ಹಿಂದೂ ರಾಷ್ಟ್ರ  

(Search results - 11)
 • <p>Hindu</p>

  state2, Aug 2020, 10:06 AM

  ಆನ್‌ಲೈನ್‌ನಲ್ಲೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

  ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆ.2 ಹಾಗೂ ಆ.6ರಿಂದ 9ರವರೆಗೆ ‘9ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಆನ್‌ಲೈನ್‌ನಲ್ಲಿ ನಡೆಯಲಿದೆ.
   

 • News15, Oct 2019, 5:54 PM

  ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಬಿಡಲ್ಲ: ಮಹಾರಾಷ್ಟ್ರದಲ್ಲಿ ಒವೈಸಿ ಗುಡುಗು!

  ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸದುದ್ದೀನ್ ಒವೈಸಿ, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಬಿಜೆಪಿ ಹಾಗೂ ಶಿವಸೇನೆ ಹುನ್ನಾರವನ್ನು ವಿಫಲಗೊಳಿಸುವುದಾಗಿ ಗುಡುಗಿದ್ದಾರೆ.

 • Manjunath

  Karnataka Districts26, Sep 2019, 11:24 AM

  'ಇಂಡಿಯಾ ಹಿಂದೂ ರಾಷ್ಟ್ರ' ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ

  ’ಭಾರತ ಹಿಂದೂ ರಾಷ್ಟ್ರ’ ಎಂದಿದ್ದಕ್ಕೆ ಯುವಕನ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಟ್ವಾಳ ಮೂಲದ ಯುವಕನ ಮೇಲೆ ಮಂಗಳೂರಿನ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

 • Ganesha

  Karnataka Districts11, Sep 2019, 8:15 AM

  ಹಿಂದು ಮಹಾಸಭಾ ಗಣಪತಿ ಭವ್ಯ ಮೆರವಣಿಗೆ

  ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿರುವ ವಿನಾಯಕ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಮಂಗಳವಾರ ಅದ್ಧೂರಿಯಾಗಿ ನೆರವೇರಿದೆ. ಹೊಸಮನೆ ಶಿವಾಜಿ ವೃತ್ತದ ವರೆಗೂ ಸಾಗಿ ಪುನ ಹಿಂದಿರುಗಿ ಹೊಸಮನೆ ಮುಖ್ಯ ರಸ್ತೆ ಮೂಲಕ ರಂಗಪ್ಪ ವೃತ್ತ, ಮಾಧವಚಾರ್‌ ವೃತ್ತದ ವರೆಗೂ ಸಾಗಿದೆ.

 • Hindu

  NEWS13, Jun 2019, 5:37 PM

  ಭಾರತ ಹಿಂದೂ ರಾಷ್ಟ್ರವೇ? ಅಧ್ಯಯನದಲ್ಲಿ ಸಿಕ್ತು ಅಚ್ಚರಿ ಮೂಡಿಸುವ ಉತ್ತರ!

  ಭಾರತ ಹಿಂದೂ ರಾಷ್ಟ್ರವೇ?| CSDS ನಡೆಸಿದ ಅಧ್ಯಯನದಲ್ಲಿ ಬಹಿರಂಗವಾಯ್ತು ಅಚ್ಚರಿ ಮೂಡಿಸುವ ಉತ್ತರ| ಸೋಶಿಯಲ್ ಮೀಡಿಯಾ ಬಳಕೆದಾರರು ಹೇಳುವುದೇನು?| ಸೋಶಿಯಲ್ ಮೀಡಿಯಾದಿಂದ ದೂರವಿರುವವರ ಅಭಿಪ್ರಾಯವೇನು?| ಅತಿ ಹೆಚ್ಚು ರಾಷ್ಟ್ರಭಕ್ತಿ ಹೊಂದಿರುವವರು ಮುಸ್ಲಿಮರೇ?| ಇಲ್ಲಿದೆ ಅಧ್ಯಯನದಲ್ಲಿ ಕಂಡುಕೊಂಡ ವಾಸ್ತವಾಂಶ

 • Hindu Adhiveshana- Goa

  NEWS21, May 2019, 9:55 AM

  27 ರಿಂದ ಗೋವಾದಲ್ಲಿ 8 ನೇ ಹಿಂದೂ ರಾಷ್ಟ್ರ ಅಧಿವೇಶನ

  ಹಿಂದೂ ಸಮಾಜ ಜಾಗೃತಗೊಳಿಸುವ ಹಾಗೂ ಹಿಂದೂ ರಾಷ್ಟ್ರ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಮೇ 27ರಿಂದ ಜೂನ್‌ 8ರ ರವರೆಗೆ ಗೋವಾದ ಪೊಂಡಾದ ರಾಮನಾಥ ದೇವಸ್ಥಾನದಲ್ಲಿ ‘ಎಂಟನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ವಕ್ತಾರ ಮೋಹನ್‌ ಗೌಡ ತಿಳಿಸಿದ್ದಾರೆ.

 • Sudeep Ranjan Sen

  NEWS15, Dec 2018, 8:31 PM

  ಹಿಂದೂ ರಾಷ್ಟ್ರ ಹೇಳಿಕೆ ಸಮರ್ಥಿಸಿಕೊಂಡ ಸೇನ್!

  ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಬೇಕು ಎಂದು ಸಲಹೆ ನೀಡಿದ್ದ, ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿ ಸುದೀಪ್ ರಂಜನ್ ಸೇನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದ ಜಾತ್ಯಾತೀತ ತತ್ವಕ್ಕೆ ಧಕ್ಕೆ ತರುವಂತ ಯಾವುದೇ ಹೇಳಿಕೆಯನ್ನು ತಾವು ನೀಡಿಲ್ಲ ಎಂದು ಸೇನ್ ಸ್ಪಷ್ಟಪಡಿಸಿದ್ದಾರೆ.

 • Meghalaya

  INDIA13, Dec 2018, 3:41 PM

  ಭಾರತ ಹಿಂದೂ ದೇಶ: ಮೋದಿ ಮಾಡ್ತಾರೆ ಎಂದ ಹೈಕೋರ್ಟ್ ನ್ಯಾಯಾಧೀಶ!

  ಮೇಘಾಲಯ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕಿತ್ತು ಎಂದು ವಿಚಾರಣೆ ವೇಳೆ ಉಲ್ಲೇಖಿಸಿದ್ದಾರೆ.

 • NEWS19, Sep 2018, 3:15 PM

  ಮುಸ್ಲಿಮರಿಲ್ಲಾ ಅಂದ್ರೆ ಹಿಂದುತ್ವ ಇಲ್ಲ: ಭಾಗವತ್!

  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೇ ಅಲ್ಪಸಂಖ್ಯಾತ ಸಮುದಾಯದತ್ತ ಮುಖ ಮಾಡಿರುವ ಆರ್‌ಎಸ್‌ಎಸ್‌, ಅಲ್ಪಸಂಖ್ಯಾತ ಸಮುದಾಯದ ಹೊರತಾದ ಸಮಾಜದ ಕಲ್ಪನೆ ಅಸಾಧ್ಯ ಎಂದು ಹೇಳಿದೆ. ದೆಹಲಿಯಲ್ಲಿ ನಡೆಯುತ್ತಿರುವ 'ಭವಿಷ್ಯದ ಭಾರತ: ಆರ್ ಎಸ್‍ಎಸ್ ದೃಷ್ಟಿಕೋನ' ಉಪನ್ಯಾಸ ಮಾಲಿಕೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ ರಾಷ್ಟ್ರ ಎಂದ ಮಾತ್ರಕ್ಕೆ ಮುಸ್ಲಿಮರಿಗೆ ಜಾಗವಿಲ್ಲ ಎಂದರ್ಥವಲ್ಲ ಎಂದು ಸ್ಪಷ್ಟಪಡಿಸಿದರು.

 • Hindu Nationalism

  NEWS15, Sep 2018, 11:59 AM

  ಭಾರತಕ್ಕೆ ಹಿಂದೂ ರಾಷ್ಟ್ರೀಯತೆ ಅಪಾಯ: ಅಮೆರಿಕ ವರದಿ ಯಾರ ‘ಉಪಾಯ’?

  ಅಮೆರಿಕ ಮತ್ತೆ ಮತ್ತೆ ಭಾರತದ ಆಡಳಿತ ಸ್ವರೂಪದಲ್ಲಿ ತನ್ನ ಮೂಗು ತೂರಿಸುತ್ತಿದೆ. ಈ ಹಿಂದೆ ಆರ್‌ಎಸ್‌ಎಸ್‌ ಮತ್ತು ಇತರ ಹಿಂದೂ ಸಂಘಟನೆಗಳನ್ನು ಭಯೋತ್ಪಾದಕ ಮತ್ತು ಮೂಲಭೂತವಾದಿ ಸಂಘಟನೆಗಳು ಎಂದು ಕರೆದಿದ್ದ ಅಮೆರಿಕ, ಇದೀಗ ನೇರವಾಗಿ ಸರ್ಕಾರದ ಆಡಳಿತ ವೈಖರಿಯನ್ನೇ ಪ್ರಶ್ನಿಸುತ್ತಿದೆ. ಭಾರತದಲ್ಲಿ ಹಿಂದೂ ರಾಷ್ಟ್ರೀಯತೆ ಎಂಬುದು ರಾಜಕೀಯ ಶಕ್ತಿಯಾಗಿ ಪರಿವರ್ತನೆಯಾಗುತ್ತಿದ್ದು, ಭಾರತದ ಜಾತ್ಯಾತೀತ ಸ್ವರೂಪವನ್ನು ನಾಶ ಮಾಡುತ್ತಿದೆ ಎಂದು ಅಮೆರಿಕದ ಕಾಂಗ್ರೆಸ್ ಆತಂಕ ವ್ಯಕ್ತಪಡಿಸಿದೆ.