ಹಾವೇರಿ  

(Search results - 143)
 • Haveri Child

  Haveri21, Oct 2019, 1:06 PM IST

  ಹಿರೇಕೆರೂರಿನಲ್ಲಿ ಭಾರೀ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕ

  ರಾತ್ರಿಯಿಡಿ ಸುರಿದ ಭಾರೀ ಮಳೆಗೆ ರಾಜಕಾಲುವೆಯಲ್ಲಿ ಬಾಲಕನೋರ್ವ ಕೊಚ್ಚಿ ಹೋದ ಘಟನೆ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕನನ್ನು ಸೋಯಬ್ (8) ಎಂದು ಗುರುತಿಸಲಾಗಿದೆ.

 • Video Icon

  Haveri21, Oct 2019, 12:52 PM IST

  ಮಹಾಮಳೆಗೆ ಕೊಚ್ಚಿಹೋದ ಬೈಕ್ ಸವಾರರು; ರಕ್ಷಿಸಿದ್ರು ಅಗ್ನಿಶಾಮಕ ದಳದ ವೀರರು

  ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮತ್ತೆ ಮಹಾಮಳೆ ಆರಂಭವಾಗಿದೆ. ಹಾವೇರಿಯಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಹಳ್ಳ-ಕೊಳ್ಳಗಳು ತುಂಬಿ ರಸ್ತೆ, ಗದ್ದೆಗಳು ಜಲಾವೃತವಾಗಿವೆ. ರಸ್ತೆ ಯಾವುದು, ಗದ್ದೆ ಯಾವುದು, ಹಳ್ಳ ಯಾವುದು ಏನೂ ಗೊತ್ತಾಗುತ್ತಿಲ್ಲ. ಇಂತಹ ಸನ್ನಿವೇಶದಲ್ಲಿ ಬೈಕ್ ಸವಾರರಿಬ್ಬರು ಮಳೆನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಅವರಿಬ್ಬರನ್ನು ರಕ್ಷಿಸಿದರು. ಇಲ್ಲಿದೆ ವಿವರ....    

 • Haveri Rain

  Haveri21, Oct 2019, 8:59 AM IST

  ಭಾರೀ ಮಳೆ: ಹಾವೇರಿ ಬಳಿ ನೀರಿನಲ್ಲಿ ಮುಳುಗಿದ ಖಾಸಗಿ ಬಸ್

  ಭಾನುವಾರ ರಾತ್ರಿಯಿಡಿ ಸುರಿದ ಭಾರೀ  ಮಳೆಯಿಂದ ನೀರಿನಲ್ಲಿ ಮುಳುಗುತ್ತಿದ್ದ ಖಾಸಗಿ ಬಸ್ ನಲ್ಲಿದ್ದ 30 ಜನ ಪ್ರಯಾಣಿಕರನ್ನು ರಕ್ಷಣೆ ಮಾಡಿದ ಘಟನೆ ಸವಣೂರು ತಾಲೂಕಿನ ಎಲವಿಗಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. 

 • Medical Colleges

  Haveri21, Oct 2019, 8:34 AM IST

  ಈ ಬಾರಿಯಾದ್ರೂ ಹಾವೇರಿ ಮೆಡಿಕಲ್ ಕಾಲೇಜು ಕನಸು ನನಸಾಗುತ್ತಾ?

  ಜಿಲ್ಲೆಯ ಜನರ ಬಹು ವರ್ಷಗಳ ಬೇಡಿಕೆಯಾದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕಾಲ ಕೂಡಿ ಬಂದಿದೆ. ಪ್ರಸಕ್ತ ಸಾಲಿನಲ್ಲಿಯೇ ಇಲ್ಲಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಮುಖ್ಯಮಂತ್ರಿಗಳು ಅಸ್ತು ಎಂದಿದ್ದು, ಶೀಘ್ರದಲ್ಲಿ ಕಟ್ಟಡ ಆರಂಭಕ್ಕೂ ಚಾಲನೆ ಸಿಗುವ ಸಾಧ್ಯತೆಯಿದೆ.
   

 • bigg boss

  Small Screen20, Oct 2019, 10:03 PM IST

  ಗೆದ್ದರೆ ಎಲ್ಲವನ್ನು ಸಂತ್ರಸ್ತರಿಗೆ ನೀಡ್ತೆನೆ ಎಂದಿದ್ದ ಸ್ಪರ್ಧಿ ಮೊದಲ ವಾರವೇ ಔಟ್

  ಬಿಗ್ ಬಾಸ್ ಮನೆಯಿಂದ ಸ್ವಾಮೀಜಿ ಔಟ್/ ಮೊದಲ ವಾರ ಹೊರಬಂದ ಗುರುಲಿಂಗ ಸ್ವಾಮೀಜಿ/ ಚೈತ್ರಾ ಕೊಟ್ಟೂರು ಮತ್ತು ಸ್ವಾಮೀಜಿ ನಡುವೆ ಅಂತಿಮವಾಗಿ ಸ್ವಾಮೀಜಿ ಹೊರಕ್ಕೆ

 • Haveri20, Oct 2019, 9:52 AM IST

  ವಿದ್ಯಾರ್ಥಿನಿ ಸಾವು: ಸೂಕ್ತ ತನಿಖೆಗೆ ಆಗ್ರಹಿಸಿ ರಾಣಿಬೆನ್ನೂರಿನಲ್ಲಿ ಪ್ರತಿಭಟನೆ

  ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ ಕಟ್ಟಡದ ಎರಡನೇ ಮಹಡಿ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಕುರಿತಂತೆ ಸೂಕ್ತ ತನಿಖೆ ನಡೆಸಬೇಕು ಎಂಬ ಕೂಗು ವಿವಿಧ ಸಂಘಟನೆಗಳಿಂದ ಕೇಳಿಬಂದಿದೆ.
   

 • यह घटना हावेरी स्थित भगत प्री-यूनिवर्सिटी कॉलेज की है। यह मामला सामने तब आया जब कॉलेज मैनेजमेंट के ही सदस्य सतीश हेरुर ने अपनी फेसबुक पोस्ट में ये तस्वीरें शेयर कीं। मामला बुधवार का है। सतीश ने बुधवार को ही पोस्ट की।

  Haveri20, Oct 2019, 8:34 AM IST

  ಹಾವೇರಿ: ಡಬ್ಬಾ ಐಡಿಯಾ ಕೊಟ್ಟು ಕ್ಷಮೆ ಕೋರಿದ ಭಗತ್‌ ಕಾಲೇಜು

  ಪರೀಕ್ಷಾ ನಕಲು ತಡೆಯಲು ಕಾಲೇಜು ವಿದ್ಯಾರ್ಥಿಗಳ ತಲೆಗೆ ರಟ್ಟಿನ ಡಬ್ಬಾ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯ ಭಗತ್‌ ಪಿಯು ಕಾಲೇಜಿನ ಆಡಳಿತ ಮಂಡಳಿ ಕ್ಷಮೆ ಯಾಚಿಸಿದೆ.
   

 • voters

  Haveri20, Oct 2019, 8:21 AM IST

  ಹಾವೇರಿ: ಮತದಾರರ ಹೊಸ ನೋಂದಣಿ ಕಡ್ಡಾಯ

  ಪಶ್ಚಿಮ ಪದವೀಧರ ಮತ ಕ್ಷೇತ್ರದ ಕರ್ನಾಟಕ ವಿಧಾನ ಪರಿಷತ್‌ಗೆ 2020ರಲ್ಲಿ ನಡೆಯುವ ಚುನಾವಣೆಗೆ ಮತದಾರರ ಪಟ್ಟಿ ನೋಂದಣಿ ಕಾರ್ಯ ಆರಂಭಗೊಂಡಿದೆ. ಈ ಹಿಂದಿನ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸಿದ್ದರೂ ಮತ್ತೆ ಹೊಸದಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.
   

 • BPL Card

  Haveri20, Oct 2019, 8:08 AM IST

  ಹಾವೇರಿಯ ಹಿರೇಕೆರೂರನಲ್ಲಿ ಅಕ್ರಮ ಬಿಪಿಎಲ್‌ ಕಾರ್ಡ್‌ ರದ್ದು

  ತಾಲೂಕಿನಲ್ಲಿರುವ ಬಿಪಿಎಲ್‌(ಆದ್ಯತಾ ಪಡಿತರ ಚೀಟಿ) ಪಡಿತರ ಚೀಟಿಗಳ ಪಟ್ಟಿಯನ್ನು ಗಮನಿಸಲಾಗಿ ಬಿಪಿಎಲ್‌ ಪಡಿತರ ಚೀಟಿ ಹೊಂದಲು ಅನರ್ಹರಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ ಇಲಾಖೆ ಮಾನದಂಡಗಳನ್ನು ಮರೆಮಾಚಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡುಬಂದಿದೆ ಅಂತಹ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುವುದು ಎಂದು ತಹಶೀಲ್ದಾರ ಆರ್‌.ಎಚ್‌. ಭಾಗವಾನ ತಿಳಿಸಿದ್ದಾರೆ.
   

 • elephant

  Haveri19, Oct 2019, 11:41 AM IST

  ಹಾವೇರಿ: ಆನೆ ಮೇಲೆ ಕೂರಿಸಿ ಶಾಸಕ ಓಲೇಕಾರ ಮೆರವಣಿಗೆ

  ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಿದ್ದಕ್ಕೆ ಶಾಸಕರನ್ನು ಆನೆ ಮೇಲೆ ಕೂರಿಸಿ ಮೆರವಣಿಗೆ ನಡೆಸಿ ಕೃತಜ್ಞತೆ ಸಲ್ಲಿಸಿದ ಅಪರೂಪದ ಘಟನೆ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 
   

 • Marehalli kere

  Haveri19, Oct 2019, 11:27 AM IST

  ಹಾವೇರಿ: ಗುತ್ತಲದ ದೊಡ್ಡ ಕೆರೆಗೆ ಶಿವಣ್ಣನವರ ಬಾಗಿನ ಅರ್ಪಣೆ

  ಗುತ್ತಲದ ಐತಿಹಾಸಿಕ ದೊಡ್ಡ ಕೆರೆ ಮನಮೋಹಕವಾಗಿದ್ದು, ಈ ಕೆರೆ ತುಂಬಿರುವುದು ರೈತರಿಗೆ ವರದಾನವಾಗಿದೆ ಎಂದು ಮಾಜಿ ಸಚಿವ ಬಸವರಾಜ ಶಿವಣ್ಣನವರ ಅವರು ಹೇಳಿದ್ದಾರೆ. 
   

 • NWKRTC BUS

  Haveri19, Oct 2019, 8:14 AM IST

  7 ದಶಕಗಳ ಬಳಿಕ ಹಾವೇರಿಯ ಹಾರಿಕಟ್ಟೆ ತಾಂಡಾಕ್ಕೆ ನೂತನ ಬಸ್‌ ಸಂಚಾರ

  ನಮಗೆ ಸ್ವಾತಂತ್ರ ಸಿಕ್ಕು ಏಳು ದಶಕ ಕಂಡರೂ ಇನ್ನೂ ಕೆಲವು ಗ್ರಾಮಗಳು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಅದರಲ್ಲಿ ಹಾರಿಕಟ್ಟೆ ತಾಂಡಾ ಕೂಡ ಒಂದಾಗಿದೆ. ಶುಕ್ರವಾರದಿಂದ ನೂತನ ಮಾರ್ಗವಾಗಿ ರಟ್ಟೀಹಳ್ಳಿ ವಾಯಾ ಅಣಜಿ, ನಾಗವಂದ ಹಾರಿಕಟ್ಟೆ ಗ್ರಾಮಕ್ಕೆ ಬಸ್‌ ಬಿಡಲಾಗುತ್ತಿದೆ ಎಂದು ಉತ್ತರ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ ಹೇಳಿದರು.
   

 • Haveri19, Oct 2019, 7:59 AM IST

  ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ರಕ್ತವಿದಳನ ಘಟಕ ಆರಂಭ

  ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ರಕ್ತ ವಿದಳನ ಘಟಕ ನಗರದ ಜಿಲ್ಲಾಸ್ಪತ್ರೆಯಲ್ಲಿ ಕಾರ್ಯಾರಂಭಗೊಂಡಿದ್ದು, ಜಿಲ್ಲೆಯ ರೋಗಿಗಳಿಗೆ ಹೆಚ್ಚು ಅನುಕೂಲ ಕಲ್ಪಿಸಿದೆ.
   

 • Haveri
  Video Icon

  Haveri18, Oct 2019, 4:57 PM IST

  ಮಕ್ಕಳ ತಲೆಗೆ ಡಬ್ಬಾ ಹಾಕಿ ಪರೀಕ್ಷೆ, ವಿಚಿತ್ರ ಐಡಿಯಾಗೆ ಡಿಡಿಪಿಐ ಗರಂ

  ವಿದ್ಯಾರ್ಥಿಗಳ ಕಾಪಿ ತಡೆಗೆ ಶಿಕ್ಷಕರ ವಿಚಿತ್ರ ಐಡಿಯಾ| ಮಕ್ಕಳ ತೆಲೆಗೆ ಡಬ್ಬಾ ಹಾಕಿಸಿ ಪರೀಕ್ಷೆ ಬರೆಸಿದ ಶಿಕ್ಷಕರು| ಹಾವೇರಿ ನಗರದ ಭಗತ್ ಪಿ.ಯು.ಕಾಲೇಜಿನಲ್ಲಿ ವಿಚಿತ್ರ ಪ್ಲಾನ್

 • Shivakumar Udasi

  Haveri18, Oct 2019, 2:33 PM IST

  ಹಾನಗಲ್ಲ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಸದ ಉದಾಸಿ ಚಾಲನೆ

  ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ ಜನ್‌ಧನ್‌ ಯೋಜನೆ ಹಾಗೂ ಫಸಲ್‌ ಬಿಮಾ ಯೋಜನೆಗಳು ಜನ ಸಾಮಾನ್ಯರಿಗೆ ನ್ಯಾಯ ದೊರಕಿಸಿ ಕೊಡುವಲ್ಲಿ ಸಫಲವಾಗಿದ್ದು, ಹಾವೇರಿ ಜಿಲ್ಲೆಯಲ್ಲೇ 2 ಲಕ್ಷ ಜನರು ಖಾತೆ ತೆರೆದಿದ್ದಾರೆ ಎಂದು ಸಂಸದ ಶಿವಕುಮಾರ ಉದಾಸಿ ಅವರು ತಿಳಿಸಿದ್ದಾರೆ.