ಹಾಸನಾಂಬೆ
(Search results - 30)Karnataka DistrictsNov 18, 2020, 8:27 AM IST
ಹಾಸನಾಂಬೆ ಹುಂಡಿಯಲ್ಲಿ ಈ ಬಾರಿ ಸಂಗ್ರಹವಾದ ಹಣವೆಷ್ಟು..? ಆದಾಯದಲ್ಲಿ ಭಾರಿ ಕುಸಿತ
ಬಾರಿ ಜಾತ್ರಾ ಮಹೋತ್ಸವದಲ್ಲಿ ಹಾಸನಾಂಬೆ ಹುಂಡಿಯಲ್ಲಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹಣ ಸಂಗ್ರಹವಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಈ ಕುಸಿತವಾಗಿದೆ
Karnataka DistrictsNov 15, 2020, 10:29 AM IST
ಹಾಸನಾಂಬೆ ದೇಗುಲದಲ್ಲಿ ಪಂಚಾಂಗಕ್ಕೆ ವಿರುದ್ಧ ಸಂಪ್ರದಾಯ : ಆಕ್ಷೇಪದ ನಡುವೆ ಗಂಡಾಂತರದ ಆತಂಕ
ಶಾಸ್ತ್ರ ಸಂಪ್ರದಾಯಕ್ಕೆ ವಿರುದ್ದವಾಗಿ ಹಾಸನಾಂಬೆ ಬಾಗಿಲು ಮುಚ್ಚಲು ಸಜ್ಜಾಯ್ತಾ ಜಿಲ್ಲಾಡಳಿತ..
ದರ್ಶನೋತ್ಸವ ತೆರೆ ವಿಚಾರದಲ್ಲಿ ಪುರೋಹಿತರ ನಡುವೆಯೇ ಭಿನ್ನಾಭಿಪ್ರಾಯ
ಒಂದು ದಿನ ಮುಂಚಿತವಾಗಿ ಬಾಗಿಲು ಮುಚ್ಚಲು ಜಿಲ್ಲಾಡಳಿತ ತೀರ್ಮಾನPanchangaNov 5, 2020, 8:23 AM IST
ಪಂಚಾಂಗ: ಇಂದಿನಿಂದ ಭಕ್ತರಿಗೆ ದರ್ಶನ ನೀಡಲಿದ್ದಾಳೆ ಹಾಸನಾಂಬೆ
ಶುಭೋದಯ ಓದುಗರೇ, ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯನ, ಶರದೃತು, ನಿಜ ಆಶ್ವೀಜ ಮಾಸ, ಕೃಷ್ಣ ಪಕ್ಷ, ಪಂಚಮಿ ತಿಥಿ, ಆರಿದ್ರಾ ನಕ್ಷತ್ರ. ಇಂದಿನಿಂದ ಹಾಸನಾಂಬೆಯ ದೇವಾಲಯ ತೆರೆಯುತ್ತದೆ.
Karnataka DistrictsNov 4, 2020, 8:08 AM IST
ನ.5ರಂದು ಹಾಸನಾಂಬ ದೇವಿ ದರ್ಶನ : ಇವರಿಗೆ ಮಾತ್ರ ದೇಗುಲಕ್ಕೆ ಅವಕಾಶ
ಶಕ್ತಿಶಾಲಿ ದೇವತೆ ಹಾಸನಾಂಬೆ ದೇಗುಲ ತೆರೆಯಲಿದ್ದು ಭಕ್ತರು ಪರದೇ ಮೂಲಕವೇ ದರ್ಶನ ಪಡೆಯಬಹುದಾಗಿದೆ. ಆದರೆ ಕೆಲವರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.
Karnataka DistrictsOct 15, 2020, 1:27 PM IST
ಹಾಸನಾಂಬೆ ದೇಗುಲ ಓಪನ್ ಎಂದು : ದೇಗುಲಕ್ಕೆ ಬಾರದೆ ದರ್ಶನ ಪಡೆಯಲು ಇದೆ ಅವಕಾಶ
ಶಕ್ತಿದೇವತೆ ಹಾಸನಾಂಬೆ ದೇಗುಲ ತೆರೆಯಲು ಮುಹೂರ್ತ ಫಿಕ್ಸ್ ಆಗಿದೆ.
Karnataka DistrictsOct 3, 2020, 12:09 PM IST
ಕೊರೋನಾ ಕಾಟ: ಈ ಬಾರಿ ಆನ್ಲೈನ್ನಲ್ಲಿ ಮಾತ್ರ ಹಾಸನಾಂಬೆ ದರ್ಶನ ಭಾಗ್ಯ
ಜಿಲ್ಲೆಯಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ನಡೆಯಲಿರುವ ಹಾಸನಾಂಬ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ. ಆನ್ಲೈನ್ ಮೂಲಕ ದರ್ಶನಕ್ಕೆ ಅವಕಾಶ ಕಲ್ಪಿಸುವುದಾಗಿ ಜಿಲ್ಲಾಧಿಕಾರಿ ಆರ್.ಗಿರಿಶ್ ತಿಳಿಸಿದರು.
HassanOct 30, 2019, 7:16 PM IST
ಹಾಸನಾಂಬೆ ಹುಂಡಿ ಹಣ ಎಣಿಕೆ, ದೇವಿ ಕಾಣಿಕೆಯಲ್ಲಿ ಏರಿಕೆ: 'A' ಗ್ರೇಡ್ ಮುಂದುವರಿಕೆ..!
ಹಾಸನಾಂಬೆಯ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ 50 ಸಾವಿರ ರೂಪಾಯಿ ಕಾಣಿಕೆ ಹಣದಲ್ಲಿ ಏರಿಕೆಯಾಗಿದೆ. ಈ ಮೂಲಕ ಹಾಸನಾಂಬೆ A ಗ್ರೇಡ್ ಕಾಯ್ದುಕೊಂಡಿದ್ದಾಳೆ. ಹಾಗಾದ್ರೆ ಈ ವರ್ಷ ದೇವಿ ಹುಂಡಿಗೆ ಬಂದ ಹಣವೆಷ್ಟು..? ಕಳೆದ ವರ್ಷ ಕಾಣಿಕೆ ಎಷ್ಟು ಬಂದಿತ್ತು..? ಎನ್ನುವುದನ್ನು ತಿಳಿಯಲು ಮುಂದೆ ಓದಿ....
HassanOct 30, 2019, 12:14 PM IST
'ಗಂಡ ನಾ ಹೇಳಿದಂತೆ ಕೇಳೋ ಹಾಗೆ ಮಾಡು', ಹಾಸನಾಂಬೆಗೆ ಭಕ್ತೆಯ ಪತ್ರ
ಹಾಸನಾಂಬೆ ದೇವಾಲಯದ ಬಾಗಿಲು ಮಂಗಳವಾರ ಮುಚ್ಚಲಾಗಿದ್ದು, ಹುಂಡಿ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಹುಂಡಿ ಎಣಿಕೆ ಸಂದರ್ಭ ವಿಶೇಷ ಪತ್ರಗಳು ಲಭ್ಯವಾಗಿದೆ. ಮೆಡಿಕಲ್ ಸೀಟ್. ಸೈಟ್, ಮನೆ ಸೇರಿ ಹಲವು ವಿಶಿಷ್ಟ ಬೇಡಿಕೆಗಳುಳ್ಳ ಪತ್ರಗಳನ್ನು ಭಕ್ತರು ಹಾಸನಾಂಬೆಗೆ ಬರೆದಿದ್ದಾರೆ. ಪತ್ರಗಳಲ್ಲಿ ಏನೇನಿತ್ತು..? ಹಾಸನಾಂಬೆಯಲ್ಲಿ ಭಕ್ತರ ಬೇಡಿಕೆ..? ಇಲ್ಲಿದೆ ಹೆಚ್ಚಿನ ಮಾಹಿತಿ
HassanOct 29, 2019, 4:38 PM IST
ಹಾಸನಾಂಬಾ ದೇವಾಲಯ ದರ್ಶನಕ್ಕೆ ತೆರೆ, 3 ಲಕ್ಷ ಭಕ್ತರ ಭೇಟಿ
ಹಾಸನಾಂಬಾ ದೇವಿ ದರ್ಶನಕ್ಕೆ ತೆರೆ ಬಿದ್ದಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ರಾಜಕೀಯ ನಾಯಕರು ತಾಯಿ ಹಾಸನಾಂಬೆ ದರ್ಶನ ಪಡೆದಿದ್ದರು. ಡಿಕೆಶಿ ಪತ್ನಿ ಮತ್ತು ಪುತ್ರಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕರು ಹಾಸನಾಂಬಾ ದೇವಾಲಯಕ್ಕೆ ತೆರಳಿದ್ದರು.
HassanOct 27, 2019, 8:33 PM IST
HDKಗೆ ಇಬ್ಬರ ಜತೆಗೂ ಅನುಭವ ಇದೆ: ಶೋಭಾ ಕರಂದ್ಲಾಜೆ
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ರಾಜಕಾರಣದ ಅನೇಕ ವಿಚಾರಗಳನ್ನು ಮಾತನಾಡಿದ್ದಾರೆ. ಹಾಸನಾಂಬೆ ದರ್ಶನ ಪಡೆದ ಶೋಭಾ ರಾಜಕೀಯ ಭವಿಷ್ಯವನ್ನು ಹೇಳಿದ್ದಾರೆ.
HassanOct 22, 2019, 11:52 AM IST
ಮುಸ್ಲಿಂ ಮಹಿಳೆಯಿಂದ ಹಾಸನಾಂಬೆ ದೇವಿ ದರ್ಶನ
ಹಾಸನಂಬ ದೇವಿ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದು ಭೇದ ಭಾವವಿಲ್ಲದೇ ವಿವಿಧ ಧರ್ಮೀಯರೂ ಕೂಡ ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.
HassanOct 22, 2019, 11:27 AM IST
ನಮ್ಮ ಕುಟುಂಬ ತಪ್ಪು ಮಾಡಿದೆ : ಹಾಸನಾಂಬ ಸನ್ನಿಧಿಯಲ್ಲಿ HDK
ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಹಾಸನಾಂಬ ದೇಗುಲಕ್ಕೆ ಭೇಟಿ ನೀಡಿ ಹಾಸನಾಂಬೆ ದರ್ಶನ ಪಡೆದಿದ್ದಾರೆ. ಅಲ್ಲದೇ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.
HassanOct 18, 2019, 1:29 PM IST
‘ಹಾಸನಾಂಬೆಯ ಬಳಿ ಬೇಡಿಕೆ ಈಡೇರಿಸೆಂದ ಪ್ರಜ್ವಲ್’
ಹಾಸನದ ಅಧಿದೇವತೆ ಹಾಸನಾಂಬೆಯ ಬಳಿ ತಮ್ಮ ಬೇಡಿಕೆ ಈಡೇರಿಸೆಂದು ಸಂಸದ ಪ್ರಜ್ವಲ್ ರೇವಣ್ಣ ಕೋರಿದ್ದಾರೆ.
HassanOct 17, 2019, 3:16 PM IST
ಹಾಸನಾಂಬ ದರ್ಶನಕ್ಕೆ ಹೆಸರು ಹಾಕಿಸಿ ಹೋಗಬೇಕೇನ್ರೀ ಎಂದ್ರು ರೇವಣ್ಣ..!
ಹಾಸನಾಂಬ ದೇಗುಲದ ಮಹೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಚಿವ ರೇವಣ್ಣ ಅವರ ಹೆಸರನ್ನು ನಮೂದಿಸಿಲ್ಲ. ಹಾಸನಾಂಬೆ ದರ್ಶನಕ್ಕೆ ಬಂದ ಸಂದರ್ಭ ರೇವಣ್ಣ ಈ ಬಗ್ಗೆ ಹೇಳಿದ್ದೇನು..? ತಿಳಿಯಲು ಈ ಸುದ್ದಿ ಓದಿ.
AstrologyOct 17, 2019, 12:10 PM IST
ಸಪ್ತಮಾತೆಯರು ಮನ ಸೋತ ಹಾಸನಾಂಬೆ ಕ್ಷೇತ್ರ ಮಹಿಮೆ!
ಹಾಸನ ನಗರದಲ್ಲಿ ಇರುವ ಇತಿಹಾಸ ಪ್ರಸಿದ್ಧ ಹಾಸನಾಂಬೆ ದರ್ಶನ ಈ ವರ್ಷ ಸಂಪ್ರದಾಯದಂತೆ 17 ದಿನಗಳು ಮಾತ್ರ. ಇದೇ ಅಕ್ಟೋಬರ್ 29ರಿಂದ ಅಕ್ಟೋಬರ್ ೨೯ರವರೆಗೆ ಹಾಸನಾಂಬೆ ದರ್ಶನೋತ್ಸವ ನಡೆಯಲಿದೆ. ಜಿಲ್ಲಾಡಳಿತ, ನಗರಸಭೆ ಭಕ್ತರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ.