ಹಾಲು ಆಮದು  

(Search results - 6)
 • 03 top10 stories

  News3, Nov 2019, 4:42 PM

  ಮೋದಿಗೆ ದೇವೇಗೌಡರ ಲೆಟರ್, ಮಹಾರಾಷ್ಟ್ರದಲ್ಲಿ ಶಿವಸೇನೆ ಸರ್ಕಾರ್? ನ.03ರ ಟಾಪ್ 10 ಸುದ್ದಿ!

  ವಿದೇಶದಿಂದ ಹಾಲು ಆಮದು ಮಾಡಿಕೊಳ್ಳುವ ಕ್ರಮಕ್ಕೆ  ಪ್ರಧಾನಿ ನರೇಂದ್ರ ಮೋದಿಗೆ ಜೆಡಿಎಸ್  ವರಿಷ್ಠ ಎಚ್‌.ಡಿ.ದೇವೇಗೌಡ ಪತ್ರ ಬರೆದಿದ್ದಾರೆ. ಮಾಜಿ ಸಚಿವ ಡಿ.ಕೆ.​ಶಿ​ವ​ಕು​ಮಾರ್‌ ಮತ್ತು ಸಂಸದ ಡಿ.ಕೆ.​ಸು​ರೇಶ್‌ ಅವರ ಭಯಕ್ಕೆ ಕನ​ಕ​ಪುರ ನಗ​ರ​ಸಭೆ ಚುನಾ​ವ​ಣೆ​ಯಲ್ಲಿ ಸ್ಪರ್ಧಿ​ಸಿ​ರುವ ಅಭ್ಯ​ರ್ಥಿ​ಗಳು ಕನ​ಕ​ಪುರ ತೊರೆದು ಪ್ರವಾಸ ಹೊರ​ಟಿ​ದ್ದಾರೆ. ಕಿಚ್ಚನ ಜೊತೆ ವಾರದ ಮಾತುಕತೆಯಲ್ಲಿ ಬಿಗ್‌ಬಾಸ್ ಮಾಸ್ಟರ್ ಪ್ಲಾನ್ ಬಹಿರಂಗವಾಗಿದೆ. ಭಾರತ-ಬಾಂಗ್ಲಾ ಟಿ20 ಪಂದ್ಯ, ಮಹಾರಾಷ್ಟ್ರದಲ್ಲಿ ಶಿವಸೇನೆ ಸರ್ಕಾರ ಸೇರಿದಂತೆ ನ.03ರ ಭಾನುವಾರ ಗಮನಸೆಳೆದ ಟಾಪ್ 10 ಸುದ್ದಿ ಇಲ್ಲಿವೆ.

 • undefined

  Kolar27, Oct 2019, 2:43 PM

  ಹಾಲು ಆಮದು ವಿರುದ್ಧ ದೇಶಾದ್ಯಂತ ಪ್ರತಿಭಟನೆ

  ಕೇಂದ್ರ ಸರ್ಕಾರ ಸುಂಕ ರಹಿತ ಹಾಲು ಮತ್ತು ಹಾಲಿನ ಉತ್ಪನ್ನಗಳ ಆಮದಿಗೆ ಅವಕಾಶ ನೀಡುವುದನ್ನು ವಿರೋಧಿಸಿ ನ.4ರಂದು ದೇಶಾದ್ಯಂತ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದಕ್ಕೆ ರೈತರು, ಹಾಲು ಉತ್ಪಾದಕರು ಬೆಂಬಲ ನೀಡಬೇಕು’ ಎಂದು ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜೆ.ಸಿ.ಬೈಯ್ಯರೆಡ್ಡಿ ಮನವಿ ಮಾಡಿದ್ದಾರೆ.

 • siddaramaiah1

  state26, Oct 2019, 7:41 AM

  ವಿದೇಶಿ ಹಾಲಿನ ವಿರುದ್ಧ ಹೋರಾಟ : ಸಿದ್ದರಾಮಯ್ಯ

  ಕರ್ನಾಟಕದ ಹೈನೋದ್ಯಮಕ್ಕೆ ಮಾರಕ ಹೊಡೆತ ನೀಡುವ ಸಾಧ್ಯತೆಯುಳ್ಳ ಆಸಿಯಾನ್‌ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ತರಾತುರಿಯಲ್ಲಿ ಸಹಿ ಹಾಕದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
   

 • BSY

  state25, Oct 2019, 8:49 AM

  ವಿದೇಶಿ ಹಾಲಿಗೆ ರಾಜ್ಯದಲ್ಲಿ ವಿರೋಧ

  ವಿದೇಶಿ ಹೈನೋತ್ಪನ್ನವನ್ನು ಹೊರಗಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ನಿರ್ಮಾಣ ಮಾಡಲು ಮುಂದಿನ ನಾಲ್ಕೈದು ದಿನಗಳಲ್ಲಿ ರಾಜ್ಯ ಸಂಸದರ ನಿಯೋಗದೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಲಿದೆ. 

 • undefined

  Bengaluru Rural12, Oct 2019, 9:59 AM

  ಹಾಲು ಆಮದು ಸ್ಥಗಿತಗೊಳಿಸಲು ಮನವಿ

  ಹಾಲು ಆಮದು ಸ್ಥಗಿತಗೊಳಿಸಬೇಕು ಎಂದು ರೈತರು ಮನವಿ ಮಾಡಿದರು. ಶಿಘ್ರ ಹಾಲು ಒಕ್ಕೂಟಗಳು ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 

 • undefined

  NEWS13, Jul 2018, 7:53 AM

  ಹೊರ ರಾಜ್ಯದ ಹಾಲಿಗೆ ನಿಷೇಧ?

   ರಾಜ್ಯಕ್ಕೆ ಹೊರ ರಾಜ್ಯಗಳಿಂದ ಆಮದಾಗುತ್ತಿರುವ ಹಾಲನ್ನು ನಿರ್ಬಂಧಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್‌ ತಿಳಿಸಿದರು.