Yadgir22, Feb 2019, 4:36 PM IST
ಮೇಲ್ಜಾತಿಯವರೊಂದಿಗೆ ಗಲಾಟೆ; ಜೀವಭಯದಿಂದ ಗ್ರಾಮ ತೊರೆದ ದಲಿತರು
ಯಾದಗಿರಿಯಲ್ಲಿ ದಲಿತರು ಮತ್ತು ಹಿಂದುಳಿದ ಜಾತಿ ನಡುವೆ ಮಾರಾಮಾರಿ; ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ನಡುವೆ ಬಡಿದಾಟ; ಗ್ರಾಮದಲ್ಲಿ ಭಯದ ವಾತಾವರಣ; ಸವರ್ಣಿಯರಿಂದ ಜೀವ ಬೆದರಿಕೆ, ಗ್ರಾಮ ತೊರೆದ ದಲಿತರು
NEWS19, Feb 2019, 5:52 PM IST
ಸದ್ಗುರು ಇಶಾ ಫೌಂಡೇಶನ್ ಶಿವರಾತ್ರಿ ಸಂಭ್ರಮ, ಅಹೋರಾತ್ರಿ ಕಾರ್ಯಕ್ರಮ
ಹಿಂದುಗಳ ಪಾಲಿಗೆ ಮಹಾಶಿವರಾತ್ರಿ ಪವಿತ್ರ ಹಬ್ಬ. ಋತುಮಾನದ ಬದಲಾವಣೆ ಸಾರ ಹೇಳುವ ಹಬ್ಬಕ್ಕೆ ಪುರಾಣದಲ್ಲಿಯೂ ಬೇರೆ ಬೇರೆ ಕತೆಗಳಿವೆ. ಈ ದಿನವೇ ಶಿವನು ತಾಂಡವ ನೃತ್ಯ ಆಡಿದ್ದು ಮತ್ತು ಪಾರ್ವತಿ ದೇವಿಯನ್ನು ವರಿಸಿದ್ದು ಎಂಬು ಉಲ್ಲೇಖ ಸಹ ಪುರಾಣದಲ್ಲಿದೆ. ಜಾಗರಣೆ, ವ್ರತ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಈ ದಿನದ ವಿಶೇಷ.
Gadag11, Feb 2019, 3:43 PM IST
’ಹಿಂದುತ್ವವಾದಿ ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆ’
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟಕ್ಕೆ ಸಹಕರಿಸದ ಬಿಜೆಪಿ ವಿರುದ್ಧ ತೋಂಟದಾರ್ಯ ಮಠದ ಡಾ.ಸಿದ್ಧರಾಮ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದರು. 'ಬಿಜೆಪಿ ಹಿಂದುತ್ವ ರಕ್ಷಕ ಪಕ್ಷ. ಹಿಂದುತ್ವವಾದಿ ಬಿಜೆಪಿಯಿಂದಲೇ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹಿನ್ನಡೆಯಾಯಿತು ಎಂದು ಡಾ. ಸಿದ್ಧರಾಮ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದರು.
state10, Feb 2019, 5:22 PM IST
ರಾಜ್ಯ ರಾಜಕೀಯ ಅಸಹ್ಯಕರ: ಪ್ರಮೋದ್ ಮುತಾಲಿಕ್ ಗುಡುಗು!
ರಾಜ್ಯ ರಾಜಕೀಯ ಅಸಹ್ಯವಾಗಿದ್ದು, ದೇಶ ಹಾಗೂ ರಾಜ್ಯದ ಅಭಿವೃದ್ಧಿ ಹಿತಾದೃಷ್ಟಿಯಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಜನರು ತಿರಸ್ಕರಿಸುವ ಕಾಲ ಸನ್ನಿಹಿತವಾಗಿದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Bengaluru-Urban9, Feb 2019, 1:36 PM IST
ಬೆಂಗಳೂರಿನಲ್ಲೂ ಬಂಗಾಳದ ಸಂಸ್ಕೃತಿ, ಜ್ಞಾನ ದೇವಿ ಸರಸ್ವತಿ ಆರಾಧನೆ
ಹಿಂದೂ ಸಂಪ್ರದಾಯದಲ್ಲಿ ಸರಸ್ವತಿ ದೇವಿಗೆ ತನ್ನದೆ ಆದ ವಿಶೇಷ ಗೌರವ ಮತ್ತು ಸ್ಥಾನ ಇದೆ. ಬಂಗಾಳದಲ್ಲಿ ಸರಸ್ವತಿ ದೇವಿಯನ್ನು ಭಕ್ತಿಯಿಂದ ಆರಾಧಿಸುತ್ತಾರೆ. ಕೆಲಸ-ಕಾರ್ಯಗಳ ನಿಮಿತ್ತ ಬೆಂಗಳೂರಿಗೆ ಆಗಮಿಸಿ ಇಲ್ಲೆ ನೆಲೆಸಿರುವ ದೊಡ್ಡ ಸಮುದಾಯವೊಂದು ಸರಸ್ವತಿ ದೇವಿ ಪೂಜೆಯನ್ನು ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿದೆ.
relationship7, Feb 2019, 5:26 PM IST
ಧರ್ಮಕ್ಕಿಂತ ಪ್ರೀತಿ ದೊಡ್ಡದು: ಓದಲೇಬೇಕು ಹಿಂದು-ಮುಸ್ಲಿಂ ಮ್ಯಾರೇಜ್ ಕಹಾನಿ!
ಸಮಾಜದಲ್ಲಿ ಜಾತಿ ಧರ್ಮ ಎಂದು ಹೊಡೆದಾಡಿಕೊಳ್ಳುವವರಿದ್ದಾರೆ. ಹೀಗಿರುವಾಗ ಹಿಂದು ಮುಸ್ಲಿಂ ಬಾಲ್ಯ ಸ್ನೇಹಿತರ ಬ್ಯೂಟಿಫುಲ್ ಲವ್ ಸ್ಟೋರಿಯನ್ನು ನೀವು ಓದಲೇಬೇಕು. ಪ್ರೀತಿಗಿಂತ ಧರ್ಮ ದೊಡ್ಡದಲ್ಲ, ಹೀಗಂತ ಧರ್ಮವನ್ನೂ ಕಡೆಗಣಿಸಲ್ಲ ಎಂಬ ಸಂದೇಶ ನೀಡಿ ಮದುವೆಯಾದ ಶಮಾ ಹಾಗೂ ಕೇಶವ್ ಮ್ಯಾರೇಜ್ ಸ್ಟೋರಿ ಇಲ್ಲಿದೆ ನೋಡಿ
state1, Feb 2019, 9:18 PM IST
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ದೂರು ದಾಖಲು
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ರಾಜಕೀಯವಾಗಿ ಟೀಕಿಸುವ ವೇಳೆ ಅವರ ಪತ್ನಿ ಟಬೂ ಗುಂಡೂರಾವ್ ಅವರ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
NEWS31, Jan 2019, 11:11 PM IST
ರಾಮಮಂದಿರಕ್ಕಾಗಿ ಸರಣಿ ಉಪವಾಸಕ್ಕೆ ಸಿದ್ಧರಾಗಿ: ಪೇಜಾವರ ಸ್ವಾಮೀಜಿ ಕರೆ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಯಾವ ರೀತಿ ಹೋರಾಟ ಮತ್ತು ಸತ್ಯಾಗ್ರಹ ಮಾಡಬೇಕು ಎಂಬುದನ್ನು ಪೇಜಾವರ ಸ್ವಾಮೀಜಿ ಹೇಳಿದ್ದಾರೆ.
POLITICS31, Jan 2019, 12:13 PM IST
ಟಿಕೆಟ್ ಫೈಟ್: ಉತ್ತರ ಕನ್ನಡದಲ್ಲಿ ಹೆಗಡೆ ಓಟಕ್ಕೆ ದೇಶಪಾಂಡೆ ಹಾಕ್ತಾರಾ ತಡೆ?
ಪ್ರಧಾನಿ ನರೇಂದ್ರ ಮೋದಿ ಅಲೆ, ಹಿಂದುತ್ವ ಹಾಗೂ ರಾಷ್ಟ್ರೀಯವಾದ ಪ್ರಬಲವಾಗಿರುವ ಕ್ಷೇತ್ರ ಉತ್ತರ ಕನ್ನಡ. ಬಿಜೆಪಿಯಿಂದ ಅನಂತಕುಮಾರ್ ಹೆಗಡೆ ಅವರು ಇಲ್ಲಿಂದ ಪುನರಾಯ್ಕೆಯಾಗುತ್ತಲೇ ಇದ್ದಾರೆ. ಅವರನ್ನು ಮಣಿಸಲು ಕಾಂಗ್ರೆಸ್ ಶತಪ್ರಯತ್ನ ನಡೆಸುತ್ತಿದೆಯಾದರೂ ಯಶಸ್ಸು ಸಿಕ್ಕಿಲ್ಲ. ಈ ಬಾರಿಯಾದರೂ ಕಾಂಗ್ರೆಸ್ಸಿನ ಕನಸು ನನಸಾಗುವುದೇ ಕಾದುನೋಡಬೇಕು. ಕಳೆದ ಬಾರಿ ಅನಂತ್ ಸಂಸದರಾಗಷ್ಟೇ ಇದ್ದರು. ಈಗ ಅವರು ಕೇಂದ್ರ ಸಚಿವರು. ಅಲ್ಲದೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ತಮ್ಮ ಹೇಳಿಕೆಗಳ ಮೂಲಕವೇ ಸುದ್ದಿಯಾಗಿದ್ದಾರೆ. ಸಚಿವರ ಕ್ಷೇತ್ರದಲ್ಲಿನ ರಾಜಕೀಯ ಚಿತ್ರಣ ಇಲ್ಲಿದೆ.
NEWS30, Jan 2019, 2:52 PM IST
ಲೋಕಸಮರಕ್ಕೂ ಮುನ್ನ ಕೋಮುದಳ್ಳುರಿ: ಅಮೆರಿಕದ ಸ್ಪೈ ಮಾಸ್ಟರ್ ಎಚ್ಚರಿಕೆ!
ಅಮೆರಿಕದ ನ್ಯಾಶನಲ್ ಇಂಟೆಲಿಜೆನ್ಸ್ ಅಧಿಕಾರಿ ಹೊಸ ವರದಿಯೊಂದನ್ನು ಬಿಡುಗಡೆ ಮಾಡಿದ್ದು, ಭಾರತದಲ್ಲಿ ಸದ್ಯ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಹಿಂದುತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನ ಕೋಮುಗಲಭೆ ಉಂಟಾಗುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಿದ್ದಾರೆ.
NEWS29, Jan 2019, 10:29 AM IST
ಹಿಂದು ಹೆಣ್ಣನ್ನು ಮುಟ್ಟಿದ್ದೇನೆ, ತಾಕತ್ತಿದ್ರೆ...ಅನಂತ್ಗೆ ಚಾಲೆಂಜ್!
ಹಿಂದು ಹೆಣ್ಣನ್ನು ಮುಟ್ಟುವ ಕೈಗಳನ್ನು ಕಡಿಯುತ್ತೀವಿ..ಎಂಬ ಅನಂತ್ ಕುಮಾರ್ ಹೆಗಡೆ ಅವರ ಹೇಳಿಕೆ ಹಿಂದು-ಮುಸ್ಲಿಂ ಜೋಡಿಯೊಂದು ಚಾಲೆಂಜ್ ಮಾಡಿದೆ. ಅನಂತ್ ಅವರ ಹೇಳಿಕೆ ವಿರೋಧಿಸಿ ತೆಹಸೀನ್ ಪೂನಾವಾಲಾ ಎಂಬುವವರು ಟ್ವೀಟ್ ಮಾಡಿದ್ದು, ಅದರಲ್ಲಿ ತಮ್ಮ ಹಿಂದು ಪತ್ನಿಯ ಜೊತೆ ಇರುವ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.
NEWS27, Jan 2019, 4:54 PM IST
‘ಹಿಂದು ಹುಡುಗಿ ಮೈ ಮುಟ್ಟಿದ ಕೈ ಇರಬಾರದು'
ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಕೊಡಗಿನಲ್ಲಿ ಭಾಷಣ ಮಾಡಿದ್ದಾರೆ. ಈ ಬಾರಿ ಕಮ್ಯೂನಿಷ್ಟರ ಮೇಲೆ ವಾಗ್ದಾಳಿ ಮಾಡಿದ್ದಾರೆ.
NATIONAL24, Jan 2019, 11:41 AM IST
ರೈಲ್ವೆಗೆ 23000 ಮೇಲ್ವರ್ಗದವರ ನೇಮಕ
ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟುಮೀಸಲು ನೀಡುವ ಸರ್ಕಾರದ ನೀತಿಯ ಅನ್ವಯ, ಮುಂದಿನ 2 ವರ್ಷದಲ್ಲಿ ರೈಲ್ವೆ ಸಚಿವಾಲಯವು, ಮೇಲ್ವರ್ಗದ 23000 ಜನರಿಗೆ ಉದ್ಯೋಗ ಕಲ್ಪಿಸಿಕೊಡಲಿದೆ
NEWS22, Jan 2019, 7:26 PM IST
ಮದರಸಾಗಳನ್ನು ನಿಷೇಧಿಸಿ: ಪ್ರಧಾನಿಗೆ ಪತ್ರ ಬರೆದ ಮುಸ್ಲಿಂ ಮುಖಂಡ!
ಉತ್ತರ ಪ್ರದೇಶ ಸೆಂಟ್ರಲ್ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮದರಸಾಗಳನ್ನೇ ನಿಷೇಧ ಮಾಡಲು ಕೋರಿ ಪತ್ರ ಬರೆದಿರುವುದು ಚರ್ಚೆಗೆ ವೇದಿಕೆಯಾಗಿದೆ.
NEWS22, Jan 2019, 2:32 PM IST
ಮೋದಿ ಎಂದೂ ಟೀ ಮಾರಿಲ್ಲ, ಎಲ್ಲಾ ಗಿಮಿಕ್: ತೋಗಾಡಿಯಾ ತಪರಾಕಿ!
ಅಂತಾರಾಷ್ಟ್ರೀಯ ಹಿಂದು ಪರಿಷತ್ ಅಧ್ಯಕ್ಷರಾಗಿರುವ ಪ್ರವಿನ್ ತೋಗಾಡಿಯಾ ಮುಮದಿನ ಫೆ.9ರಂದು ಹೊಸ ಪಕ್ಷ ಸ್ಥಾಪಿಸಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ಎಸ್ಎಸ್ ಮೇಲೆ ಕಿಡಿಕಾರಿದ್ದಾರೆ. 'ಪ್ರಧಾನಿ ಮೋದಿ ಮತ್ತು ನಾನು ಸುಮಾರು 43 ವರ್ಷಗಳಿಂದ ಪರಿಚಿತರು. ಅವರೆಂದೂ ಚಹಾ ಮಾರಿದ್ದನ್ನು ನಾನು ನೋಡಿಲ್ಲ..' ಎಂದು ಪ್ರವೀಣ್ ತೋಗಾಡಿಯಾ ಹೇಳಿದ್ದಾರೆ.