ಹಿರೇಕೆರೂರು  

(Search results - 59)
 • BC Patil

  BUSINESS6, Mar 2020, 9:47 AM IST

  'ನುಡಿದಂತೆ ಹಿರೇಕೆರೂರಿಗೆ ಯಡಿಯೂರಪ್ಪ ಕೋಟ್ಯಂತರ ಅನುದಾನ'

  ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಾಲೂಕಿನ ಅಭಿವೃದ್ಧಿಗೆ ಕೋಂಟ್ಯತರ ರುಪಾಯಿ ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದಾರೆಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದ್ದಾರೆ.
   

 • BC Patil
  Video Icon

  Karnataka Districts6, Feb 2020, 2:41 PM IST

  ನನ್ನ ವಿರೋಧಿಗಳಿಗೆ ನನ್ನ ಮೀಸೆಯೇ ಉತ್ತರ ಎಂದ ನೂತನ ಸಚಿವ

  ಸಿಎಂ ಬಿ. ಎಸ್. ಯಡಿಯೂರಪ್ಪ ನನಗೆ ಕರೆ ಮಾಡಿ ಪ್ರಮಾಣ ವಚನ ಸ್ವೀಕಾರ ಮಾಡಿ ಅಂತ ಹೇಳಿದ್ದಾರೆ. ಸಿಎಂ ನನಗೆ ಫೋನ್‌ ಮಾಡಿದ್ದು ನನ್ನ ಬದುಕಿನ ಮರೆಯಲಾಗದ ಕ್ಷಣವಾಗಿದೆ ಎಂದು ಹಿರೇಕೆರೂರು ಶಾಸಕ ಹಾಗೂ ನೂತನ ಬಿ. ಸಿ. ಪಾಟೀಲ ಹೇಳಿದ್ದಾರೆ.
   

 • BC Patil

  Karnataka Districts6, Feb 2020, 7:31 AM IST

  ಹಿರೇಕೆರೂರು: ಕಾಂಗ್ರೆಸ್‌ನಲ್ಲಿ ಕೈಗೂಡದ ಕೌರವನ ಕನಸು, ಬಿಜೆಪಿಯಲ್ಲಿ ನನಸು

  ಹಲವು ತಿಂಗಳುಗಳ ಹೋರಾಟ, ಶಾಸಕ ಸ್ಥಾನ ತ್ಯಾಗ ಮಾಡಿದ ಪ್ರತಿಫಲ ಎಂಬಂತೆ ಸಿಎಂ ಯಡಿಯೂರಪ್ಪ ಅವರ ಸಂಪುಟದಲ್ಲಿ  ಹಿರೇಕೆರೂರು ಶಾಸಕ ಬಿ.ಸಿ. ಪಾಟೀಲ ಸೇರ್ಪಡೆಯಾಗುವುದು ನಿಶ್ಚಯವಾಗಿದೆ. ಇಂದು(ಗುರುವಾರ) ಬಿ.ಸಿ.ಪಾಟೀಲ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರ ಮಂತ್ರಿಗಿರಿ ಕನಸು ನನಸಾಗಲಿದೆ.
   

 • BC Patil

  Karnataka Districts29, Dec 2019, 7:21 AM IST

  ಧರ್ಮ ಒಡೆಯುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು: ಬಿ.ಸಿ. ಪಾಟೀಲ

  ಧರ್ಮ ಒಡೆಯುವ ಕೆಲಸವನ್ನು ಕಾಂಗ್ರೆಸ್‌ ಮಾಡಿದೆ. ಹೀಗಾಗಿಯೇ ಸಿಎಎ, ಎನ್‌ಆರ್‌ಸಿ ಕಾಯ್ದೆಯನ್ನು ವಿರೋಧಿಸುತ್ತಿದೆ. ಕಾಂಗ್ರೆಸ್‌ನ ಢೋಂಗಿತನಕ್ಕೆ ಬೇಸತ್ತು ನಾನು ಆ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದೇನೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ ಹೇಳಿದ್ದಾರೆ.
   

 • b c patil yeddyurappa

  Karnataka Districts28, Dec 2019, 1:02 PM IST

  ಸಂಪುಟದಲ್ಲಿ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವೆ: ಬಿ.ಸಿ.ಪಾಟೀಲ್

  ಸರ್ಕಾರದಲ್ಲಿ ಮಂತ್ರಿಯಾಗುವ ಆಸೆ ಎಲ್ಲರಿಗೂ ಇರುತ್ತೆ, ಕೆಲವೊಮ್ಮೆ ಆಸೆ ಪಟ್ಟಂತೆ ಎಲ್ಲವೂ ಆಗುವುದಿಲ್ಲ. ನಾನು ಆಶಾದಾಯಕವಾಗಿದ್ದೇನೆ. ಸಂಪುಟದಲ್ಲಿ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವೆ ಎಂದು ಹಿರೆಕೇರೂರು ಶಾಸಕ ಬಿ.ಸಿ.ಪಾಟೀಲ್ ಅವರು ಹೇಳಿದ್ದಾರೆ. 
   

 • b c patil

  Karnataka Districts18, Dec 2019, 10:15 AM IST

  ಹಿರೇಕೆರೂರು: ಅಭಿವೃದ್ಧಿಯ ಭರವಸೆ, ಜೋಡೆತ್ತುಗಳ ಮುಂದಿದೆ ಸವಾಲುಗಳ ಸಾಲು

  ಸ್ಥಿರ ಸರ್ಕಾರ, ಕ್ಷೇತ್ರದ ಅಭಿವೃದ್ಧಿ ಕಾರಣಕ್ಕಾಗಿ ಹಿರೇಕೆರೂರು ಕ್ಷೇತ್ರಕ್ಕೆ ಎದುರಾಗಿದ್ದ ಉಪಚುನಾವಣೆಯಲ್ಲಿ ಜೋಡೆತ್ತುಗಳು ನೀಡಿದ ಭರವಸೆಯನ್ನು ನಂಬಿ ಮತದಾರರು ಬಿ.ಸಿ.ಪಾಟೀಲರನ್ನು ಪ್ರಚಂಡ ಬಹುಮತದೊಂದಿಗೆ ಗೆಲ್ಲಿಸಿದ್ದಾರೆ. 
   

 • BC Patil

  Karnataka Districts11, Dec 2019, 8:37 AM IST

  ಹಿರೇಕೆರೂರು: ಕಾಂಗ್ರೆಸ್‌ನಲ್ಲಿ ಸಿಗದ ಮಂತ್ರಿಗಿರಿ ಬಿಜೆಪಿಯಲ್ಲಿ ದಕ್ಕಿಸಿಕೊಂಡ ಪಾಟೀಲ!

  ಕಳೆದ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ ಈಗ ಬಿಜೆಪಿಗೆ ಬಂದು ಕೆಲವೇ ದಿನಗಳಲ್ಲಿ ಆ ಕನಸನ್ನು ನನಸಾಗಿಸಿಕೊಳ್ಳುವ ಹಾದಿಯಲ್ಲಿದ್ದಾರೆ. ಭರ್ಜರಿ ಗೆಲುವಿನೊಂದಿಗೆ ಮಂತ್ರಿ ಪದವಿ ಖಾತ್ರಿ ಪಡಿಸಿಕೊಂಡಿರುವ ಅವರು, ಪ್ರಭಾವಿ ಖಾತೆ ಮೇಲೆಯೇ ಕಣ್ಣಿದ್ದಾರೆ ಎನ್ನಲಾಗುತ್ತಿದೆ.
   

 • undefined

  Karnataka Districts5, Dec 2019, 12:31 PM IST

  ಮಗ ಸಾವನ್ನಪ್ಪಿದ ದುಃಖದಲ್ಲೂ ಮತದಾನ ಮಾಡಿ ಮಾದರಿಯಾದ ಕುಟುಂಬ!

  ಮಗ ಸಾವನ್ನಪ್ಪಿದ್ದರೂ ಕುಟುಂಬಸ್ಥರು ಮತದಾನ ಹಕ್ಕು ಚಲಾಯಿಸಿದ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ತೋಟಗಂಟಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಇಂದು(ಗುರುವಾರ) ನಡೆದಿದೆ. 
   

 • bsy

  Karnataka Districts4, Dec 2019, 7:36 AM IST

  BSY, ಸಿದ್ದು, ರಾಮುಲು ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

   ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಬಿ.ಶ್ರೀರಾಮುಲು ಅವರ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ. ಜಿಲ್ಲೆಯ ಹಿರೇಕೆರೂರು ಮತ್ತು ರಾಣೆಬೆನ್ನೂರು ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ವೇಳೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿಯಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇವರ ಮೇಲೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

 • Jayamala

  Karnataka Districts2, Dec 2019, 7:59 AM IST

  'ಅನರ್ಹರ ಕ್ಷೇತ್ರಗಳಲ್ಲಿ ಗೆಲ್ಲಲು ಬಿಜೆಪಿ ಹಣದ ಹೊಳೆಯನ್ನೇ ಹರಿಸುತ್ತಿದೆ'

  ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಬಿ.ಎಚ್‌. ಬನ್ನಿಕೋಡ ಪರವಾಗಿ ಪಟ್ಟಣದಲ್ಲಿ ಎಐಸಿಸಿ ಕಾರ್ಯದರ್ಶಿ ಸಲೀಂ ಅಹ್ಮದ್‌, ಚಿತ್ರನಟಿ, ಮಾಜಿ ಸಚಿವೆ ಜಯಮಾಲ ಅವರು ರೋಡ್‌ ಶೋ ಮೂಲಕ ಮತಯಾಚಿಸಿದ್ದಾರೆ.
   

 • yeddyurappa dk shivakumar

  Karnataka Districts2, Dec 2019, 7:33 AM IST

  ‘ಅನರ್ಹ ಶಾಸಕರು ಯಡಿಯೂರಪ್ಪ ಪೈಜಾಮ್‌ ಬಿಚ್ಚಿಸ್ತಾರೆ’

  ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ದೇನೆ ಎಂಬುದು ಶುದ್ಧ ಸುಳ್ಳು. ಉಪಚುನಾವಣೆಯ ಫಲಿತಾಂಶದ ಆನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರವೂ ಇರುವುದಿಲ್ಲ. ಯಾರೂ ಮಂತ್ರಿಯೂ ಸಹ ಆಗುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರು ಹೇಳಿದ್ದಾರೆ. 

 • BC Patil

  Karnataka Districts1, Dec 2019, 10:39 AM IST

  'ನನ್ನ ಕ್ಷೇತ್ರದಲ್ಲಿ ಡಿಕೆಶಿ ಪ್ರಚಾರ ಯಾವುದೇ ಪರಿಣಾಮ ಬೀರುವುದಿಲ್ಲ'

  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಬರ್ತಾರೆ ಹೋಗುತ್ತಾರೆ. ಅವರು ಬಂದು ನಮ್ಮ ಕ್ಷೇತ್ರ ನೋಡಿಕೊಂಡು ಹೋಗಲಿ, ಅದಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಕ್ಷೇತ್ರದಲ್ಲಿ ಇಂದು ಡಿಕೆಶಿ ಪ್ರಚಾರ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ್ ಅವರು ಹೇಳಿದ್ದಾರೆ. 
   

 • BC Patil

  Karnataka Districts1, Dec 2019, 7:32 AM IST

  ‘ಕೆಟ್ಟ ಸಮ್ಮಿಶ್ರ ಸರ್ಕಾರ ತೆಗೆಯಲು ನಾವು ಮಾಡಿರುವ ತ್ಯಾಗ ತಾಲೂಕಿಗೆ ವರ’

  ಕೆಟ್ಟ ಸಮ್ಮಿಶ್ರ ಸರ್ಕಾರ ತೆಗೆಯಲು ನಾವು ಮಾಡಿರುವ ತ್ಯಾಗ ತಾಲೂಕಿಗೆ ವರವಾಗಿ ಪರಿಣಮಿಸಿದ್ದು, ಕ್ಷೇತ್ರದಲ್ಲಿ ಎಲ್ಲೆಡೆ ಬಿಜೆಪಿ ಪರವಾದ ಅಲೆ ಬೀಸುತ್ತಿದೆ. ನನ್ನ ಗೆಲುವು ಖಚಿತ ಎಂದು ಬಿಜೆಪಿ ಅಭ್ಯರ್ಥಿ ಬಿ.ಸಿ. ಪಾಟೀಲ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
   

 • BC Patil

  Karnataka Districts30, Nov 2019, 1:16 PM IST

  ಬಿ.ಸಿ. ಪಾಟೀಲ್ ಗೆ ಎದುರಾಗಿದೆಯಾ ಸೋ​ಲಿನ ಭೀತಿ?

  ರಾಜ್ಯದ 15 ಕ್ಷೇತ್ರಗಳಿಗೆ ಇನ್ನೈದು ದಿನದಲ್ಲಿ ಉಪ ಚುನಾವಣೆ ನಡೆಯುತ್ತಿದ್ದು, ಹಿರೇಕೆರೂರು ಕ್ಷೇತ್ರದಿಂದ  ಸ್ಪರ್ಧೆ ಮಾಡಿರುವ ಬಿ.ಸಿ ಪಾಟೀಲ್ ಅವರಿಗೆ ಸೋಲಿನ ಭೀತಿ ಎದುರಾಗಿದೆ ಎನ್ನಲಾಗಿದೆ. 

 • bc patil

  Karnataka Districts30, Nov 2019, 10:41 AM IST

  'ದಿನೇಶ್ ಗುಂಡೂರಾವ್ ಒಬ್ಬ ಅಯೋಗ್ಯ ಅಧ್ಯಕ್ಷ, ಸಿದ್ದರಾಮಯ್ಯನ ಚೇಲಾ'

  ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಯೋಗ್ಯ ಅಧ್ಯಕ್ಷನಾಗಿದ್ದಾನೆ, ದಿನೇಶ್ ಗುಂಡೂರಾವ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನ ಚೇಲಾ ಆಗಿದ್ದಾನೆ. ಸಿದ್ದರಾಮಯ್ಯ, ಗುಂಡೂರಾವ್  ಸೇರಿಕೊಂಡು ಕಾಂಗ್ರೆಸ್ ಮುಗಿಸಿದ್ದಾರೆ ಎಂದು ಗುಂಡೂವಾರ್ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.