ಹಿಟ್ಲರ್

(Search results - 27)

Kannadathi

Small ScreenJan 14, 2021, 7:51 AM IST

ಹಿಟ್ಲರ್‌ಗಿಂತ ಒರಟು ಕನ್ನಡತಿಯ ಈ ನಟಿ: ಹೀಗಂದ್ರು ಫ್ಯಾನ್ಸ್

ಕ್ರೂರಿ ಅಂದ್ರೆ ಹಿಟ್ಲರ್ ಅನ್ನೋ ಬದಲು ಕ್ರೂರಿ ಅಂದ್ರೆ ವರುಧಿನಿ ಅನ್ನಬೇಕಾ..? ಈ ಜನಪ್ರಿಯ ಸೀರಿಯಲ್ ನಟಿ ಹಿಟ್ಲರ್‌ಗಿಂತಾನೂ ಒರಟು ಎಂದಿದ್ದಾರೆ ಫ್ಯಾನ್ಸ್

Sriramulu BSY

Karnataka DistrictsDec 2, 2020, 1:13 PM IST

'ಸಿಎಂ ಯಡಿಯೂರಪ್ಪ ಹಿಟ್ಲರ್‌ನಂತೆ ತೀರ್ಮಾನ ತೆಗೆದುಕೊಂಡಿದ್ದಾರೆ'

ಕಂಪ್ಲಿ ಬಂದ್‌ ವೇಳೆ ‘ಮುಖ್ಯಮಂತ್ರಿ ಹಿಟ್ಲರ್‌ನಂತೆ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ದೂರಿದ ಶಾಸಕ ಜೆ.ಎನ್‌. ಗಣೇಶ್‌ ಹೇಳಿಕೆಯನ್ನು ಖಂಡಿಸಿರುವ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ಶಾಸಕರು ಜವಾಬ್ದಾರಿಯುತವಾಗಿ ಹೇಳಿಕೆ ನೀಡಬೇಕು. ಜಿಲ್ಲೆ ವಿಭಜನೆಯ ಬಗ್ಗೆ ಆಕ್ಷೇಪಣೆ ಇದ್ದರೆ ಸಲ್ಲಿಸಬೇಕೇ ವಿನಃ ತಮಗೆ ತಿಳಿದಂತೆ ಮಾತನಾಡಬಾರದು ಎಂದಿದ್ದಾರೆ.

Hitlor

InternationalNov 7, 2020, 5:57 PM IST

ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್‌ ಖಾಸಗಿ ಬಾರ್‌ ಹರಾಜು!

ಜರ್ಮನಿಯ ಸರ್ವಾಧಿಕಾರಿ, ನಾಜಿ ಪಕ್ಷದ ನೇತಾರ ಹಿಟ್ಲರ್‌ನ ಖಾಸಗಿ ಬಾರ್‌ ಹರಾಜು ಹಾಕಲಾಗಿದೆ. ಗ್ಲೋಬ್ ಆಕಾರದ ಈ ಬಾರ್ ಹಾಗೂ ಐದು ಬಾರ್‌ ಚೇರ್‌ಗಳು ಇದರಲ್ಲಿವೆ. ಇಲ್ಲಿವೆ ನೋಡಿ ಈ ಕುರಿತಾದ ವಿವರ

SriMurali released Hitler Poster

SandalwoodNov 5, 2020, 4:43 PM IST

'ಹಿಟ್ಲರ್‌' ಹೆಸರಿನಲ್ಲಿ ಭೂಗತ ಲೋಕದ ಕತೆ;ಟೈಟಲ್‌ ಲಾಂಚ್‌ ಮಾಡಿದ ಶ್ರೀಮುರಳಿ!

ಕೆಜಿಎಫ್‌, ಜಂಟಲ್‌ಮನ್‌ ಮೊದಲಾದ ಚಿತ್ರಗಳಿಗೆ ಸಾಹಿತ್ಯ ರಚಿಸಿ ಹೆಸರು ಮಾಡಿದ್ದ ಕೊಪ್ಪಳದ ಕಿನ್ನಾಳ್‌ ರಾಜ್‌ ಮೊದಲ ಬಾರಿಗೆ ಕತೆ, ಚಿತ್ರಕತೆ, ಸಂಭಾಷಣೆ ಬರೆಯುವುದರ ಜೊತೆಗೆ ನಿರ್ದೇಶನದ ಅಖಾಡಕ್ಕೂ ಇಳಿದಿದ್ದಾರೆ.

Hitlar

InternationalMay 29, 2020, 11:21 AM IST

ಪೋಲೆಂಡ್‌ ಬಾವಿಯಲ್ಲಿ ಹಿಟ್ಲರ್‌ನ 28 ಟನ್‌ ಚಿನ್ನ!

ಜರ್ಮನಿಯ ಸರ್ವಾಧಿಕಾರಿಯಾಗಿದ್ದ ಅಡಾಲ್ಪ್‌ ಹಿಟ್ಲರ್‌ನ ನಾಜಿ ಸೇನೆ ಚಿನ್ನ ಹೂತಿಟ್ಟ ಸ್ಥಳದ ಬಗ್ಗೆಯೇ ಮಾಹಿತಿ ಇರಲಿಲ್ಲ. ಹೀಗಿರುವಾಗ ಸ್ಥಳವೂ ಪತ್ತೆಯಾಗಿ ಚಿನ್ನವೂ ಪತ್ತೆಯಾಗಿದೆ. ಏನು..? ಯಾವಾಗ..? ಇಲ್ಲಿ ಓದಿ

• cm ibrahim modi amit shah

Karnataka DistrictsFeb 10, 2020, 12:22 PM IST

'ಅಮಿತ್ ಶಾ, ನರೇಂದ್ರ ಮೋದಿ ಹಿಟ್ಲರ್‌ನಂತೆ ವರ್ತಿಸುತ್ತಿದ್ದಾರೆ'

ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಹಿಟ್ಲರ್ ತತ್ವ ಅನುಸರಿಸುತ್ತಿದ್ದಾರೆ. ಇಡೀ ದೇಶ ಪ್ರಜಾಪ್ರಭುತ್ವ ಆಡಳಿತವಾಗದೆ, ಇಬ್ಬರ ಆಡಳಿತವಾಗಿದೆ. ಸಂವಿಧಾನ ಉಳಿವಿಗಾಗಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ನನಗೆ ಗುಂಡು ಹಾಕಿದರೂ ನನ್ನ ಹೋರಾಟ ಬೀಡುವುದಿಲ್ಲ. ಸಂವಿಧಾನ ಉಳಿದರೆ ಮಾತ್ರ ದೇಶ ಉಳಿಯತ್ತದೆ. ಈ ಹೋರಾಟದಿಂದ ಜೈಲು ಸೇರಿದರೂ ಚಿಂತೆಯಿಲ್ಲ, ನನಗೆ ಜೈಲು ಹೊಸತೇನ​ಲ್ಲ. ಸಂವಿಧಾನ ತೆಗೆದು ಎಲ್ಲರನ್ನೂ ಶೂದ್ರರನ್ನಾಗಿಸುವ ಹುನ್ನಾರ ದೇಶದಲ್ಲಿ ನಡೆದಿದೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಹೇಳಿದರು.

• Belagavi

Karnataka DistrictsJan 12, 2020, 2:31 PM IST

'BSY ಸರ್ಕಾರ ಕನ್ನಡ, ಮರಾಠಿ ಭಾಷೆಗಳ ಮಧ್ಯೆ ವಿಷಬೀಜ ಬಿತ್ತುವ ಕೆಲಸ ಮಾಡ್ತಿದೆ'

ಕರ್ನಾಟಕದಲ್ಲಿ ಹಿಟ್ಲರ್ ಸ್ವರೂಪದ ಭಯೋತ್ಪಾದನೆ ಇದೆ. ಮಾಧ್ಯಮ ಸೇರಿದಂತೆ ಎಲ್ಲದರ ಮೇಲೆ ಹಿಟ್ಲರ್ ದಬ್ಬಾಳಿಕೆ ಮಾಡುತ್ತಿದ್ದ, ಅದೇ ರೀತಿ ಯಡಿಯೂರಪ್ಪ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಹೊಸ ಹಿಟ್ಲರ್‌ಶಾಹಿ ನಿರ್ಮಾಣವಾಗಿದೆ ಎಂಬುದು ನನಗೆ ಖಾತ್ರಿಯಾಗಿದೆ. ಇದನ್ನು ಕರ್ನಾಟಕ ಹಾಗೂ ಭಾರತದಲ್ಲಿ  ನಾವು ಸಹಿಸಲ್ಲ ಎಂದು ಮರಾಠಿ ಸಾಹಿತಿ ಡಾ.ಶ್ರೀಪಾಲ್ ಸಬ್ನೀಸ್ ವಿವಾದಾತ್ಮಕವಾಗಿ ಹೇಳಿದ್ದಾರೆ.

• Modi_sidd

stateJan 9, 2020, 8:35 AM IST

ಹಿಟ್ಲರ್‌ ಕೂಡ ಮೋದಿ ರೀತಿಯೇ ವರ್ತಿಸ್ತಿದ್ದ: ಸಿದ್ದರಾಮಯ್ಯ

ಹಿಟ್ಲರ್‌ ಕೂಡ ಮೋದಿ ರೀತಿಯೇ ವರ್ತಿಸ್ತಿದ್ದ: ಸಿದ್ದು| ನಾನು ಹುಟ್ಟಿದ ದಿನವೇ ಗೊತ್ತಿಲ್ಲ, ನಮ್ಮಪ್ಪಂದು ಹೇಗೆ ತರಲಿ?| ಮೋದಿ, ಶಾ ಇಬ್ಬರೂ ಕ್ರೂರಿಗಳು| ಹಿಟ್ಲರ್‌ ಥರದವರು ಮಾತ್ರ ಪೌರತ್ವ ತಿದ್ದುಪಡಿಯಂತಹ ಕಾಯ್ದೆ ತರಬಲ್ಲರು

• yeddyurappa

Karnataka DistrictsDec 21, 2019, 12:58 PM IST

'ರಾಜ್ಯದಲ್ಲಿ ಸರ್ವಾಧಿಕಾರಿ ಹಿಟ್ಲರ್ ಆಡಳಿತ ನಡೆದಂತೆ BSY ಸರ್ಕಾರ ನಡೆದಿದೆ'

ರಾಜ್ಯದಲ್ಲಿ ಹಿಟ್ಲರ್ ಆಡಳಿತ ನಡೆಯುತ್ತಿದೆ. ಎಸ್.ಆರ್.ಪಾಟೀಲ್ ಮೇಲ್ಮನೆಯ ವಿರೋಧ ಪಕ್ಷದ ನಾಯಕರಿಗೂ ಹೋಗಲು ಬಿಟ್ಟಿಲ್ಲ. ಇಂದು ಮತ್ತು ನಿನ್ನೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಹೋಗಲಿಕೆ ಬಿಟ್ಟಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೋಗಬಹುದು, ಬರಬಹುದು. ವಿರೋಧ ‌ಪಕ್ಷ‌ದ ನಾಯಕರು ಅಂದ್ರೆ ಸಿಎಂಗೆ ನೆರಳು ಇದ್ದಂಗೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಚಿವ ಎಂ. ಬಿ. ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

• undefined

GadagOct 27, 2019, 8:50 AM IST

ಬಿಜೆಪಿಯವರು ಹಿಟ್ಲರ್‌ ವಂಶದವರು ಎಂದ ಸಿದ್ದರಾಮಯ್ಯ

ಬಿಜೆಪಿಯವರು ಹಿಟ್ಲರ್‌ ವಂಶದವರು, ಸುಳ್ಳುಗಳನ್ನು ಅತ್ಯಂತ ಸುಂದರವಾಗಿ ಹೇಳುವುದು, ಅದನ್ನೇ ಸತ್ಯ ಮಾಡುವುದು ಅವರಿಗೆ ಕರಗತವಾಗಿದೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ ಅಂತಾರೆ, ರಾಜ್ಯದ ಸಚಿವ ಸಂಪುಟದಲ್ಲಿ ಒಬ್ಬೇ ಒಬ್ಬ ಮುಸ್ಲಿಂ, ಕ್ರಿಶ್ಚಿಯನ್‌ ಮಂತ್ರಿ ಇಲ್ಲ. ಅವರೆಲ್ಲಾ ಮನುಷ್ಯರಲ್ವೋ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

• Modi - Hitler

NewsOct 12, 2019, 9:45 AM IST

Fact Check: ಮುಂಬೈ ವಿಮಾನ ನಿಲ್ದಾಣದಲ್ಲಿ ಮೋದಿ-ಹಿಟ್ಲರ್‌ ಪುಸ್ತಕ?

ಮುಂಬೈನ ವಿಮಾನ ನಿಲ್ದಾಣದಲ್ಲಿ ಕಂಡ ಚಿತ್ರ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಬರೆದಿರುವ ಪುಸ್ತಕ ಮತ್ತು ಅದರ ಪಕ್ಕದಲ್ಲಿಯೇ ಜರ್ಮನಿಯ ನಾಝಿ ನಾಯಕ ಅಡಾಲ್‌್ಫ ಹಿಟ್ಲರ್‌ ಕುರಿತು ಇರುವ ಪುಸ್ತಕದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.  ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?

• undefined

Karnataka DistrictsOct 5, 2019, 11:00 AM IST

ಮೋದಿಯದ್ದು ಹಿಟ್ಲರ್ ಆಡಳಿತ: ಸಿದ್ದರಾಮಯ್ಯ ವಾಗ್ದಾಳಿ

ಪ್ರಧಾನಿ ಮೋದಿ ಅವರದ್ದು ಹಿಟ್ಲರ್ ಆಡಳಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ. ನಾವು ಕನಿಷ್ಠ ಪಕ್ಷ 5 ಸಾವಿರ ಕೋಟಿ ಪರಿಹಾರ ತಾತ್ಕಾಲಿಕವಾಗಿ ಕೇಳಿದ್ದೆವು. ಆದ್ರೆ ಎರಡು ತಿಂಗಳ ಬಳಿಕ 1200 ಕೋಟಿ ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

• undefined

NEWSAug 1, 2019, 8:21 AM IST

ಹಿಟ್ಲರ್‌ನಂತೆ ಮೋದಿ, ಅಮಿತ್ ಶಾ ವರ್ತನೆ: ಸಿದ್ದರಾಮಯ್ಯ ಕಿಡಿ

ಹಿಟ್ಲರ್‌ ರೀತಿ ಮೋದಿ, ಶಾ ವರ್ತನೆ: ಸಿದ್ದರಾಮಯ್ಯ| ಭಾರತವನ್ನು ಕೇಸರೀಕರಣಗೊಳಿಸಲು ಹೊರಟಿದ್ದಾರೆ| ದೇಶದಲ್ಲಿ ಅಘೋಷಿತ ತುರ್ತು ಸ್ಥಿತಿ: ಮಾಜಿ ಸಿಎಂ

• undefined
Video Icon

NEWSApr 30, 2019, 7:14 PM IST

ರಮ್ಯಾ ಕಿವಿ ಹಿಂಡಿದ ಪಾಕಿಸ್ತಾನ ಪ್ರಧಾನಿ...?!

ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್​ಗೆ ಹೋಲಿಸಿದ ಹಿನ್ನೆಲೆಯಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.  ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ,  ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಮ್ಯಾ ಕಿವಿ ಹಿಂಡುತ್ತಿರುವ ಅಣಕು ಪ್ರದರ್ಶನ ನಡೆಸಲಾಯಿತು.  ರಮ್ಯಾ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ ಯುವಕರು, ರಮ್ಯಾ ಹಠಾವ್, ದೇಶ್ ಬಚಾವ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

• Ramya
Video Icon

NEWSApr 29, 2019, 4:47 PM IST

ಮೋದಿ ಕಾಲೆಳೆಯಲು ರಮ್ಯಾ ಬಳಸಿದ್ದ ಹಿಟ್ಲರ್ ಪೋಟೋದ ಅಸಲಿ ಕತೆ ಇಲ್ಲಿದೆ!

ಕಾಂಗ್ರೆಸ್ ಸೋಶಿಯಲ್ ಮೀಡಿಯಾ ನೇತೃತ್ವ ವಹಿಸಿಕೊಂಡಿರುವ ರಮ್ಯಾ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯಲು ಹೋಗಿ ತಾವೇ ಹಳ್ಳಕ್ಕೆ ಬಿದ್ದಿದ್ದಾರೆ.  ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್ ಹೋಲಿಕೆಮಾಡಿದ ಪೋಟೋ ಶೇರ್ ಮಾಡಿದ್ದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿರೋಧ ಎದುರಿಸಬೇಕಾಗಿದೆ. ಹಾಗಾದರೆ ಇವೆರಡೂ ಪೋಟೋಕ್ಕೆ ಸಾಮ್ಯತೆ ಇದೆಯಾ? ಅಥವಾ ಫೋಟೋ ಶೂಟ್  ಮಾಡಿದ್ದಾರಾ? ಇದೆಲ್ಲದಕ್ಕೂ ಉತ್ತರ ಇಲ್ಲಿದೆ....