ಹಿಂದಿ ಹೇರಿಕೆ  

(Search results - 9)
 • Maran

  NEWS15, Jun 2019, 9:19 AM IST

  ರೈಲ್ವೆಯಿಂದ ಹಿಂದಿ ಹೇರಿಕೆ: ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶ, ಸುತ್ತೋಲೆ ವಾಪಸ್‌

  ಈಗ ರೈಲ್ವೆಯಿಂದ ಹಿಂದಿ ಹೇರಿಕೆ ಯತ್ನ| ಸಂವಹನಕ್ಕೆ ಇಂಗ್ಲಿಷ್‌, ಹಿಂದಿ ಮಾತ್ರ ಬಳಸಿ: ದಕ್ಷಿಣ ರೈಲ್ವೆ ಸುತ್ತೋಲೆ| ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶ: ಬೆನ್ನಲ್ಲೇ ಸುತ್ತೋಲೆ ವಾಪಸ್‌

 • Hindi imposition

  NEWS6, Jun 2019, 1:24 PM IST

  ಹಿಂದಿ ಹೇರಿಕೆ ಮಾತ್ರವಲ್ಲ ತ್ರಿಭಾಷಾ ಸೂತ್ರವೂ ತೊಲಗಲಿ

  ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ಪ್ರಕಟಿಸಿದ್ದ ಹೊಸ ಶಿಕ್ಷಣ ನೀತಿಯ ಕರಡು ಪ್ರಕಟವಾಗುತ್ತಿದ್ದಂತೇ ದೇಶದ ಹಲವಾರು ರಾಜ್ಯಗಳಲ್ಲಿ ಪ್ರತಿರೋಧದ ಧ್ವನಿಗಳು ಕೇಳಿಬಂದವು. ಪ್ರಧಾನವಾಗಿ ಬಂಡಾಯದ ಕಹಳೆ ಮೊಳಗಿದ್ದು ತಮಿಳುನಾಡಿನಲ್ಲಿ.  ಕರ್ನಾಟಕದಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. 

 • School Reopen

  NEWS2, Jun 2019, 8:20 PM IST

  ಹಿಂದಿ ಹೇರಿಕೆ: ತಮಿಳುನಾಡು ಬಳಿಕ ಪ.ಬಂಗಾಳದ ವಿರೋಧ!

  ಹಿಂದಿ ಕಲಿಕೆಗೆ ಮಾನವ ಸಂಪನ್ಮೂಲ ಇಲಾಖೆಗೆ ಹೊರಡಿಸಿರುವ ಆದೇಶವನ್ನು ಪ.ಬಂಗಾಳ ತಿರಸ್ಕರಿಸಿದೆ. ಪ.ಬಂಗಾಳ ಕೂಡ ಕೇಂದ್ರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆಯನ್ನು ವಿರೋಧಿಸಿದೆ.

 • Video Icon

  NEWS2, Jun 2019, 1:08 PM IST

  ಕೇಂದ್ರದಿಂದ ಹಿಂದಿ ಹೇರಿಕೆ; ದಕ್ಷಿಣ ರಾಜ್ಯಗಳಲ್ಲಿ ಭಾರೀ ವಿರೋಧ

  ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ತ್ರಿಭಾಷಾ ಸೂತ್ರವನ್ನು ಶಿಫಾರಸ್ಸು ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ದಕ್ಷಿಣ ಭಾರತೀಯ ರಾಜ್ಯಗಳಲ್ಲಿ, ಕೇಂದ್ರದ ಹಿಂದಿ ಹೇರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.  

 • স্কুলের ফি মেটানোর কথা মনে করাতে ছাত্রের হাতে স্ট্যাম্প লাগালেন শিক্ষক

  NEWS1, Jun 2019, 8:03 PM IST

  ಕೇಂದ್ರದ ಹಿಂದಿ ಹೇರಿಕೆಗೆ ವಿರೋಧ: ಭುಗಿಲೆದ್ದ ಅಸಮಾಧಾನ!

  ದೇಶಾದ್ಯಂತ ಶಾಲೆಗಳಲ್ಲಿ ತ್ರಿಭಾಷೆ ಶಿಕ್ಷಣ ವ್ಯವಸ್ಥೆಯ ಜಾರಿ ಕುರಿತಂತೆ, ಕೇಂದ್ರ ಸರ್ಕಾರದ ಪ್ರಸ್ತಾವ ವಿರೋಧಿಸಿ ತಮಿಳುನಾಡು ಸರ್ಕಾರ ಹಾಗೂ ವಿರೋಧ ಪಕ್ಷಗಳು ಇಂದು ಪ್ರತಿಭಟನೆ ನಡೆಸಿವೆ.

 • Video Icon

  NEWS10, Jan 2019, 4:05 PM IST

  8ನೇ ತರಗತಿಯಿಂದ ಹಿಂದಿ ಕಡ್ಡಾಯ? ಜಾವಡೇಕರ್ ಹೇಳಿದ್ದೇನು?

  ದಕ್ಷಿಣ ಭಾರತ ರಾಜ್ಯಗಳಲ್ಲಿ ಹಿಂದಿ ಹೇರುವ ಹುನ್ನಾರ ನಡೆದಿದೆಯಾ? ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ 8 ನೇ ತರಗತಿಯಿಂದ ಹಿಂದಿ ಕಡ್ಡಾಯವಾಗಲಿದೆಯಾ? ಕಸ್ತೂರಿ ರಂಗನ್ ಸಮಿತಿ ಮಾಡಿರುವ ಶಿಫಾರಸ್ಸುಗಳೇನು? ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದೇನು? ಇಲ್ಲಿದೆ ಫುಲ್ ಡೀಟೆಲ್ಸ್...

 • NEWS18, Jun 2018, 4:54 PM IST

  ಹಿಂದಿ ಹೇರಿಕೆಗೆ ಮುಂದಾದ ಕೇಂದ್ರ-ಕನ್ನಡ ಸೇರಿದಂತೆ 17 ಭಾಷೆಗಳಿಗೆ ಕೊಕ್

  ಕೇಂದ್ರ ಸರ್ಕಾರದ ನಾಲ್ಕು ವರ್ಷದ ಆಡಳಿತದಲ್ಲಿ ಹಿಂದಿ ಹೇರಿಕೆ ಹಲವು ಬಾರಿ ಪ್ರತಿಧ್ವನಿಸಿದೆ. ಇದೀಗ ಕೇಂದ್ರ ಸರ್ಕಾರ ಸದ್ದಿಲ್ಲದೇ ಸಂಪೂರ್ಣ ಹಿಂದಿ ಮಯ ಮಾಡಲು ಮುಂದಾಗಿದೆ. ಸಿಬಿಎಸ್‌ಸಿಯ ನೂತನ ನಿಯದಲ್ಲಿ ಕನ್ನಡವನ್ನ ಕಡೆಗಣಿಸಲಾಗಿದೆ. ಈ ಮೂಲಕ ಹಿಂದಿ ಹೇರಿಕೆ ಮಾಡಲಾಗಿದೆ.

 • 23, Jun 2017, 10:03 AM IST

  ಹಿಂದಿ ಹೇರಿಕೆ: ಮೆಟ್ರೋಗೆ ಕನ್ನಡ ಪ್ರಾಧಿಕಾರ ನೋಟಿಸ್‌

  ಮೆಟ್ರೋ ಕಚೇರಿಗೆ ಮುತ್ತಿಗೆ:

  ಅನಗತ್ಯ ಹಿಂದಿ ಹೇರಿಕೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣವು ಶುಕ್ರವಾರ ಬೆಳಗ್ಗೆ ಶಾಂತಿನಗರ ಮೆಟ್ರೋ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಉತ್ತರ ಭಾರತ ದಲ್ಲಿ ಹೆಚ್ಚಾಗಿ ಬಳಸುತ್ತಾರೆ ಎಂಬ ಕಾರಣಕ್ಕೆ ಉತ್ತರ ಭಾರತದ ಪ್ರದೀಪ್‌ ಸಿಂಗ್‌ ಖರೋಲಾ ಹಿಂದಿ ಹೇರಿಕೆಗೆ ಮುಂದಾಗಿದ್ದಾರೆ. ಹೀಗಾಗಿ ಅವರನ್ನು ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರ ಸ್ಥಾನದಿಂದ ಕಿತ್ತೊಗೆಯಲು ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.