಆಗಿ ಖಟ್ಟರ್‌, ಡಿಸಿಎಂ ಆಗಿ ದುಷ್ಯಂತ್‌ ಶಪಥ

  ಯಾರಿಗೂ ಬಹುಮತ ಸಿಗದ ಕಾರಣ ಅತಂತ್ರ ಸ್ಥಿತಿ ಎದುರಿಸುತ್ತಿದ್ದ ಹರ್ಯಾಣದಲ್ಲಿನ ಸರ್ಕಾರ ರಚನೆ ಹಗ್ಗಜಗ್ಗಾಟ ಅಂತ್ಯಗೊಂಡಿದ್ದು, ನರಕ ಚತುರ್ದಶಿ ದಿನವಾದ ಇಂದು 2ನೇ ಬಾರಿ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಮನೋಹರಲಾಲ್‌ ಖಟ್ಟರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

 • rahul gandhi

  News26, Oct 2019, 10:53 AM IST

  ಕಾಂಗ್ರೆಸ್‌ ‘ಜಯ’ಕ್ಕೆ ರಾಹುಲ್‌ ಕಾರಣವಂತೆ!

  ಕಾಂಗ್ರೆಸ್‌ ‘ಜಯ’ಕ್ಕೆ ರಾಹುಲ್‌ ಕಾರಣವಂತೆ!| ಮಹಾ, ಹರ್ಯಾಣ ಗೆಲುವಿನ ಶ್ರೇಯ ರಾಹುಲ್‌ಗೆ ನೀಡಿ ಕಾಂಗ್ರೆಸ್‌ನಿಂದ ವಿಡಿಯೋ| ಕಾಂಗ್ರೆಸ್‌ನಲ್ಲಿ ಶುರುವಾಯ್ತು ಹಿರಿ -ಕಿರಿಯರ ಬಣ ರಾಜಕೀಯ

 • rape

  News26, Oct 2019, 10:31 AM IST

  ರೇಪ್‌ ಆರೋಪಿ ಹರ್ಯಾಣ ಬಿಜೆಪಿ ಕಿಂಗ್‌ಮೇಕರ್‌!, ಯಾರು ಈ ಕಾಂಡಾ?

  ರೇಪ್ ಆರೋಪಿ ಬೆಂಬಲ ಪಡೆದ ಬಿಜೆಪಿ, ಭಾರೀ ಟೀಕೆ| ಗೋಪಾಲ್‌ ಕಾಂಡಾ ಬೆಂಬಲ ಪಡೆವ ಕ್ರಮಕ್ಕೆ ವ್ಯಾಪಕ ಆಕ್ರೋಶ| ಗೆದ್ದಾಕ್ಷಣ ಆರೋಪ ಮುಕ್ತರಾಗಲ್ಲ: ಬಿಜೆಪಿಯ ಉಮಾ ಭಾರತಿ ಕಿಡಿ| ‘ಬೇಟಿ ಬಚಾವೋ’ ಅಭಿಯಾನ ಪ್ರಸ್ತಾಪಿಸಿ ನೆಟ್ಟಿಗರಿಂದ ಚಾಟಿ

 • যোগেশ্বর দত্তের ছবি

  OTHER SPORTS25, Oct 2019, 3:23 PM IST

  ಚುನಾವಣಾ ಅಖಾಡಕ್ಕೆ ಧುಮುಕಿದ ಕುಸ್ತಿ ಪಟು ಯೋಗೇಶ್ವರ್‌ಗೆ ಸೋಲು!

  ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶ ಬಿಜೆಪಿ ನಿರೀಕ್ಷೆಗಳನ್ನು ಬುಡಮೇಲು ಮಾಡಿದೆ. ಕ್ರೀಡಾ ಕ್ಷೇತ್ರದ ಸಾಧನೆಗೆ ಖೇಲ್ ರತ್ನ, ಪದ್ಮಶ್ರೀ ಪ್ರಶಸ್ತಿ ಗೆದ್ದಿದ್ದ ಕುಸ್ತಿ ಪಟು ಯೋಗೇಶ್ವರ್ ದತ್‌ ಚುನಾವಣಾ ಅಗ್ನಿಪರೀಕ್ಷೆಯಲ್ಲಿ ಸೋಲು ಕಂಡಿದ್ದಾರೆ.

 • undefined

  INDIA25, Oct 2019, 12:49 PM IST

  ಪಕ್ಷಾಂತರಿಗಳಿಂದ ಬಿಜೆಪಿಗೆ ಸೋಲು; ಮುಳುವಾದ ಬಂಡಾಯ ಅಭ್ಯರ್ಥಿಗಳು!

  ಹಲವು ಪಕ್ಷಾಂತರಿಗಳು ಹಾಗೂ ಬಂಡಾಯ ಅಭ್ಯರ್ಥಿಗಳ ಸ್ಪರ್ಧೆಯಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆಯುವ ಅವಕಾಶವನ್ನು ಕೈಚೆಲ್ಲಿದೆ. ಅ.21ರಂದು ಚುನಾವಣೆಗೆ ಕೆಲವೇ ವಾರಗಳು ಬಾಕಿ ಉಳಿದಿದ್ದಾಗ ಇಂಡಿಯನ್‌ ನ್ಯಾಷನಲ್‌ ಲೋಕ ದಳದ ಹಾಲಿ ಶಾಸಕರು ಮತ್ತು ಹಲವು ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಹಿಗಾಗಿ ಬಿಜೆಪಿ ಹಾಲಿ ತನ್ನ ಹಾಲಿ 12 ಶಾಸಕರಿಗೆ ಟಿಕೆಟ್‌ ನೀಡದೇ ಪಕ್ಷಾಂತರಿಗಳಿಗೆ ಮಣೆ ಹಾಕಿತ್ತು.

 • Dushyant Chautala

  INDIA25, Oct 2019, 10:52 AM IST

  ಹರ್ಯಾಣ ಫಲಿತಾಂಶ ನಿರೀಕ್ಷೆ ಬೇಸ್ತು ಬಿದ್ದಿದ್ದೆಲ್ಲಿ?

  ಬಹುತೇಕ ಚುನಾವಣಾಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಹರ್ಯಾಣದಲ್ಲಿ ಬಿಜೆಪಿ ಭಾರೀ ಬಹುಮತದೊಂದಿಗೆ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಿದ್ದವು. ಈ ಅಂದಾಜು ಈಗ ತಪ್ಪಾಗಿದೆ.

 • yeddyurappa

  Politics25, Oct 2019, 10:36 AM IST

  ಯಡಿಯೂರಪ್ಪ ನಾಯಕತ್ವವನ್ನೇ ಕಡೆಗಣಿಸುವ ರಣತಂತ್ರಕ್ಕೆ ಬ್ರೇಕ್‌?

  ಮಹಾರಾಷ್ಟ್ರ ಹಾಗೂ ಹರ್ಯಾಣದ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜ್ಯದ ಆಡಳಿತಾರೂಢ ಬಿಜೆಪಿ ಪಾಳಯದಲ್ಲಿ ಆತಂಕವನ್ನೇ ಉಂಟು ಮಾಡಿದೆ.