ಹುಚ್ಚ ವೆಂಕಟ್  

(Search results - 56)
 • huccha Venkat - Girl
  Video Icon

  News4, Oct 2019, 11:56 AM IST

  ‘ಡ್ರಾಪ್ ಕೊಡ್ತೀನಿ ಬಾ’; ಓಡಿ ಹೋದ ಯುವತಿಗಾಗಿ ಕಾರಿನ ಗ್ಲಾಸ್ ಒಡೆದ ಹುಚ್ಚ ವೆಂಕಟ್

  ಹುಚ್ಚ ವೆಂಕಟ್ ಹುಚ್ಚಾಟವನ್ನು ಮತ್ತೆ ಮುಂದುವರೆಸಿದ್ದಾರೆ. ಬಸ್ ಗಾಗಿ ಕಾಯುತ್ತಿದ್ದ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಬೆಂಗಳೂರಿನ ಮಾರಸಂದ್ರ ಟೋಲ್ ಬಳಿ ಯುವತಿಯೊಬ್ಬಳು ಬಸ್ ಗಾಗಿ ಕಾಯುತ್ತಿದ್ದಳು. ಅವಳ ಬಳಿ ಹೋಗಿ ನಾನೇ ಡ್ರಾಪ್ ಮಾಡ್ತೀನಿ ಬಾ ಎಂದು ಕೇಳಿದ್ದಾರೆ. ಯುವತಿ ಬರಲೊಪ್ಪದೇ ಇದ್ದಾಗ ಕೋಪಗೊಂಡ ವೆಂಕಟ್ ಕಾರಿನ ಗಾಜನ್ನು ಒಡೆದಿದ್ದಾರೆ. ಆ ವಿಡಿಯೋ ಇಲ್ಲಿದೆ ನೋಡಿ. 

 • huccha venkat

  ENTERTAINMENT2, Sep 2019, 1:37 PM IST

  ಹುಚ್ಚ ವೆಂಕಟ್ ಈ ಸ್ಥಿತಿಗೆ ಬರಲು ಇದೇ ಕಾರಣವಾ?

   

  ದಿನೇ ದಿನೇ ಒಂದಲ್ಲಾ ಒಂದು ರೀತಿಯಲ್ಲಿ ಕಿರಿಕ್ ಮಾಡುತ್ತಾ ಟಾಕ್ ಆಫ್ ದಿ ಟೌನ್ ಆಗಿರುವ ವೆಂಕಟ್ ಇಂತಹ ಪರಿಸ್ಥಿತಿಗೆ ಬರಲು ಹಲವಾರು ಕಾರಣಗಳಿವೆ.

 • Top 10

  NEWS1, Sep 2019, 5:18 PM IST

  ಜಮೀರ್ ಕೈಯಲ್ಲಿ ಕಾಂಚಾಣ, ಪ್ರಥಮ್‌ನಿಂದ ವೆಂಕಟ್‌ ಧ್ಯಾನ ; ಇಲ್ಲಿವೆ ಸೆ.01ರ ಟಾಪ್ 10 ಸುದ್ದಿ!

  ಕರ್ನಾಟಕ ರಾಜಕೀಯ ರಾಷ್ಟ್ರದಲ್ಲೇ ಸದ್ದು ಮಾಡುತ್ತಿದೆ. ಮೈತ್ರಿ ಸರ್ಕಾರ ಕೆಡವಿ, ಅಧಿಕಾರಕ್ಕೇರಿರವು ಬಿಜೆಪಿ ಸಂಪುಟ ಶಾಕ್‌ನಿಂದ ಹೊರಬಂದಿಲ್ಲ. ಅಷ್ಟರಲ್ಲೇ ಕರ್ನಾಟಕ ಚುನಾವಣೆಗೆ ಸಜ್ಜಾಗುತ್ತಿದೆ. ಇತ್ತ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಕಂತೆ ಕಂತೆ ಹಣ ಹಂಚಿದ್ದು, ರಾಜ್ಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ರಾಜಕೀಯ ಮಾತ್ರವಲ್ಲ, ಹುಚ್ಚ ವೆಂಕಟ್ ಹುಚ್ಚಾಟ ಹೆಚ್ಚಾಗುತ್ತಿದ್ದಂತೆ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಪತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ. ಸೆಪ್ಟೆಂಬರ್ 1 ರಂದು ಜನರ ಕುತೂಹಲ ಕೆರಳಿಸಿದ ಟಾಪ್ 10 ಸುದ್ದಿಗಾಗಿ ಕ್ಲಿಕ್ ಮಾಡಿ ಓದಿ.
   

 • huccha venkat
  Video Icon

  ENTERTAINMENT1, Sep 2019, 1:42 PM IST

  ಮಡಿಕೇರಿ,ಮೈಸೂರು ಆಯ್ತು ಮಂಡ್ಯದಲ್ಲೂ ಹುಚ್ಚ ವೆಂಕಟ್ ಹುಚ್ಚಾಟ

  ಮಡಿಕೇರಿ , ಮೈಸೂರು ಆಯ್ತು ಮಂಡ್ಯದಲ್ಲೂ ಹುಚ್ಚ ವೆಂಕಟ್ ಹುಚ್ಚಾಟ ಮೆರೆದಿದ್ದಾರೆ. ಮಂಡ್ಯದಲ್ಲಿ ನಿಂತಿದ್ದ ಕಾರಿಗೆ ಕಲ್ಲು ಹೊಡೆದು ಹುಚ್ಚಾಟ ಮಾಡಿದ್ದಾರೆ. ಮಂಡ್ಯದ ಜ್ಯೋತಿ ಇಂಟರ್ ನ್ಯಾಷನಲ್ ಬಳಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಹಾಗೂ ಬೆಳಿಗ್ಗೆ ಮಂಡ್ಯದಲ್ಲಿ ಕಂಠಪೂರ್ತಿ ಕುಡಿದಿದ್ದ ಎನ್ನಲಾಗಿದೆ. 

 • Huccha venkat

  ENTERTAINMENT1, Sep 2019, 10:37 AM IST

  'ಹುಚ್ಚ' ವೆಂಕಟ್‌ಗೆ ನಾನು ಮಾಡಿದ ದೊಡ್ಡ ಉಪಕಾರವಿದು: ಪ್ರಥಮ್

   

  ಚೆನೈ ರಸ್ತೆ ಬೀದಿಯಲ್ಲಿ ಅಲೆದಾಡುತ್ತಾ, ಮಡಿಕೇರಿಯಲ್ಲಿ ಕಾರಿನ ಗ್ಲಾಸ್ ಒಡೆದು ಹಾಕುತ್ತಾ ಹುಚ್ಚಾಟ ಮಾಡುತ್ತಿರುವ ಕನ್ನಡ ಚಿತ್ರರಂಗದ ನಿರ್ದೇಶಕ, ನಟ ವೆಂಕಟ್‌ ಬಗ್ಗೆ ಬಿಗ್‌ ಬಾಸ್ ಪ್ರಥಮ್ ಬರೆದಿರುವ ಪತ್ರ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

 • Huccha Venkat In Mysuru
  Video Icon

  Karnataka Districts30, Aug 2019, 6:17 PM IST

  ನಿಲ್ಲದ ವೆಂಕಟ್ ಹುಚ್ಚಾಟ.. ಅಣ್ಣಾ ಎಂದು ಬಂದವನ ಮೇಲೆಯೂ ಹಲ್ಲೆ..! ವಿಡಿಯೋ

  ಕೊಡಗು[ಆ. 30]  ಕೊಡಗು ಜಿಲ್ಲೆಯಲ್ಲಿ ವೆಂಕಟ್ ಹುಚ್ಚಾಟ ಮುಂದುವರಿದಿದೆ.  ಬೆಂಗಳೂರಿಗೆ ಬಿಡೋದಾಗಿ ಕುಶಾಲನಗರದಲ್ಲಿ ಪೊಲೀಸರು ವೆಂಕಟ್ ಅವರನ್ನು ಬಿಟ್ಟು ಬಂದಿದ್ದರು. ಕುಶಾಲನಗರದ ಖಾಸಗಿ ಹೋಟೆಲ್ ನಲ್ಲಿ ಹುಚ್ಚ ವೆಂಕಟ್ ಹುಚ್ಚಾಟ ಆಡಿದ್ದಾರೆ. ‘ನಾನು ನಿಮ್ಮ ಅಭಿಮಾನಿ ಅಂತಾ ಬಂದ ವ್ಯಕ್ತಿಯ ಮೇಲೆ ಏಕಾಏಕಿ ಹಲ್ಲೆ‌ ಮಾಡಿದ್ದಾರೆ. ಅಭಿಮಾನಿಗೆ ಹಲ್ಲೆ ಮಾಡಿರುವ  ದೃಶ್ಯ ಸಿಸಿಟಿವಿಯಲ್ಲಿ ಸೆರೆ‌ಯಾಗಿದೆ. 

 • bhuvan ponnanna

  ENTERTAINMENT30, Aug 2019, 12:40 PM IST

  ಹುಚ್ಚ ವೆಂಕಟ್ ಎಲ್ಲಿ ಕಂಡರೂ ಹೊಡಿಬೇಡಿ; ಸಾರ್ವಜನಿಕರಲ್ಲಿ ಭುವನ್ ಮನವಿ

  ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಯಶವಂತಪುರದ ಮನೆಗೂ ಹಿಂತಿರುಗಿದ್ದರು. ಎಲ್ಲವೂ ಸರಿಯಾಯಿತು ಎನ್ನುವಷ್ಟರಲ್ಲಿ ಇನ್ನೊಂದು ಕಿರಿಕ್ ಮಾಡಿಕೊಂಡಿದ್ದಾರೆ. 

 • Huccha Venkat
  Video Icon

  ENTERTAINMENT30, Aug 2019, 11:46 AM IST

  ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ; ಸ್ಥಳೀಯರಿಂದ ಬಿತ್ತು ಗೂಸಾ!

  ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

  ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.ಹುಚ್ಚ ವೆಂಕಟ್ ಗೆ ಚಿಕಿತ್ಸೆಯ ಅಗತ್ಯವಿದೆ. ಕುಟುಂಬದವರು, ಸ್ನೇಹಿತರು ಈ ಬಗ್ಗೆ ಗಮನ ವಹಿಸಬೇಕಾಗಿದೆ. 

 • ENTERTAINMENT30, Aug 2019, 10:08 AM IST

  ಯುವಕರ ಬಳಿ ಖರ್ಚಿಗೆ ದುಡ್ಡು ಕೇಳಿದ ಹುಚ್ಚ ವೆಂಕಟ್‌!

  ಮಡಿಕೇರಿಗೆ ಕಾರಿನಲ್ಲಿ ತೆರಳುತ್ತಿದ್ದ ಹುಚ್ಚಾ ವೆಂಕಟ್ ಮಾರ್ಗಮಧ್ಯೆ ಕಾರಿನಿಂದ ಇಳಿದು ಯುವಕರ ಬಳಿ ಹಣ ಕೇಳಿದ್ದಾರೆ. ಅವರ ಬಳಿ 100 ಪಡೆದು ಮಡಿಕೇರಿಗೆ ಪ್ರಯಾಣ ಬೆಳೆಸಿದ್ದನೆನ್ನಲಾಗಿದೆ.

 • Huccha Venkat
  Video Icon

  ENTERTAINMENT30, Aug 2019, 9:27 AM IST

  ಹುಚ್ಚ ವೆಂಕಟ್ ಹುಚ್ಚಾಟ; ಮಡಿಕೇರಿ ಬೀದಿಯಲ್ಲಿ ಕಾರ್‌ಗಳ ಗ್ಲಾಸ್ ಡಮಾರ್!

  ಮಡಿಕೇರಿಯಲ್ಲಿ ಹುಚ್ಚ ವೆಂಕಟ್​ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ KSRTC ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.

  ಈ ಘಟನೆ ಬಗ್ಗೆ ಅಲ್ಲಿಯೇ ಇದ್ದ ಪ್ರತ್ಯಕ್ಷದರ್ಶಿಗಳು ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ನೋಡಿ.

 • Venkat
  Video Icon

  Karnataka Districts29, Aug 2019, 9:49 PM IST

  ಪಾಪ ವೆಂಕಟ್...ರಂಪಾಟ ಮಾಡಿದ್ದಕ್ಕೆ ತಿಂದ ಗೂಸಾ ಅದೆಷ್ಟೋ!

  ಮಡಿಕೇರಿ[ಆ. 29]  ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ. ರಂಪಾಟ ನಡೆಸಿದ ವೆಂಕಟ್  ಸ್ಥಳೀಯರಿಂದ ಹಿಗ್ಗಾ ಮುಗ್ಗಾ ಥಳಿತಕ್ಕೆ ಒಳಗಾಗಿದ್ದಾರೆ.

 • venket
  Video Icon

  Karnataka Districts29, Aug 2019, 6:59 PM IST

  ಮಡಿಕೇರಿಯಲ್ಲಿ ವೆಂಕಟ್ ಹುಚ್ಚಾಟ...ಕಾರಿನ ಗಾಜು ಪುಡಿ ಪುಡಿ

  ಮಡಿಕೇರಿ[ಆ. 29]   ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಕನ್ನಡದ ನಟ ಹುಚ್ಚ ವೆಂಕಟ್‌ ಅವರು ಹುಚ್ಚನ ರೀತಿ ತಿರುಗುತ್ತಿರುವ ದೃಶ್ಯಗಳನ್ನು ‘ರಾಂಧವ’ ಚಿತ್ರತಂಡ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡ ನಂತರ ಅವರ ರಕ್ಷಣೆ ಮಾಡಲಾಗಿತ್ತು. ಜನರು ಮತ್ತು ಅಭಿಮಾನಿಗಳಿಗೆ ಒಂದು ರೀತಿಯ ಸಹಾನುಭೂತಿಯೂ ಮೂಡಿತ್ತು. ಆದರೆ ಮಡಿಲಕೇರಿಯಲ್ಲಿ ಹುಚ್ಚ ವೆಂಕಟ್ ಇದೀಗ ರಂಪಾಟ ನಡೆಸಿದ್ದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದಾರೆ.

 • Huccha Venkat
  Video Icon

  ENTERTAINMENT22, Aug 2019, 5:30 PM IST

  ಚೆನ್ನೈನಲ್ಲಿ ಅಲೆಯುತ್ತಿದ್ದ ಹುಚ್ಚ ವೆಂಕಟ್ ಮನೆಗೆ ವಾಪಸ್

  ಚೆನ್ನೈನ ಒಡಪಳನಿ ಎನ್ನುವ ಬಡಾವಣೆಯಲ್ಲಿ ಹುಚ್ಚನಂತೆ ಅಲೆದಾಡುತಿದ್ದ ಹುಚ್ಚ ವೆಂಕಟನನ್ನು ರಾಂಧವ ಟೀಂ ಬೆಂಗಳೂರಿಗೆ ಕರೆ ತಂದಿದೆ. ಚಿತ್ರ ತಂಡದ ಸದಸ್ಯ ಬಳ್ಳಾರಿ ನಾಗ ಹಾಗೂ ತಂದೆ ಜೊತೆ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ ಹುಚ್ಚ ವೆಂಕಟ್. ಇದೀಗ ಯಶವಂತಪುರದಲ್ಲಿರುವ ಮನೆಗೆ ತೆರಳಿದ್ದಾರೆ.  ಆ ವಿಡಿಯೋ ಇಲ್ಲಿದೆ ನೋಡಿ. 

 • Huccha Venkat
  Video Icon

  ENTERTAINMENT21, Aug 2019, 11:43 AM IST

  ಚೆನ್ನೈ ಬೀದಿಯಲ್ಲಿ ಅಲೆದಾಡುತ್ತಿದ್ದ ಹುಚ್ಚ ವೆಂಕಟ್ ಕೊನೆಗೂ ಪತ್ತೆ!

  ಚಪ್ಪಲಿ ಇಲ್ಲದೆ, ಕೊಳಕು ಬಟ್ಟೆ ಧರಿಸಿ ಚೆನ್ನೈನ ಬೀದಿಯಲ್ಲಿ ಅಲೆದಾಡುತ್ತಿದ್ದ ಹುಚ್ಚ ವೆಂಕಟ್ ಕೊನೆಗೂ ಪತ್ತೆಯಾಗಿದ್ದಾರೆ. ಹೌದು ಹುಚ್ಚನಂತೆ ತಿರುಗುತ್ತಿದ್ದ ವೆಂಕಟ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವರನ್ನು ಪತ್ತೆ ಹಚ್ಚಬೇಕೆಂಬ ಕೂಗು ಎದ್ದಿತ್ತು. ಇದೀಗ ‘ರಾಂಧವ’ ಚಿತ್ರತಂಡಕ್ಕೆ ಅವರು ಸಿಕ್ಕಿದ್ದು, ಅವರಿಗೆ ಉಳಿದುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಯಾತರಾದ್ರು ಸೂಕ್ತ ತಜ್ಞರಿದ್ದರೆ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

 • Venkt

  ENTERTAINMENT20, Aug 2019, 8:34 AM IST

  ಚಪ್ಪಲಿ ಇಲ್ಲ, ಕೊಳಕು ಬಟ್ಟೆ: ಚೆನ್ನೈನ ಬೀದಿಯಲ್ಲಿ ಹುಚ್ಚ ವೆಂಕಟ್‌ ಅಲೆದಾಟ!

  ಚೆನ್ನೈನ ಬೀದಿಯಲ್ಲಿ ಹುಚ್ಚ ವೆಂಕಟ್‌ ಅಲೆದಾಟ!| ಚಪ್ಪಲಿ ಇಲ್ಲ, ಕೊಳಕು ಬಟ್ಟೆಯಲ್ಲಿ ಕಾಣಿಸಿದ ನಟ| ರಕ್ಷಣೆಗೆ ಮುಂದಾದ ‘ರಾಂಧವ’ ಚಿತ್ರತಂಡ