ಹುಟ್ಟುಹಬ್ಬ  

(Search results - 309)
 • বীরেন্দ্র শেহওয়াগ

  Cricket20, Oct 2019, 4:17 PM IST

  ಸೆಹ್ವಾಗ್’ಗಿಂದು 41ನೇ ಹುಟ್ಟುಹಬ್ಬದ ಸಂಭ್ರಮ

  ತಮ್ಮ ನಿರ್ಭಯ ಬ್ಯಾಟಿಂಗ್ ಮೂಲಕವೇ ಲಕ್ಷಾಂತರ ಅಭಿಮಾನಿಗಳ ಪಾಲಿಗೆ ಆರಾಧ್ಯ ದೈವವಾಗಿ ಬೆಳೆದು ನಿಂತ ಸೆಹ್ವಾಗ್, ಎದುರಾಳಿ ತಂಡದ ಬೌಲರ್’ಗಳ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದರು. 14 ವರ್ಷಗಳ ಕ್ರಿಕೆಟ್ ವೃತ್ತಿಜೀವನದಲ್ಲಿ ಸೆಹ್ವಾಗ್ ಹಲವಾರು ಸ್ಮರಣೀಯ ಇನಿಂಗ್ಸ್’ಗಳನ್ನು ಕಟ್ಟಿದ್ದಾರೆ.

 • keerthy Suresh

  Cine World17, Oct 2019, 2:17 PM IST

  ಬರ್ತಡೇ ದಿನ ಮಹಾನಟಿ ಕೀರ್ತಿ ಸುರೇಶ್ ಪ್ರಗ್ನೆನ್ಸಿ ಫೋಟೋ ವೈರಲ್!

  ರಾಷ್ಟ್ರ ಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕೀರ್ತಿ ಸುರೇಶ್ 'ಪೆಂಗ್ವೀನ್' ಸಿನಿಮಾದಲ್ಲಿ ಬ್ಯುಸಿಯಾಗಿದ್ದು ಚಿತ್ರತಂಡ ಬರ್ತಡೇ ಗಿಫ್ಟಾಗಿ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದೆ. 

 • Zaheer Khan

  Sports7, Oct 2019, 5:06 PM IST

  ಜಹೀರ್ ಖಾನ್‌ಗಿಂದು 41ನೇ ಹುಟ್ಟುಹಬ್ಬದ ಸಂಭ್ರಮ

  ಮಹರಾಷ್ಟ್ರದ ಶ್ರೀರಾಮ್’ಪುರ ಜಿಲ್ಲೆ ದೈಮಾಬಾದ್ ಮೂಲದ ಜಹೀರ್ ಖಾನ್ 2000ನೇ ಇಸವಿಯಲ್ಲಿ ಕೀನ್ಯಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದರು. ತಮ್ಮ ಮಾರಕ ಸ್ವಿಂಗ್ ಬೌಲಿಂಗ್ ಮೂಲಕ ಎದುರಾಳಿ ತಂಡದ ಬ್ಯಾಟ್ಸ್’ಮನ್’ಗಳ  ನಿದ್ದೆಗೆಡಿಸುತ್ತಿದ್ದರು.

 • Rishabh Pant

  Sports4, Oct 2019, 4:52 PM IST

  ರಿಷಭ್ ಪಂತ್‌ಗಿಂದು 22ನೇ ಹುಟ್ಟುಹಬ್ಬದ ಸಂಭ್ರಮ

   ವೆಸ್ಟ್ ಇಂಡೀಸ್ ವಿರುದ್ಧ ಆಡಿದ 2 ಪಂದ್ಯಗಳಲ್ಲಿ ಕೇವಲ 58 ರನ್ ಗಳನ್ನು ಬಾರಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ತಂಡದಲ್ಲಿ ಪಂತ್’ಗೆ ಸ್ಥಾನ ಸಿಕ್ಕಿಲ್ಲ.

 • Nikhil with Abhishek Rachita Ram

  Entertainment3, Oct 2019, 2:45 PM IST

  ರಚ್ಚು- ಅಭಿ ಹುಟ್ಟುಹಬ್ಬಕ್ಕೆ ಶುಭಕೋರಿದ ನಿಖಿಲ್ ಕುಮಾರಸ್ವಾಮಿ!

   

  ಸ್ಯಾಂಡಲ್‌ವುಡ್ ಜೂನಿಯರ್ ರೆಬೆಲ್ ಹಾಗೂ ಡಿಂಪಲ್ ಹುಡುಗಿ ಇಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು ನಿಖಿಲ್ ಕುಮಾರಸ್ವಾಮಿ ತಮ್ಮ ಇಬ್ಬರು ಸ್ನೇಹಿತರಿಗೆ ವಿಶ್ ಮಾಡಿದ್ದಾರೆ.

 • Abhishek- Ambareesh

  Karnataka Districts3, Oct 2019, 10:32 AM IST

  ಅಭಿಷೇಕ್‌ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ವಿಶೇಷ ಗಿಫ್ಟ್

  ಅಂಬರೀಷ್ ಪುತ್ರ ಅಭಿಷೇಕ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗಾಗಿ ವಿಶೇಷ ಗಿಫ್ಟ್ ನೀಡಲಾಗುತ್ತಿದೆ. ಏನದು ಉಡುಗೊರೆ?

 • gandhi photos

  News2, Oct 2019, 4:31 PM IST

  ಗಾಂಧಿ @150: ದೇಶಾದ್ಯಂತ ಹೀಗಿತ್ತು ರಾಷ್ಟ್ರಪಿತನ ಹುಟ್ಟುಹಬ್ಬದ ಸಂಭ್ರಮ!

  ರಾಷ್ಟ್ರಪಿತ ಮಹಾತ್ಮ ಗಾಂಧಿ 150ನೇ ಜಯಂತಿ. ಪ್ಲಾಸ್ಟಿಕ್ ವಿರೋಧಿ, ಸ್ವಚ್ಛತೆ, ಸೇರಿ ಹಲವು ಅಭಿಯಾನಗಳ ಮೂಲಕ ಬಾಪುವಿನ ಕನಸು ನನಸು ಮಾಡಲು ಸಕಲ ಪ್ರಯತ್ನಗಳು ನಡೆಯುತ್ತಿವೆ. ಗಾಂಧಿ ಸ್ಮರಣಾರ್ಥ ಬಿಜೆಪಿ ಸಂಕಲ್ಪ ಯಾತ್ರೆ ನಡೆಸಿದರೆ, ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ. ಹೀಗಿರುವಾಗ ರಾಷ್ಟ್ರಪಿತನ 150ನೇ ಜನ್ಮದಿನವನ್ನು ದೇಶಾದ್ಯಂತ ಸಂಭ್ರಮಿಸಿದ ಕೆಲ ಫೋಟೋಗಳು ಇಲ್ಲಿವೆ

 • Karnataka Districts1, Oct 2019, 9:47 AM IST

  ಹುಟ್ಟುಹಬ್ಬದ ಮರುದಿನವೇ ವಿದ್ಯಾರ್ಥಿನಿ ಸಾವಿಗೆ ಶರಣು

  ಹುಟ್ಟುಹಬ್ಬದ ಮರುದಿನವೇ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

 • Rahul gandhi

  NEWS30, Sep 2019, 9:19 AM IST

  Fact Check : ಮನಮೋಹನ್ ಸಿಂಗ್‌ಗೆ ಕೇಕ್‌ ಕತ್ತರಿಸಲೂ ಬಿಡ್ಲಿಲ್ವಾ ರಾಹುಲ್ ಗಾಂಧಿ?

  ಡಾ.ಮನಮೋಹನ ಸಿಂಗ್‌ ಪ್ರಧಾನಿಯಾಗಿದ್ದಾಗ ಅವರಿಗೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಯಾವುದಕ್ಕೂ ಸ್ವಾತಂತ್ರ್ಯ ನೀಡುತ್ತಿರಲಿಲ್ಲ ಎಂಬ ಟೀಕೆ ಜನಜನಿತವಾಗಿತ್ತು. ಈಗ ಮಾಜಿ ಪ್ರಧಾನಿಯಾದ ಮೇಲೂ ಅವರಿಗೆ ಗಾಂಧಿ ಕುಟುಂಬದವರು ಸ್ವಾತಂತ್ರ್ಯ ನೀಡುತ್ತಿಲ್ಲ, ಮೊನ್ನೆ ಮನಮೋಹನ ಸಿಂಗ್‌ ಅವರ ಹುಟ್ಟುಹಬ್ಬದ ದಿನ ಅವರಿಗೆ ಕೇಕ್‌ ಕಟ್‌ ಮಾಡುವುದಕ್ಕೂ ಬಿಡದೆ ರಾಹುಲ್‌ ಗಾಂಧಿ ತಾವೇ ಕಟ್‌ ಮಾಡಿದರು ಎಂಬ ವಿಡಿಯೋವೊಂದು ಇದೀಗ ವೈರಲ್‌ ಆಗಿದೆ. ನಿಜಾನಾ ಈ ಸುದ್ದಿ? 

 • lata mangeshkar

  ENTERTAINMENT28, Sep 2019, 2:50 PM IST

  ಗಾನಕೋಗಿಲೆ ಲತಾ ಮಂಗೇಶ್ಕರ್ ಗೆ 90 ರ ಸಂಭ್ರಮ

  ಸಂಗೀತ ಲೋಕದ ದಂತಕಥೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗೆ ಇಂದಿಗೆ ಭರ್ಜರಿ 90 ವರ್ಷ ತುಂಬಿದೆ. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ಗಾನಕೋಗಿಲೆ. ಸುಮಧುರವಾದ ಕಂಠದ ಮೂಲಕ ಮೋಡಿ ಮಾಡಿದ ಲತಾ ಎಲ್ಲಾ ಭಾಷೆಗಳಲ್ಲೂ ಸೇರಿ ಬರೋಬ್ಬರಿ 36 ಸಾವಿರ ಹಾಡುಗಳನ್ನು ಹೇಳಿದ್ದಾರೆ.

 • Pilot

  NEWS28, Sep 2019, 10:47 AM IST

  ಸೇನಾ ಕಾಪ್ಟರ್‌ ಅಪಘಾತ ಹುಟ್ಟುಹಬ್ಬದಂದೇ ಭಾರತೀಯ ಪೈಲಟ್‌ ಸಾವು!

  ಭಾರತೀಯ ಸೇನಾಪಡೆಯ ತರಬೇತಿ ತಂಡದ ಹೆಲಿಕಾಪ್ಟರ್‌ ಪತನ| ಹುಟ್ಟುಹಬ್ಬದಂದೇ ಭಾರತೀಯ ಪೈಲಟ್‌ ಸಾವು| 

 • NEWS26, Sep 2019, 9:16 PM IST

  ಆರ್ಥಿಕ ತಜ್ಞನ ಹುಟ್ಟುಹಬ್ಬ: ಮೋದಿ ವಿಶ್ ಅಬ್ಬಬ್ಬಾ!

  ಮಾಜಿ ಪ್ರಧಾನಿ, ಕಾಂಗ್ರೆಸ್ ರಾಜ್ಯಸಭಾ ಸಂಸದ  ಡಾ. ಮನಮೋಹನ್ ಸಿಂಗ್ ಇಂದು 87ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇಶ ಕಂಡ ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಗೆ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು  ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

 • school

  ENTERTAINMENT25, Sep 2019, 3:28 PM IST

  ಶಹಬ್ಬಾಸ್..! ಸರ್ಕಾರಿ ಶಾಲೆ ದತ್ತು ಪಡೆದ ಡಿ ಬಾಸ್ ಫ್ಯಾನ್ಸ್

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ದಿನಕರ್ ತೂಗುದೀಪ ಅಭಿಮಾನಿಗಳೆಲ್ಲ ಸೇರಿ ಡಿ ಕಂಪನಿ ಎಂಬ ನೋಂದಾಯಿತ ಸಂಘ ಮಾಡಿಕೊಂಡಿದ್ದು, ಜನಪರ ಹಾಗೂ ಸಮಾಜಮುಖಿ ಕೆಲಸ ಮಾಡುತ್ತಿವೆ. ದಚ್ಚು ಸಹೋದರ ದಿನಕರ್ ಹುಟ್ಟುಹಬ್ಬ ಹಿನ್ನಲೆ ಹಾಸನದ ಸಕಲೇಶಪುರ ತಾಲೂಕಿನ ರಾಮೆನಹಳ್ಳಿ ಗ್ರಾಮದಲ್ಲಿನ ಸ್ಕೂಲನ್ನು ಎರಡು ವರ್ಷಕ್ಕೆ ದತ್ತು ಪಡೆದಿದೆ.  

 • Karnataka Districts20, Sep 2019, 2:55 PM IST

  ಪ್ರಧಾನಿ ಮೋದಿ ಪಿಒಕೆಯನ್ನು ಕೂಡಾ ವಶಪಡಿಸಿಕೊಳ್ಳುತ್ತಾರೆ: ಸಿದ್ದು ಸವದಿ

  ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಬಸ್‌ ನಿಲ್ದಾಣದ ಹತ್ತಿರ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಯನ್ನು ಬಿಜೆಪಿ ಕಾರ್ಯಕರ್ತರು ಆಚರಿಸಿದರು. ತಮ್ಮ ನೇರ ನಿಷ್ಠುರ ನುಡಿಗಳಿಂದ ವಿರೋಧಿಗಳಿಗೆ ಸಿಂಹಸಪ್ನರಾಗಿದ್ದಾರೆ ಎಂದ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದು ಸವದಿ. 

 • Vishnuvardhan
  Video Icon

  ENTERTAINMENT19, Sep 2019, 10:18 AM IST

  ಕನ್ನಡಕ್ಕೊಬ್ಬನೇ ಯಜಮಾನ ‘ವಿಷ್ಣುದಾದಾ’!

  ಕನ್ನಡ ಚಿತ್ರರಂಗಕ್ಕೊಬ್ಬರೇ ಯಜಮಾನ. ಅವರೇ ಸಾಹಸಸಿಂಹ ವಿಷ್ಣುವರ್ಧನ್. ವಿಷ್ಣುದಾದ ಹುಟ್ಟುಹಬ್ಬದಂದು ಸ್ಟಾರ್ ನಟರು ಅವರನ್ನು ಭಾವನಾತ್ಮಕವಾಗಿ ನೆನೆಸಿಕೊಂಡಿದ್ದಾರೆ. ಹೇಗೆಲ್ಲಾ ನೆನೆಸಿಕೊಂಡಿದ್ದಾರೆ ಇಲ್ಲಿದೆ ನೋಡಿ.