ಹುಬ್ಬಳ್ಳಿ ಧಾರವಾಡ

(Search results - 115)

Singh took the Rapid Antigen Test after his driver tested positive recently.

Karnataka Districts31, Jul 2020, 7:14 AM

ಹುಬ್ಬಳ್ಳಿ-ಧಾರವಾಡ: ರ‍್ಯಾಪಿಡ್ ಟೆಸ್ಟ್‌ಗೆ ಬೆದರಿದ ವ್ಯಾಪಾರಿಗಳು!

ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಆರಂಭಿಸಿರುವ ರ‍್ಯಾಪಿಡ್ ಆ್ಯಂಟಿಜನ್‌ ಕೊರೋನಾ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಲು 12 ವಿಶೇಷ ತಂಡಗಳನ್ನು ರಚಿಸಲಾಗಿದೆ. ಇದಕ್ಕಾಗಿ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ತಿಳಿಸಿದ್ದಾರೆ.

Covid suicide

Karnataka Districts25, Jul 2020, 4:22 PM

ತಾಯಿಗೆ ಕೊರೋನಾ ಬಂದಿತೆಂದು ಆತ್ಮಹತ್ಯೆ ಮಾಡಿಕೊಂಡ ಮಗ

ಇತ್ತೀಚೆಗೆ ಕೋಲಾರದಲ್ಲಿ ಸಹೋದರಿಗೆ ಕೊರೋನಾ ಬಂತೆಂದು ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದ, ಇದೀಗ ತಾಯಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

Coronavirus

Video Icon

state22, Jul 2020, 12:46 PM

ಬಿಸಿ ನೀರು, ಕಷಾಯವನ್ನು ಕಡ್ಡಾಯವಾಗಿ ಕುಡಿಯಿರಿ; ಕೊರೊನಾ ಗೆದ್ದವರ ಅನುಭವಗಳಿವು

ಕೊರೊನಾಗೆ ಭಯಪಡಬೇಡಿ. ಧೈರ್ಯದಿಂದ ಎದುರಿಸಿ. ಇದು ಗೆದ್ದವರು ತಮ್ಮ ಅನುಭವದ ಮಾತುಗಳು. ಬಿಸಿ ನೀರು, ಕಷಾಯವನ್ನು ಕಡ್ಡಾಯವಾಗಿ ಕುಡಿಯಿರಿ. ಸಾಮಾನ್ಯ ಚಿಕಿತ್ಸೆಯಿಂದಲೇ ನೀವು ಗುಣಮುಖರಾಗಬಹುದು ಇದು ಹುಬ್ಬಳ್ಳಿ- ಧಾರವಾಡ ಮಾಜಿ ಮೇಯರ್ ಸುಧೀರ್ ಸರಾಫ್ ಮನದಾಳದ ಮಾತುಗಳು. ಯಾರೂ ಹೆದರಬೇಡಿ. ಹೆದರಿಕೆಯಿಂದಲೇ ಇನ್ನಷ್ಟು ಜಾಸ್ತಿಯಾಗುತ್ತದೆ. ಒಳ್ಳೆಯ ಆಹಾರ, ವೈದ್ಯರ ಸೂಚನೆಯಂತೆ ಮಾತ್ರೆಗಳನ್ನು ತೆಗೆದುಕೊಂಡರೆ ಬೇಗ ಗುಣಮುಖರಾಗಬಹುದು ಎಂದಿದ್ದಾರೆ.

Coronavirus

Karnataka Districts19, Jul 2020, 7:41 AM

ಹುಬ್ಬಳ್ಳಿ-ಧಾರವಾಡದ 45ಕ್ಕೂ ಹೆಚ್ಚು ಪೊಲೀಸರಿಗೆ ಕೊರೋನಾ

ನಗರದ ಕಸಬಾಪೇಟೆ ಠಾಣೆ ಪೊಲೀಸರಿಗೆ ಕೊರೋನಾ ಕಾಟ ಮುಂದುವರಿದಿದ್ದು, ಶನಿವಾರ ಮತ್ತೆ ಆರು ಸಿಬ್ಬಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಇಲ್ಲಿನ ಒಟ್ಟಾರೆ 17 ಪೊಲೀಸರಿಗೆ ಸೋಂಕು ತಗಲಿದ್ದು, ಇನ್ನೂ ಏಳು ಜನ ಹೋಮ್‌ ಕ್ವಾರಂಟೈನ್‌ನಲ್ಲಿದ್ದಾರೆ. ಆದರೂ ಠಾಣೆಯನ್ನು ಸೀಲ್‌ಡೌನ್‌ ಮಾಡದಿರುವುದು, ಸ್ಯಾನಿಟೈಸಿಂಗ್‌ ನಡೆಸದಿರುವುದು ಇನ್ನುಳಿದ ಸಿಬ್ಬಂದಿಯಲ್ಲಿ ಆತಂಕಕ್ಕೆ ಕಾರಣವಾಗಿದೆ.

• Jagadish Shettar

Karnataka Districts12, Jul 2020, 7:19 AM

ಕೋವಿಡ್‌ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹಿಂಜರಿದರೆ ಕ್ರಮ: ಸಚಿವ ಶೆಟ್ಟರ್‌

ಕೋವಿಡ್‌ ಚಿಕಿತ್ಸೆಗೆ ಪ್ರಸ್ತುತ ಹುಬ್ಬಳ್ಳಿ- ಧಾರವಾಡ ಮಹಾನಗರದ ಎಲ್ಲ ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುತ್ತಿವೆ. ಈ ಜವಾಬ್ದಾರಿಯನ್ನು ಯಾವುದಾದರೂ ಆಸ್ಪತ್ರೆಗಳು ನಿರ್ಲಕ್ಷಿಸಿದರೆ ಅಂತಹ ಸಂಸ್ಥೆಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು ಎಂದು ಬೃಹತ್‌, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

modi thanks

Karnataka Districts27, Jun 2020, 8:13 AM

'ಪ್ರಧಾನಿ ಮೋದಿ ಬಿಜೆಪಿ ಸರ್ಕಾರದಿಂದ ದೇಶದಲ್ಲಿ ಐತಿಹಾಸಿಕ ಬದಲಾವಣೆ'

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಹಾವೇರಿ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳ ಓಬಿಸಿ ಮೋರ್ಚಾ ವರ್ಚುವಲ್‌ ರ‌್ಯಾಲಿ ಏರ್ಪಡಿಸಲಾಗಿತ್ತು.

यौन उत्पीड़न के खिलाफ अभियान चलाने वाली ब्रिटिश संस्था का कहना है कि लॉकडाउन में पहले से ही इसकी आशंका थी किराए के बदले सेक्स की मांग बढ़ेगी। क्योंकि लोगों के पास घर में कैद रहने के अलावा कोई विकल्प नहीं था।

Karnataka Districts20, Jun 2020, 9:34 AM

ಹುಬ್ಬಳ್ಳಿ: ಬಿಲ್ ಕೇಳಲು ಬಂದ ಮಹಿಳೆಗೆ ವೈದ್ಯಾಧಿಕಾರಿಯಿಂದ ಲೈಂಗಿಕ ಕಿರುಕುಳ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪ್ರಭು ಬಿರಾದಾರ ಮೇಲೆ ಲೈಂಗಿಕ ಆರೋಪ ಕೇಳಿ ಬಂದಿದೆ. ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ ಮಹಿಳೆ ಹಾಗೂ ಸಂಬಂಧಿಕರು ವೈದ್ಯಾಧಿಕಾರಿ ಮೇಲೆ ಹಲ್ಲೆಗೂ ಮುಂದಾಗಿದ್ದರು.

• Karnataka Districts15, Jun 2020, 7:39 AM

ವೀಕೆಂಡ್‌: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸಾಮಾನ್ಯ ಜನಸಂಚಾರ

ವಾಣಿಜ್ಯ ನಗರಿ ಹುಬ್ಬಳ್ಳಿ ಜನತೆ ಭಾನುವಾರ ಬೆಳಗ್ಗೆ ಮನೆಯಲ್ಲೆ ಕಳೆದರೆ ಸಂಜೆ ಹೊತ್ತು ಕೋವಿಡ್‌ ಭೀತಿ ಮರೆತು ಮನೆಯಿಂದ ಹೊರಬಂದರು. ಸಂಜೆ ಹೊತ್ತು ಶಾಪಿಂಗ್‌ ಮಾಲ್‌ಗಳು ಗ್ರಾಹಕರಿಂದ ಕೂಡಿದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ ನಸುಕಿನಲ್ಲಿ ಜನಜಂಗುಳಿ ಸೇರಿತ್ತು. ಚರ್ಚ್‌ಗಳು ಭಾನುವಾರದಿಂದ ತೆರೆದುಕೊಂಡಿದ್ದು, ಕ್ರಿಶ್ಚಿಯನ್ನರು ಸಾಮಾಜಿಕ ಅಂತರ ಕಾಯ್ದುಕೊಂಡು ಸಂಕ್ಷಿಪ್ತವಾಗಿ ಪ್ರಾರ್ಥನೆ ಸಲ್ಲಿಸಿದರು.

Bendre Bus

Karnataka Districts3, Jun 2020, 7:23 AM

ಹುಬ್ಬಳ್ಳಿ-ಧಾರವಾಡ: ಕೊರೋನಾತಂಕದ ಮಧ್ಯೆಯೇ ಬೇಂದ್ರೆ ಬಸ್‌ ಪ್ರಾರಂಭ

ಮಹಾನಗರದ ಮಧ್ಯೆ ಸಂಚರಿಸುವ ಬೇಂದ್ರೆ ನಗರ ಸಾರಿಗೆ ಬಸ್‌ ಸೋಮವಾರದಿಂದ ಸಂಚಾರ ಆರಂಭಿಸಿದ್ದು, ಮೊದಲ ದಿನ 12 ಬಸ್‌ಗಳು ಸಂಚಾರ ನಡೆಸಿದವು.

Coronavirus

Karnataka Districts20, May 2020, 7:12 AM

'ಕೊರೋನಾ ನೆಪ ಹೇಳಿ ಕೆಲಸದಿಂದ ತಪ್ಪಿಸಿಕೊಳ್ಳುವಂತಿಲ್ಲ'

ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೊರೋನಾ ವೈರಸ್‌ನ ನೆಪ ಹೇಳಿ ಇಲಾಖೆಯ ಮೂಲ ಕೆಲಸದಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಶಿವಾನಂದ ಕರಿಗಾರ ಎಚ್ಚರಿಕೆ ನೀಡಿದ್ದಾರೆ.

• Karnataka Districts4, May 2020, 7:30 AM

ಲಾಕ್‌ಡೌನ್‌ ಸಡಿಲ: ಬೆಂಗಳೂರಿನಿಂದ ಹುಬ್ಬಳಿಗೆ ಬಂದ 500 ಜನರು

ಬೆಂಗಳೂರಿನಿಂದ 16 ವಿಶೇಷ ಬಸ್‌ಗಳಲ್ಲಿ ಸುಮಾರು 500ಕ್ಕೂ ಅಧಿಕ ವಲಸೆ ಕಾರ್ಮಿಕರು ಹುಬ್ಬಳ್ಳಿ- ಧಾರವಾಡ ಜಿಲ್ಲೆಗೆ ಆಗಮಿಸಿ    ದ್ದಾರೆ. ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿನ ಬಸ್‌ ನಿಲ್ದಾಣದಲ್ಲಿ ಎಲ್ಲ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.

• Ron Police’s ‘push to the beat of the lathis’ instils fear among lockdown violating bikers

Karnataka Districts26, Apr 2020, 7:41 AM

ಲಾಕ್‌ಡೌನ್‌ ಸಡಿಲಿಕೆ: ಬೈಕ್‌ ಸೀಜ್‌ ಮಾಡಲು ಪೊಲೀಸರಿಗೆ ಟಾರ್ಗೆಟ್‌!

ಇನ್ನೇನು ಲಾಕ್‌ಡೌನ್‌ ಸಡಿಲಿಕೆಯಾಯ್ತು ಎಂದು ಹೊರ ಹೋದಿರಿ ಜೋಕೆ! ನಿಮ್ಮ ಬಳಿ ಪಾಸ್‌ ಇದ್ದರೂ, ಲಾಕ್‌ಡೌನ್‌ ಸಡಿಲಿಕೆಯ ನಿಯಮಗಳನ್ನು ಪಾಲಿಸಿದರೂ ಅಥವಾ ಅವಶ್ಯಕ ವಸ್ತುಗಳನ್ನು ತರಲು ಹೊರಟಿದ್ದರೂ ಯಾವ ಕ್ಷಣದಲ್ಲೂ ಪೊಲೀಸರು ನಿಮ್ಮ ವಾಹನ ಸೀಜ್‌ ಮಾಡಬಹುದು!

India LockDown

Karnataka Districts19, Apr 2020, 7:33 AM

ಲಾಕ್‌ಡೌನ್‌: ಮೃತ ತಂದೆಯ ಹೆಸರಲ್ಲಿ ಪಾಸ್‌ ಪಡೆದ ಭೂಪ!

ಕೆಲ ವರ್ಷದ ಹಿಂದೆಯೇ ಮೃತಪಟ್ಟಿರುವ ತಂದೆಯ ಅಂತ್ಯಸಂಸ್ಕಾರದ ಸುಳ್ಳು ಕಾರಣ ಹೇಳಿ ಕಾಂಗ್ರೆಸ್‌ ಮುಖಂಡನೊಬ್ಬ ಜಿಲ್ಲಾಡಳಿತದಿಂದ ಪಾಸ್‌ ಪಡೆದು ದುರುಪಯೋಗ ಪಡಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಜತೆಗೆ ಏಕಮುಖ ಸಂಚಾರಕ್ಕೆ ಮಾತ್ರ ಅನುಮತಿ ಇದ್ದರೂ ಮರಳಿ ಬಂದಿದ್ದಾನೆ. ಕೂಡಲೇ ಈತನ ವಿರುದ್ಧ ಕ್ರಮಕೈಗೊಳ್ಳಬೇಕೆಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

• Dharwad

Coronavirus Karnataka6, Apr 2020, 7:59 AM

COVID-19: ಧಾರವಾಡ ಜಿಲ್ಲೆ ಈಗ ಕೊರೋನಾ ವೈರಸ್‌ ಮುಕ್ತ

ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದ ಧಾರವಾಡ ನಗರದ ಹೊಸಯಲ್ಲಾಪುರದ 33 ವರ್ಷದ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು ಭಾನುವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್‌ನಿಂದ  ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

• Coronavirus Karnataka5, Apr 2020, 7:50 AM

ಧಾರವಾಡದಲ್ಲಿ ನಿಷೇಧಾಜ್ಞೆ ಸಡಿಲಿಕೆ ಆಯ್ತಾ? ಜನರ ನಿರಾತಂಕ ಓಡಾಟ

ಕಳೆದ ಹತ್ತು ದಿನಗಳ ಹಿಂದೆ ಇಲ್ಲಿನ ಹೊಸಯಲ್ಲಾಪುರ ವ್ಯಕ್ತಿಗೆ ಕೋವಿಡ್‌-19 ಕೊರೋನಾ ಪಾಸಿಟಿವ್‌ ಎಂಬ ಸುದ್ದಿ ಕೇಳಿ ಸಂಪೂರ್ಣ ಸ್ತಬ್ಧವಾಗಿದ್ದ ಧಾರವಾಡ ಜಿಲ್ಲೆಯು ಇದೀಗ ನಿರಾತಂಕವಾಗಿದೆ.