ಹವ್ಯಕ  

(Search results - 17)
 • havyaka

  Karnataka Districts10, Feb 2020, 1:01 PM

  ‘ಸಂಪ್ರದಾಯ ಕೈಬಿಡದ ಹವ್ಯಕ ಯುವಕರು’

  ‘ಸಂಪ್ರದಾಯ ಕೈಬಿಡದ ಹವ್ಯಕ ಯುವಕರು’| ವೃತ್ತಿಯಲ್ಲಿ ವೈದ್ಯ, ಎಂಜಿನಿಯರ್‌ ಆಗಿದ್ದರೂ ವೈದಿಕ ಸಂಪ್ರದಾಯ ಆಚಾರಿಸುತ್ತಿರುವುದು ಹೆಮ್ಮೆ: ಶಾಸಕ ರವಿಸುಬ್ರಹ್ಮಣ್ಯ| ಹವ್ಯಕ ಮಹಾಸಭಾದಿಂದ ಗಾಯತ್ರಿ ಮಹೋತ್ಸವ

 • Karnataka Districts6, Feb 2020, 7:57 PM

  ಗಾಯತ್ರಿ ಮಂತ್ರದ ಶಕ್ತಿ ಅಪಾರ, ಈ ಕಾರ್ಯಕ್ರಮದಲ್ಲಿ ಸಂಪೂರ್ಣ ಸಾರ

  ಗಾಯತ್ರಿ ಮಂತ್ರದ ಮಹಿಮೆ ತಿಳಿಸಲು ಶ್ರೀ ಅಖಿಲ ಹವ್ಯಕ ಮಹಾಸಭೆಯ ಹವ್ಯಕ ಭವನದಲ್ಲಿ ಫೆ. 09 ಭಾನುವಾರ "ಗಾಯತ್ರಿ ಮಹೋತ್ಸವ"  ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ. 'ಗಾಯತ್ರಿ ಉಪದೇಶ - ಉಪನಯನ' ವಿಚಾರವಾಗಿ    ವಿದ್ವಾನ್ ಜಗದೀಶ ಶರ್ಮಾ ವಿಚಾರ ಮಂಡಿಸಲಿದ್ದು,  'ಗಾಯತ್ರಿ ಮಂತ್ರದ ವೈಜ್ಞಾನಿಕ ಹಿನ್ನಲೆ' ಕುರಿತಾಗಿ ಡಾ. ರಂಗರಾಜ ಅಯ್ಯಂಗಾರ್ ತಿಳಿಸಿಕೊಡಲಿದ್ದಾರೆ. 

 • Havyaka

  Karnataka Districts16, Dec 2019, 12:03 AM

  ಹವ್ಯಕ ಮಹಾಸಭೆಗೆ 15 ನೂತನ ನಿರ್ದೇಶಕರು, ಯಾವ ಜಿಲ್ಲೆಗೆ ಯಾರು?

  ಅಖಿಲ ಹವ್ಯಕ ಮಹಾಸಭೆ(ರಿ)ಯ 76ನೇ ವರ್ಷದ ಸರ್ವಸದಸ್ಯರ ಮಹಾಸಭೆ ನಡೆದಿದ್ದು ಅವಿರೋಧವಾಗಿ ಎಲ್ಲ ನಿರ್ದೇಶಕರು ಆಯ್ಕೆಯಾಗಿದ್ದಾರೆ. ಮಲ್ಲೇಶ್ವರಂನ ಹವ್ಯಕ ಭವನದಲ್ಲಿ ನಡೆಯಿತು. ಉತ್ತರಕನ್ನಡ, ಬೆಂಗಳೂರು, ಶಿವಮೊಗ್ಗ , ಕೊಡಗು, ಕಾಸರಗೋಡು ವ್ಯಾಪ್ತಿಯ 15 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಆದರೆ ಎಲ್ಲಾ 15 ಸ್ಥಾನಗಳಿಗೂ ನಿರ್ದೇಶಕರು ಅವಿರೋಧ ಆಯ್ಕೆಯಾದರು.

 • Havyaka

  NRI24, Jul 2019, 12:36 AM

  ಕೆನಡಾದಲ್ಲಿ ಅದ್ಧೂರಿ ಹವ್ಯಕ ಸಮ್ಮೇಳನ: ಕಲೆ, ಸಂಸ್ಕೃತಿ, ಇತಿಹಾಸ ಅನಾವರಣ

  ಉತ್ತರ ಅಮೆರಿಕಾದಲ್ಲಿ ನೆಲೆಸಿರುವ ಹವ್ಯಕ ಭಾಷಿಕರನ್ನು ಒಂದೆಡೆ ಸೇರಿಸಿ ಸಂಭ್ರಮಿಸುವ ದ್ವೈವಾರ್ಷಿಕ ಹವ್ಯಕ ಸಮ್ಮೇಳನ ಇತ್ತೀಚೆಗೆ ನಡೆಯಿತು. ಹವ್ಯಕ ಅಸೋಸಿಯೇಶನ್ ಆಫ್ ಅಮೆರಿಕ (HAA) ವತಿಯಿಂದ ಹಮ್ಮಿಕೊಳ್ಳಲಾದ ಈ ಸಮ್ಮೇಳನದಲ್ಲಿ ಹವ್ಯಕ ಕಲೆ, ಸಂಸ್ಕೃತಿ, ಇತಿಹಾಸದ ಅನಾವರಣವಾಯಿತು. ಸಮ್ಮೇಳನದ ಸಂಭ್ರಮ ಹೇಗಿತ್ತು ನೋಡಿಕೊಂಡು ಬರೋಣ..

 • photo gallery

  NRI23, Jul 2019, 3:24 PM

  ಕೆನಡಾದಲ್ಲಿ ಅದ್ಧೂರಿ ಹವ್ಯಕ ಸಮ್ಮೇಳನ: ಕಲೆ, ಸಂಸ್ಕೃತಿ, ಇತಿಹಾಸ ಅನಾವರಣ

  ಅಮೆರಿಕ ಖಂಡದಲ್ಲಿ ನೆಲೆಸಿರುವ ಹವ್ಯಕ ಭಾಷಿಕರನ್ನು ಒಂದೆಡೆ ಸೇರಿಸಿ ಸಂಭ್ರಮಿಸುವ ದ್ವೈವಾರ್ಷಿಕ ಹವ್ಯಕ ಸಮ್ಮೇಳನ ಇತ್ತೀಚೆಗೆ ನಡೆಯಿತು. ಹವ್ಯಕ ಅಸೋಸಿಯೇಶನ್ ಆಫ್ ಅಮೆರಿಕ (HAA) ವತಿಯಿಂದ ಹಮ್ಮಿಕೊಳ್ಳಲಾದ ಈ ಸಮ್ಮೇಳನದಲ್ಲಿ ಹವ್ಯಕ ಕಲೆ, ಸಂಸ್ಕೃತಿ, ಇತಿಹಾಸದ ಅನಾವರಣ. ಅದ್ಧೂರಿ ಸ್ಮಮೇಳದನದ ಶ್ರೀಮಂತಿಕೆ ಸಾರುವ ಫೋಟೋಗಳು ಇಲ್ಲಿವೆ

 • Havyaka

  NEWS11, Mar 2019, 10:17 PM

  ಹವ್ಯಕ ಮಹಾಸಭೆ ಅಧ್ಯಕ್ಷರಾಗಿ ಡಾ. ಕಜೆ ಪುನರಾಯ್ಕೆ, ಸಮ್ಮೇಳನಕ್ಕೆ ನೆರವಾದವರಿಗೆ ಧನ್ಯವಾದ

  ಶ್ರೀ ಅಖಿಲ ಹವ್ಯಕ ಮಹಾಸಭೆ ಅಧ್ಯಕ್ಷರಾಗಿ ಡಾ. ಗಿರಿಧರ ಕಜೆ ಪುನರಾಯ್ಕೆಯಾಗಿದ್ದಾರೆ. ಪುನರಾಯ್ಕೆ ನಂತರ 75ನೇ ವರ್ಷದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿ ಅನೇಕ ಅಂಶಗಳನ್ನು ತೆರೆದಿಟ್ಟರು.ಅರಮನೆ ಮೈದಾನದಲ್ಲಿ ನಡೆದ ಹವ್ಯಕ ಸಮ್ಮೇಳನ ಯಶಸ್ವಿಯಾಗಿದ್ದಕ್ಕೆ ಸರ್ವರಿಗೂ ಧನ್ಯವಾದ ಅರ್ಪಿಸಿದರು.

 • Havyaka Mahasbha
  Video Icon

  NEWS30, Dec 2018, 11:16 PM

  ದ್ವಿತೀಯ ಹವ್ಯಕ ಸಮ್ಮೇಳನಕ್ಕೆ ಸಾಂಪ್ರದಾಯಿಕ ತೆರೆ

  ಬೆಂಗಳೂರು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಹವ್ಯಕ ಮಹಾಸಭಾದ ಅವೃತಮಹೋತ್ಸವ ಮತ್ತು ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನದ ಸಮಾರೋಪದ ಚಿತ್ರಣ ಇಲ್ಲಿದೆ.

 • Havyaka Mahasbha
  Video Icon

  NEWS29, Dec 2018, 8:09 PM

  ಹವ್ಯಕ ಮಹಾಸಭಾ ಅಮೃತ ಮಹೋತ್ಸವ-75 ಸಾಧಕರಿಗೆ ಕೃಷಿ ರತ್ನ ಪ್ರಶಸ್ತಿ!

  ಹವ್ಯಕ ಮಹಾಸಭಾ ಸ್ಥಾಪನೆಯಾಗಿ 75 ವರ್ಷ ಸಂದಿದೆ. ಇದರ ಪ್ರಯುಕ್ತ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಹವ್ಯಕ ಮಹಾಸಭಾ ಅವೃತಮಹೋತ್ಸವ ಸಮಾರಂಭ ದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ 75 ಸಾಧಕರನ್ನ ಸನ್ಮಾನಿಸಲಾಯಿತು. ಸಮಾರಂಭದ ವಿಶೇಷ ಕ್ಷಣಗಳು ಇಲ್ಲಿದೆ ನೋಡಿ.

 • Sammelana

  Bengaluru-Urban28, Dec 2018, 5:43 PM

  ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಅದ್ದೂರಿ ಚಾಲನೆ..ಮೇಳೈಸಿದ ಸಂಸ್ಕೃತಿ

  ಅಖಿಲ ಹವ್ಯಕ ಮಹಾಸಭೆ  ಅಮೃತ ಮಹೋತ್ಸವ ಮತ್ತು ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ಹಾಗಾದರೆ ಸಮ್ಮೇಳನದಲ್ಲಿ ಏನೇನೆಲ್ಲ ವಿಶೇಷಗಳಿವೆ? ಒಂದು ರೌಂಡಪ್ ಇಲ್ಲಿದೆ.

 • Havyaka
  Video Icon

  NEWS27, Dec 2018, 10:09 PM

  ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಕ್ಷಣಗಣನೆ

  ಅಖಿಲ ಹವ್ಯಕ ಮಹಾಸಭೆಗೆ 75ರ  ಪ್ರಾಯ. ಸಂಸ್ಥೆಯ ಅಮೃತ ಮಹೋತ್ಸವಕ್ಕೆ ಬೆಂಗಳೂರಿನ ಅರಮನೆ ಮೈದಾನ ಸಜ್ಜಾಗಿದೆ. ಡಿಸೆಂಬರ್ 28, 29 ಮತ್ತು 30 ರಂದು ಅಮೃತ ಮಹೋತ್ಸವ ಆಚರಣೆ ಹಾಗೂ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದ್ದು ಸಿದ್ಧತೆಗಳು ಪೂರ್ಣಗೊಂಡಿವೆ. ಸಮ್ಮೇಳನಕ್ಕೆ ಅರಮನೆ ಮೈದಾನ ಹೇಗೆ ಸಜ್ಜಾಗಿದೆ ಎಂಬುದರ ಕುರಿತ ಸಚಿತ್ರ ವರದಿ ಇಲ್ಲಿದೆ.

 • Bengaluru-Urban26, Dec 2018, 11:18 PM

  ಹವ್ಯಕ ಸಮ್ಮೇಳನಕ್ಕೆ ಸಾಗರೋಪಾದಿಯಲ್ಲಿ ಬನ್ನಿ..ರಾಘವೇಶ್ವರ ಸ್ವಾಮೀಜಿ ಕರೆ

  ಅಖಿಲ ಹವ್ಯಕ ಮಹಾಸಭೆಯ ಅಮೃತ ಮಹೋತ್ಸವ ಮತ್ತು ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನಕ್ಕೆ ಸಿದ್ಧತೆಗಳು ಆರಂಭವಾಗಿವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿಸೆಂಬರ್ 28, 29 ಮತ್ತು 30  ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ.

 • Swamiji

  NEWS25, Dec 2018, 6:45 PM

  ಅಮೃತ ಮಹೋತ್ಸವ ಸಂಭ್ರಮ, ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ.. ಬನ್ನಿ ಅರಮನೆ ಮೈದಾನಕ್ಕೆ

  ಅಖಿಲ ಹವ್ಯಕ ಮಹಾಸಭೆಗೆ 75ರ  ಪ್ರಾಯ. ಸಂಸ್ಥೆಯ ಅಮೃತ ಮಹೋತ್ಸವಕ್ಕೆ ಬೆಂಗಳೂರಿನ ಅರಮನೆ ಮೈದಾನ ಸಜ್ಜಾಗಿದೆ. ಸಾಧಕರಿಗೆ ಸನ್ಮಾನ, ರುಚಿಕರ ಅಡುಗೆ ತಿನಿಸು, ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರ-ವಿಮರ್ಶೆ ಎಲ್ಲದಕ್ಕೂ ಮೂರು ದಿನಗಳ ಕಾರ್ಯಕ್ರಮ ಸಾಕ್ಷಿಯಾಗಲಿದೆ.

 • Havyaka

  state16, Oct 2018, 11:06 AM

  ಡಿ.28, 29ಕ್ಕೆ ಬೆಂಗ​ಳೂ​ರಿ​ನಲ್ಲಿ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ

  1996ರಲ್ಲಿ ಮೊದಲ ವಿಶ್ವ ಹವ್ಯಕ ಸಮ್ಮೇಳನ ಪುತ್ತೂರಿನಲ್ಲಿ ನಡೆದಿತ್ತು. 2ನೇ ವಿಶ್ವ ಹವ್ಯಕ ಸಮ್ಮೇಳನ ಹಾಗೂ ಮಹಾಸಭಾಕ್ಕೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿದೆ

 • ganapana Madve

  ENTERTAINMENT28, Jun 2018, 1:42 PM

  ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ ’ಗಣಪನ ಮದುವೆ’

  ಬ್ರಾಹ್ಮಣ ಸಮುದಾಯದಲ್ಲಿ ಅದರಲ್ಲೂ ಹವ್ಯಕ ಸಮುದಾಯದಲ್ಲಿ ಹುಡುಗಿಯರ ಸಂಖ್ಯೆ ಕಡಿಮೆಯಾಗುತ್ತಿದೆ. ಹುಡುಗಿ ಸಿಗದೇ ಎಷ್ಟೋ ಜನ ಹುಡುಗರು ಅವಿವಾಹಿತರಾಗಿ ಉಳಿದಿದ್ದಾರೆ. ಎಷ್ಟೇ ಒಳ್ಳೆ ಕೆಲಸದಲ್ಲಿದ್ದರೂ, ಜಮೀನಿದ್ದರೂ ಹುಡುಗಿ ಸಿಗುವುದು ಕಷ್ಟವಾಗಿದೆ. ಅದರಲ್ಲೂ ಕೃಷಿಕ ಹುಡುಗರ ಪಾಡನ್ನೂ ಕೇಳುವುದೇ ಬೇಡ. ಹುಡುಗ ಮನೆಯಲ್ಲಿದ್ದಾರೆ. ಕೃಷಿ ಮಾಡಿಕೊಂಡಿದ್ದಾನೆ ಎಂದರೆ ಜಾತಕವೇ ಬರುವುದಿಲ್ಲ. ಉತ್ತರ ಕನ್ನಡ, ಸಾಗರ, ಶಿರಸಿ, ಕುಮಟಾ ಭಾಗಗಳಲ್ಲಿ ಹವ್ಯಕರ ಪ್ರಾಬಲ್ಯ ಹೆಚ್ಚಾಗಿದ್ದು ಅಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಇಂತದ್ದೊಂದು ಕಥಾ ಹಂದರವನ್ನು ಇಟ್ಟುಕೊಂಡು ಕಿರುಚಿತ್ರವೊಂದು ಬಂದಿದೆ.